alex Certify ದಂಡ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ Read more…

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ Read more…

BIGG NEWS : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು : ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗದಿಂದ 28,500 ರೂ. ದಂಡ!

ಧಾರವಾಡ : ದೋಷಯುಕ್ತ ವಾಷಿಂಗ್ ಮಷೀನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ಗ್ರಾಹಕರ ಆಯೋಗ ರೂ.28,500 ರೂ.ಗಳ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿಸಿದೆ. ಧಾರವಾಡ ಸಪ್ತಾಪುರದ ವಾಸಿ Read more…

ದಂಡದ ಚಲನ್ ಪಡೆಯುವಾಗ ಫೋಟೋಗೆ ಪೋಸ್ ಕೊಟ್ಟ ಬಸ್ ಚಾಲಕ; ನಗು ತರಿಸುತ್ತೆ ನೆಟ್ಟಿಗರ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನೊಬ್ಬ ರಾಂಗ್ ರೂಟಲ್ಲಿ ಬಸ್ ಚಲಾಯಿಸಿದ್ದು ಇದಕ್ಕೆ ಪೊಲೀಸರು ದಂಡ ಹಾಕಿದ್ದಾರೆ. ಆದರೆ ದಂಡದ ಚಲನ್ ಸ್ವೀಕರಿಸುವಾಗ ಬಸ್ ಚಾಲಕ ನೀಡಿರುವ ಪೋಸ್ ಸಾಕಷ್ಟು Read more…

ವಾಹನ ಸವಾರರೇ ಗಮನಿಸಿ : ಯಾವ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಎಷ್ಟು ದಂಡ? ಇಲ್ಲಿದೆ ಪಟ್ಟಿ

ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು Read more…

ಕಾರ್ ಚಾಲನೆ ಮಾಡುತ್ತಿದ್ದ ಮಹಿಳೆಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…..!

ಕಾರ್ಲ್ಲಿ ಚಾಲನೆ ಮಾಡ್ತಿದ್ದ ಮಹಿಳೆ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ಆಕೆಗೆ ದಂಡ ಹಾಕಿದ್ದಾರೆ. ಅರೆ ! ಇದೆಂಥಾ ವಿಚಿತ್ರ ಎಂದು ನಿಮಗೆ ಅನಿಸಬಹುದು. ಖುದ್ದು ಆ ಮಹಿಳೆಗೂ Read more…

ಟ್ರಾಫಿಕ್ ಫೈನ್: ಶೇ. 50ರಷ್ಟು ರಿಯಾಯಿತಿ ಮೊದಲ ದಿನವೇ 22.49 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ಮೊದಲ ದಿನವೇ 22.49 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ. ಫೆಬ್ರವರಿ 11 ರೊಳಗೆ ಸಂಚಾರ Read more…

ದಶಪಥ ಹೆದ್ದಾರಿಯಲ್ಲಿ ವೇಗದ ಮಿತಿ ಮೀರಿದ್ರೆ 1000 ರೂ. ದಂಡ, ಡಿಎಲ್ ಕ್ಯಾನ್ಸಲ್

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ತಡೆಗೆ ವೇಗದ ಮಿತಿ ವಿಧಿಸಲಾಗಿದೆ. ಈಗಾಗಲೇ ಅಪಘಾತ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸ್ಪೀಡ್ ರಾಡಡಾ Read more…

BIG NEWS: ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ : ‘ದಂಡ’ ಪ್ರಯೋಗಕ್ಕೆ ಮುಂದಾದ ಪೊಲೀಸರು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ನಿಗದಿತ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ Read more…

ART ಮೂಲಕ ಅವಳಿ ಮಕ್ಕಳ ಪಡೆದ ದಂಪತಿಗೆ ಶಾಕ್: ಬೇರೆ ವ್ಯಕ್ತಿಯ ವೀರ್ಯ ಬಳಸಿದ ಆಸ್ಪತ್ರೆಗೆ 1.5 ಕೋಟಿ ರೂ. ದಂಡ ವಿಧಿಸಿದ ಆಯೋಗ

ನವದೆಹಲಿ: ಸಹಾಯಕ ಸಂತಾನೋತ್ಪತ್ತಿ ತಂತ್ರ -ಎಆರ್‌ಟಿ ಪ್ರಕ್ರಿಯೆಯಲ್ಲಿ ಬೇರೆ ವ್ಯಕ್ತಿಯ ವೀರ್ಯ ಬಳಸಿದ ದೆಹಲಿಯ ಖಾಸಗಿ ಆಸ್ಪತ್ರೆ ಮತ್ತು ವೈದ್ಯರಿಗೆ 1.5 ಕೋಟಿ ರೂ. ದಂಡ ವಿಧಿಸಲಾಗಿದೆ. ರಾಷ್ಟ್ರೀಯ Read more…

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ…!

ವಾಹನ ಚಾಲನೆ ಮಾಡಲು ನಿಗದಿತ ವಯೋಮಿತಿ ಇದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಾಲನಾ ಪರವಾನಗಿ ಪತ್ರ ನೀಡಲಾಗುತ್ತದೆ. ಇದರ ಮಧ್ಯೆಯೂ ಹಲವು ಪೋಷಕರು ತಮ್ಮ ಅಪ್ರಾಪ್ತ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ಕೋವಿಡ್ ವಿಮೆ ಹಣ ನಿರಾಕರಿಸಿದ ಕಂಪನಿಗೆ ದಂಡ: ಗ್ರಾಹಕನಿಗೆ 2.50 ಲಕ್ಷ ರೂ ಬಡ್ಡಿ ಸಮೇತ ನೀಡಲು ಆದೇಶ

ಬಾಗಲಕೋಟೆ: ತಾಂತ್ರಿಕ ಕಾರಣ ನೀಡಿ ವಿಮೆ ಹಣ ಪಾವತಿಸಲು ನಿರಾಕರಿಸಿದ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಪವನಕುಮಾರ ಭಜಂತ್ರಿ ಅವರು ಸ್ಟಾರ್ ಹೆಲ್ತ್ ಇನ್ಶೂರೆನ್ಸ್ Read more…

BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ Read more…

ಚಿಕನ್ ಬಿರಿಯಾನಿಯಲ್ಲಿ ಜಿರಳೆ…! ರೆಸ್ಟೋರೆಂಟ್‌ ಗೆ ದಂಡ, ಗ್ರಾಹಕನಿಗೆ 20 ಸಾವಿರ ರೂ. ಪರಿಹಾರ

ಹೈದರಾಬಾದ್: ಹೈದರಾಬಾದ್‌ ನ ಅಮೀರ್‌ಪೇಟ್‌ನ ರೆಸ್ಟೋರೆಂಟ್‌ ನಿಂದ ಖರೀದಿಸಿದ ಬಿರಿಯಾನಿಯಲ್ಲಿ ಗ್ರಾಹಕರೊಬ್ಬರು ಜಿರಳೆ ಹರಿದಾಡುತ್ತಿರುವುದನ್ನು ಕಂಡ ಆಘಾತಕಾರಿ ಘಟನೆ ನಡೆದಿದೆ. ಅವರ ದೂರನ್ನು ಪರಿಗಣಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ Read more…

ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ: 8000 ರೂ. ಪರಿಹಾರ ನೀಡಲು ಗ್ರಾಹಕ ಕೋರ್ಟ್ ಆದೇಶ

ಬೆಂಗಳೂರು: ನಿಗದಿತ ಟೋಲ್ ದರಕ್ಕಿಂತ 5 ರೂಪಾಯಿ ಹೆಚ್ಚು ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಹಕನಿಗೆ 8 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ಬೆಂಗಳೂರು -ತುಮಕೂರು Read more…

73 ಲಕ್ಷ ರೂ. ಜೊತೆಗೆ ಕೆಲಸವನ್ನೂ ಕಳೆದುಕೊಳ್ಳುವಂತೆ ಮಾಡ್ತು ಆ ಒಂದು ಸುಳ್ಳು….!

ಚೀನಾ: ಒಂದು ಸುಳ್ಳಿನಿಂದ ವ್ಯಕ್ತಿಯೊಬ್ಬ 73 ಲಕ್ಷ ರೂಪಾಯಿ ಜೊತೆಗೆ ಕೆಲಸವನ್ನೂ ಕಳೆದುಕೊಂಡಿದ್ದಾನೆ ಎಂದರೆ ನಂಬುವಿರಾ ? ಹೌದು. ಇದು ಚೀನಾದಲ್ಲಿ ಆಗಿರುವ ಘಟನೆ. ಚೀನಾದ ವ್ಯಕ್ತಿಯೊಬ್ಬ ಅನಾರೋಗ್ಯ Read more…

36 ವರ್ಷಗಳ ಹಿಂದಿನ ಪ್ರಕರಣದಲ್ಲಿ 80 ವರ್ಷದ ವೃದ್ಧನಿಗೆ ಒಂದು ದಿನ ಜೈಲು ಶಿಕ್ಷೆ……

ಸರ್ಕಾರಿ ಉದ್ಯೋಗಿಯಾಗಿದ್ದ 80 ವರ್ಷದ ವೃದ್ಧರೊಬ್ಬರು 36 ವರ್ಷಗಳ ಹಿಂದೆ ತಮ್ಮ ಸೇವಾವಧಿಯಲ್ಲಿ ವಿಧವಾ ವೇತನ ದುರ್ಬಳಕೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಒಂದು Read more…

SHOCKING NEWS: ಶಿಕ್ಷೆಯ ಅವಧಿ ಮುಗಿದರೂ ದಂಡ ಕಟ್ಟಲಾಗದೆ ಜೈಲಿನಲ್ಲಿದ್ದಾರೆ 678 ಮಂದಿ ಕೈದಿಗಳು….!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ಶಿಕ್ಷೆಯ ಅವಧಿ ಮುಗಿದರೂ ಸಹ ದಂಡ ಪಾವತಿಸಲು ಸಾಧ್ಯವಾಗದೆ 678 ಮಂದಿ ಕೈದಿಗಳು ಇನ್ನೂ ಜೈಲಿನಲ್ಲಿಯೇ ಇದ್ದಾರೆನ್ನಲಾಗಿದೆ. Read more…

ನಿಧಾನ ಗತಿಯ ಬೌಲಿಂಗ್; ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡ

ಪ್ರಸಕ್ತ ಐಪಿಎಲ್ ಪಂದ್ಯಗಳು ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಹಬ್ಬದ ವಾತಾವರಣ ಮೂಡಿದೆ. ತಮ್ಮ ನೆಚ್ಚಿನ ತಂಡ ಬೆಂಬಲಿಸುತ್ತಿರುವ ಅಭಿಮಾನಿಗಳು ಆಟವನ್ನು ಆನಂದಿಸುತ್ತಿದ್ದಾರೆ. ಐಪಿಎಲ್ ಪಂದ್ಯಗಳನ್ನು 3 ಗಂಟೆ 20 Read more…

ಕೆಲಸದ ಸಮಯದಲ್ಲಿ ಧೂಮಪಾನ: ಉದ್ಯೋಗಿಗೆ ಬರೋಬ್ಬರಿ 9 ಲಕ್ಷ ರೂ. ದಂಡ…!

ಒಸಾಕಾ: ಜಪಾನ್‌ನಲ್ಲಿ ಧೂಮಪಾನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳಿವೆ. ಜಪಾನ್‌ನ ಒಸಾಕಾದಲ್ಲಿ ಒಬ್ಬ ವ್ಯಕ್ತಿ ಕೆಲಸದ ಸಮಯದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ನಂತರ 1.44 ಮಿಲಿಯನ್ ಯೆನ್ (ಅಂದಾಜು ರೂ. Read more…

ತಿರುಪತಿ ತಿಮ್ಮಪ್ಪನಿಗೆ RBI ನಿಂದ 3 ಕೋಟಿ ರೂಪಾಯಿ ದಂಡ….!

ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆ ಹೊಂದಿರುವ ತಿರುಪತಿ ತಿಮ್ಮಪ್ಪನಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮೂರು ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ಈ ದಂಡವನ್ನು ಈಗಾಗಲೇ ಪಾವತಿಸಲಾಗಿದೆ Read more…

ಗಮನಿಸಿ: ಪಾನ್ – ಆಧಾರ್ ಲಿಂಕ್ ಜೋಡಣೆ ಅವಧಿ ವಿಸ್ತರಣೆಯಾಗಿದೆ ಹೊರತು ದಂಡದಲ್ಲಿ ವಿನಾಯಿತಿ ಇಲ್ಲ…!

ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡುವ ಅವಧಿಯನ್ನು ಕೇಂದ್ರ ಹಣಕಾಸು ಇಲಾಖೆ ವಿಸ್ತರಿಸಿ ಆದೇಶ ಹೊರಡಿಸಿದ್ದು, 1000 ರೂಪಾಯಿ ದಂಡದೊಂದಿಗೆ 2023ರ ಜೂನ್ 30ರ ವರೆಗೆ ಪಾನ್ Read more…

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ನಿವೃತ್ತ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಶಿಕ್ಷೆ, 1.5 ಕೋಟಿ ರೂ. ದಂಡ

ತುಮಕೂರು: ನಿಗದಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಗೆ 4 ವರ್ಷ ಶಿಕ್ಷೆ, 1.50 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ತುಮಕೂರು ಜಿಲ್ಲೆ Read more…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ರೈಲ್ವೆ ಇಲಾಖೆಯ ಮೊದಲ ಮಹಿಳಾ ಟಿಕೆಟ್ ಚೆಕರ್…!

ಪ್ರಯಾಣಿಕರಿಂದ 1 ಕೋಟಿ ರೂಪಾಯಿಗೂ ಅಧಿಕ ದಂಡ ವಸೂಲಿ ಮಾಡಿದ ರೈಲ್ವೆ ಇಲಾಖೆಯ ಮೊದಲ ಮಹಿಳಾ ಟಿಕೆಟ್ ತಪಾಸಣೆ ಸಿಬ್ಬಂದಿ ಕೇಂದ್ರ ರೈಲ್ವೇ ಸಚಿವಾಲಯದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದಕ್ಷಿಣ Read more…

ಈ ನಗರದಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ….!

ಪುಣೆ: ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಆರೋಗ್ಯ ವಿಭಾಗವು ಸಾರ್ವಜನಿಕ ಸ್ಥಳಗಳಾದ ಪಾದಚಾರಿ ಮಾರ್ಗಗಳು, ಸಾರ್ವಜನಿಕ ಚೌಕಗಳು ಅಥವಾ ನದಿಪಾತ್ರಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಿದ ವ್ಯಕ್ತಿಗಳಿಗೆ 500 ರೂಪಾಯಿ ದಂಡ Read more…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ ತರೀಕೆರೆ ನ್ಯಾಯಾಲಯ ಕಾರಾಗೃಹ ಶಿಕ್ಷೆ, ದಂಡ ವಿಧಿಸಿದೆ. ಅಜ್ಜಂಪುರ ಸಮೀಪದ ಸೊಕ್ಕೆ Read more…

ರಿಯಾಯಿತಿ ಅವಧಿ ಮತ್ತೆ ವಿಸ್ತರಿಸಿದ ನಂತರ ಭಾರಿ ದಂಡ ಸಂಗ್ರಹ

ಬೆಂಗಳೂರು: ರಿಯಾಯಿತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಸಲು ಅವಧಿಯನ್ನು ಮತ್ತೆ 15 ದಿನ ವಿಸ್ತರಣೆ ಮಾಡಲಾಗಿದ್ದು, ಭಾರಿ ಮೊತ್ತದ ದಂಡ ಸಂಗ್ರಹವಾಗಿದೆ. ಸಂಚಾರ ದಂಡ ಬಾಕಿ ಪಾವತಿಸಲು Read more…

ಅಂತರ್ಜಾತಿ ಮದುವೆಯಾದ ದಂಪತಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ

ಚಾಮರಾಜನಗರ: ಅಂತರ್ಜಾತಿ ಮದುವೆಯಾಗಿ 5 ವರ್ಷದ ಬಳಿಕ ದಂಪತಿಗೆ 6 ಲಕ್ಷ ರೂಪಾಯಿ ದಂಡ ವಿಧಿಸಿ, ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯ ಯಜಮಾನರು ದಂಡ ವಿಧಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...