alex Certify
ಕನ್ನಡ ದುನಿಯಾ       Mobile App
       

Kannada Duniya

ತಿಮ್ಮಪ್ಪನ ಹುಂಡಿಗೆ ಬೀಳ್ತಿದ್ದ ಹಣದಲ್ಲಿ ಭಾರೀ ಇಳಿಕೆ

ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನ ತಿರುಪತಿ ತಿರುಮಲದಲ್ಲಿ ಭಕ್ತರು ಹುಂಡಿಗೆ ಹಾಕುವ ಹಣದಲ್ಲಿ ಇಳಿಕೆ ಕಂಡು ಬಂದಿದೆ. ತಿಮ್ಮಪ್ಪನ ಸನ್ನಿಧಿಯಲ್ಲಿ ಆರು ದಿನಗಳ ಕಾಲ ವೈದಿಕ ಕಾರ್ಯಕ್ರಮ ನಡೆಯುತ್ತಿದೆ. Read more…

ತಿರುಪತಿ ತಿಮ್ಮಪ್ಪನಿಗೆ ಹರಿದುಬಂತು 13.5 ಕೋಟಿ ರೂ. ದೇಣಿಗೆ

ದೇಶದ ಅತ್ಯಂತ ಸಿರಿವಂತ ದೇವರು ತಿರುಪತಿ ತಿಮ್ಮಪ್ಪನಿಗೆ ಕೆಲ ದಿನಗಳ ಹಿಂದಷ್ಟೇ ಉದ್ಯಮಿಯೊಬ್ಬರು 1 ಕೋಟಿ ರೂ. ದೇಣಿಗೆ ನೀಡಿದ್ದು, ಇದನ್ನು ಭಕ್ತರಿಗೆ ವಿತರಿಸುವ ಪ್ರಸಾದಕ್ಕೆ ಬಳಸಿಕೊಳ್ಳಲು ದೇವಾಲಯದ Read more…

ತಿರುಮಲ ಲಡ್ಡು ತಯಾರಿಕಾ ಘಟಕದಲ್ಲಿ ಬೆಂಕಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲದ ಶ್ರೀವೆಂಕಟೇಶ್ವರ ದೇವಾಲಯದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸಮೀಪದಲ್ಲೇ ಇರುವ ಲಡ್ಡು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿ Read more…

ತಿರುಪತಿಗೆ ತೆರಳುವ ಭಕ್ತರಿಗೊಂದು ಮುಖ್ಯ ಮಾಹಿತಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಭಕ್ತರಿಗೊಂದು ಮಾಹಿತಿ ಇಲ್ಲಿದೆ. ಶ್ರೀರಾಮನವಮಿ ಹಿನ್ನಲೆಯಲ್ಲಿ ತಿರುಮಲದಲ್ಲಿ ಎಲ್ಲಾ ಪಾವತಿ ಸೇವೆಗಳನ್ನು ಟಿ.ಟಿ.ಡಿ. ರದ್ದುಪಡಿಸಿದೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಇಲ್ಲಿದೆ ಶುಭ ಸುದ್ದಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ತೆರಳುವ ಭಕ್ತರಿಗೆ ಶುಭವಾದ ಸುದ್ದಿ ಇಲ್ಲಿದೆ. ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ Read more…

ತಿರುಮಲಕ್ಕೆ ಗನ್ ತಂದಿದ್ದ ತಂದೆ-ಮಗ ಅರೆಸ್ಟ್

ಬಂದೂಕು ಹಾಗೂ ಮದ್ದುಗುಂಡು ತಂದಿದ್ದ ತಂದೆ- ಮಗನನ್ನು ತಿರುಮಲದಲ್ಲಿ ಬಂಧಿಸಲಾಗಿದೆ. ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಇಂತಹ ಘಟನೆ ನಡೆದಿದೆ. ಆಗಸ್ಟ್ 2ರಂದು ಪುಣೆ ಮೂಲದ ವ್ಯಕ್ತಿಯೊಬ್ಬ Read more…

ತಿರುಪತಿ ತಿಮ್ಮಪ್ಪನಿಗೂ ಚಂದ್ರಗ್ರಹಣದ ಎಫೆಕ್ಟ್

ತಿರುಪತಿ: ಇಂದು ಚಂದ್ರಗ್ರಹಣ ಸಂಭವಿಸಲಿರುವ ಹಿನ್ನಲೆಯಲ್ಲಿ ತಿರುಪತಿ ತಿರುಮಲ ದೇವಾಲಯದಲ್ಲಿ ಶುದ್ಧೀಕರಣ ಕಾರ್ಯ ಕೈಗೊಳ್ಳಲಾಗಿದೆ. ಸೋಮವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ Read more…

ತಿರುಪತಿಯ ವೆಂಕಟೇಶ್ವರನ ದರ್ಶನ ಪಡೆದ ಸಚಿನ್

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಗುರುವಾರ ತಿರುಮಲಕ್ಕೆ ಭೇಟಿ ನೀಡಿದ್ದರು. ಪತ್ನಿ ಅಂಜಲಿ ಜೊತೆ ತಿರುಮಲದ ವೆಂಕಟೇಶ್ವರನ ದರ್ಶನ ಪಡೆದ್ರು. ಬುಧವಾರ ರಾತ್ರಿ ವಿಶೇಷ ವಿಮಾನದಲ್ಲಿ ಹೈದ್ರಾಬಾದ್ ಗೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶುಭ ಸುದ್ದಿ

ತಿರುಪತಿ: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಟಿ.ಟಿ.ಡಿ. ಸಿಹಿ ಸುದ್ದಿಯನ್ನು ನೀಡಿದೆ. ವಾರಾಂತ್ಯದಲ್ಲಿ ದಿವ್ಯ ದರ್ಶನಕ್ಕೆ ಮತ್ತೆ ಅವಕಾಶ ಕಲ್ಪಿಸಿದೆ. ಕಾಲ್ನಡಿಗೆಯಲ್ಲಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ

ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಟಿ.ಟಿ.ಡಿ. ಹೊಸ ವ್ಯವಸ್ಥೆಯನ್ನು ಕಲ್ಪಿಸಿದೆ. ಯಾತ್ರಾರ್ಥಿಗಳು ವಸತಿ ಸೌಲಭ್ಯ ಪಡೆಯಲು ಸಾಲಿನಲ್ಲಿ ಕಾಯಬೇಕಿರುವ ಅವಧಿಯನ್ನು ಕಡಿಮೆ Read more…

ತಿರುಪತಿ ಬಾಲಾಜಿ ಭಕ್ತರಿಗೆ ಬ್ಯಾಡ್ ನ್ಯೂಸ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ದೇವಾಲಯದ ಆಡಳಿತ ಮಂಡಳಿ ಟಿ.ಟಿ.ಡಿ. ಭಕ್ತರಿಗೆ ಶಾಕಿಂಗ್ ಸುದ್ದಿಯನ್ನು Read more…

ತಿಮ್ಮಪ್ಪನ ಸನ್ನಿಧಿಯಲ್ಲೇ ಆಘಾತಕಾರಿ ಘಟನೆ

ತಿರುಪತಿ: ಕಲಿಯುಗದ ವೈಕುಂಠ, ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ದೇವರ ದರ್ಶನಕ್ಕೆ ಬಂದಿದ್ದ ಕುಟುಂಬವೊಂದು 1 ವರ್ಷದ ಗಂಡು ಮಗುವನ್ನು ಕಳೆದುಕೊಂಡಿದೆ. Read more…

ತಿರುಮಲದಲ್ಲಿ ನಡೆದಿದೆ ದೊಡ್ಡ ಅನಾಹುತ

ತಿರುಪತಿ: ತಿರುಪತಿ ತಿರುಮಲದ ಬೆಟ್ಟದಲ್ಲಿ ಭಾರೀ ಬೆಂಕಿ ತಗುಲಿದ್ದು, 5 -6 ಎಕರೆಯಷ್ಟು ದಟ್ಟವಾದ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಧರ್ಮಗಿರಿ ವೇದ ಪಾಠಶಾಲಾ ಸಮೀಪದ ಶೇಷಾಚಲ ಬೆಟ್ಟದಲ್ಲಿ Read more…

ಯುಗಾದಿಗೆ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ

ತಿರುಪತಿ: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಮತ್ತೊಂದು ಅನುಕೂಲ ಕಲ್ಪಿಸಿದೆ. ಪ್ರತಿದಿನ ಸುಮಾರು 75 -80 ಸಾವಿರ ಭಕ್ತರು ತಿಮ್ಮಪ್ಪನ Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲೇ ‘ನಕಲಿ’ ಮಾಫಿಯಾ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಬರುತ್ತಾರೆ. ಸುಪ್ರಭಾತ ಸೇವೆಯನ್ನು ಕಣ್ತುಂಬಿಕೊಳ್ಳಲು ಬರುವ ಭಕ್ತರಿಗೆ ನಕಲಿ ಟಿಕೆಟ್ Read more…

ತಿರುಪತಿ ತಿಮ್ಮಪ್ಪನಿಗೂ ಶುರುವಾಗಿದೆ ಸಂಕಷ್ಟ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಕಾಣಿಕೆ ಹುಂಡಿಯಲ್ಲಿ ಹಳೆಯ ನೋಟುಗಳ ರಾಶಿಯೇ ಕಂಡು ಬಂದಿದೆ. 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟ್ Read more…

ದುಬಾರಿಯಾಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೂ ನೋಟ್ ಬ್ಯಾನ್ ಬಿಸಿ ತಟ್ಟಿದೆ. ಹೌದು, ನೋಟ್ ಬ್ಯಾನ್ ಬಳಿಕ ದೇವಾಲಯದ ಆದಾಯದಲ್ಲಿ ಕುಸಿತ ಉಂಟಾಗಿದೆ. ಈ ಹಿನ್ನಲೆಯಲ್ಲಿ ದೇವಾಲಯದಲ್ಲಿ Read more…

ತಿರುಪತಿಯಲ್ಲಿ ವಿಜೃಂಭಣೆಯ ವೈಕುಂಠ ಏಕಾದಶಿ

ತಿರುಪತಿ: ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ, ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರ ದಂಡೇ ನೆರೆದಿತ್ತು. ಸುಮಾರು 80,000 ಕ್ಕೂ ಅಧಿಕ ಭಕ್ತರು ವೈಕುಂಠ ದ್ವಾರದ ಮೂಲಕ ಸಾಗಿ, ಸ್ವಾಮಿಯ Read more…

ತಿರುಪತಿ ಹುಂಡಿಗೆ 1018 ಕೋಟಿ ರೂ. ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ, ತಿರುಪತಿ ತಿರುಮಲಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗೆ ಕಾಣಿಕೆ ಸಲ್ಲಿಸುತ್ತಾರೆ. ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ Read more…

ವೈಕುಂಠ ಏಕಾದಶಿ: ತಿರುಪತಿಗೆ ಲಕ್ಷಾಂತರ ಭಕ್ತರು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಜನವರಿ 8 ಮತ್ತು 9 ರಂದು ವೈಕುಂಠ ಏಕಾದಶಿ, ದ್ವಾದಶಿ ಇದ್ದು, ಭೂ Read more…

ತಿರುಪತಿ ದೇಗುಲಕ್ಕೆ 1 ಕೋಟಿ ರೂ. ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಪ್ರಖ್ಯಾತವಾಗಿರುವ, ತಿರುಪತಿ ತಿರುಮಲಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ಹರಕೆ ತೀರಿಸಿ, ಕಾಣಿಕೆ ಸಲ್ಲಿಸುತ್ತಾರೆ. ಇತ್ತೀಚೆಗಷ್ಟೇ Read more…

ತಿಮ್ಮಪ್ಪನ ಸನ್ನಿಧಿಯಲ್ಲಿ 35 ಟನ್ ವಿದೇಶಿ ನಾಣ್ಯ

ಶ್ರೀಮಂತ ದೇವರು ತಿರುಮಲದ ವೆಂಕಟೇಶ್ವರ. ನಾನಾ ದೇಶಗಳಿಂದ ಬರುವ ಭಕ್ತರು ವೆಂಕಟೇಶ್ವರನಿಗೆ ಮನಸೋಯಿಚ್ಛೆ ಕಾಣಿಕೆ ಹಾಕಿ ಹೋಗ್ತಾರೆ. ವಿವಿಧ ದೇಶಗಳ 35 ಟನ್ ನಾಣ್ಯಗಳು ತಿರುಪತಿ ಸನ್ನಿಧಿಯಲ್ಲಿ ಸಂಗ್ರಹವಾಗಿವೆ. Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲೇ ಅನಾಚಾರ

ತಿರುಪತಿ: ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುವ, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲದಲ್ಲಿ ಭದ್ರತಾ ಸಿಬ್ಬಂದಿಗಳಿಂದಲೇ ಅನಾಚಾರ ನಡೆಯುತ್ತಿದೆ. ಹೈ ಸೆಕ್ಯುರಿಟಿ ಇರುವ ಸನ್ನಿಧಾನದಲ್ಲಿ ಸೆಕ್ಯುರಿಟಿ ಗಾರ್ಡ್ Read more…

ಹೈಕೋರ್ಟ್ ಮೆಟ್ಟಿಲೇರಿದ ತಿರುಪತಿ ತಿಮ್ಮಪ್ಪನ ಆಸ್ತಿ ವಿಚಾರ

ಹೈದರಾಬಾದ್: ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿ ತಿಮ್ಮಪ್ಪನ ಆಸ್ತಿ ವಿಚಾರಕ್ಕೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಸಂಘರ್ಷ ಶುರುವಾಗಿದೆ. ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಯಿಂದ(ಟಿ.ಟಿ.ಡಿ) 1,000 Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೊಂದು ಸುದ್ದಿ

ಹೈದರಾಬಾದ್ : ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿ, ತಿರುಮಲ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ 11 ರವರೆಗೆ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದೆ. ಅಕ್ಟೋಬರ್ 7, 8 ರಂದು Read more…

ಬೆಳ್ಳಿ ತಾರೆಯಿಂದ ತಿರುಪತಿ ತಿಮ್ಮಪ್ಪನಿಗೆ 68 ಕೆ.ಜಿ. ಬೆಲ್ಲ

ತಿರುಪತಿ: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕುಟುಂಬ ಸಮೇತರಾಗಿ ತಿರುಮಲಕ್ಕೆ ಆಗಮಿಸಿ, ದೇವರ ದರ್ಶನ ಪಡೆದುಕೊಂಡಿದ್ದಾರೆ. ಕೋಚ್ ಪುಲ್ಲೆಲ ಗೋಪಿಚಂದ್ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಆಧಾರ್ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಖ್ಯಾತವಾಗಿರುವ ತಿರುಪತಿ ತಿರುಮಲ ದೇವಾಲಯಕ್ಕೆ, ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ. ಹೀಗೆ ಬರುವ ಭಕ್ತರು ಹರಕೆ Read more…

ತಿರುಪತಿಯಲ್ಲಿ ನಕಲಿ ಭಕ್ತರು ಅರೆಸ್ಟ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂಬ ಹೆಗ್ಗಳಿಕೆ ಹೊಂದಿರುವ ತಿರುಪತಿ, ತಿರುಮಲ ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಕೇಂದ್ರದ ರೆಡ್ ಸಿಗ್ನಲ್

ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ, ಕಲಿಯುಗದ ವೈಕುಂಠ ಎಂದೇ ಕರೆಯಲ್ಪಡುವ ತಿರುಪತಿ, ತಿರುಮಲದ ಭಕ್ತರು, ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ರೆಡ್ ಸಿಗ್ನಲ್ ನೀಡಿದ್ದು, ತಿರುಮಲದ ಮೇಲೆ Read more…

ತಿರುಪತಿಗೆ ಕೇವಲ 44 ದಿನದಲ್ಲಿ ಹರಿದು ಬಂತು ದಾಖಲೆಯ ಆದಾಯ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ದೇವಾಲಯಕ್ಕೆ ನಿತ್ಯವೂ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಅದರಲ್ಲಿಯೂ, ವಿಶೇಷ ದಿನ, ಉತ್ಸವಗಳ ಸಂದರ್ಭದಲ್ಲಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...