alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ದುಂಬಾಲು ಬಿದ್ದಿಲ್ಲ: ಜಮೀರ್

ಬೆಂಗಳೂರು: ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರ ಬಳಿಯೂ ಕೇಳಿಕೊಂಡಿಲ್ಲ, ಕೇಳುವುದೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹಮದ್ ಖಾನ್ Read more…

ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

ಬೆಂಗಳೂರು: ಕ್ಷಣಕ್ಷಣಕ್ಕೂ ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಶಾಸಕರ ಸಮೇತರಾಗಿ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ –ಜೆ.ಡಿಎಸ್. ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಬಳಿಕ ಎರಡೂ ಪಕ್ಷಗಳ Read more…

ಕೆ.ಪಿ.ಸಿ.ಸಿ. ಅಧ್ಯಕ್ಷರಿಗೇ ಖಚಿತವಾಗಿಲ್ಲ ಟಿಕೆಟ್…!

ವಿಧಾನಸಭೆ ಚುನಾವಣೆ ಕಾವು ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆದಿದೆ. ಕೆಲವರಿಗೆ ಟಿಕೆಟ್ ಖಚಿತವಾಗಿದ್ದರೆ, ಇನ್ನೂ ಕೆಲವರಿಗೆ ಟಿಕೆಟ್ ಕನ್ಫರ್ಮ್ Read more…

‘ಬಿ.ಜೆ.ಪಿ. ಯ 20 ಶಾಸಕರು ಕಾಂಗ್ರೆಸ್ ಗೆ’

ಹಾಸನ: ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಜೆ.ಪಿ. ಯಿಂದ Read more…

‘ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಗೆ’

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಕಾಂಗ್ರೆಸ್, ಈಗಾಗಲೇ ಕಾರ್ಯೋನ್ಮುಖವಾಗಿದ್ದು, 15 ಜಿಲ್ಲೆಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಕಾರ್ಯಕಾರಿ ಸಮಿತಿ, Read more…

‘ಸಿದ್ಧರಾಮಯ್ಯ ನಾಯಕತ್ವದಲ್ಲೇ ಚುನಾವಣೆ’

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಾಯಕತ್ವಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು Read more…

ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ..?

ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ಕೈಗೊಂಡಿರುವ ಕಾಂಗ್ರೆಸ್, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕೈಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ Read more…

ಕೆ.ಪಿ.ಸಿ.ಸಿ. ಕಚೇರಿಯಲ್ಲಿ ನಡೀತು ಹೈಡ್ರಾಮಾ

ಬೆಂಗಳೂರು: ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಫೋಟೋವನ್ನು ಕಾರ್ಯಕರ್ತನೊಬ್ಬ ತೆಗೆದಿಟ್ಟಿದ್ದು, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನಾಯಕರು ಮತ್ತೆ ಫೋಟೋವನ್ನು Read more…

ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ನಡುವೆ ಅಸಮಾಧಾನ ಉಂಟಾಗಿದೆ. ಪರಮೇಶ್ವರ್ Read more…

ಸಂಪುಟ ವಿಸ್ತರಣೆ ಬೆನ್ನಲ್ಲೇ ಭಿನ್ನಮತ ಸ್ಪೋಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದೆ. ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪೂರ, ಶಾಸಕಿ ಗೀತಾ ಮಹದೇವಪ್ರಸಾದ್ ನೂತನ Read more…

‘ಲಿಂಗಾಯತ ಧರ್ಮ ಕುರಿತು ಪಕ್ಷದಲ್ಲಿ ಚರ್ಚೆಯಾಗಿಲ್ಲ’

ಬೆಂಗಳೂರು: ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರ ಸೂಕ್ಷ್ಮವಾದ Read more…

ಕುತೂಹಲಕ್ಕೆ ತೆರೆ ಎಳೆದ ಡಾ. ಜಿ. ಪರಮೇಶ್ವರ್

ತುಮಕೂರು: ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ಪರಮೇಶ್ವರ್ ತೀರ್ಮಾನಿಸಿದ್ದಾರೆ. ತುಮಕೂರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...