alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದೆ ವೆಸ್ಟ್ ಇಂಡೀಸ್ ವಿರುದ್ದದ ಭಾರತದ ಮೊದಲ ಟೆಸ್ಟ್ ಪಂದ್ಯ

ಏಷ್ಯಾ ಕಪ್ ನಲ್ಲಿ ಗೆದ್ದು ಬೀಗುತ್ತಿರುವ ಭಾರತ ತಂಡ ಈಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಬಿಸಿಸಿಐ ಈಗಾಗಲೇ ವಿಂಡೀಸ್ ವಿರುದ್ಧದ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, Read more…

ವಿರಾಟ್ ಕೊಹ್ಲಿ ಕುರಿತು ಸ್ಟೀವ್ ವಾ ಹೇಳಿದ್ದೇನು…?

ಅಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಸ್ಟೀವ್ ವಾ ವಿಮರ್ಶೆಗಳನ್ನ ಮಾಡೋಕೆ ನಿಂತರೆ ಅದನ್ನ ಕ್ರಿಕೆಟ್ ಜಗತ್ತು ತುಂಬಾ ಸಮಾಧಾನದಿಂದ ಆಲಿಸುತ್ತದೆ. ಏಕಂದ್ರೆ ಆಸ್ಟ್ರೇಲಿಯಾಗೆ ಎರಡು ಬಾರಿ ವಿಶ್ವಕಪ್ ಗೆದ್ದು ಕೊಟ್ಟ Read more…

ಟೀಂ ಇಂಡಿಯಾ ವಿರುದ್ಧದ ಪ್ರಥಮ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ ಜಯ

ಎಡ್ಜ್ ಬಾಸ್ಟನ್ ನಲ್ಲಿ ನಡೆದ ಮೂರು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ ತಂಡ 31 ರನ್ ಗಳ ಅಂತರದಲ್ಲಿ ಜಯ ಸಾಧಿಸಿದೆ. ಮೊದಲ Read more…

ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ರೆಸ್ಟ್-ರೆಹಾನೆ ನಾಯಕ

ಬೆಂಗಳೂರು: ಆಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೆಸ್ಟ್ ತಂಡದ ನಾಯಕನ ಜವಾಬ್ದಾರಿಯನ್ನು ಅಜಿಂಕ್ಯಾ ರೆಹಾನೆ ಅವರಿಗೆ ವಹಿಸಲಾಗಿದೆ. ಶಿಖರ್ ಧವನ್, Read more…

ಜೇನ್ನೊಣದಿಂದಾಗಿ ಸ್ಟಂಪಿಂಗ್ ಮಿಸ್ ಮಾಡಿದ ವಿಕೆಟ್ ಕೀಪರ್

ಕ್ರಿಕೆಟ್ ಹಾಗೂ ಫುಟ್ಬಾಲ್ ಮೈದಾನಗಳಿಗೆ ಒಮ್ಮೊಮ್ಮೆ ನಾಯಿಗಳು ದಿಢೀರ್ ಎಂಟ್ರಿ ಕೊಡುವುದುಂಟು. ಆದ್ರೆ ಮೈದಾನಕ್ಕೆ ಜೇನು ನೊಣ ಬಂದ್ರೆ ಆಟಗಾರರ ಸ್ಥಿತಿ ಹೇಗಿರಬೇಡ ಹೇಳಿ? ದಕ್ಷಿಣ ಆಫ್ರಿಕಾ – Read more…

ಕ್ಯಾಮರಾದಲ್ಲಿ ಸೆರೆಯಾಯ್ತು ಕ್ರಿಕೆಟಿಗನ ಕಳ್ಳಾಟ

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ ಸಾಕಷ್ಟು ವಿವಾದಗಳಿಗೆ ಸಾಕ್ಷಿಯಾಗಿದೆ. ಕೇಪ್ ಟೌನ್ ನಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯದ ಮೂರನೇ ದಿನ ಆಸ್ಟ್ರೇಲಿಯಾದ Read more…

ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಅಂಪೈರ್ಸ್, ಕಾರಣವೇನು ಗೊತ್ತಾ?

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯದಲ್ಲಿ ಅಂಪೈರ್ ಗಳು ಸುದ್ದಿಯಾಗಿದ್ದಾರೆ. ಸೇಂಟ್ ಜಾರ್ಜ್ ಪಾರ್ಕ್ ಮೈದಾನದಲ್ಲಿ ವಾದ್ಯದ ಅಬ್ಬರ ಜೋರಾಗಿತ್ತು. ಇದು ಅಂಪೈರ್ ಗಳಾದ ಕುಮಾರ ಧರ್ಮಸೇನಾ Read more…

ಮೂರನೇ ಟೆಸ್ಟ್ ನಲ್ಲಿ ಗೆದ್ದು ಬೀಗಿದ ‘ಭಾರತ’

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ವಾಂಡರರ್ಸ್ ಮೈದಾನದಲ್ಲಿ ನಡೆದ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 63 ರನ್ ಗಳ ಅಂತರದಿಂದ ಭರ್ಜರಿ ಜಯಗಳಿಸಿದೆ. ನಿನ್ನೆ 1 Read more…

ಕುತೂಹಲ ಮೂಡಿಸಿದ 3 ನೇ ಟೆಸ್ಟ್ ಪಂದ್ಯ, ಯಾರಿಗೆ ಗೆಲುವು..?

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ವಾಂಡರರ್ಸ್ ಮೈದಾನದಲ್ಲಿ ನಡೆಯುತ್ತಿರುವ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿಗೆ 5 ವಿಕೆಟ್ ಬೇಕಿದೆ. ನಿನ್ನೆ 1 ವಿಕೆಟ್ ನಷ್ಟಕ್ಕೆ Read more…

ರಬಾಡ ಮಾರಕ ದಾಳಿ, ಭಾರತ 200/6

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಬೌಲರ್ ಕಗಿಸೊ ರಬಾಡ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ, 2 ನೇ ಇನ್ನಿಂಗ್ಸ್ ನಲ್ಲಿಯೂ ರನ್ ಗಳಿಸಲು ಪರದಾಟ ನಡೆಸಿದೆ. ನಿನ್ನೆ Read more…

ಬೂಮ್ರಾ, ಭುವನೇಶ್ವರ್ ಮ್ಯಾಜಿಕ್, ದಕ್ಷಿಣ ಆಫ್ರಿಕಾ 194 ಕ್ಕೆ ಆಲೌಟ್

ಜೋಹಾನ್ಸ್ ಬರ್ಗ್: ಜಸ್ ಪ್ರೀತ್ ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 194 ರನ್ ಗಳಿಗೆ ಆಲ್ Read more…

ರನ್ ಗಾಗಿ ಪರದಾಟ, ಭಾರತ 163/8

ಜೋಹಾನ್ಸ್ ಬರ್ಗ್: ಸರಣಿ ವೈಟ್ ವಾಷ್ ತಪ್ಪಿಸಿಕೊಳ್ಳಲು 3 ನೇ ಟೆಸ್ಟ್ ಪಂದ್ಯವನ್ನು ಗೆಲ್ಲಬೇಕಾದ ಒತ್ತಡಕ್ಕೆ ಒಳಗಾದ ಭಾರತ, ಮೊದಲ ಇನ್ನಿಂಗ್ಸ್ ನಲ್ಲಿ ರನ್ ಗಳಿಸಲು ಪರದಾಡಿದೆ. ವಿರಾಟ್ Read more…

ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಶಾಕ್

ಕೇಪ್ ಟೌನ್: ಸೌತ್ ಆಫ್ರಿಕಾದಲ್ಲಿ ಮೊದಲ ಟೆಸ್ಟ್ ಆರಂಭಕ್ಕೂ ಮೊದಲೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಟೀಂ ಇಂಡಿಯಾದ ಪ್ರಮುಖ ಆಟಗಾರ ರವೀಂದ್ರ ಜಡೇಜ ವೈರಲ್ ಜ್ವರದಿಂದ ಆಸ್ಪತ್ರೆಗೆ Read more…

ಪಂದ್ಯ ಗೆಲ್ಲುವ ಮೂಲಕ ದಾಖಲೆ ಬರೆಯಲು ಸಜ್ಜಾದ ಕೊಹ್ಲಿ ಪಡೆ

ನವದೆಹಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ಪ್ರವಾಸಿ ಶ್ರೀಲಂಕಾ ವಿರುದ್ಧದ 3 ನೇ ಟೆಸ್ಟ್  ಪಂದ್ಯದಲ್ಲಿ ಗೆಲುವು ಸಾಧಿಸಿ ದಾಖಲೆ ಬರೆಯಲು ಕೊಹ್ಲಿ ಬಳಗ ಸಜ್ಜಾಗಿದೆ. Read more…

ಕೊಹ್ಲಿ ಭರ್ಜರಿ ದ್ವಿಶತಕ: ಭಾರತದ ಬೃಹತ್ ಮೊತ್ತ

ನಾಗ್ಪುರ: ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ದ್ವಿಶತಕ ಗಳಿಸಿದ್ದಾರೆ. Read more…

ವಿರಾಟ್ ಕೊಹ್ಲಿ ಮತ್ತೊಂದು ಭರ್ಜರಿ ಶತಕ

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. Read more…

ಸರಣಿ ಜಯದ ಹುಮ್ಮಸ್ಸಲ್ಲಿ ಕೊಹ್ಲಿ ಬಳಗ

ಕೊಲಂಬೊ: ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಇಂದಿನಿಂದ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯ ಆರಂಭವಾಗಲಿದೆ. 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ದೊಡ್ಡ ಅಂತರದಿಂದ Read more…

ಟೀಂ ಇಂಡಿಯಾಗೆ 304 ರನ್ ಅಂತರದ ಭರ್ಜರಿ ಜಯ

ಗಾಲೆ: ಶ್ರೀಲಂಕಾದ ಗಾಲೆ ಅಂತರ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 304 ರನ್ ಅಂತರದಿಂದ ಭರ್ಜರಿ ಜಯಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ

ಗಾಲೆ: ಗಾಲೆ ಅಂತರ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ Read more…

ಪಾದಾರ್ಪಣೆ ಪಂದ್ಯದಲ್ಲೇ ಮಿಂಚಿದ ಕುಲದೀಪ್ ಯಾದವ್

ಧರ್ಮಶಾಲಾ: ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, 300 ರನ್ ಗಳಿಗೆ ಆಲ್ ಔಟ್ ಆಗಿದೆ. ಟೀಂ ಇಂಡಿಯಾ ಬೌಲರ್ ಕುಲದೀಪ್ ಯಾದವ್ Read more…

4 ನೇ ಪಂದ್ಯದಿಂದ ಕೊಹ್ಲಿ ಹೊರಕ್ಕೆ

ಧರ್ಮಶಾಲಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾದಲ್ಲಿ ನಡೆಯುತ್ತಿರುವ, 4 ನೇ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಭುಜದ ನೋವಿನಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಅವರು ಹೊರಗುಳಿದಿದ್ದು, ಅಜಿಂಕ್ಯಾ Read more…

ನಿರ್ಣಾಯಕ ಪಂದ್ಯಕ್ಕೆ ಕೊಹ್ಲಿ ಪಡೆ ರೆಡಿ

ಧರ್ಮಶಾಲಾ: ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಂ ಇಂಡಿಯಾ ಮತ್ತು ಪ್ರವಾಸಿ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿ

ರಾಂಚಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 3 ನೇ ಟೆಸ್ಟ್ ಪಂದ್ಯದಿಂದ ಔಟ್ ಆಗಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ರಾಂಚಿಯ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ Read more…

ಆಸೀಸ್ ಮಣಿಸಲು ಕೊಹ್ಲಿ ಪಡೆ ಸಜ್ಜು

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತವರಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವೆ 3 ನೇ ಟೆಸ್ಟ್ ಪಂದ್ಯ ನಡೆಯಲಿದೆ. ರಾಂಚಿಯ Read more…

ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಪಾಂಡ್ಯ ಔಟ್

ನವದೆಹಲಿ: ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆಯಲಿರುವ, ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ. ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯಗಳಿಂದ ಹಾರ್ದಿಕ್ Read more…

ಕೆ.ಎಲ್. ರಾಹುಲ್ ಬಗ್ಗೆ ಕೊಹ್ಲಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪುಣೆ, ಬೆಂಗಳೂರಿನಲ್ಲಿ ನಡೆದ ಮೊದಲ ಹಾಗೂ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದ್ದರು. Read more…

ಭಾರತದ 5 ನೇ ಯಶಸ್ವಿ ಬೌಲರ್ ಆರ್. ಅಶ್ವಿನ್

ಬೆಂಗಳೂರು: ಭಾರತದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್, ಬೆಂಗಳೂರಿನಲ್ಲಿ ನಡೆದ 2 ನೇ ಟೆಸ್ಟ್ ಪಂದ್ಯದ 2 ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ 6 ವಿಕೆಟ್ ಗಳಿಸಿದ್ದಾರೆ. ಈ Read more…

ಆಸೀಸ್ ಗೆ ತಿರುಗೇಟು ನೀಡಲು ಕೊಹ್ಲಿ ಟೀಂ ರೆಡಿ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ, ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ 2 ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Read more…

ಫಲಿತಾಂಶ ನೀಡುವ ಪಿಚ್: ಅನಿಲ್ ಕುಂಬ್ಳೆ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2 ನೇ ಟೆಸ್ಟ್ ಪಂದ್ಯವನ್ನಾಡಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರು ಶನಿವಾರ ಆರಂಭವಾಗಲಿರುವ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ESPNcricinfo ‘ಕ್ಯಾಪ್ಟನ್ ಆಫ್ ದಿ ಇಯರ್’ ಆಗಿದ್ದು 10 ನೇ ವಾರ್ಷಿಕ ಪ್ರಶಸ್ತಿಯನ್ನು ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...