alex Certify
ಕನ್ನಡ ದುನಿಯಾ       Mobile App
       

Kannada Duniya

ಯಮುನಾ ತೀರದ ಪವಿತ್ರ ಕ್ಷೇತ್ರ ಮಥುರಾ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ತಿರುಪತಿಗೆ ತೆರಳುವ ಭಕ್ತರಿಗೊಂದು ಮುಖ್ಯ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಒಂದು ಮುಖ್ಯ ಮಾಹಿತಿ ಇಲ್ಲಿದೆ. ದೇವಾಲಯದಲ್ಲಿ ಆಗಸ್ಟ್ 12 ರಿಂದ 16 ರವರೆಗೆ ಅಷ್ಟಬಂಧ ಬಾಲಾಲಯ ಮಹಾ ಸಂಪ್ರೋಕ್ಷಣಂ ನಡೆಯಲಿರುವ ಕಾರಣ Read more…

ಶಬರಿಮಲೆಯಲ್ಲಿ ಸಂಕ್ರಾಂತಿ ಸಂಭ್ರಮ

ಶಬರಿಮಲೆ: ಪ್ರಸಿದ್ಧ ಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಲ್ಲಿ ಇಂದು ಮಕರ ಜ್ಯೋತಿಯ ದರ್ಶನವಾಗಲಿದೆ. ದೇಶದ ವಿವಿಧ ಭಾಗಗಳಿಂದ ಸ್ವಾಮಿಯ ಹಾಗೂ ಜ್ಯೋತಿಯ ದರ್ಶನ ಪಡೆಯಲು ಲಕ್ಷಾಂತರ Read more…

ಬ್ರೇಕಿಂಗ್! ಬಿ.ಜೆ.ಪಿ. ಮೀಟಿಂಗ್ ಗೆ ಬಂದ ನಾಗರಹಾವು

ಬೆಂಗಳೂರು: ಬೆಂಗಳೂರು ಯಲಹಂಕದಲ್ಲಿರುವ ರಾಯಲ್ ಆರ್ಕಿಡ್ ರೆಸಾರ್ಟ್ ನಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಸಭಾಂಗಣದ ಪಕ್ಕದ ಕೊಠಡಿಯಲ್ಲೇ ನಾಗರ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

ಬೆಂಗಳೂರು: ವೈಕುಂಠ ಏಕಾದಶಿಯ ದಿನವಾದ ಇಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಮಾಡಿದರೆ, ಸ್ವರ್ಗದ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವೆಂಕಟೇಶ್ವರನ Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲೇ ‘ನಕಲಿ’ ಮಾಫಿಯಾ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಬರುತ್ತಾರೆ. ಸುಪ್ರಭಾತ ಸೇವೆಯನ್ನು ಕಣ್ತುಂಬಿಕೊಳ್ಳಲು ಬರುವ ಭಕ್ತರಿಗೆ ನಕಲಿ ಟಿಕೆಟ್ Read more…

ದುಬಾರಿಯಾಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೂ ನೋಟ್ ಬ್ಯಾನ್ ಬಿಸಿ ತಟ್ಟಿದೆ. ಹೌದು, ನೋಟ್ ಬ್ಯಾನ್ ಬಳಿಕ ದೇವಾಲಯದ ಆದಾಯದಲ್ಲಿ ಕುಸಿತ ಉಂಟಾಗಿದೆ. ಈ ಹಿನ್ನಲೆಯಲ್ಲಿ ದೇವಾಲಯದಲ್ಲಿ Read more…

ವೈಕುಂಠ ಏಕಾದಶಿ: ದೇವಾಲಯಗಳಿಗೆ ಭಕ್ತರ ದಂಡು

ವೈಕುಂಠ ಏಕಾದಶಿ ಪ್ರಯುಕ್ತ ಇಂದು ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬಂದಿದೆ. ತಿರುಪತಿ, ತಿರುಮಲ ಸೇರಿದಂತೆ ವೆಂಕಟೇಶ್ವರ ಸ್ವಾಮಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗಿದ್ದು, ಭಕ್ತರು ಸ್ವಾಮಿಯ ದರ್ಶನ Read more…

ವೈಕುಂಠ ಏಕಾದಶಿ: ತಿರುಪತಿಗೆ ಲಕ್ಷಾಂತರ ಭಕ್ತರು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಜನವರಿ 8 ಮತ್ತು 9 ರಂದು ವೈಕುಂಠ ಏಕಾದಶಿ, ದ್ವಾದಶಿ ಇದ್ದು, ಭೂ Read more…

ರಾತ್ರಿಯೂ ಶಿರಡಿ ಸಾಯಿಬಾಬಾ ದರ್ಶನ

ಶಿರಡಿ: ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ, ಶಿರಡಿ ಸಾಯಿಬಾಬಾ ಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ರಜೆ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಕ್ರಿಸ್ ಮಸ್ ಮತ್ತು Read more…

ಹಾಸನಾಂಬೆ ದೇಗುಲದಲ್ಲಿ ಸಂಗ್ರಹವಾಯ್ತು ದಾಖಲೆಯ ಕಾಣಿಕೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಕಳೆದ ಬಾರಿಗಿಂತ 2 ಪಟ್ಟು ಹೆಚ್ಚು ಮೊತ್ತದ ಕಾಣಿಕೆ ಸಲ್ಲಿಕೆಯಾಗಿದೆ. ಹಾಸನದ ಹಾಸನಾಂಬೆ ದೇವಿ Read more…

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ನೀಡುವ ಹಾಸನಾಂಬೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದೆ. ಅಕ್ಟೋಬರ್ 20 ರಿಂದ ದೇವಿ ದರ್ಶನ ನೀಡುತ್ತಿದ್ದು, ಇನ್ನೆರಡು ದಿನ ಬಾಕಿ ಇದೆ. ದೀಪಾವಳಿ Read more…

ಹಾಸನಾಂಬೆ ದರ್ಶನಕ್ಕೆ ಜನಸಾಗರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ಇಂದಿನಿಂದ ನವೆಂಬರ್ 1 ರ ವರೆಗೆ ದೇವಿಯ ದರ್ಶನ ಕಣ್ತುಂಬಿಕೊಳ್ಳುವ ಭಾಗ್ಯ ಭಕ್ತರಿಗೆ ಸಿಗಲಿದೆ. Read more…

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೋಗುವ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಾರೆ. ಕುಮಾರಧಾರಾ ನದಿಯ ದಡದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಮಂಗಳೂರಿನಿಂದ ಸುಮಾರು 104 Read more…

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

ಮಡಿಕೇರಿ: ಕನ್ನಡ ನಾಡಿನ ಜೀವನದಿ, ಕೊಡವರ ದೇವತೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದು, ಅಪಾರ ಸಂಖ್ಯೆಯ ಭಕ್ತರು ತೀರ್ಥೋದ್ಭವಕ್ಕೆ ಸಾಕ್ಷಿಯಾಗಿದ್ದಾರೆ. ಭಾಗಮಂಡಲ ಸಮೀಪದ ಕಾವೇರಿ ನದಿಯ ಉಗಮ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೊಂದು ಸುದ್ದಿ

ಹೈದರಾಬಾದ್ : ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿ, ತಿರುಮಲ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ 11 ರವರೆಗೆ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದೆ. ಅಕ್ಟೋಬರ್ 7, 8 ರಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...