alex Certify ತಮಿಳುನಾಡು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

ಚೆನ್ನೈ: ರೈಲು ಹರಿದು ರಾಜ್ಯದ ಮೂವರು ಬಾಲಕರು ಮೃತಪಟ್ಟ ಘಟನೆ ತಮಿಳುನಾಡಿನ ಚಂಗಲಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಕರ್ನಾಟಕದ ಸುರೇಶ್(15), ರವಿ(12), ಮಂಜುನಾಥ(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಚಂಗಲಪಟ್ಟು Read more…

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಸೋಮವಾರ ತಡರಾತ್ರಿ Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಸಮುದಾಯ ಭವನದ ಮೇಲ್ಛಾವಣಿ; ಮೂವರು ದುರ್ಮರಣ

ಚೆನ್ನೈ: ಭಾರಿ ಮಳೆಯಿಂದಾಗಿ ಸಮುದಾಯಭವನದ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪ್ಪುರ್ ನಲ್ಲಿ ಸಂಭವಿಸಿದೆ. ಮುರಳಿ, ಮಣಿಕಂದನ್ ಹಾಗೂ ಗೌತಮ್ ಮೃತ ದುರ್ದೈವಿಗಳು. Read more…

15 ದಿನ 3 ಸಾವಿರ ಕ್ಯುಸೆಕ್ ನೀರು ಬಿಡಲು CWRC ಆದೇಶ: ರೈತರ ರಕ್ಷಣೆಗೆ ಎಲ್ಲಾ ಕ್ರಮ: ಡಿಸಿಎಂ ಡಿಕೆ

ಮೈಸೂರು: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು  ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶ ನೀಡಿದೆ. ತಮಿಳುನಾಡಿನ ಡ್ಯಾಮ್ ನಲ್ಲಿ ಎಷ್ಟು Read more…

ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಅಂಗೀಕಾರ: ಅಣ್ಣಾಮಲೈ ಆಕ್ರೋಶ

ಚೆನ್ನೈ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಶಾಸಕಾಂಗ ನಿರ್ಣಯವು ಏಕಪಕ್ಷೀಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ಶಾಸಕಾಂಗ ನಿರ್ಣಯ Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಹೆಚ್ಚಿದ ಆತಂಕ

ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ(CWRC) ನಡೆಯಲಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ Read more…

BIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ

ಚೆನ್ನೈ: ಬೆಂಗಳೂರಿನ ಅತ್ತಿಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ಅವಘಡದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಇಂತದ್ದೇ ದುರಂತ ಸಂಭವಿಸಿದೆ. Read more…

ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಕೊಳ್ಳಿ

ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಇರುವವರು ಒಮ್ಮೆ ತಂಜಾವೂರಿಗೆ ಭೇಟಿ ನೀಡಲೇಬೇಕು. ತಂಜಾವೂರು ತಮಿಳುನಾಡಿನ ಐತಿಹಾಸಿಕ ಪಟ್ಟಣ. ಒಮ್ಮೆ ಇಲ್ಲಿಗೆ ನೀಡಿದರೆ ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಸಿಕೊಳ್ಳಬಹುದು. ಪ್ರವಾಸ Read more…

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಪ್ರವಾಸಿ ಬಸ್ ಕಂದಕಕ್ಕೆ ಬಿದ್ದು 8 ಮಂದಿ ಸ್ಥಳದಲ್ಲೇ ಸಾವು

ಚೆನ್ನೈ : ತಮಿಳುನಾಡಿನ ಕೂನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿ ಬಸ್ ಆಳವಾದ ಕಂದಕಕ್ಕೆ ಬಿದ್ದು ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನ Read more…

BIG BREAKING: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್; ಎನ್.ಡಿ.ಎ. ಮೈತ್ರಿ ಕಡಿದುಕೊಂಡ AIADMK

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ದಕ್ಷಿಣ ಭಾರತದಲ್ಲಿ ತನ್ನ ವಿಜಯಪತಾಕೆ ಹಾರಿಸಲು ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಈಗ ತಮಿಳುನಾಡಿನಲ್ಲಿ Read more…

ಕಾವೇರಿ ಕಿಚ್ಚು : ನಾಳೆ `ಬೆಂಗಳೂರು ಬಂದ್’ : ಏನಿರುತ್ತೆ? ಏನಿರಲ್ಲ?

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

ಅಕ್ರಮ ಸಂಬಂಧ ಶಂಕೆ; ವ್ಯಕ್ತಿಯ ಶಿರಚ್ಛೇದ ಮಾಡಿ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಪತಿ…!

ಚೆನ್ನೈ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿ ಮಹಾಶಾಯನೊಬ್ಬ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿ ಬಳಿಕ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಘಟನೆ ತಮಿಳುನಾಡಿನ ತೆಂಕಶಿ Read more…

‘ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ ಎಂದು ಬಿಜೆಪಿ ಎಕ್ಸ್ ( X) ನಲ್ಲಿ ವಾಗ್ಧಾಳಿ ನಡೆಸಿದೆ. ಕಾವೇರಿ ನದಿ ನೀರಿನ Read more…

BIGG NEWS : ಗಣೇಶ ಹಬ್ಬದ ದಿನವೇ ರಾಜ್ಯಕ್ಕೆ `ಕಾವೇರಿ’ ಜಲಾತಂಕ!

ಬೆಂಗಳೂರು : ಗಣೇಶ ಹಬ್ಬವಾದ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ಈ ಸಭೆ ಕರ್ನಾಟಕದ ಪಾಲಿಗೆ ಮಹತ್ವದ್ದಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BIG NEWS: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

ನವದೆಹಲಿ: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ವರ್ಚುಯಲ್ ಮೂಲಕ ನಡೆಯುವ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ CWRC ತೀರ್ಮಾನಿಸಿ Read more…

BIG NEWS: ರಸ್ತೆಬದಿ ಕುಳಿತಿದ್ದವರ ಮೇಲೆ ಹರಿದ ವಾಹನ; 7 ಜನರು ದುರ್ಮರಣ

ತಿರುಪತ್ತೂರ್: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ವರದಿಯಾಗುತ್ತಿದ್ದು, ತಿರುಪತ್ತೂರು ಜಿಲ್ಲೆಯಲ್ಲಿ ಕುಳಿತಿದ್ದವರ ಮೇಲೆ ವಾಹನ ಹರಿದು 7 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ತಮಿಳುನಾಡಿನ Read more…

ದಾಂಪತ್ಯ ಜೀವನದಲ್ಲಿ ಸಮಸ್ಯೆ ಎದುರಿಸುತ್ತಿರುವವರು ಈ ದೇಗುಲಕ್ಕೆ ಒಮ್ಮೆ ಭೇಟಿ ನೀಡಿ

ತಮಿಳುನಾಡಿನ ತಂಜಾವೂರು ಜಿಲ್ಲೆಯ ವಿಲಾಂಕುಲಂ ಎನ್ನುವ ಪಟ್ಟಣದಲ್ಲಿ ಅಕ್ಷಯಪುರೀಶ್ವರರ್ ಎನ್ನುವ ದೇವಾಲಯವಿದೆ. ಇದು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ದೇವಾಲಯವಾಗಿದ್ದು, ಸುಮಾರು 700 ವರ್ಷಗಳ ಐತಿಹ್ಯವನ್ನು ಹೊಂದಿದೆ. ಶನಿದೇವರಿಗೆ ಅರ್ಪಿಸಲಾದ Read more…

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು : ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ತಮಿಳುನಾಡಿನ ಸೇಲಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಸೇಲಂ-ಈರೋಡ್ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ Read more…

ಪಾರಂಪರಿಕ ತಾಣವಾಗಿ ಬದಲಾಗಲಿದೆ ಊಟಿಯಲ್ಲಿರುವ ಶತಮಾನದ ಸೇತುವೆ….!

ತಮಿಳುನಾಡಿನ ಊಟಿ ಒಂದು ರಮಣೀಯ ಪ್ರವಾಸಿ ತಾಣ. ನವದಂಪತಿಗಳು ಹನಿಮೂನ್ ಅಂತೆಲ್ಲಾ ಹೇಳಿಕೊಂಡು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಈ ಸ್ಥಳವು ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ನಿಮಗೆ Read more…

BIG NEWS: ತಮಿಳುನಾಡಿಗೆ ಹರಿದ ಹೆಚ್ಚುವರಿ ಕಾವೇರಿ ನೀರು; ತೀವ್ರಗೊಂಡ ರೈತರ ಪ್ರತಿಭಟನೆ; ರಕ್ತ ಕೊಟ್ಟೇವು, ನೀರು ಬಿಡೆವು ಎಂದು ಘೋಷಣೆ

ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿರುವ ಬೆನ್ನಲ್ಲೇ ಮಂಡ್ಯ, ಚಮರಾಜನಗರ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. Read more…

BREAKING : ` `CWMA’ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ : ತಮಿಳುನಾಡಿಗೆ ಕಾವೇರಿ ನೀರು ರಿಲೀಸ್!

ಬೆಂಗಳೂರು :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ Read more…

ಕರ್ನಾಟಕಕ್ಕೆ ಬಿಗ್ ಶಾಕ್ : ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆಗೆ `CWMC’ ಆದೇಶ

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯುಸೆಕ್ ನೀರು ಹರಿಸಲು Read more…

BIG NEWS: ಕರ್ನಾಟಕಕ್ಕೆ ಬಿಗ್ ಶಾಕ್; ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸೂಚನೆ

ನವದೆಹಲಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತರ ಬೆಳೆಗೆ ನೀರಿಲ್ಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಬರುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಪ್ರತಿದಿನ Read more…

BIGG NEWS : ಇಂದು ದೆಹಲಿಯಲ್ಲಿ `ಕಾವೇರಿ ನೀರು ನಿಯಂತ್ರಣ ಸಮಿತಿ’ ಮಹತ್ವದ ಸಭೆ

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಕಾವೇರಿ Read more…

BIG NEWS: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತಗ್ಗಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಒಂದೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಕಾವೇರಿ ನೀರು ವಿವಾದ ಕುರಿತ Read more…

BIGG NEWS : ಇಂದು ಸುಪ್ರೀಂಕೋರ್ಟ್ ನಲ್ಲಿ `ಕಾವೇರಿ ವಿವಾದ’ ವಿಚಾರಣೆ

ನವದೆಹಲಿ : ಕರ್ನಾಟಕದಲ್ಲಿ ಮಳೆ ಕೊರತೆಯಾದರೂ ಕಾವೇರಿ ನೀರಿಗಾಗಿ ತಗಾದೆ ತೆಗೆದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ರಾಜ್ಯಕ್ಕೆ ದಿನಕ್ಕೆ 24,000 ಕ್ಯೂಸೆಕ್ Read more…

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ, ಮಗುವಿಗೆ ಜನ್ಮ ನೀಡಿ ಮೃತಪಟ್ಟ ಪತ್ನಿ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿ ಮೃತಪಟ್ಟಿದ್ದಾರೆ. ಆಕೆಯ ಪತಿ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 27 Read more…

ಶಕ್ತಿ ಪೀಠಗಳಲ್ಲೊಂದು ಪುಣ್ಯ ಕ್ಷೇತ್ರ ಕಂಚಿ ಕಾಮಾಕ್ಷಿ

ಕಂಚಿ ಕಾಮಾಕ್ಷಿ ಅದ್ಭುತ ಶಕ್ತಿಪೀಠಗಳಲ್ಲಿ ಒಂದು. ಇಲ್ಲಿ ಶಿವ ಶಕ್ತಿಯಲ್ಲಿ ಸಂಯೋಜನೆಗೊಂಡು ಶಿವಶಕ್ತಿಯ ಪ್ರಭಾವವಿರುವ ಶಕ್ತಿಪೀಠ. ಕಾಮಾಕ್ಷಿ ಎನ್ನುವುದು ಮೂರು ಪದಗಳ ಸಂಯೋಜನೆಯಾಗಿದೆ. ಕಾ ಮಾ ಅಕ್ಷಿ. ಇಲ್ಲಿ Read more…

BIGG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ : ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ `ಸರ್ವಪಕ್ಷ’ ಸಭೆ

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...