alex Certify ದಕ್ಷಿಣ ಆಫ್ರಿಕಾ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಏನಿದು ನಿಯೋಕೋವ್​ ವೈರಸ್..​..? ಇದು ಕೋವಿಡ್​ನ ಮತ್ತೊಂದು ರೂಪಾಂತರವೇ….? ಇಲ್ಲಿದೆ ಸಂಪೂರ್ಣ ಮಾಹಿತಿ

ಜಗತ್ತು ಇನ್ನೂ ಕೋವಿಡ್​ 19 ಹಾಗೂ ಅದರ ರೂಪಾಂತರಗಳ ವಿರುದ್ಧ ಹೋರಾಟದಲ್ಲಿಯೇ ಇರುವ ನಡುವೆಯೇ ವುಹಾನ್​​ನ ವಿಜ್ಞಾನಿಗಳು ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್​ಗಿಂತಲೂ ಹೆಚ್ಚು ಮಾರಣಾಂತಿಕ ವೈರಸ್​ ಇರುವ ಬಗ್ಗೆ Read more…

ʼಜೈ ಶ್ರೀರಾಮ್ʼ ಎಂದು ದಕ್ಷಿಣ ಆಫ್ರಿಕಾ ಜಯದಲ್ಲಿಯೂ ಭಾರತೀಯತೆ ಮೆರೆದ ಕೇಶವ್

ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮುಗ್ಗರಿಸಿ ಸರಣಿ ಕೈ ಬಿಟ್ಟಿದೆ. ಈ ಮೂಲಕ ಟೆಸ್ಟ್ ನೊಂದಿಗೆ ಏಕದಿನ Read more…

ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯೆ ಇಂದು ಮೊದಲ ಏಕದಿನ ಪಂದ್ಯ…!

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ನಲ್ಲಿ ಮುಖಭಂಗ ಅನುಭವಿಸಿರುವ ಭಾರತೀಯ ಕ್ರಿಕೆಟ್ ತಂಡವು ಇಂದಿನಿಂದ ಏಕದಿನ ಸರಣಿ ಆಡಲಿದೆ. ಈ ಸರಣಿ ಗೆದ್ದು ಟೆಸ್ಟ್ ನಲ್ಲಿನ ಮುಖಭಂಗಕ್ಕೆ ಸೇಡು Read more…

“ಪುಸ್ತಕ ತೆರೆಯಿರಿ, ಕಾಲುಗಳನ್ನು ಮಡಿಚಿ” ಎಂದು ಹೆಣ್ಣುಮಕ್ಕಳಿಗೆ ಕರೆ ನೀಡಿದ ದಕ್ಷಿಣ ಆಫ್ರಿಕಾ ಸಚಿವೆ…!

ರಾಜಕೀಯ ನಾಯಕರು ಜನರಿಗೆ ನೀಡುವ ಕರೆಗಳು ಅಪಹಾಸ್ಯಕ್ಕೀಡಾಗುತ್ತವೆ. ಅವರೂ ಕೆಲವೊಮ್ಮೆ ಅಂತಹ ಕರೆಗಳನ್ನು ಉದ್ದೇಶಪೂರ್ವಕವಾಗಿಯೇ ನೀಡುತ್ತಾರೆ. ಇದೇ ರೀತಿ, ದಕ್ಷಿಣ ಆಫ್ರಿಕಾದಲ್ಲಿ ಸಚಿವೆಯು ವಿದ್ಯಾರ್ಥಿನಿಯರಿಗೆ ನೀಡಿದ ಕರೆಯು ವಿವಾದಕ್ಕೀಡಾಗಿದೆ. Read more…

ʼಒಮಿಕ್ರಾನ್ʼ ಕುರಿತ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಕೋವಿಡ್ ಸೋಂಕಿನ ಹೊಸ ಅಲೆಯನ್ನೇ ಎಬ್ಬಿಸಿದೆ. ಕಳೆದ ವರ್ಷ ನವೆಂಬರ್ ವೇಳೆಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಹೊಸ ರೂಪಾಂತರ ವೇಗವಾಗಿ ವಿಶ್ವದೆಲ್ಲೆಡೆ ಹರಡಿದೆ. ಭಾರತದಲ್ಲೂ Read more…

ಹರಿಣಗಳ ವಿರುದ್ಧ ಕೊಹ್ಲಿಯೇ ಕಿಂಗ್….!

ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಅವರ ಹೆಸರಿಗೆ Read more…

3 ನೇ ಟೆಸ್ಟ್‌ ನಲ್ಲಿ ಕಣಕ್ಕಿಳಿಯುವ ಮುನ್ನ ಮನಬಿಚ್ಚಿ ಮಾತನಾಡಿದ ವಿರಾಟ್‌ ಕೊಹ್ಲಿ

ಭಾರತೀ ಕ್ರಿಕೆಟ್ ತಂಡ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಗಳಿಸದೇ ಬಹಳ ದಿನಗಳಾದ ವಿಚಾರವಾಗಿ ಇತ್ತೀಚೆಗೆ ಬಹಳ ಟೀಕೆಗೆ ಗುರಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ Read more…

ಹಾರುತ್ತಿದ್ದ ವಿಮಾನದ ಕಿಟಕಿಗೆ ಡಿಕ್ಕಿ ಹೊಡೆದ ಪಕ್ಷಿ..!

26 ವರ್ಷಗಳಿಂದ ಸೇವೆಯಲ್ಲಿದ್ದ ಜೆಎಸ್​ 41 ನೋಂದಾಯಿತ ಜೆಡ್​ಎಸ್​ ಎನ್​ಆರ್​ಜೆ ಪ್ರೊಪೆಲ್ಲರ್​ ವಿಮಾನಕ್ಕೆ ಪಕ್ಷಿಯು ಡಿಕ್ಕಿ ಹೊಡೆದ ಪರಿಣಾಮ ದೊಡ್ಡ ಮಟ್ಟದಲ್ಲಿ ಹಾನಿಯನ್ನು ಅನುಭವಿಸಿದೆ. ಪಕ್ಷಿಯು ಬಡಿದ ಪರಿಣಾಮ Read more…

ಆಫ್ರಿಕಾದಿಂದ ಭಾರತದ ಕಾಡುಗಳಿಗೆ ಬರಲಿವೆ 50 ಚೀತಾಗಳು

ಬ್ರಿಟಿಷ್ ನಿರ್ಗಮಿತ ಕಾಲದ ಭಾರತದಲ್ಲಿ ನಶಿಸಿ ಹೋದ ಏಷ್ಯಾಟಿಕ್ ಚೀತಾಗಳ ಬದಲಿಗೆ ಅವುಗಳ ಆಫ್ರಿಕನ್ ಸಹೋದರರನ್ನು ದೇಶದ ಕಾಡುಗಳಿಗೆ ತಂದು ಬಿಡಲು ಕೇಂದ್ರದ ಪರಿಸರ ಇಲಾಖೆ ಸಜ್ಜಾಗಿದೆ. ಮೊದಲ Read more…

ಟೆಸ್ಟ್ ಬೌಲರ್ ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ; ಇಬ್ಬರು ಭಾರತೀಯರಿಗೆ ಸ್ಥಾನ

ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಇಬ್ಬರು ಭಾರತೀಯ ಬೌಲರ್ ಗಳು 10ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ Read more…

ಹರಿಣ ಪಡೆಯ 7 ವಿಕೆಟ್ ಪಡೆದ ಶಾರ್ದುಲ್ ಠಾಕೂರ್ ದಾಖಲೆ

ಜೋಹಾನ್ಸ್ ಬರ್ಗ್: ಟೀಂ ಇಂಡಿಯಾ ಆಟಗಾರ ಶಾರ್ದುಲ್ ಠಾಕೂರ್ ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ Read more…

ಎರಡನೇ ಟೆಸ್ಟ್‌ನಲ್ಲಿ ಅಯ್ಯರ್‌ ಬದಲಿಗೆ ವಿಹಾರಿ ಆಯ್ಕೆ ಮಾಡಿದ್ದರ ಹಿಂದಿದೆ ಈ ಕಾರಣ

ದಕ್ಷಿಣ ಆಫ್ರಿಕಾ ವಿರುದ್ಧ ಜೊಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಬೆನ್ನು ನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳಲು Read more…

ಎರಡನೇ ಟೆಸ್ಟ್ ಗೆ ಕೊಹ್ಲಿ ಅಲಭ್ಯ; ಕನ್ನಡಿಗ ರಾಹುಲ್ ಗೆ ಸಾರಥ್ಯ…!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅಲಭ್ಯರಾಗಿದ್ದಾರೆ. ಅವರು ಗಾಯದ ಸಮಸ್ಯೆಯಿಂದ ಪಂದ್ಯದಿಂದ ಹಿಂದೆ ಸರಿದಿದ್ದು, ಭಾರತ ತಂಡ ಮುನ್ನಡೆಸುವ ಜವಾಬ್ದಾರಿ ಕನ್ನಡಿಗ Read more…

ಹೀಗಿತ್ತು ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮ

ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ಇದನ್ನು ಟೀಂ ಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ Read more…

BIG BREAKING: ಕನ್ನಡಿಗ KL ರಾಹುಲ್ ಟೀಂ ಇಂಡಿಯಾ ನಾಯಕ, ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕ್ಯಾಪ್ಟನ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್. ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಕ್ಷಿಣ Read more…

ಕ್ರಿಕೆಟ್: ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ ಭಾರತ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡ, ಪಂದ್ಯದ ಗೆಲ್ಲಲು ಐದನೇ ದಿನದಂದು ಎದುರಾಳಿಗಳ ಆರು ವಿಕೆಟ್‌ಗಳನ್ನು ಪಡೆಯಬೇಕಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ Read more…

ಕೆಟ್ಟ ದಾಖಲೆ ಬರೆದ ಚೇತೇಶ್ವರ ಪೂಜಾರ….!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿಯೂ ಚೇತೇಶ್ವರ ಪೂಜಾರ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಕೆಟ್ಟ ದಾಖಲೆಗೆ ಸಾಕ್ಷಿಯಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಪೂಜಾರ ತಾವು Read more…

ಟೆಸ್ಟ್ ಸರಣಿಯಲ್ಲಿ ಗೆಲುವು ಯಾರ ಪಾಲಿಗೆ..? ಭವಿಷ್ಯ ನುಡಿದ ಮಾಜಿ ಆಟಗಾರ

ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಆಕಾಶ್ ಚೋಪ್ರಾ ಮುಂಬರುವ ದಕ್ಷಿಣ ಆಫ್ರಿಕಾ ಮತ್ತು ಭಾರತದ ಟೆಸ್ಟ್ ಸರಣಿಯ ಕುರಿತು ಮಾತನಾಡಿದ್ದಾರೆ. ಜೊತೆಗೆ ಈ ಸರಣಿಯಲ್ಲಿ ಗೆಲ್ಲುವವರು ಯಾರು Read more…

ಉಪ ನಾಯಕನಾದ ಮೊದಲ ಪಂದ್ಯದಲ್ಲೇ ಕೆ.ಎಲ್. ರಾಹುಲ್ ಭರ್ಜರಿ ಶತಕ

ಸೆಂಚೂರಿಯನ್: ಉಪನಾಯಕನಾಗಿ ನೇಮಕಗೊಂಡ ಬಳಿಕ ಮೊದಲ ಪಂದ್ಯದಲ್ಲಿಯೇ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಸೆಂಚೂರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ Read more…

ಜಗತ್ತೇ ನಿಟ್ಟುಸಿರು ಬಿಡುವ ಸುದ್ದಿ ಇದು…! ದಕ್ಷಿಣ ಆಫ್ರಿಕಾದಲ್ಲಿ ದಿನೇ ದಿನೇ ಕಡಿಮೆಯಾಗುತ್ತಿದೆ ಓಮಿಕ್ರಾನ್ ಸೋಂಕಿತರ ಸಂಖ್ಯೆ

ಕೊರೊನಾ ರೂಪಾಂತರಿ ಓಮಿಕ್ರಾನ್ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದು, ಸದ್ಯ ಇದು ಇಡೀ ಜಗತ್ತನ್ನೇ ಆವರಿಸುತ್ತಿದೆ. ಆದರೆ, ಆ ದೇಶದಲ್ಲಿ ಮಾತ್ರ ಇದರ ಹಾವಳಿ ಏಕಾಏಕಿ ಕುಸಿಯುತ್ತ ಸಾಗುತ್ತಿದೆ. Read more…

ʼಒಮಿಕ್ರಾನ್‌ʼ ಮೊದಲು ಗುರುತಿಸಿದ ವೈದ್ಯೆಯಿಂದ ಮಹತ್ವದ ಸೂಚನೆ

ಒಮಿಕ್ರಾನ್‌ ಅನ್ನು ಮೊದಲ ಬಾರಿಗೆ ಪತ್ತೆ ಮಾಡಿದ ದಕ್ಷಿಣ ಆಫ್ರಿಕಾ ವೈದ್ಯಕೀಯ ಸಂಘಟನೆಯ ಮುಖ್ಯಸ್ಥೆ ಡಾ. ಆಂಗೆಲಿಕ್ ಕೋಟ್ಜೀ, ಈ ಸೋಂಕು ತೀವ್ರವಾಗಿ ಹರಡಬಲ್ಲದಾಗಿದೆ ಎಂದಿದ್ದಾರೆ. “ಇದು ಹರಡಬಲ್ಲದಾಗಿದೆ; Read more…

ಓಮಿಕ್ರಾನ್ ಭಯ – ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ವೀಕ್ಷಿಸಲು ಕ್ರೀಡಾಂಗಣದೊಳಗಿಲ್ಲ ಪ್ರೇಕ್ಷಕರಿಗೆ ಅವಕಾಶ

ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ ಸಿಗುತ್ತಿಲ್ಲ. ಓಮಿಕ್ರಾನ್ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿತ್ತು. ಅಲ್ಲದೇ, Read more…

ಡೆಲ್ಟಾಗಿಂತ ವೇಗವಾಗಿ ಹಬ್ಬುತ್ತಿರುವ ಒಮಿಕ್ರಾನ್…! ವಿಶ್ವ ಆರೋಗ್ಯ ಸಂಸ್ಥೆಯಿಂದ ಮಹತ್ವದ ಮಾಹಿತಿ

ಕೋವಿಡ್-19ನ ಹೊಸ ಅವತಾರಿ ಒಮಿಕ್ರಾನ್ ಡೆಲ್ಟಾವತಾರಿಗಿಂತಲೂ ವೇಗವಾಗಿ ಹಬ್ಬುತ್ತಿದ್ದು, ಪ್ರತಿ 1.5-3 ದಿನಗಳ ಅವಧಿಯಲ್ಲಿ ಪ್ರಕರಣಗಳು ದುಪ್ಪಟ್ಟಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶನಿವಾರ ತಿಳಿಸಿದೆ. ಒಮಿಕ್ರಾನ್ ವೈರಾಣು Read more…

ಗೇಟ್ ತೆರೆಯುತ್ತಿದ್ದಂತೆ ವ್ಯಕ್ತಿ ಮೇಲೆ ಹಾರಿದ ಸಿಂಹ: ಆಮೇಲೆನಾಯ್ತು ಗೊತ್ತಾ…..?

ಕಾಡಿನ ರಾಜ ಎಂದು ಕರೆಯಲ್ಪಡುವ ಸಿಂಹವನ್ನು ದೂರದಿಂದ ನೋಡಲು ಖುಷಿಯೆನಿಸಿದ್ರೂ, ಅದು ಹತ್ತಿರ ಬಂದ್ರೆ ಹೃದಯ ಬಡಿತ ನಿಂತಂತೆ ಆಗೋದು ಖಂಡಿತಾ. ಆದರೆ, ಮೃಗಗಳು ಮನುಷ್ಯರಷ್ಟಂತೂ ಕ್ರೂರಿಯಲ್ಲ ಬಿಡಿ. Read more…

ಬಾಸ್ ಇಲ್ಲದಿದ್ದಾಗ ಉದ್ಯೋಗಿ ಮಾಡಿದ್ದೇನು ಗೊತ್ತಾ..? ವಿಡಿಯೋ ವೈರಲ್

ಶಾಲೆ ಅಥವಾ ಕಾಲೇಜುಗಳಲ್ಲಿ ಶಿಕ್ಷಕರು ತರಗತಿಯಿಂದ ಹೋದ ತಕ್ಷಣ ವಿದ್ಯಾರ್ಥಿಗಳೆಲ್ಲಾ ಬೊಬ್ಬಿಡಲು, ತಮಾಷೆ ಮಾಡಲು ಶುರುಮಾಡುತ್ತಾರೆ. ರೆಸ್ಟೋರೆಂಟ್‌ಗಳು, ಕೆಫೆಗಳು ಮತ್ತು ಕಚೇರಿಗಳಲ್ಲೂ ಕೂಡ ಇದು ಭಿನ್ನವಾಗಿರುವುದಿಲ್ಲ. ಇಲ್ಲಿ ಕೂಡ Read more…

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಿಂದ ಹೊರಗುಳಿದ ರೋಹಿತ್​ ಶರ್ಮಾ…..!

ಟೀಂ ಇಂಡಿಯಾ ಟೆಸ್ಟ್​ ಸರಣಿಯ ನೂತನ ಉಪ ನಾಯಕ ರೋಹಿತ್​ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದಾರೆ. 34 ವರ್ಷದ ರೋಹಿತ್​ ಶರ್ಮಾರನ್ನು Read more…

ಒಮಿಕ್ರಾನ್ ಆತಂಕದಲ್ಲಿರುವವರಿಗೆ ವಿಶ್ವಸಂಸ್ಥೆ ನೀಡಿದೆ ನೆಮ್ಮದಿ ಸುದ್ಧಿ

ಕೋವಿಡ್-19ನ ಒಮಿಕ್ರಾನ್ ರೂಪಾಂತರಿಯಿಂದ ಅಷ್ಟೇನೂ ಗಂಭೀರ ಪರಿಣಾಮಗಳು ಸದ್ಯದ ಮಟ್ಟಿಗೆ ಆಗೋದಿಲ್ಲ ಎಂದು ಐರೋಪ್ಯ ಒಕ್ಕೂಟದ ವೈದ್ಯಕೀಯ ಅಂಗ ತಿಳಿಸಿದೆ. ಇದೇ ವೇಳೆ, ಸಿರಿವಂತ ದೇಶಗಳು ತಮ್ಮಲ್ಲಿ ಸಂಗ್ರಹಿಸಿಟ್ಟುಕೊಂಡಿರುವ Read more…

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ

ನವದೆಹಲಿ : ಓಮಿಕ್ರಾನ್ ಆತಂಕದ ನಡುವೆಯೇ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದೆ. ಇದೇ ಡಿ. 26ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಬಿಸಿಸಿಐ, ಭಾರತ Read more…

ಭಾರತ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಆತಂಕದ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತೀಯ ಕ್ರಿಕೆಟ್ ತಂಡ ಕೈಗೊಳ್ಳಲಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಹಾಗೂ Read more…

ʼಒಮಿಕ್ರಾನ್‌ʼ ಆತಂಕದ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಈ ಎಚ್ಚರಿಕೆ

ಅದಾಗಲೇ 38 ದೇಶಗಳಲ್ಲಿ ವ್ಯಾಪಿಸಿರುವ ಕೋವಿಡ್‌ನ ಒಮಿಕ್ರಾನ್ ಅವತಾರಿಯ ಕಾರಣದಿಂದ ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ತಿಳಿಸಿದೆ. ಕೋವಿಡ್ ಲಸಿಕಾ ಕವಚ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...