alex Certify
ಕನ್ನಡ ದುನಿಯಾ       Mobile App
       

Kannada Duniya

ನೆರೆಪೀಡಿತ ಪ್ರದೇಶಗಳಿಗೆ 6 ಸದಸ್ಯರ ಕೇಂದ್ರ ತಂಡದ ಭೇಟಿ

ರಾಜ್ಯದಲ್ಲಿ ವಿಪರೀತ ಮಳೆಯಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಾಸನ ಜಿಲ್ಲೆಗಳಿಗೆ ಕೇಂದ್ರ ಸರಕಾರದ ಉನ್ನತ ಮಟ್ಟದ ತಂಡವು ಸೆ.12 ಮತ್ತು 13 ರಂದು ಭೇಟಿ Read more…

ಚಾರ್ಮಾಡಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಘಾಟಿ ಪ್ರದೇಶದಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. Read more…

ಭಾರಿ ಮಳೆಯಿಂದ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಕೆಲಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲು ಗ್ರಾಮದಲ್ಲಿ ಈ Read more…

ನಿಫಾ ವೈರಸ್ ಭೀತಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮ

ದಕ್ಷಿಣ ಕನ್ನಡ : ನೆರೆರಾಜ್ಯ ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ ಜ್ವರ (ಬಾವಲಿ ಜ್ವರ) ವನ್ನು ಜಿಲ್ಲೆಯಲ್ಲಿ ತಡೆಯಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ Read more…

ಫೋಟೋಗ್ರಾಫರ್ ಗೆ ಒಲಿದು ಬಂತು ಅದೃಷ್ಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಫೋಟೋಗ್ರಾಫರ್ ಒಬ್ಬರಿಗೆ ಅದೃಷ್ಟ ಒಲಿದಿದ್ದು ಕೇರಳ ರಾಜ್ಯದ ಲಾಟರಿಯಲ್ಲಿ 65 ಲಕ್ಷ ರೂ. ಬಹುಮಾನ ಬಂದಿದೆ. ಹೊಸಂಗಡಿಯ ಸಮೀಪದ ಮಜಿಬೈಲು ಮಂಜಯ್ಯ ಹಿತ್ಲು Read more…

ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಸಾವು

ಮಂಗಳೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಸಮೀಪ ನೆಲ್ಲಿಕಾರು ಬಳಿ ನಡೆದಿದೆ. ಸೋಮಶೇಖರ್(45), ರತ್ನಮ್ಮ(70) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ Read more…

ಸುಳ್ಯ ಬಳಿ ಕಾಡಾನೆಗಳ ಹಿಂಡು, ಸ್ಥಳೀಯರಲ್ಲಿ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದ ಸಮೀಪ ಭಸ್ಮಡ್ಕದ ಪಯಸ್ವಿನಿ ನದಿಯಲ್ಲಿ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನಿನ್ನೆಯಿಂದಲೂ ಬೀಡುಬಿಟ್ಟಿರುವ ಕಾಡಾನೆಗಳು ನದಿ ನೀರಿನಲ್ಲಿ ಆಟವಾಡುತ್ತಾ ಕಾಡಿನಂಚಿನಲ್ಲಿಯೇ Read more…

ಶಾಲಾ ವಾಹನಕ್ಕೆ ಬೆಂಕಿ, ತಪ್ಪಿತು ಭಾರೀ ಅನಾಹುತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ, ಶಾಲಾ ವಾಹನಕ್ಕೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಚಾಲಕ ಸೇರಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯದ Read more…

ಪ್ರಶಂಸೆಗೆ ಪಾತ್ರವಾಗಿದೆ ಪೊಲೀಸರ ಮಾನವೀಯ ಕಾರ್ಯ

ಮಂಗಳೂರು: ಗುಡ್ಡದಿಂದ ಬಿದ್ದು ಮೃತಪಟ್ಟಿದ್ದ ವೃದ್ಧನ ಮೃತದೇಹ ಸಾಗಿಸಲು ಹೆಗಲುಕೊಟ್ಟ ಪೊಲೀಸರ ಮಾನವೀಯ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕೊಯಿಲ ಗುಡ್ಡದಲ್ಲಿ ಚಿಕ್ಕಮಗಳೂರು Read more…

ಮತ್ತು ಬರುವ ಪಾನೀಯ ಬಳಸಿ ವಧು ಮಾಡಿದ್ದೇನು ಗೊತ್ತಾ…?

ಮಂಗಳೂರು: ನಿನ್ನೆ ಮೆಹಂದಿ ಶಾಸ್ತ್ರ ಮುಗಿಸಿದ್ದ ವಧು, ನಾಳೆ ಮದುವೆಯಾಗಬೇಕಿತ್ತು. ಆದರೆ, ಆಕೆ ನಾಪತ್ತೆಯಾಗಿದ್ದಾಳೆ. ಮನೆಯವರು ಲವ್ ಜಿಹಾದ್ ಕಾರಣದಿಂದ ಮಗಳು ನಾಪತ್ತೆಯಾಗಿರಬಹುದೆಂದು ಶಂಕಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ Read more…

ಬಂಟಿಂಗ್ಸ್ ವಿಚಾರಕ್ಕೆ ಗುಂಪು ಘರ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಚಿಕ್ಕ ವಿಷಯಗಳಿಗೂ ಘರ್ಷಣೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬಂಟಿಂಗ್ಸ್ ವಿಚಾರಕ್ಕೆ 2 ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಮಂಗಳೂರು ಹೊರವಲಯದ Read more…

ಶೌಚಾಲಯದಲ್ಲೇ ಸಹಪಾಠಿಯೊಂದಿಗೆ ಸರಸ

ಮಂಗಳೂರು: ಕಾಲೇಜ್ ವಿದ್ಯಾರ್ಥಿಯೊಬ್ಬ ಸಾರ್ವಜನಿಕ ಶೌಚಾಲಯದಲ್ಲೇ ಸಹಪಾಠಿಯೊಂದಿಗೆ ಸರಸವಾಡಿದ ವಿಲಕ್ಷಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಾಲೇಜೊಂದರಲ್ಲಿ ಓದುತ್ತಿರುವ ಯುವಕ ಹಾಗೂ ಯುವತಿ ಶೌಚಾಲಯದೊಳಗೆ Read more…

ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

  ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದ್ದು, ಪೊಲೀಸರ ಮುಂಜಾಗರೂಕತೆಯಿಂದ ಪರಿಸ್ಥಿತಿ ತಹಬದಿಗೆ ಬರಲಾರಂಭಿಸಿದೆ. ಈ ಮಧ್ಯೆ ನಡೆದಿರುವ ಅಹಿತಕರ Read more…

ಈಜಲು ಹೋದ ಮೂವರು ನೀರು ಪಾಲು

ಮಂಗಳೂರು: ಶಾಂಭವಿ ನದಿಗೆ ಈಜಲು ಹೋದ ಮೂವರು ಯುವಕರು, ನೀರು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲ್ಲೂಕಿನ ಮಟ್ಟುವು ಬಳಿ ನಡೆದಿದೆ. ಅಕ್ಷತ್, ಕಿಶೋರ್ ಹಾಗೂ Read more…

ಮತ್ತೊಬ್ಬ ಯುವಕನಿಗೆ ಚೂರಿ ಇರಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೂ, ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದೆ. ನಿನ್ನೆ ರಾತ್ರಿ ದೇರಳಕಟ್ಟೆಯಲ್ಲಿ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಚಿರಂಜೀವಿ(24) Read more…

RSS ಕಾರ್ಯಕರ್ತನ ಹತ್ಯೆಗೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಸುಮಾರು 40 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. Read more…

ವಿದ್ಯಾರ್ಥಿನಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ

ಮಂಗಳೂರು: ಕಾಲೇಜ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ, ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಶ್ರಯ ಕಾಲೋನಿ Read more…

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ.52.38 ರಷ್ಟು ಫಲಿತಾಂಶ ಬಂದಿದೆ. ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ Read more…

ನೇತ್ರಾವತಿ ನದಿಯಲ್ಲಿ ಸಿಡಿಲು ಬಡಿದು ಮೂವರ ಸಾವು

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಟ್ಟೆ ತೊಳೆಯುವಾಗ, ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಜಕ್ರಿಬೆಟ್ಟು ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ Read more…

ಗರ್ಭಿಣಿಯಾದ ಬಳಿಕ ಬಯಲಾಯ್ತು ರಹಸ್ಯ

ಮಂಗಳೂರು: ಅಪ್ರಾಪ್ತೆ 7 ತಿಂಗಳ ಗರ್ಭಿಣಿಯಾದ ಬಳಿಕ, ಸಾಮೂಹಿಕ ಅತ್ಯಾಚಾರ ನಡೆದಿರುವ ಸಂಗತಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿ ಅಪ್ರಾಪ್ತೆಯನ್ನು ಲಾಡ್ಜ್ ಗೆ Read more…

ಸಿಡಿಮದ್ದು ಸ್ಪೋಟಿಸಿ ಇಬ್ಬರು ಸಾವು

ಮಂಗಳೂರು: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಸ್ಪೋಟ ಸಂಭವಿಸಿ, ಇಬ್ಬರು ದಾರುಣವಾಗಿ ಸಾವು ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಕಂಬಳಬೆಟ್ಟು ಗ್ರಾಮದ ಆಸೀಮ್, ಸುಂದರ್ Read more…

ಕಂಬಳದ ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ಕ್ರೀಡೆ ಕಂಬಳದ ಮೇಲೆ ನಿಷೇಧ ಹೇರಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು, ತುಳು ಚಿತ್ರರಂಗದ ಗಣ್ಯರು ಹಾಗೂ ಜನಪ್ರತಿನಿಧಿಗಳು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ Read more…

ವಿವಾಹ ನಿಶ್ಚಯವಾಗಿದ್ದ ಯುವತಿಯ ನಿಗೂಢ ಸಾವು

ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ವಿನಾಯಕ ನಗರದ ನಿವಾಸಿ 21 ವರ್ಷದ ವಿನುತಾ ಎಂಬ ಯುವತಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈಕೆ ಕಳೆದ 7 ವರ್ಷಗಳಿಂದ ಪ್ರತಾಪ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಇಬ್ಬರ Read more…

ರಾಮಾಯಣ ಪರೀಕ್ಷೆಯಲ್ಲಿ ಶೇ.93 ಅಂಕ ಗಳಿಸಿದ ಮುಸ್ಲಿಂ ಬಾಲಕಿ

ಕಳೆದ ನವೆಂಬರ್ ನಲ್ಲಿ ನಡೆದ ‘ರಾಮಾಯಣ’ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸುಳ್ಯಪದವು ಸರ್ವೋದಯ ಹೈಸ್ಕೂಲ್ ವಿದ್ಯಾರ್ಥಿನಿ ಫಾತೀಮಾ ರಹೇಲಾ ಶೇ.93 ಅಂಕ ಗಳಿಸಿದ್ದಾರೆ. ಕರ್ನಾಟಕ- Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...