alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ಧರಣಿ ಕೈ ಬಿಟ್ಟ ಬಿಜೆಪಿ

ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿದ್ದ ಧರಣಿಯನ್ನು ಕೈಬಿಡಲಾಗಿದ್ದು, ಇದರಿಂದಾಗಿ Read more…

ಶಾಕಿಂಗ್ ! ಮತ್ತೊಬ್ಬ ಅಧಿಕಾರಿಯಿಂದ ಆತ್ಮಹತ್ಯೆ ಯತ್ನ

ಡಿವೈಎಸ್ಪಿಗಳಾದ ಕಲ್ಲಪ್ಪ ಹಂಡಿಭಾಗ್, ಎಂ.ಕೆ. ಗಣಪತಿ ಆತ್ಮಹತ್ಯೆ, ಪಿಎಸ್ಐ ರೂಪಾ ತಂಬದ್, ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದ ನಂತರ ಈಗ ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿರುವ Read more…

ಮೂವರ ವಿರುದ್ದ ಎಫ್ಐಆರ್ ಗೆ ಕೋರ್ಟ್ ಸೂಚನೆ

ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐಜಿ ಕಛೇರಿಯ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಪ್ರಕರಣದಲ್ಲಿ ಮಡಿಕೇರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದ್ದು, ಗಣಪತಿಯವರು ಆರೋಪಿಸಿದ್ದ ಮೂವರ ವಿರುದ್ದ Read more…

ಸಿಐಡಿ ಮಧ್ಯಂತರ ವರದಿ ನೀಡಿಲ್ಲವೆಂದ ಪರಮೇಶ್ವರ್

ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐಜಿ ಕಛೇರಿಯ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಮಧ್ಯಂತರ ವರದಿ ನೀಡಿಲ್ಲವೆಂದು ಗೃಹ ಸಚಿವ ಡಾ. ಜಿ. Read more…

ನ್ಯಾಯಾಂಗ ತನಿಖೆಗೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ

ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿ ಕಛೇರಿಯ ಡಿ.ವೈ.ಎಸ್.ಪಿ., ಎಂ.ಕೆ. ಗಣಪತಿಯವರ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೊಪ್ಪಿಸಿದೆ. ವಿಧಾನಸಭೆಯಲ್ಲಿ ಸುದೀರ್ಘ ಉತ್ತರ Read more…

ಸರ್ಕಾರದ ವಿರುದ್ದ ಗುಡುಗಿದ ಟೈಗರ್ ಅಶೋಕ್ ಕುಮಾರ್

ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಬಿಜೆಪಿ, ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿರುವ ನಿವೃತ್ತ ಎಸಿಪಿ ಅಶೋಕ್ ಕುಮಾರ್, ಸರ್ಕಾರದ Read more…

ಸರ್ಕಾರದ ವಿರುದ್ದ ಮುಗಿ ಬಿದ್ದ ಪ್ರತಿಪಕ್ಷಗಳು

ಡಿ.ವೈ.ಎಸ್.ಪಿ. ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಮತ್ತೇ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ Read more…

ಡಿವೈಎಸ್ಪಿ ಗಣಪತಿಯವರ ಪತ್ನಿ ಪಾವನಾ ಹೇಳಿದ್ದೇನು?

ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರ ಪತ್ನಿ ಪಾವನಾ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಪತಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಹೇಳಿರುವ ವಿಚಾರವೆಲ್ಲವೂ ಸತ್ಯ. ಇಲಾಖೆಯ ಕೆಲ ಹಿರಿಯ Read more…

ಅನುಮಾನಕ್ಕೆಡೆ ಮಾಡುತ್ತಿದೆ ಪೊಲೀಸರ ನಡೆ

ಗುರುವಾರದಂದು ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆಯಾ ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಶುಕ್ರವಾರದಂದು ಮಡಿಕೇರಿಯಲ್ಲಿ Read more…

ಪಂಚಭೂತಗಳಲ್ಲಿ ಲೀನರಾದ ಡಿವೈಎಸ್ಪಿ ಗಣಪತಿ

ಗುರುವಾರದಂದು ಮಡಿಕೇರಿಯ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾದ ಡಿ.ವೈ.ಎಸ್.ಪಿ. ಗಣಪತಿಯವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ನೆರವೇರಿದೆ. ರಂಗಸಮುದ್ರದಲ್ಲಿನ ಗಣಪತಿಯವರ ತಂದೆಗೆ Read more…

ರಂಗಸಮುದ್ರದಲ್ಲಿ ಮಡುಗಟ್ಟಿದ ನೀರವ ಮೌನ

ಗುರುವಾರದಂದು ಮಡಿಕೇರಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಡಿ.ವೈ.ಎಸ್.ಪಿ. ಗಣಪತಿಯವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆ ಬಳಿಕ ಅವರ ಹುಟ್ಟೂರಾದ ಸೋಮವಾರಪೇಟೆ ತಾಲೂಕಿನ ರಂಗಸಮುದ್ರಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲೀಗ ನೀರವ Read more…

ಡಿವೈಎಸ್ಪಿ ಸಾವಿನ ತನಿಖೆಗೆ ಮಡಿಕೇರಿಗೆ ತೆರಳಿದ ಸಿಐಡಿ ತಂಡ

ಗುರುವಾರದಂದು ಮಡಿಕೇರಿಯ ವಸತಿ ಗೃಹವೊಂದರಲ್ಲಿ ಡಿ.ವೈ.ಎಸ್.ಪಿ. ಗಣಪತಿ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಉನ್ನತ ಅಧಿಕಾರಿಗಳ ತಂಡ ಮಡಿಕೇರಿಗೆ ತೆರಳಿದೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...