alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯೂಟ್ ಕಪಲ್ ಡ್ರೆಸ್ಸಿಂಗ್ ಗೆ ಅಭಿಮಾನಿಗಳು ಫಿದಾ

ಸ್ಟಾರ್ ಗಿರಿ ಬಂದ ಮೇಲೆ ಮುಗೀತು….ತಾವು ಹಾಕಿಕೊಳ್ಳುವ ಬಟ್ಟೆಯ ಬಗ್ಗೆ ಸ್ಟಾರ್ಗಳು ಹೆಚ್ಚು ಗಮನ ನೀಡ್ತಾರೆ. ಇದಕ್ಕೆ ಉತ್ತಮ ಉದಾಹರಣೆ ವಿರಾಟ್-ಅನುಷ್ಕಾ ಜೋಡಿ. ಈ ಜೋಡಿ ಯಾವುದೇ ಸಮಾರಂಭದಲ್ಲಿ Read more…

ಮತ್ತೊಮ್ಮೆ ಪಾಕ್ ಮಣಿಸಲು ಟೀಂ ಇಂಡಿಯಾ ಸಜ್ಜು

ಇಂದು ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಕಾದಾಟದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಸೆಣೆಸಲಿವೆ. ಸೂಪರ್ ಫೋರ್ ಹಂತದ ಮೊದಲ ಪಂದ್ಯ ಗೆದ್ದ ರೋಹಿತ್ Read more…

ಕೊಹ್ಲಿ ಯಶಸ್ಸಿನ ಹಿಂದಿದ್ದಾರೆ ಈ ಮಾಜಿ ಕ್ರಿಕೆಟಿಗ…!

ವಿರಾಟ್ ಕೊಹ್ಲಿ ಸದ್ಯ ವಿಶ್ವ ಕ್ರಿಕೆಟ್ ನಲ್ಲಿ ಮಿನುಗುವ ತಾರೆ. ಚೇಸಿಂಗ್ ಸ್ಟಾರ್ ಮೈದಾನಕ್ಕೆ ಇಳಿದ್ರೆ ಸಾಕು ದಾಖಲೆಗಳು ನಿರ್ಮಾಣ ಆಗ್ತವೆ. ವಿರಾಟ್, ಭರ್ಜರಿ ಆಟದ ಹಿಂದೆ ಹಲವು Read more…

ಬಾಂಗ್ಲಾ ವಿರುದ್ಧ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ

ದುಬೈನಲ್ಲಿ ನಿನ್ನೆ ನಡೆದ ಸೂಪರ್ ಫೋರ್ ಕಾದಾಟದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಭುವನೇಶ್ವರ್ ಕುಮಾರ್, ಜಸ್ಪ್ರಿತ್ ಬೂಮ್ರಾ ಹಾಗೂ ಅನುಭವಿ ಸ್ಪಿನ್ ಬೌಲರ್ ರವೀಂದ್ರ ಜಡೇಜಾರ Read more…

ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಗೆ ಗಾಯ

ನಿನ್ನೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಹಾರ್ದಿಕ್ ಪಾಂಡ್ಯ, ತಮ್ಮ ಮೇಲೆ Read more…

ಭಾರತದ ಸಂಘಟಿತ ಆಟಕ್ಕೆ ಪಾಕ್ ಗಢಗಢ….

ಸಾಂಪ್ರದಾಯಿಕ ಎದುರಾಳಿ ನೀಡಿದ್ದ ಸಾಧಾರಣ ಸವಾಲನ್ನು ಮೀರಿ ನಿಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. ನಿನ್ನೆ ದುಬೈನಲ್ಲಿ ನಡೆದ ಏಷ್ಯಾ ಕಪ್ ಕಾದಾಟದಲ್ಲಿ ರೋಹಿತ್ ಪಡೆ 8 ವಿಕೆಟ್ ಗಳಿಂದ ಪಾಕ್ Read more…

ಏಷ್ಯಾಕಪ್: ಹೈವೋಲ್ಟೆಜ್ ಪಂದ್ಯದತ್ತ ಎಲ್ಲರ ಚಿತ್ತ

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಹೈವೋಲ್ಟೆಜ್ ಪಂದ್ಯ ನಡೆಯಲಿದೆ.  ಕ್ರಿಕೆಟ್ ನ ಬದ್ಧ ವೈರಿಗಳ ಕಾದಾಟವನ್ನು ನೋಡಲು ವಿಶ್ವ ತುದಿಗಾಲಿನಲ್ಲಿ ನಿಂತಿದೆ. ಒಂದು ವರ್ಷದ ಬಳಿಕ ಟೀಮ್ ಇಂಡಿಯಾ Read more…

ಈಗಲಾದ್ರೂ ರವಿಶಾಸ್ತ್ರಿಗೆ ಬಂತಲ್ಲಾ ಬುದ್ಧಿ…!

ಇಂಗ್ಲೆಂಡ್ ಪ್ರವಾಸದಲ್ಲಿ ಹೀನಾಯ ಸೋಲು ಟೀಮ್ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಅವರ ನಿದ್ದೆಗೆಡಿಸಿದೆ. ಸೋಲಿನಿಂದ ಟೀಕೆಗಳಿಗೆ ತುತ್ತಾಗಿದ್ದ ರವಿಶಾಸ್ತ್ರಿ, ಕಮ್ ಬ್ಯಾಕ್ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇಂಗ್ಲೆಂಡ್ Read more…

ಅಭ್ಯಾಸದ ವೇಳೆ ಮಾಹಿ ಕೈ ಕುಲುಕಿದ ಶೋಯೆಬ್

ಇಂದಿನಿಂದ ದುಬೈನಲ್ಲಿ ಏಷ್ಯಾಕಪ್ ಕ್ರಿಕೆಟ್ ಹೋರಾಟ ಆರಂಭವಾಗಲಿದೆ. ಈ ಕದನದಲ್ಲಿ ಟೀಮ್ ಇಂಡಿಯಾ ಸಹ ಭಾಗವಹಿಸಲಿದ್ದು, ಕಪ್ ಗೆಲ್ಲುವ ಹಾಟ್ ಫೆವರೀಟ್ ತಂಡ ಎನಿಸಿದೆ. ಏಷ್ಯಾ ಖಂಡದ ಕ್ರಿಕೆಟ್ Read more…

ಸೀರೆ ಉಟ್ಟು, ಬಿಂದಿ ಇಟ್ಟ ‘ಗೌತಿ’ ನಡೆಗೆ ಮೆಚ್ಚುಗೆ

ಟೀಮ್ ಇಂಡಿಯಾ ಆಟಗಾರ ಗೌತಮ್ ಗಂಭೀರ್, ಸಮಾಜಕ್ಕೆ ಸಂಬಂಧಿಸಿದಂತೆ ತಮ್ಮ ಆಲೋಚನೆಗಳಿಂದ ಸುದ್ದಿಯಲ್ಲಿರುತ್ತಾರೆ. ದೆಹಲಿಯಲ್ಲಿ ನಡೆದ ಹಿಜ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೌತಿ, ಸೀರೆ ಉಟ್ಟು, ಹಣೆಗೆ ಕುಂಕುಮ ಇಟ್ಟು Read more…

ವಿದಾಯದ ಪಂದ್ಯದಲ್ಲಿ ಅಪರೂಪದ ದಾಖಲೆ ಮಾಡಿದ ಕ್ರಿಕೆಟರ್

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಅಲಿಸ್ಟಾರ್ ಕುಕ್ ತಮ್ಮ ವೃತ್ತಿ ಜೀವನದ ಕೊನೆಯ ಇನ್ನಿಂಗ್ಸ್ ನಲ್ಲಿ ಶತಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿದಾಯದ ಪಂದ್ಯವನ್ನು ಕುಕ್ Read more…

ಕನ್ನಡಿಗನ ದಾಖಲೆಯ ಸಮಕ್ಕೆ ನಿಂತ ಇನ್ನೋರ್ವ ಕನ್ನಡಿಗ

ಓವಲ್ ಅಂಗಳದಲ್ಲಿ ಟೀಮ್ ಇಂಡಿಯಾ-ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಆಡುತ್ತಿದೆ. ಈ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಇನ್ನೋರ್ವ ಕನ್ನಡಿಗ ರಾಹುಲ್ ದ್ರಾವಿಡ್ ಅವರ ದಾಖಲೆಯ ಸಮಕ್ಕೆ ಬಂದು Read more…

ಟೆಸ್ಟ್ ಗೆ ಪಾದಾರ್ಪಣೆ ಮಾಡ್ತಾರಾ ಸಚಿನ್ ದಾಖಲೆ ಮುರಿದ ವೀರ…!

ಶುಕ್ರವಾರ ಓವಲ್ ಅಂಗಳದಲ್ಲಿ ಇಂಗ್ಲೆಂಡ್ ಪ್ರವಾಸದ ಕೊನೆಯ ಟೆಸ್ಟ್ ಪಂದ್ಯ ಆಡೋಕೆ ಟೀಮ್ ಇಂಡಿಯಾ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಪಡೆ ಬದಲಾವಣೆ ಮಾಡುವ ಸಾಧ್ಯತೆ ಇದ್ದು, Read more…

ಕೇವಲ 61 ರನ್ ಅಂತರದಲ್ಲಿ ಬಿತ್ತು 7 ವಿಕೆಟ್…!

ಇಂಗ್ಲೆಂಡ್ ಪ್ರವಾಸದಲ್ಲಿ ಮತ್ತೊಮ್ಮೆ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಅನಾವರಣವಾಗಿದೆ. ಸೌಥಾಂಪ್ಟನ್ ನ ರೋಸ್ ಬೌಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ 60 ರನ್ ಗಳಿಂದ ಸೋಲು Read more…

ಚೇತೇಶ್ವರ್ ಪೂಜಾ ಫಲಕ್ಕೆ ಇನ್ನಿಂಗ್ಸ್ ಮುನ್ನಡೆಯ ಗೌರವ

ಇಂಗ್ಲೆಂಡ್ ಪ್ರವಾಸದಲ್ಲಿ ರನ್ ಗಳಿಸುವಲ್ಲಿ ಪರದಾಡಿದ್ದ ಚೇತೇಶ್ವರ್ ಪೂಜಾರ, ಕೊನೆಗೆ ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ. ಸೌಥಾಂಪ್ಟನ್ ನ ರೋಸ್ ಬೌಲ್ ಅಂಗಳದಲ್ಲಿ ಮನಮೋಹಕ ಇನ್ನಿಂಗ್ಸ್ ಕಟ್ಟಿ, ಟೀಮ್ ಇಂಡಿಯಾ ಮುನ್ನಡೆಗೆ Read more…

ಬಿಯರ್ ಬಾಟಲ್ ಹಿಡಿದ ಆಟಗಾರರ ಕಾಲೆಳೆದ ನೆಟ್ಟಿಗರು

ನಾಟಿಂಗ್ ಹ್ಯಾಮ್ ಅಂಗಳದಲ್ಲಿ ಇಂಗ್ಲೆಂಡ್ ತಂಡವನ್ನು 203 ರನ್ ಗಳಿಂದ ಮಣಿಸಿದ ಟೀಮ್ ಇಂಡಿಯಾ, ಐದು ಟೆಸ್ಟ್ ಪಂದ್ಯಗಳ ಸರಣಿ ಜೀವಂತವಾಗಿರಿಸಿಕೊಂಡಿದೆ. ಈ ಜಯದ ಸಂಭ್ರಮಾಚರಣೆಯ ಫೋಟೋ ಒಂದು Read more…

ಬ್ರಾಡ್ಮನ್, ಪಾಂಟಿಂಗ್ ದಾಖಲೆ ಅಳಿಸಿ ಹಾಕಿದ ವಿರಾಟ್

ನಾಟಿಂಗ್ ಹ್ಯಾಮ್ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಡಿಗೆ ಮತ್ತೊಂದು ಗರಿ ಸಂದಿದೆ. ವಿಜೇತ ತಂಡದ ಪರ Read more…

ಟೀಂ ಇಂಡಿಯಾ ಗೆಲುವನ್ನು ಕೇರಳ ಜನತೆಗೆ ಅರ್ಪಿಸಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಪರಾಭವ ಅನುಭವಿಸುವ ಮೂಲಕ ಮುಖಭಂಗಕ್ಕೊಳಗಾಗಿದ್ದ ಟೀಂ ಇಂಡಿಯಾ, ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಇಂದಿನ ಗೆಲುವಿನ ಮೂಲಕ Read more…

ನಾಟಿಂಗ್ ಹ್ಯಾಮ್ ನಲ್ಲಿ ‘ವಿರಾಟ್’ ವೀರಾವೇಶ…!

ನಾಟಿಂಗ್ ಹ್ಯಾಮ್ ಅಂಗಳದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಇಂಗ್ಲೆಂಡ್ ಬೌಲರ್ ಗಳನ್ನು ಕಾಡಿದ ಟೀಮ್ ಇಂಡಿಯಾ ಕ್ಯಾಪ್ಟನ್, ಟೀಮ್ ಇಂಡಿಯಾಗೆ ಆಧಾರವಾಗಿದ್ದಾರೆ. ಟೀಕೆಗಳಿಗೆ ಬ್ಯಾಟ್ ನಿಂದಲೇ ಉತ್ತರ ನೀಡಿರುವ Read more…

ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಪರಾಭವಗೊಂಡಿದೆ. ಈಗ ಮೂರನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಸತತ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. Read more…

ವಿಶಿಷ್ಟ ಕಾರಣಕ್ಕೆ ದಾಖಲೆ ಪುಸ್ತಕ ಸೇರಿದ ಇಂಗ್ಲೆಂಡ್ ಕ್ರಿಕೆಟಿಗ

ಇಂಗ್ಲೆಂಡ್ ತಂಡದ ಸ್ಪಿನ್ ಬೌಲರ್ ಆದಿಲ್ ರಶೀದ್ ವಿಶಿಷ್ಟ ಕಾರಣಕ್ಕಾಗಿ ದಾಖಲೆಯ ಪುಸ್ತಕಕ್ಕೆ ಸೇರ್ಪಡೆಯಾಗಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಆದಿಲ್ 1 ಓವರ್ ಬಾಲ್ Read more…

ಧೋನಿ ತಮ್ಮ ಬೈಕ್ ಗಳನ್ನು ಇಟ್ಟಿರುವುದೆಲ್ಲಿ ಗೊತ್ತಾ…?

ಮಹೇಂದ್ರ ಸಿಂಗ್ ಧೋನಿಗೆ ಬೈಕ್ ಕ್ರೇಜ್ ಹೆಚ್ಚು. ಈ ಬಗ್ಗೆ ನಿಮಗೂ ಸಹ ಗೊತ್ತಿರುತ್ತೆ. ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಬಿಡುವಿನ ವೇಳೆಯಲ್ಲಿ Read more…

ಟೀಮ್ ಜೊತೆ ಪೋಸ್ ನೀಡಿ ಟ್ರೋಲ್ ಆದ ಅನುಷ್ಕಾ…!

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಸದಾ ಸುದ್ದಿಯಲ್ಲೇ ಇರುತ್ತಾರೆ. ಇವರಿಬ್ಬರನ್ನು ಸದಾ ಬೆಂಬಲಿಸುತ್ತಾ ಅಭಿಮಾನಿಗಳು ಈಗ ಬೇಸರಗೊಂಡಿದ್ದಾರೆ. ಅಲ್ಲದೆ Read more…

ಎರಡನೇ ಟೆಸ್ಟ್ ಗೂ ಬೂಮ್ರಾ ಅಲಭ್ಯ, ಕಾರಣ ಏನು ಗೊತ್ತಾ…?

ಲಾರ್ಡ್ಸ್ ಅಂಗಳದಲ್ಲಿ ಇಂದು ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಕಣಕ್ಕೆ ಇಳಿಯಲಿದೆ. ಮೊದಲ ಟೆಸ್ಟ್ ನಲ್ಲಿ ಸೋತು ಮುಖಭಂಗ ಅನುಭವಿಸಿರುವ ಕೊಹ್ಲಿ ಪಡೆ, ಎರಡನೇ ಟೆಸ್ಟ್ ನಲ್ಲಿ ಪುಟಿದೇಳುವ Read more…

ವಿಶ್ವ ಟೆಸ್ಟ್ ಕ್ರಿಕೆಟ್ ಗೆ ‘ವಿರಾಟ್’ ಕಿಂಗ್…!

ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ತ್ರಿವಿಕ್ರಮ ಸಾಧಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ನಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ Read more…

ಇಶಾಂತ್ ಶರ್ಮಾಗೆ ದಂಡ ವಿಧಿಸಿದ ಐಸಿಸಿ

ಇಂಗ್ಲೆಂಡ್‍ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದು ಮಿಂಚಿದ್ದ ಇಶಾಂತ್ ಶರ್ಮಾಗೆ ಐಸಿಸಿ ಶಾಕ್ ನೀಡಿದೆ. ಪಂದ್ಯದ 3ನೇ ದಿನದಾಟದಲ್ಲಿ ಇಶಾಂತ್ ಶರ್ಮಾ Read more…

ಮೈಕ್ ಡ್ರಾಪ್ ಸೆಲೆಬ್ರೇಷನ್ ಕುರಿತು ಮಾತನಾಡಿದ್ರಾ ಕೊಹ್ಲಿ?

ಎಡ್ಜ್ ಬಾಸ್ಟನ್ ಅಂಗಳದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮ್ಯಾಚ್ ರೆಫ್ರಿ ಜೆಫ್ ಕ್ರೊವ್ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. Read more…

ಟೀಮ್ ಇಂಡಿಯಾ ನಾಯಕ ಇಂಗ್ಲೆಂಡ್ ನಲ್ಲಿ ಬರೆದ ‘ವಿರಾಟ್’ ದಾಖಲೆ ಏನು ಗೊತ್ತಾ…?

ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಮೊದಲ ಟೆಸ್ಟ್ ಪಂದ್ಯ ಆಡುತ್ತಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಕಲೆಯ ಪ್ರದರ್ಶನವನ್ನು ರೂಟ್ ಬಳಗಕ್ಕೆ Read more…

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾ ವಿಕೆಟ್ ಕೀಪರ್

ಒಂದು ಕಡೆ ಟೀಮ್ ಇಂಡಿಯಾ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಟೆಸ್ಟ್ ಪಂದ್ಯ ಆಡ್ತಾ ಇದ್ದರೆ, ಇನ್ನೊಂದು ಕಡೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ವೃದ್ಧಿಮನ್ ಸಹಾ Read more…

ಟೀಂ ಇಂಡಿಯಾ ವಿರುದ್ದದ ಪಂದ್ಯದ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆಯಲಿದೆ ಇಂಗ್ಲೆಂಡ್ ತಂಡ…!

ಬರ್ಮಿಂಗ್ಹ್ಯಾಮ್ ನಲ್ಲಿ ನಾಳೆಯಿಂದ ಇಂಗ್ಲೆಂಡ್ ಹಾಗೂ ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯ ಆತಿಥೇಯ ಇಂಗ್ಲೆಂಡ್ ಪಾಲಿಗೆ ಅವಿಸ್ಮರಣೀಯವಾಗಿದೆ. ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ನಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...