alex Certify ತೂಕ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಸೇವಿಸಿ ಈ ಪಾನೀಯ

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯಿಂದ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿದೆ. ತೂಕ ಇಳಿಸಿಕೊಳ್ಳಲು ಜನರು ಹರಸಾಹಸ ಮಾಡುತ್ತಾರೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಕೆಲವು ಪಾನೀಯಗಳನ್ನು ಸೇವಿಸುವುದರಿಂದ Read more…

ವ್ಯಾಯಾಮಕ್ಕೆ ಯಾವುದು ಬೆಸ್ಟ್ ಟೈಂ ? ಇಲ್ಲಿದೆ ಟಿಪ್ಸ್

ವರ್ಕ್‌ ಔಟ್‌ ದೈಹಿಕವಾಗಿ ಹಾಗೂ ಮಾನಸಿಕವಾಗಿ ನಿಮ್ಮನ್ನು ಫಿಟ್‌ ಮಾಡುತ್ತದೆ. ಹಾಗಾಗಿ ಪ್ರತಿಯೊಬ್ಬರೂ ನಿಯಮಿತವಾಗಿ ವರ್ಕ್‌ ಔಟ್‌ ಮಾಡ್ಬೇಕು ಎಂದು ವೈದ್ಯರು ಕೂಡ ಸಲಹೆ ನೀಡ್ತಾರೆ. ವ್ಯಾಯಾಮ ಮಾಡೋದು Read more…

ಈ ಗಂಭೀರ ಕಾಯಿಲೆಗೆ ಕಾರಣವಾಗುತ್ತೆ ಹೆಚ್ಚಿನ ತೂಕ

ಇತ್ತೀಚಿನ ದಿನಗಳಲ್ಲಿ ತೂಕದ ಸಮಸ್ಯೆ ಹೆಚ್ಚಿನ ಜನರನ್ನು ಕಾಡುತ್ತಿದೆ. ಕೆಲವರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದರೆ, ಇನ್ನೂ ಕೆಲವರು ತೂಕ ನಷ್ಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಕೆಲವರ ತೂಕ Read more…

ತೂಕ ಕಡಿಮೆ ಮಾಡಲು ನೆರವಾಗುತ್ತೆ ಈ ಹವ್ಯಾಸ

ಬೊಜ್ಜು ಇತ್ತೀಚಿನ ದಿನಗಳಲ್ಲಿ ಪ್ರಮುಖ ಸಮಸ್ಯೆ. ತೂಕ ಕಡಿಮೆ ಮಾಡಲು ಡಯಟ್ ಮಾತ್ರ ಸಾಕಾಗಲ್ಲ. ತೂಕ ಇಳಿಸಿಕೊಳ್ಳ ಬಯಸುವವರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.  ಎಷ್ಟೇ ಪ್ರಯತ್ನ Read more…

ಅನ್ನ ಸೇವನೆಯಿಂದ ಕಾಡಲ್ಲ ಬೊಜ್ಜಿನ ಸಮಸ್ಯೆ

ಅನ್ನ. ಬೇಳೆ ಸಾರು ಪ್ರತಿಯೊಬ್ಬ ಭಾರತೀಯರ ಫೇವರಿಟ್ ಫುಡ್ ಅಂದ್ರೂ ತಪ್ಪಿಲ್ಲ. ಯಾಕಂದ್ರೆ ಪ್ರತಿ ಮನೆಯಲ್ಲೂ ದಿನಕ್ಕೊಮ್ಮೆಯಾದ್ರೂ ದಾಲ್-ಚಾವಲ್ ಸೇವಿಸೋದು ಮಾಮೂಲಿ. ಆದ್ರೀಗ ಎಲ್ಲರಲ್ಲೂ ಬೊಜ್ಜಿನ ಸಮಸ್ಯೆ. ಅನ್ನ Read more…

ತೂಕ ಇಳಿಸಿಕೊಳ್ಳಲು ನೀವೂ ಪ್ರತಿದಿನ ನಿಂಬೆ ನೀರು ಕುಡಿತೀರಾ….? ಎಚ್ಚರ….!

ಬದಲಾಗುತ್ತಿರುವ ಜೀವನ ಶೈಲಿ ತೂಕವನ್ನು ಏರಿಸ್ತಿದೆ. ತೂಕ ನಿಯಂತ್ರಣಕ್ಕೆ ವ್ಯಾಯಾಮ, ಯೋಗ, ಜಿಮ್ ಜೊತೆ ಆಹಾರದಲ್ಲಿ ನಿಯಂತ್ರಣ ಬಹಳ ಮುಖ್ಯ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರು ಸೇವನೆ Read more…

ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಇದೆಯಾ ಆರೋಗ್ಯಕ್ಕೆ ಲಾಭ….?

ಹೆಚ್ಚಿನವರು ಬೆಳಿಗ್ಗೆಯನ್ನು ಕಾಫಿ ಕುಡಿಯುವುದರ ಮೂಲಕ ಶುರು ಮಾಡುತ್ತಾರೆ. ಟೀ ಹೋಲಿಸಿದರೆ ಕಾಫಿ ಆರೋಗ್ಯಕ್ಕೆ ಉತ್ತಮ. ಆದರೆ ಅದನ್ನು ಅತಿಯಾಗಿ ಸೇವಿಸಬಾರದು. ಹಾಗೇ ತೂಕ ಇಳಿಸಲು ಬಯಸುವವರು ಬ್ಲ್ಯಾಕ್ Read more…

ಗರ್ಭಿಣಿಯರು ಸೇವಿಸಲೇಬೇಡಿ ಈ 2 ಪದಾರ್ಥ….!

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಕೆಲವು ಆಹಾರಗಳು ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. Read more…

ಉಪಹಾರಕ್ಕೆ ಓಟ್ಸ್ ಸೇವಿಸುವುದರ ಲಾಭವೇನು ಗೊತ್ತಾ….?

ಓಟ್ಸ್ ಪಿಷ್ಠ, ಫೈಬರ್, ಪ್ರೋಟೀನ್, ಖನಿಜಗಳು, ಮತ್ತು ಜೀವಸತ್ವಗಳನ್ನು ಒಳಗೊಂಡಿರುತ್ತದೆ. ಇದು ದೇಹದ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ಬೆಳಿಗ್ಗಿನ ಉಪಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವು ಪ್ರಯೋಜನಗಳನ್ನು Read more…

ಮಕ್ಕಳ ತೂಕ ಹೆಚ್ಚಳವನ್ನು ನಿಯಂತ್ರಿಸಲು ಅಭ್ಯಾಸ ಮಾಡಿಸಿ ಈ ಯೋಗಾಸನ

ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣದಿಂದ ಮಕ್ಕಳಿಗೆ ಶಾಲೆಗಳು ಇರದ ಕಾರಣ ಮನೆಯಲ್ಲಿದ್ದು ಅತಿಯಾಗಿ ತಿಂದು ಬೊಜ್ಜು ಬೆಳೆಸಿಕೊಂಡು ತೂಕ ಹೆಚ್ಚಳ ಮಾಡಿಕೊಂಡಿರುತ್ತಾರೆ. ಆದರೆ ಮಕ್ಕಳು ತಿನ್ನುವುದನ್ನು ಕಡಿಮೆ ಮಾಡಲು Read more…

ಎರಡೇ ದಿನದಲ್ಲಿ ನಿಮ್ಮ ತೂಕ ಇಳಿಸಲು ಹೀಗೆ ಸೇವಿಸಿ ಪಪ್ಪಾಯ

ತೂಕವನ್ನು ಕಳೆದುಕೊಂಡು ಫಿಟ್ ಆಗಿರಬೇಕೆಂಬುದು ಎಲ್ಲರ ಕನಸು. ಅದಕ್ಕಾಗಿ ವ್ಯಾಯಾಮ, ಜಿಮ್, ಡಯಟ್ ಮುಂತಾದವುಗಳನ್ನು ಮಾಡುತ್ತಿರುತ್ತಾರೆ. ಅಂತವರು ತೂಕವನ್ನು ಬಹಳ ಬೇಗ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಆರೋಗ್ಯಕರವಾದ ಪಪ್ಪಾಯಿ ಹಣ್ಣನ್ನು Read more…

ಬೆಲ್ಲದ ಅತಿಯಾದ ಸೇವನೆಯಿಂದ ಕಾಡುತ್ತೆ ಈ ಆರೋಗ್ಯ ಸಮಸ್ಯೆ

ಚಳಿಗಾಲದಲ್ಲಿ ದೇಹವು ಆರೋಗ್ಯವಾಗಿರಲು ಬೆಲ್ಲವನ್ನು ಬಳಸುತ್ತಾರೆ. ಇದು ದೇಹಕ್ಕೆ ಶಕ್ತಿಯನ್ನು ಕೊಡುವುದರ ಜೊತೆಗೆ ಹಲವು ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಅದಕ್ಕಾಗಿ ನೀವು ಬೆಲ್ಲವನ್ನು ಅತಿಯಾಗಿ ಸೇವಸಿದರೆ ಈ ಆರೋಗ್ಯ Read more…

ʼಮೊಟ್ಟೆʼ ಸೇವಿಸಿ ಹೀಗೆ ತೂಕ ಇಳಿಸಿಕೊಳ್ಳಿ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು. ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ Read more…

ಈ ಕಾರಣಕ್ಕೆ ಚಳಿಗಾಲದಲ್ಲಿ ಹೆಚ್ಚುತ್ತೆ ತೂಕ

ಚಳಿಗಾಲ ಎಂದರೆ ದೇಹ ತೂಕ ಹೆಚ್ಚುವ ಕಾಲ. ಏಕೆನ್ನುತ್ತೀರಾ? ಬೆಳಗಿನ ಚುಮು ಚುಮು ಚಳಿಗೆ ಇನ್ನಷ್ಟು ಹೊತ್ತು ಮೈತುಂಬಾ ಹೊದ್ದು ಮಲಗುವ ಎಂಬ ಭಾವನೆ ಮೂಡುತ್ತದೆಯೇ ಹೊರತು ಬೆಳಗೆದ್ದು Read more…

ತೂಕ ಇಳಿಸಿಕೊಳ್ಳಲು ಈ ವಿಧಾನ ಅನುಸರಿಸುತ್ತಿದ್ದೀರಾ…? ಕಾಡಬಹುದು ಅನಾರೋಗ್ಯ ಸಮಸ್ಯೆ ಎಚ್ಚರ….!

ಕೆಲವರು ತೂಕ ಇಳಿಸಿಕೊಳ್ಳಲು ಉಪವಾಸದಿಂದ ಇರುವ ಮಾರ್ಗವನ್ನು ಅನುಸರಿಸುತ್ತಾರೆ. ಆದರೆ ಈ ವಿಧಾನ ನಿಮ್ಮನ್ನು ದುರ್ಬಲಗೊಳಿಸುವುದಲ್ಲದೇ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾದ್ರೆ ತೂಕ ಇಳಿಸಿಕೊಳ್ಳಲು ಹಸಿವಿನಿಂದ ಇರುವ ಮಾರ್ಗವನ್ನು ಅನುಸರಿಸಿದರೆ Read more…

ಈ ʼಜ್ಯೂಸ್ʼ ಕುಡಿಯೋದ್ರಿಂದ 15 ದಿನದಲ್ಲಿ ಕೊಬ್ಬು ಮಾಯ

ಆರೋಗ್ಯವಂತ ವ್ಯಕ್ತಿಯ ದೇಹದ ಕೊಬ್ಬಿನಂಶ 15 ರಿಂದ 20 ರಷ್ಟು ಇರಬೇಕು.‌ ಜನರು ಮನಸ್ಸಿಗೆ ಬಂದ ಆಹಾರ ಸೇವನೆ ಮಾಡ್ತಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಬೇಕಾಗುವಷ್ಟು ಶ್ರಮ ಅಥವಾ Read more…

ಪ್ರತಿದಿನ ‘ವ್ಯಾಯಾಮ’ ಮಾಡಿದ್ರೂ ತೂಕ ಇಳಿಯುತ್ತಿಲ್ಲವಾ….? ಇದರ ಹಿಂದಿದೆ ಈ ಕಾರಣ

ಪ್ರತಿದಿನ ವ್ಯಾಯಾಮ ಮಾಡ್ತೀನಿ ಆದ್ರೂ ತೂಕ ಇಳಿಯುತ್ತಿಲ್ಲ ಅನ್ನೋದು ಹಲವರ ಅಳಲು. ಇದಕ್ಕೆ ಕಾರಣ ಏನು ಅನ್ನೋದನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದರು. ಸ್ಥೂಲ ಕಾಯ ಹೊಂದಿರುವವರಲ್ಲಿ ಕೊಬ್ಬಿನ ಅಂಗಾಂಶ Read more…

ತೂಕ ಹೆಚ್ಚಿಸಿಕೊಳ್ಳಲು ಉಪಹಾರದಲ್ಲಿ ಇವುಗಳನ್ನು ಸೇರಿಸಿ

ತೂಕ ಹೆಚ್ಚಿಸಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಅತಿಯಾಗಿ ತಿನ್ನುತ್ತಾರೆ. ಆದರೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ ಯಾವುದೇ ಕಾಯಿಲೆಯಿಂದ ಬಳಲದೆ ಆರೋಗ್ಯವಾಗಿದ್ದರೆ ನಿಮ್ಮ ತೂಕ ಹೆಚ್ಚಾಗುತ್ತದೆ. ಹಾಗಾಗಿ ಆರೋಗ್ಯವಾಗಿ, Read more…

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ರಾತ್ರಿಯಲ್ಲಿ ಸೇವಿಸಲೇಬೇಡಿ ಈ ʼಆಹಾರʼ

ನಮ್ಮ ಜೀರ್ಣಕ್ರಿಯೆಯು ಬೆಳಿಗ್ಗೆ ಹೆಚ್ಚಾಗಿದ್ದು, ರಾತ್ರಿ ಕಡಿಮೆ ಇರುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಅತಿಯಾಗಿ ತಿಂದರೆ ದೇಹಕ್ಕೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.‌ ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. Read more…

ʼಕಿತ್ತಳೆ ಸಿಪ್ಪೆʼಟೀ ಸೇವಿಸಿ ಈ ಸಮಸ್ಯೆ ನಿವಾರಿಸಿಕೊಳ್ಳಿ

ಕಿತ್ತಳೆ ಹಣ್ಣನ್ನು ಸೇವಿಸಿದ ಬಳಿಕ ಅದರ ಸಿಪ್ಪೆಯನ್ನು ಎಸೆಯುತ್ತವೆ. ಆದರೆ ಈ ಸಿಪ್ಪೆಯಲ್ಲಿ ಅಧಿಕವಾದ ಪೋಷಕಾಂಶಗಳಿವೆ, ಈ ಸಿಪ್ಪೆಯನ್ನು ಬಳಸಿ ನಿಮ್ಮ ಆರೋಗ್ಯ, ಚರ್ಮದ ಹಲವು ಸಮಸ್ಯೆಗಳನ್ನು ನಿವಾರಿಸಬಹುದು. Read more…

ʼಗ್ರೀನ್ ಟೀʼ ಜೊತೆ ಇವುಗಳನ್ನು ಮಿಕ್ಸ್ ಮಾಡಿ ಕುಡಿದ್ರೆ ವೇಗವಾಗಿ ಇಳಿಸಬಹುದು ತೂಕ….!

ತೂಕವನ್ನು ಇಳಿಸಿಕೊಳ್ಳಲು ವ್ಯಾಯಾಮ, ಡಯೆಟ್ ಮಾಡುತ್ತಾರೆ. ಕೆಲವರು ಗ್ರೀನ್ ಟೀಯನ್ನು ಸೇವಿಸುತ್ತಾರೆ. ಆದರೆ ಬಹಳ ವೇಗವಾಗಿ ಗ್ರೀನ್ ಟೀ ಸೇವಿಸಿ ತೂಕ ಇಳಿಸಿಕೊಳ್ಳಲು ಗ್ರೀನ್ ಟೀಗೆ ಇವುಗಳನ್ನು ಮಿಕ್ಸ್ Read more…

ಫೇಸ್‌ ಫ್ಯಾಟ್‌ ಮತ್ತು ಡಬಲ್‌ ಚಿನ್‌ ಸಮಸ್ಯೆಯಿದ್ದರೆ ಈ 5 ಕೆಲಸಗಳನ್ನು ಮಾಡಿ…!

ಡಬಲ್‌ ಚಿನ್‌ ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆಯಿದ್ದಂತೆ. ಸೆಲೆಬ್ರಿಟಿಗಳಂತೆ ಶಾರ್ಪ್‌ ಫೇಸ್‌ ನಮ್ಮದಾಗಬೇಕೆಂದು ಎಲ್ಲರೂ ಬಯಸ್ತಾರೆ. ಮುಖದ ಕೊಬ್ಬು ಹೆಚ್ಚಿದಾಗ ಡಬಲ್‌ ಚಿನ್‌ ಕಾಣಿಸಿಕೊಳ್ಳುತ್ತದೆ. ಒಮ್ಮೆ ಡಬಲ್‌ ಚಿನ್‌ Read more…

ತೂಕ ಇಳಿಸಿಕೊಳ್ಳಲು ಬಯಸುವವರು ಸೇವಿಸಿ ಈ ಪಾನಕ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರನ್ನು ಕಾಡುವ ಸಮಸ್ಯೆ ಎಂದರೆ ಅದು ತೂಕ ಹೆಚ್ಚಳವಾಗುವುದು. ಅತಿಯಾಗಿ ಆಹಾರ ಸೇವನೆ ಮತ್ತು ದೈಹಿಕ ಚಟುವಟಕೆಗಳ ಕೊರತೆಯಿಂದ ತೂಕ ಹೆಚ್ಚಳವಾಗುತ್ತದೆ. ಈ ತೂಕವನ್ನು Read more…

ಸ್ಥೂಲಕಾಯ ಸಮಸ್ಯೆ ಕಡಿಮೆ ಮಾಡಲು ನೆರವಾಗುತ್ತೆ ಈ ‘ಯೋಗ’

ಸ್ಥೂಲಕಾಯ ಸಮಸ್ಯೆ ಈಗ ಸಾಮಾನ್ಯ ಎನ್ನುವಂತಾಗಿದೆ. ಪ್ರತಿಯೊಬ್ಬರೂ ಬೊಜ್ಜಿನಿಂದ ಬಳಲುತ್ತಿದ್ದು, ತೂಕ ಇಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸುತ್ತಾರೆ. ಸ್ಥೂಲಕಾಯ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಮಧುಮೇಹ ಹಾಗೂ ಹೃದ್ರೋಗ ಬಹುಬೇಗ Read more…

ಪ್ಯಾಕ್ ನಲ್ಲಿ ಬಿಸ್ಕೆಟ್ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ

ಮಡಿಕೇರಿ: ಪ್ಯಾಕ್ ನಲ್ಲಿ ಬಿಸ್ಕೆಟ್ ತೂಕ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ ವಿಧಿಸಿ ಕೊಡಗು ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಎಂ.ಇ ಅಲಿ ಅವರು ಗೋಣಿಕೊಪ್ಪ ಪಟ್ಟಣದಲ್ಲಿ Read more…

ʼಅಮರಂಥ್ʼ ಬೀಜ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಅಮರಂಥ್ ಬೀಜಗಳನ್ನು ಸಾಮಾನ್ಯವಾಗಿ ಉಪವಾಸದ ಸಮಯದಲ್ಲಿ ಬಳಸಲಾಗುತ್ತದೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದರ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. * ಇದರಲ್ಲಿರುವ ಪ್ರೋಟೀನ್ ಮೂಳೆಗಳನ್ನು ಬಲಪಡಿಸುತ್ತದೆ. ಇದನ್ನು Read more…

ಬಿಸಿ ಬಿಸಿ ದಾಲ್‌ ಸೇವಿಸಿ ಪಡೆಯಿರಿ ಹಲವು ಆರೋಗ್ಯ ಲಾಭ

ಬೇಳೆ ಸಾರು, ದಾಲ್ ಎಂದರೆ ಮನೆಯಲ್ಲಿ ಎಲ್ಲರಿಗೂ ಇಷ್ಟವೇ. ಬಿಸಿ ಅನ್ನದೊಂದಿಗೆ ದಾಲ್ ಹಾಕಿ ಸವಿಯುವುದು ನಿಮಗಿಷ್ಟವೇ. ಹಾಗಿದ್ದರೆ ಇಲ್ಲಿ ಕೇಳಿ. ಬಿಸಿ ಅನ್ನಕ್ಕೆ ದಾಲ್ ಸೇರಿಸಿ ಕಲಸಿ Read more…

ಬೊಜ್ಜು ನಿರ್ಲಕ್ಷಿಸಿದ್ರೆ ಕಾದಿದೆ ಅಪಾಯ

ಆಧುನಿಕ ಜೀವನ ಶೈಲಿ, ಆಹಾರ ಕ್ರಮಗಳು ಮೊದಲಾದ ಕಾರಣಗಳಿಂದ ಕಿರಿಯ ವಯಸ್ಸಿನಲ್ಲೇ ಬೊಜ್ಜು ಕಾಣಿಸಿಕೊಳ್ಳುತ್ತದೆ. ಕುಳಿತು ಮಾಡುವ ಕೆಲಸಗಳಿಂದ ದೇಹಕ್ಕೆ ಶ್ರಮವಿಲ್ಲದೇ ಬೊಜ್ಜು ಬರುತ್ತದೆ. ಕೆಲವರು ಬೊಜ್ಜು ಕರಗಿಸಲು Read more…

ಡಯೆಟ್ ನಿಂದ ತೂಕ ಇಳಿಸುವವರಲ್ಲಿ ಈ ಲಕ್ಷಣ ಕಂಡು ಬಂದರೆ ತಕ್ಷಣ ನಿಲ್ಲಿಸಿ

ಕೆಲವರು ತೂಕ ಇಳಿಸಿಕೊಳ್ಳಲು ಡಯೆಟ್, ವ್ಯಾಯಾಮಗಳನ್ನು ಮಾಡುತ್ತಾರೆ. ಆದರೆ ಡಯೆಟ್ ಮೂಲಕ ತೂಕ ಇಳಿಸುತ್ತಿರುವವರಲ್ಲಿ ಈ ಲಕ್ಷಣಗಳು ಕಂಡುಬಂದರೆ ತಕ್ಷಣ ನಿಮ್ಮ ಡಯೆಟ್ ಅನ್ನು ನಿಲ್ಲಿಸಿ, ಇಲ್ಲವಾದರೆ ಗಂಭೀರವಾದ Read more…

ರೊಟ್ಟಿ, ಚಪಾತಿ ತೂಕ ಇಳಿಸಿಕೊಳ್ಳಲು ಸಹಾಯಕವೇ…..?

ರೊಟ್ಟಿ, ಚಪಾತಿ ಎಲ್ಲರೂ ಸೇವಿಸುತ್ತಾರೆ. ಕೆಲವರು ತೂಕ ಇಳಿಸಿಕೊಳ್ಳಲು ಇವುಗಳನ್ನು ಸೇವಿಸುತ್ತಾರೆ. ಆದರೆ ಇವುಗಳು ತೂಕ ಇಳಿಸಿಕೊಳ್ಳಲು ಸಹಕಾರಿಯೇ? ಅಥವಾ ತೂಕವನ್ನು ಹೆಚ್ಚಿಸುತ್ತದೆಯೇ ಎಂಬುದನ್ನು ತಿಳಿದುಕೊಂಡು ಬಳಿಕ ಸೇವಿಸಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...