alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಯಡಿಯೂರಪ್ಪ-ಡಿಕೆಶಿ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬುಧವಾರದಂದು ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಅತ್ಯಂತ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ Read more…

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಡಿಕೆಶಿ “ಖದರ್”…!

ಇತ್ತೀಚೆಗಷ್ಟೇ ನಡೆದ ಕರ್ನಾಟಕದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಶಕ್ತಿ ಸಾಮರ್ಥ್ಯ ತೋರುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರು ದಾಖಲೆ ಮತಗಳ ಅಂತರದಿಂದ ಗೆಲುವು Read more…

ಡಿಕೆಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಯ್ತಾ ಕೇಂದ್ರ ಸರ್ಕಾರ…?

ಸಚಿವ ಡಿ.ಕೆ. ಶಿವಕುಮಾರ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರೂ ಈಗ ಮತ್ತೆ ಅವರಿಗೆ ಸ್ಪಷ್ಟನೆ ಕೋರಿ ನೋಟಿಸ್ ನೀಡಲಾಗಿದೆ. Read more…

‘ಅವರೆಲ್ಲ ಬಿಗ್ ಪೀಪಲ್-ಸ್ಟ್ರಾಂಗ್ ಪೀಪಲ್-ಅವರಿಗೆ ಆಲ್ ದ ಬೆಸ್ಟ್’

ಡೀಲ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿ Read more…

ಇಡುವ ಪ್ರತಿ ಹೆಜ್ಜೆಯಲ್ಲೂ ಡಿಕೆಶಿ ಹಾಕ್ತಾರಾ ಲೆಕ್ಕಾಚಾರ…?

ಇತ್ತೀಚೆಗೆ ನಡೆದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೋಸ್ತಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಬಿಜೆಪಿ ಕೇವಲ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ Read more…

ಬಳ್ಳಾರಿಗೆ ಬಂದಿರುವುದರ ಹಿಂದಿನ ‘ಕಾರಣ’ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ಪರಸ್ಪರ ಕೆಸರೆರಚಾಟ ತಾರಕಕ್ಕೇರಿದೆ. ಅದರಲ್ಲೂ ಬಳ್ಳಾರಿ Read more…

ಸಚಿವ ಡಿಕೆಶಿಗೆ ಮಾಜಿ ಸಿಎಂ ಸಿದ್ದರಾಮಯ್ಯ ‘ಸಾಫ್ಟ್ ಪೊಲಿಟಿಕ್ಸ್’ ಪಾಠ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿಗೆ ಮುಂದಾಗಿದ್ದ ಜಾರಕಿಹೊಳಿ ಬ್ರದರ್ಸ್ ಅಸಮಾಧಾನಕ್ಕೆ ಮೂಲ ಕಾರಣರಾಗಿರುವ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ‘ಸಾಫ್ಟ್ ಪೊಲಿಟಿಕ್ಸ್’ ಪಾಠ Read more…

ಡಿಕೆಶಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ದೇವೇಗೌಡರ ಭೇಟಿ

ಫುಡ್ ಪಾಯಿಸನ್ ನಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರಸಕ್ತ Read more…

ಡಿಕೆಶಿ-ಸಿಎಂ ಭೇಟಿ ವೇಳೆ ನಡೆದಿದೆಯೇ ಮಹತ್ವದ ಚರ್ಚೆ…?

ಬೆಂಗಳೂರು: ಅನಾರೋಗ್ಯದಿಂದ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಪ್ರಸ್ತುತ ರಾಜಕೀಯ Read more…

ಸಚಿವ ಡಿ.ಕೆ. ಶಿವಕುಮಾರ್ ಗೆ ಕೆ.ಸಿ. ವೇಣುಗೋಪಾಲ್ ಫುಲ್ ಕ್ಲಾಸ್…?

ಬೆಂಗಳೂರು: ಬೆಳಗಾವಿಯಲ್ಲಿ ಆರಂಭವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಸಚಿವ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶವೇ ಕಾರಣ ಎಂಬ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಶಿವಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದು, Read more…

ಬಹಿರಂಗವಾಯ್ತು ಸಂಸದರಿಗೆ ಐಫೋನ್ ಕೊಟ್ಟಿದ್ಯಾರೆಂಬ ಸಂಗತಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ದೆಹಲಿಗೆ ಭೇಟಿ ನೀಡಿದ್ದು, ರಾಜ್ಯದ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಇದರ ಮಧ್ಯೆ ಸಂಸದರಿಗೆ ಬೆಲೆಬಾಳುವ ಐಫೋನ್ ಮತ್ತು ಬ್ಯಾಗ್ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ಪಾಟೀಲ್ ಹೆಸರು ಫೈನಲ್?

ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್, ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಈ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ Read more…

ಸುದ್ದಿ ಗೋಷ್ಠಿಯಲ್ಲಿ ಬಹಿರಂಗವಾಯ್ತು ಡಿಕೆಶಿ-ರೇವಣ್ಣ ನಡುವಿನ ಸಮರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ. ರೇವಣ್ಣ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. Read more…

ಕುತೂಹಲ ಹುಟ್ಟುಹಾಕಿದೆ ಹಿರಿಯ ಕಾಂಗ್ರೆಸ್ ನಾಯಕ ಹೆಚ್.ಕೆ. ಪಾಟೀಲ್ ಹೇಳಿಕೆ

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ವಂಚಿತ ಶಾಸಕರು ಮಾಜಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸರಣಿ ಸಭೆ Read more…

ಲೋಕೋಪಯೋಗಿ ಜೆಡಿಎಸ್ ಗೆ, ಇಂಧನ ಕಾಂಗ್ರೆಸ್ ಪಾಲು

ಇಂದು ಬೆಳಗ್ಗೆಯಿಂದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಖಾತೆ ಹಂಚಿಕೆ ಸಂಬಂಧಿಸಿದ ಸಭೆ ಅಂತಿಮಗೊಂಡಿದ್ದು, ಮಾತುಕತೆ ಬಳಿಕ ಲೋಕೋಪಯೋಗಿ ಖಾತೆ ಜೆಡಿಎಸ್ ಗೆ Read more…

ಬಂಧನ ಭೀತಿಯಲ್ಲಿ ಡಿ.ಕೆ. ಶಿವಕುಮಾರ್

ಇಂದು ಬೆಳಗ್ಗೆಯಿಂದ ರಾಜ್ಯ ರಾಜಕಾರಣದಲ್ಲಿ ಬಿಸಿ ವಾತಾವರಣ ಸೃಷ್ಟಿಸಿರುವ ಡಿ.ಕೆ. ಶಿವಕುಮಾರ್ ಆಪ್ತರ ಮೇಲಿನ ಸಿಬಿಐ ಸರ್ಚ್ ವಾರೆಂಟ್ ಹಾಗೂ 11 ಕಡೆ ನಡೆಸಿದ ದಾಳಿ ಪ್ರಕರಣ ಈಗ Read more…

ಡಿ.ಕೆ. ಶಿವಕುಮಾರ್ ಹೆಗಲಿಗೆ ಕೆಪಿಸಿಸಿ ಸಾರಥ್ಯ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಆರಂಭವಾದ ರಾಜಕೀಯ ಹೈಡ್ರಾಮಾದಲ್ಲಿ ಯಶ ಕಂಡು, ನಂತರ ಯಾವುದೇ ಪ್ರಮುಖ ಅಧಿಕಾರ ಸ್ಥಾನಮಾನ ದೊರಕದೆ ನಿರಾಸೆಗೊಂಡಿದ್ದ ಕಾಂಗ್ರೆಸ್ ನ Read more…

ಮುನಿಸಿಕೊಂಡ ಡಿಕೆಶಿ ಮನವೊಲಿಕೆಗೆ ಕೇಂದ್ರದಿಂದ ಬಂದ್ರು ಇಬ್ಬರು ನಾಯಕರು

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆ ಮಾಡಿದೆ. ಮೈತ್ರಿ ಸರ್ಕಾರದಲ್ಲಿ ಬಹುಮುಖ್ಯ ಪಾತ್ರ ವಹಿಸಿದವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್. ಆಪರೇಷನ್ ಕಮಲಕ್ಕೆ ಕೈ-ಜೆಡಿಎಸ್ Read more…

ಡಿ.ಕೆ. ಬ್ರದರ್ಸ್ ಅಸಮಾಧಾನಕ್ಕೆ ಕಾಂಗ್ರೆಸ್ ನಾಯಕರು ಕಂಗಾಲು?

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಲೇ ಇದೆ. ಯಡಿಯೂರಪ್ಪನವರ ಬಳಿಕ ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ದಗೊಂಡಿದೆ. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ Read more…

ಆನಂದ್ ಸಿಂಗ್ ಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಿದ ಡಿಕೆಶಿ

ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರಿಗೆ ಪಕ್ಷದಲ್ಲಿ ಹಾಗೂ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡುವ ಭರವಸೆಯನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನೀಡಿದ್ದಾರೆ. ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲ್ Read more…

ಕಷ್ಟ ಕಾಲದಲ್ಲಿ ಪಕ್ಷದ ನೆರವಿಗೆ ಧಾವಿಸುವ ಡಿಕೆಶಿ…!

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ನಾಯಕ. ಪಕ್ಷಕ್ಕೆ ತೊಂದರೆಯಾಗ್ತಿದೆ ಅಂತಾ ಗೊತ್ತಾದ್ರೆ ಸಾಕು, ಅದನ್ನ ಸರಿಪಡಿಸುವ ಸಂಪೂರ್ಣ ಜವಾಬ್ದಾರಿಯನ್ನ ಡಿ.ಕೆ.ಶಿವಕುಮಾರ್ ತೆಗೆದುಕೊಳ್ತಾರೆ. ಇಂತಹ ನಾಯಕ ಸದ್ಯ ಕರ್ನಾಟಕದಲ್ಲಿ Read more…

ಕೊನೆಗೂ ಕಾಣಿಸಿಕೊಂಡ ಆನಂದ್ ಸಿಂಗ್ : ವಿಶ್ವಾಸಮತ ಯಾಚನೆಗೆ ಕ್ಷಣಗಣನೆ

ಮತ್ತೆ ವಿಧಾನಸಭೆ ಕಲಾಪ ಶುರುವಾಗಿದೆ. ಶಾಸಕರೆಲ್ಲ ಕಲಾಪದೊಳಗೆ ಪ್ರವೇಶ ಮಾಡ್ತಿದ್ದಾರೆ. ಚುನಾವಣೆ ಫಲಿತಾಂಶದ ನಂತ್ರ ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್ ಕೊನೆಗೂ ಕಾಣಿಸಿಕೊಂಡಿದ್ದಾರೆ. ಆನಂದ್ ಸಿಂಗ್ ರನ್ನು ಮಾಜಿ Read more…

ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆ: ಡಿಕೆಶಿ ವಿಶ್ವಾಸ

ವಿಧಾನಸಭೆ ಕಲಾಪ ಮುಗಿಸಿ ಹೊರ ಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆಂದಿದ್ದಾರೆ. ಇಬ್ಬರು ಶಾಸಕರು ಸದನಕ್ಕೆ ಗೈರಾಗಿದ್ದಾರೆ ಎಂಬ ಪ್ರಶ್ನೆಗೆ Read more…

ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬ, ಮುಂದಿನ ಸಿ.ಎಂ. ಎಂದು ಅಭಿಮಾನಿಗಳ ಸಂಭ್ರಮ

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿರುವ ಇಂದೇ ಸಚಿವ ಡಿ.ಕೆ. ಶಿವಕುಮಾರ್ 57 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುತ್ತಿರುವ ಅಭಿಮಾನಿಗಳು ವಿಧಾನಸೌಧ ಹಾಗೂ ಸಿ.ಎಂ. Read more…

ಮತದಾರರಿಂದ ಠೇವಣಿ ಹಣ ಸಂಗ್ರಹಿಸಿದ 548 ಕೋಟಿ ರೂ. ಆಸ್ತಿ ಒಡೆಯ

ರಾಮನಗರ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಡಿ.ಕೆ. ಶಿವಕುಮಾರ್ 548.85 ಕೋಟಿ ರೂ. Read more…

ಐ.ಟಿ. ದಾಳಿ ಪ್ರಕರಣ: ಕೋರ್ಟ್ ಗೆ ಹಾಜರಾದ ಡಿ.ಕೆ.ಶಿ.

ಬೆಂಗಳೂರು: ಐ.ಟಿ. ಅಧಿಕಾರಿಗಳು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಇದೇ ವೇಳೆ ಐ.ಟಿ. ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್ Read more…

KPTCL, ಎಸ್ಕಾಂ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆ.ಪಿ.ಟಿ.ಸಿ.ಎಲ್. ಹಾಗೂ ಎಸ್ಕಾಂ ಸಿಬ್ಬಂದಿಗಳ ವೇತನವನ್ನು ಶೇ. 26 ರಷ್ಟು ಏರಿಕೆ ಮಾಡಲಾಗಿದೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ವೇತನ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ್ದಾರೆ. Read more…

ನವೀಕೃತ ಶರಾವತಿ ವಿದ್ಯುದಾಗಾರ ಲೋಕಾರ್ಪಣೆ

ಶಿವಮೊಗ್ಗ: ಬೆಂಕಿ ಅನಾಹುತದಿಂದ ಹಾನಿಗೀಡಾಗಿದ್ದ ಶರಾವತಿ ವಿದ್ಯುದಾಗಾರದ ನವೀಕೃತ ಘಟಕವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು. ನೂತನ ವಿದ್ಯುದಾಗಾರ ಲೋಕಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ Read more…

ಕೃಷಿಕರಿಗೆ ಖುಷಿ ಸುದ್ದಿ ನೀಡಿದ ಡಿ.ಕೆ. ಶಿವಕುಮಾರ್

ರಾಯಚೂರು: ರಾಯಚೂರು ಹೊರವಲಯದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ(YTPS) ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ಉದ್ಘಾಟಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಡಿ.ಕೆ. ಶಿವಕುಮಾರ್, Read more…

ಹೆಲಿಪ್ಯಾಡ್ ಗೆ ನುಗ್ಗಿದ ಜನ, ಅದೃಷ್ಟವಶಾತ್ ತಪ್ಪಿತು ಅನಾಹುತ

ಮಂಡ್ಯ: ಹೆಲಿಕಾಪ್ಟರ್ ಲ್ಯಾಂಡ್ ಆಗುವ ಸಂದರ್ಭದಲ್ಲಿ ಜನ ಒಮ್ಮೆಲೆ ನುಗ್ಗಿದ್ದರಿಂದ ಪೈಲಟ್ ಸಮಯಪ್ರಜ್ಞೆ ತೋರಿದ್ದು, ಹೆಲಿಕಾಪ್ಟರ್ ಇಳಿಸದೇ ಟೇಕಾಫ್ ಮಾಡಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದಿದೆ. ಇಂಧನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...