alex Certify
ಕನ್ನಡ ದುನಿಯಾ       Mobile App
       

Kannada Duniya

“ಸಚಿನ್ ಗಿಂತ ಮುಂದೆ ಹೋಗ್ತಾರೆ ಕೊಹ್ಲಿ’’

ಟೆಸ್ಟ್ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿರುವ ಪಾಕಿಸ್ತಾನದ ಮೊದಲ ಕ್ರಿಕೆಟರ್ ಯೂನಿಸ್ ಖಾನ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. Read more…

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಯೂನಿಸ್ ಖಾನ್

ಪಾಕಿಸ್ತಾನದ ಹಿರಿಯ ಬ್ಯಾಟ್ಸ್ ಮೆನ್ ಯೂನಿಸ್ ಖಾನ್ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿ ಅವರ ಕೊನೆಯ ಸರಣಿಯಾಗಲಿದೆ. Read more…

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ

ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ನಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಈ ಮೂಲಕ ಕೊಹ್ಲಿ ಪಡೆ ಸರಣಿಯನ್ನು ತನ್ನದಾಗಿಸಿಕೊಂಡಿದೆ. ನಾಲ್ಕು ಟೆಸ್ಟ್ ಪಂದ್ಯಗಳ Read more…

ಕೊಹ್ಲಿ ಹಿಂದಿಕ್ಕಿ ನಂ.2 ಸ್ಥಾನಕ್ಕೇರಿದ ಪೂಜಾರ್

ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಮಂಗಳವಾರ ಡ್ರಾನಲ್ಲಿ ಅಂತ್ಯವಾಗಿದೆ. ಟೆಸ್ಟ್ ನಲ್ಲಿ ಆಟಗಾರರು ಪಡೆದ ವಿಕೆಟ್ ಹಾಗೂ ರನ್, ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. Read more…

ರಾಂಚಿ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿಗೆ ಗಾಯ

ರಾಂಚಿಯಲ್ಲಿ ನಡೆಯುತ್ತಿರೋ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭುಜಕ್ಕೆ ಪೆಟ್ಟಾಗಿದೆ. ಫೋರ್ ಒಂದನ್ನು ತಡೆಯಲು ಡೈವ್ ಮಾಡಿದಾಗ ಕೊಹ್ಲಿ ಭುಜಕ್ಕೆ Read more…

ಬೆಂಗಳೂರು ಟೆಸ್ಟ್ ಗೆ ಹಾರ್ದಿಕ್ ಪಾಂಡ್ಯಾ ಅಲಭ್ಯ

ಬೆಂಗಳೂರಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಗೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಅಲಭ್ಯರಾಗಿದ್ದಾರೆ. ಅವರು ಭುಜದ ನೋವಿನಿಂದ ಬಳಲುತ್ತಿರುವುದರಿಂದ ಕಣಕ್ಕಿಳಿಯುತ್ತಿಲ್ಲ ಅಂತಾ ಟೀಂ ಇಂಡಿಯಾ ನಾಯಕ Read more…

ಬಾಂಗ್ಲಾ ವಿರುದ್ಧ ಗೆಲುವಿನ ನಗೆ ಬೀರಿದ ಕೊಹ್ಲಿ ಪಡೆ

ಹೈದರಾಬಾದ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಕೊಹ್ಲಿ ಪಡೆ ಗೆಲುವಿನ ನಗೆ ಬೀರಿದೆ. 208 ರನ್ ಗಳ ಅಂತರದಲ್ಲಿ ಟೀಂ ಇಂಡಿಯಾ ಜಯ ಸಾಧಿಸಿದೆ. ರಾಜೀವ್ Read more…

ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಕಮಾಲ್

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 167 ಹಾಗೂ ಎರಡನೇ ಇನ್ನಿಂಗ್ಸ್ Read more…

405 ರನ್ ಗೆಲುವಿನ ಗುರಿ ಪಡೆದ ಇಂಗ್ಲೆಂಡ್ 87/2

ವಿಶಾಖಪಟ್ಟಣ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 2 ನೇ ಇನ್ನಿಂಗ್ಸ್ ನಲ್ಲಿ 204 ರನ್ ಗಳಿಗೆ ಆಲ್ ಔಟ್ Read more…

ಆರ್. ಅಶ್ವಿನ್ ಗೆ 5 ವಿಕೆಟ್: ಭಾರತಕ್ಕೆ ಭರ್ಜರಿ ಮುನ್ನಡೆ

ವಿಶಾಖಪಟ್ಟಣ:  ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಭರ್ಜರಿ ಮುನ್ನಡೆ ಗಳಿಸಿದೆ. ಟೀಂ ಇಂಡಿಯಾ ಪರವಾಗಿ ಆರ್. ಅಶ್ವಿನ್ 5 ವಿಕೆಟ್ ಪಡೆಯುವ ಮೂಲಕ Read more…

ಟೆಸ್ಟ್ ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ಪೂಜೆ

ಭಾರತ-ಇಂಗ್ಲೆಂಡ್ ನಡುವೆ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣಂನಲ್ಲಿ ಶುರುವಾಗಿದೆ. ಪಂದ್ಯ ಆರಂಭಕ್ಕೂ ಮುನ್ನ ಮೈದಾನದಲ್ಲಿ ಪೂಜೆ ನೆರವೇರಿಸಲಾಗಿದೆ. ಪೂಜೆಯಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಅನಿಲ್ ಕುಂಬ್ಳೆ ಕೂಡ Read more…

ಗಂಭೀರ್ ಬದಲಿಗೆ ಕಣಕ್ಕಿಳಿಯಲಿದ್ದಾರೆ ಕೆ.ಎಲ್. ರಾಹುಲ್

ನವದೆಹಲಿ: ಇದೇ ನವೆಂಬರ್ 17 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಕಣಕ್ಕಿಳಿಯಲಿದ್ದಾರೆ. ಸ್ನಾಯು ಸೆಳೆತಕ್ಕೆ ಒಳಗಾಗಿದ್ದ Read more…

ಲಯ ಕಂಡುಕೊಳ್ಳಲು ವಿಫಲವಾದ ಬ್ಯಾಟ್ಸ್ ಮನ್ ಔಟ್

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅನುಭವಿ ಆಟಗಾರ, ಆರಂಭಿಕ ಬ್ಯಾಟ್ಸ್ ಮನ್ ಮಾರ್ಟಿನ್ ಗುಪ್ಟಿಲ್ ಸತತ ವೈಫಲ್ಯದಿಂದಾಗಿ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ Read more…

ಮೊದಲ ಟೆಸ್ಟ್ ನಲ್ಲಿ ಸೌತ್ ಆಫ್ರಿಕಾಗೆ ಭರ್ಜರಿ ಗೆಲುವು

ಪರ್ತ್: ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ, ಪ್ರವಾಸಿ ಸೌತ್ ಆಫ್ರಿಕಾ ತಂಡ, 177 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಕಂಡಿದೆ. ಪರ್ತ್ ನ Read more…

ಇಂಗ್ಲೆಂಡ್ ಟೆಸ್ಟ್ ಪಂದ್ಯದ ಬಗ್ಗೆ ಗಂಗೂಲಿ ಭವಿಷ್ಯ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂಗ್ಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಟೆಸ್ಟ್ ಪಂದ್ಯಗಳಲ್ಲಿಯೂ ಭಾರತ ಗೆಲುವಿನ ಸರಣಿ ಮುಂದುವರೆಸಲಿದೆ ಎಂದಿದ್ದಾರೆ. ಇದೇ ನವೆಂಬರ್ 9 Read more…

ಭಾರತ- ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಸಿದ್ಧ

ಭಾರತ-ಆಸ್ಟ್ರೇಲಿಯಾ ನಡುವೆ 2017ರಲ್ಲಿ ನಡೆಯಲಿರುವ ಬಾರ್ಡರ್ –ಗವಾಸ್ಕರ್ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಬಿಸಿಸಿಐ ಶುಕ್ರವಾರ ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿಯ ಆರಂಭದ ಪಂದ್ಯ ಪುಣೆಯಲ್ಲಿ ನಡೆಯಲಿದೆ. Read more…

ಕೊಹ್ಲಿ ಪಡೆಗೆ ಸಿಗ್ತಿದೆ ಕೋಟಿಗಟ್ಟಲೆ ಹಣ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಿರುವ ಭಾರತ ತಂಡ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ. ಇದ್ರಿಂದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ. Read more…

ಮಗಳು ಐಸಿಯುನಲ್ಲಿದ್ದರೂ ದೇಶಕ್ಕಾಗಿ ಆಡಿದ ಆಟಗಾರ

ಕೊಲ್ಕತ್ತಾದಲ್ಲಿ ನಡೆದ ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಇದು ಕೊಲ್ಕತ್ತಾದಲ್ಲಿ ನಡೆದ ಭಾರತದ 250ನೇ ಪಂದ್ಯವಾಗಿತ್ತು. ಇದೇನೂ ಹೊಸ ವಿಷಯವಲ್ಲ. ಆದ್ರೆ ಈ Read more…

ಭಾರತದ ಗೆಲುವಿಗೆ ಬೇಕಿರುವುದು 6 ವಿಕೆಟ್ ಮಾತ್ರ

ಕಾನ್ಪುರ್: 500 ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಭಾರತಕ್ಕೆ ಗೆಲುವಿಗೆ 6 ವಿಕೆಟ್ ಬೇಕಿದೆ. ಆದರೆ, ಇಷ್ಟು ವಿಕೆಟ್ ಗಳಲ್ಲಿ 341 ರನ್ ಗಳಿಸಿ ಗೆಲುವು ತನ್ನದಾಗಿಸಿಕೊಳ್ಳಲು ನ್ಯೂಜಿಲೆಂಡ್ ಕಾರ್ಯತಂತ್ರ Read more…

ಸ್ಪಿನ್ ದಾಳಿಗೆ ಕುಸಿದ ನ್ಯೂಜಿಲೆಂಡ್, ಕೊಹ್ಲಿ ಪಡೆಗೆ 215 ರನ್ ಮುನ್ನಡೆ

ಕಾನ್ಪುರ್: ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ 3 ನೇ ದಿನದಾಟದ ಅಂತ್ಯಕ್ಕೆ, ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. Read more…

ಸೆ.22 ರ ನಂತ್ರ ಕೊಹ್ಲಿ-ಅನುಷ್ಕಾ ಬ್ರೇಕ್ ಅಪ್ ಸುದ್ದಿಗೆ ಫುಲ್ ಸ್ಟಾಪ್

ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಆಗಾಗ ಸುದ್ದಿಯಾಗ್ತಾನೆ ಇರ್ತಾರೆ. ಬ್ರೇಕ್ ಅಪ್-ಪ್ಯಾಚಪ್ ಅಂತಾ ಚರ್ಚೆಯ ವಸ್ತುವಾಗಿದ್ದಾರೆ. ಅನೇಕ ದಿನಗಳಿಂದ Read more…

ಕಿಂಗ್ ಸ್ಟನ್ ನಲ್ಲಿ ರಾಹುಲ್ ಭರ್ಜರಿ ಶತಕ

ಕಿಂಗ್ ಸ್ಟನ್: ಕನ್ನಡಿಗ ಕೆ.ಎಲ್. ರಾಹುಲ್ ಅವರ ಅಮೋಘ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 162 ರನ್ ಗಳ Read more…

ವಿಂಡೀಸ್ ವಿರುದ್ಧ ಭರ್ಜರಿ ಜಯಗಳಿಸಿದ ಟೀಂ ಇಂಡಿಯಾ

ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಪಾರಮ್ಯ ಮೆರೆದ Read more…

ಟೆಸ್ಟ್ ಕ್ರಿಕೆಟ್ ಗೂ ಮುನ್ನ ಹೊರಬಿತ್ತು ಧೋನಿಯ ನೋವು

‘ಕೂಲ್ ಕ್ಯಾಪ್ಟನ್’ ಎಂದೇ ಹೆಸರು ಪಡೆದಿರುವ ಎಂ.ಎಸ್. ಧೋನಿ ನೋವು ಈಗ ಹೊರಬಿದ್ದಿದೆ. ಧೋನಿ ಡಿಸೆಂಬರ್ 2014ರಲ್ಲಿ ಎಲ್ಲರೂ ಆಶ್ಚರ್ಯಪಡುವಂತಹ ನಿರ್ಧಾರವೊಂದನ್ನು ಹೊರ ಹಾಕಿದ್ದರು. ಆಸ್ಟ್ರೇಲಿಯಾ ಜೊತೆ ಟೆಸ್ಟ್ Read more…

ಭಾರತ- ಆಸ್ಟ್ರೇಲಿಯಾ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯಕ್ಕೆ ತಯಾರಿ

ಕ್ರಿಕೆಟ್ ಅಭಿಮಾನಿಗಳಿಗೊಂದು ಖುಷಿ ಸುದ್ದಿ ಸಿಗುವ ಸಾಧ್ಯತೆ ಇದೆ. ಭಾರತದ ನೆಲದಲ್ಲಿ ಇದೇ ಮೊದಲ ಬಾರಿಗೆ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ನಡೆಯುವ ಸಂಭವವಿದೆ. ಆಸ್ಟ್ರೇಲಿಯಾ ಹಾಗೂ Read more…

ಅಪ್ರಾಪ್ತೆ ಮೇಲೆ ಶಾಸಕನಿಂದ ನಿರಂತರ ಅತ್ಯಾಚಾರ…!

ಕಾಮಕ್ಕೆ ಕಣ್ಣಿಲ್ಲ ಅಂತಾರೆ. ಈ ಪ್ರಕರಣ ನೋಡಿದರೆ ಅದು ನಿಜ ಎನಿಸುವಂತಿದೆ. ಜನ ಪ್ರತಿನಿಧಿಯಾಗಿ ಜನರ ಹಿತಕಾಯಬೇಕಾದ ಶಾಸಕನೊಬ್ಬ, ತನ್ನ ಸ್ಥಾನದ ಘನತೆ, ಗೌರವ ಮರೆತು, ಬಾಲಕಿಯೊಬ್ಬಳನ್ನು ಅಪಹರಿಸಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...