alex Certify
ಕನ್ನಡ ದುನಿಯಾ       Mobile App
       

Kannada Duniya

ಲಕ್ನೋದ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ

ಕಾಡು ನಾಶವಾಗುತ್ತಿದ್ದಂತೆ ಪ್ರಾಣಿಗಳು ನಾಡಿಗೆ ಬರುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕದ ತುಮಕೂರಿನಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಗಾಬರಿ ಹುಟ್ಟಿಸಿದ್ದು, ನಿರಂತರ ಕಾರ್ಯಾಚರಣೆ ಬಳಿಕ ಅದನ್ನು Read more…

ಶಾಕಿಂಗ್ ನ್ಯೂಸ್! ಆಟವಾಡುತ್ತಿದ್ದ ಮಕ್ಕಳ ಮೇಲೆ ಆಸಿಡ್ ದಾಳಿ

ತುಮಕೂರು: ಪಾರ್ಕ್ ನಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ. ಆನಂದ್ ಎಂಬುವವರ ಮಕ್ಕಳಾದ ದರ್ಶನ್(10), ವಿನಯ್(4) ಅವರ ತಲೆ, Read more…

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ನೀರು ಪಾಲು

ತುಮಕೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರದಲ್ಲಿ ನಡೆದಿದೆ. ಇಬ್ಬರೂ ಬೆಂಗಳೂರು ವಿಜಯನಗರದ ವಾಸವಿ ವಿದ್ಯಾಪೀಠ ಕಾಲೇಜು ವಿದ್ಯಾರ್ಥಿಗಳಾಗಿದ್ದು, ದೇವರಾಯನದುರ್ಗ Read more…

‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮದಲ್ಲಿ ಮಾರಾಮಾರಿ

ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದಲ್ಲಿ ‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮದಲ್ಲಿ ಮಾರಾಮಾರಿ ನಡೆದಿದೆ. ಶಾಸಕರ ಬೆಂಬಲಿಗರು ಮತ್ತು ಗ್ರಾಮಸ್ಥರು ಹೊಡೆದಾಡಿಕೊಂಡಿದ್ದಾರೆ. ಜೆ.ಡಿ.ಎಸ್. ಶಾಸಕ ಮತ್ತು ಅವರ ಬೆಂಬಲಿಗರು Read more…

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ದುಡುಕಿದ ಯುವಕ

ತುಮಕೂರು: ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಮಾಯಸಂದ್ರ ಸೀಗೆಹಳ್ಳಿಯ 35 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವರು. Read more…

ಮದುವೆಯಾದ್ರೂ ನೆಮ್ಮದಿ ಇಲ್ಲವಾಗಿದೆ ಈ ಯುವ ಪ್ರೇಮಿಗಳಿಗೆ

ತುಮಕೂರು: ಪ್ರೀತಿಸಿದ ಮದುವೆಯಾದ ಜೋಡಿಯೊಂದು ಜೀವಭಯದಲ್ಲಿದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಯುವಕ Read more…

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ Read more…

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆ ಕಾಡೇನಹಳ್ಳಿ ಗೇಟ್ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೋಕೇಶ್(40), ಕುಮಾರಸ್ವಾಮಿ(45) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ Read more…

ಆಪರೇಷನ್ ಸಕ್ಸಸ್, ಕೊನೆಗೂ ಚಿರತೆ ಸೆರೆ

ತುಮಕೂರು: ತುಮಕೂರು ಜಯನಗರದ ರಂಗನಾಥ್ ಅವರ ಮನೆಯಲ್ಲಿ ಅಡಗಿದ್ದ ಚಿರತೆಗೆ, ಅರವಳಿಕೆ ಚುಚ್ಚುಮದ್ದು ನೀಡಿ, ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. 6 ಮಂದಿ ಸಿಬ್ಬಂದಿ ಕವೆ Read more…

ಅಡುಗೆಕೋಣೆಯಲ್ಲಿರುವ ಚಿರತೆ ಸೆರೆಗೆ ಕಾರ್ಯಾಚರಣೆ

ತುಮಕೂರು: ತುಮಕೂರು ಜಯನಗರದ ರಂಗನಾಥ್ ಅವರ ಮನೆಯಲ್ಲಿ ಅಡಗಿರುವ ಚಿರತೆ ಸೆರೆಗೆ ಅಂತಿಮ ಹಂತದ ಕಾರ್ಯಾಚರಣೆ ನಡೆಸಲಾಗಿದೆ. 6 ಮಂದಿ ಸಿಬ್ಬಂದಿ ಕವೆ ಕೋಲು, ಅರವಳಿಕೆ ಮದ್ದು, ಬಲೆ, Read more…

ತುಮಕೂರಿನಲ್ಲಿ ಮನೆಗೆ ನುಗ್ಗಿದ ಚಿರತೆ

ತುಮಕೂರು: ತುಮಕೂರಿನ ಜಯನಗರದಲ್ಲಿ ಮನೆಯೊಂದಕ್ಕೆ ಚಿರತೆ ನುಗ್ಗಿದ್ದು, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಮೀಪದಲ್ಲಿರುವ ಮನೆಯೊಂದಕ್ಕೆ ಚಿರತೆ ನುಗ್ಗಿ, ಗೋಪಾಲ ಎಂಬುವವರ ಮೇಲೆ Read more…

ಬುರ್ಖಾ ಧರಿಸಿದ್ದ ಯುವತಿ ಮಾಡಿದ್ದೇನು ಗೊತ್ತಾ…?

ತುಮಕೂರು: ಪ್ರೀತಿಸಿ ಕೈ ಕೊಟ್ಟ ಯುವಕನ ಮೇಲೆ ಯುವತಿ ಆಸಿಡ್ ಎರಚಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಸ್.ಡಿ.ಎ. ಆಗಿರುವ ಮಂಜುನಾಥ್ ಆಸಿಡ್ Read more…

ದಂಗಾಗುವಂತಿದೆ ಈ ಮಹಿಳೆಯರ ವೇಶ್ಯಾವಾಟಿಕೆ ಜಾಲ

ತುಮಕೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸರು, ವೇಶ್ಯಾವಾಟಿಕೆ ಜಾಲಕ್ಕೆ ಯುವತಿಯರನ್ನು ತಳ್ಳುತ್ತಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಇವರು ಯುವತಿಯರನ್ನು ಮಾನವ ಕಳ್ಳ ಸಾಗಣೆ Read more…

ಟೆಕ್ಕಿ -ಆಟೋ ಚಾಲಕನ ಮದುವೆ, ಲವ್ ಜಿಹಾದ್ ಹೈಡ್ರಾಮ

ತುಮಕೂರು: ಸಾಫ್ಟ್ ವೇರ್ ಇಂಜಿನಯರ್ ಆಗಿದ್ದ ಯುವತಿ, ಅನ್ಯ ಕೋಮಿಗೆ ಸೇರಿದ ಆಟೋ ಚಾಲಕನನ್ನು ಪ್ರೀತಿಸಿ ಮದುವೆಯಾಗಿದ್ದು, ಇದಕ್ಕೆ ಲವ್ ಜಿಹಾದ್ ಬಣ್ಣ ಕಟ್ಟಲಾಗಿದೆ ಎಂಬ ಆರೋಪ ಕೇಳಿ Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವರಿಗೆ ಗ್ರಾಮಸ್ಥರಿಂದ ಗೂಸಾ

ತುಮಕೂರು: ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೆ. ರಾಮಪುರ ಗ್ರಾಮಸ್ಥರು, ರಾಷ್ಟ್ರಪಕ್ಷಿ ನವಿಲುಗಳನ್ನು ಬೇಟೆಯಾಡಿದ ಇಬ್ಬರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಂಧ್ರಪ್ರದೇಶದ ಕಂಬದೂರು ಗ್ರಾಮದ ಆರೋಪಿಗಳು ಹನುಮನ Read more…

ಹೊಸ ವರ್ಷದಂದೇ ಭೀಕರ ಅಪಘಾತ, ಮೂವರು ಸಾವು

ತುಮಕೂರು:  ಹೊಸ ವರ್ಷದ ದಿನವೇ ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕುಣಿಗಲ್ ಗವಿಮಠದ ಬಳಿ ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ಅಪಘಾತ Read more…

ಚೂಯಿಂಗ್ ಗಮ್ ಜಗಿದ ಪ್ರೊಬೇಷನರಿ ಅಧಿಕಾರಿ ಸಸ್ಪೆಂಡ್

ತುಮಕೂರು: ನಾಡಗೀತೆಗೆ ಅಗೌರವ ತೋರಿದ ಆರೋಪದ ಮೇಲೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಶಿರಾದಲ್ಲಿ ನಿನ್ನೆ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಅರೆಸ್ಟ್

ತುಮಕೂರು: ತುಮಕೂರು ಜಯನಗರ ಠಾಣೆ ಪೊಲೀಸರು ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಪುರುಷರು, ಮೂವರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಸರಸ್ವತಿಪುರಂ Read more…

ಬೆಂಗಳೂರು–ಶಿವಮೊಗ್ಗ ಇಂಟರ್ ಸಿಟಿಯಲ್ಲಿ ಆಘಾತಕಾರಿ ಘಟನೆ

ತುಮಕೂರು: ಚಲಿಸುತ್ತಿದ್ದ ರೈಲಿನ ಬೋಗಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ತುಮಕೂರಿನ ಹಿರೇಹಳ್ಳಿಯ ಬಳಿ ನಡೆದಿದೆ. ಬೆಂಗಳೂರು – ಶಿವಮೊಗ್ಗ ಇಂಟರ್ ಸಿಟಿ Read more…

ಸಿನಿಮಾ ತೋರಿಸುವುದಾಗಿ ಕರೆದೊಯ್ದು ನೀಚ ಕೃತ್ಯ

ತುಮಕೂರು: ಸಿನಿಮಾ ತೋರಿಸುವುದಾಗಿ 17 ವರ್ಷದ ಬಾಲಕಿಯನ್ನು ಕರೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತುಮಕೂರು ಸಮೀಪದ ಯಲ್ಲಾಪುರದಲ್ಲಿ ನಡೆದಿದೆ. ಆಟೋಚಾಲಕ ಹರೀಶ್ ಬಾಲಕಿಗೆ ಪರಿಚಿತನಾಗಿದ್ದು, ಸಿನಿಮಾ ತೋರಿಸುವುದಾಗಿ Read more…

ಪತ್ನಿ ಮೇಲೆಯೇ ಕಿರಾತಕನಿಂದ ಹೇಯಕೃತ್ಯ

ತುಮಕೂರು: ಆಘಾತಕಾರಿ ಘಟನೆಯೊಂದರಲ್ಲಿ ಕಿರಾತಕನೊಬ್ಬ ಐರನ್ ಬಾಕ್ಸ್ ನಿಂದ ಪತ್ನಿಯ ಗುಪ್ತಾಂಗವನ್ನು ಸುಟ್ಟಿದ್ದಾನೆ. ಸ್ನಾತಕೋತ್ತರ ಪದವೀಧರೆಯಾಗಿರುವ ಯುವತಿ ಹಾಗೂ ಖಾಸಗಿ ಬಸ್ ಚಾಲಕನಾಗಿರುವ ಚಿಕ್ಕನಾಯಕನಹಳ್ಳಿಯ ವ್ಯಕ್ತಿ ನಡುವೆ ಕಳೆದ Read more…

ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ

ತುಮಕೂರು: ಮದ್ಯ ಸಾಗಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಮದ್ಯದ ಬಾಕ್ಸ್ ಗಳನ್ನು ಜನ ದೋಚಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಟಾಟಾ ಏಸ್ ವಾಹನದಲ್ಲಿ ತುಮಕೂರಿನಿಂದ ಶಿರಾಕ್ಕೆ ಮದ್ಯ Read more…

ಈ ಗಿರಿಧಾಮಕ್ಕೆ ಒಮ್ಮೆ ಭೇಟಿ ನೀಡಲೇಬೇಕು…..

ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಈ ಗಿರಿಧಾಮವು ಕೇವಲ ತನ್ನ ಪ್ರಾಕೃತಿಕ ಸೌಂದರ್ಯಕ್ಕೆ ಮಾತ್ರವಲ್ಲದೇ ಧಾರ್ಮಿಕವಾಗಿಯೂ ಕೂಡ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಏಕೆಂದರೆ ಇಲ್ಲಿರುವ ದೇವಾಲಯಗಳು ಜನರನ್ನು ತನ್ನತ್ತ ಸೆಳೆಯುವಲ್ಲಿ ಹೆಸರು Read more…

ಬಂಡೆ ಸ್ಪೋಟದಿಂದ ಹೀಗಾಯ್ತು….

ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ದೊಡ್ಡ ಶೆಟ್ಟಿಕೆರೆಯಲ್ಲಿ ಬಂಡೆ ಸ್ಪೋಟಕ್ಕೆ ಕೆರೆ ಕಟ್ಟೆ ಒಡೆದು ಹೋಗಿದೆ. ಇದರಿಂದಾಗಿ ಕೆರೆಯಲ್ಲಿದ್ದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು, ಕಂಗಾಲಾದ ರೈತರು, Read more…

ಪ್ರಿಯತಮೆಯ ಸೆಲ್ಫಿ ವಿಡಿಯೊ ಕಂಡು ಯುವಕನಿಗೆ ಶಾಕ್!

ತುಮಕೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಎಸ್.ಎಸ್.ಪುರಂ ಬಡಾವಣೆಯಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದವರು. ಪ್ರಿಯಕರ ಸರಿಯಾಗಿ ಮಾತನಾಡಿಸಲಿಲ್ಲ ಎಂಬ ಕಾರಣಕ್ಕೆ Read more…

ಲಾರಿ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ತುಮಕೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ತುಮಕೂರಿನ ಭೀಮಸಂದ್ರದಲ್ಲಿ ನಡೆದಿದೆ. ಗುಬ್ಬಿ ತಾಲ್ಲೂಕು ಅಡಗೂರಿನ ಸಿದ್ಧರಾಮಣ್ಣ(40), ನರಸಿಂಹಮೂರ್ತಿ(35) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುವಾಗ, ವೇಗವಾಗಿ Read more…

ರಾತ್ರೋರಾತ್ರಿ ಮಂಟಪದಿಂದಲೇ ಪರಾರಿಯಾದ ವಧು

ತುಮಕೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಬಂಧು –ಬಾಂಧವರ ಸಮ್ಮುಖದಲ್ಲಿ ಮದುವೆ ನಡೆಯಬೇಕಿತ್ತು. ಆದರೆ, ಆರತಕ್ಷತೆಯಲ್ಲಿ ನಗುನಗುತ್ತಲೇ ಇದ್ದ ವಧು ರಾತ್ರೋರಾತ್ರಿ ಮಂಟಪದಿಂದ ಪರಾರಿಯಾಗಿದ್ದಾಳೆ. ಬೆಂಗಳೂರು ಕಾಮಾಕ್ಷಿ ಪಾಳ್ಯದ ವಧು Read more…

ಬಜರಂಗದಳ ಕಾರ್ಯಕರ್ತರಿಗೆ ಗೃಹಬಂಧನ

ತುಮಕೂರು: ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬಿಗಿ ಭದ್ರತೆ Read more…

ಬಾಗಿಲು ಬಡಿಯುತ್ತಿದ್ದ ಕಾಮುಕನಿಗೆ ಗೂಸಾ

ತುಮಕೂರು: ಹೆಣ್ಣುಮಕ್ಕಳಿದ್ದ ಮನೆಗಳ ಬಾಗಿಲು ಬಡಿದು, ಮಕ್ಕಳನ್ನು ಕಳಿಸಿಕೊಡುವಂತೆ ಪೀಡಿಸುತ್ತಿದ್ದ ಕಾಮುಕನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಹೊರ ವಲಯದ ಭೀಮಸಂದ್ರದ ನಿವಾಸಿಯಾಗಿರುವ ಕಾಮುಕ Read more…

ಬಿ.ಜೆ.ಪಿ. ಯಾತ್ರೆಯಲ್ಲಿ ಆಘಾತಕಾರಿ ಘಟನೆ

ತುಮಕೂರು: ಬಿ.ಜೆ.ಪಿ. ನಿನ್ನೆಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಆರಂಭಿಸಿದ್ದು, 2 ನೇ ದಿನವೇ ಆಘಾತಕಾರಿ ಘಟನೆ ನಡೆದಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಯಾತ್ರೆಯ ವಾಹನದ Read more…

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...