alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಳಕಾಲ್ಮೂರಿನಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ…?

ಬೆಂಗಳೂರು: ಮತದಾನಕ್ಕೆ ಕೆಲವೇ ಗಂಟೆಗಳಿರುವಾಗ ಹಣದ ಹೊಳೆಯೇ ಹರಿಯುತ್ತಿದ್ದು, ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಎದ್ದಲಬೊಮ್ಮನಹಳ್ಳಿಯಲ್ಲಿ Read more…

ವಾರಸುದಾರರಿಲ್ಲದ 2.98 ಕೋಟಿ ರೂ. ಪತ್ತೆ

ತುಮಕೂರು: ವಾರಸುದಾರರಿಲ್ಲದ ಬರೋಬ್ಬರಿ 2.98 ಕೋಟಿ ರೂ. ಹಣವನ್ನು ತುಮಕೂರು ಕ್ಯಾತ್ಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿರುವ Read more…

ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ದಾವಣಗೆರೆ: ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಚುನಾವಣಾಧಿಕಾರಿಗಳು ವಿವಿಧೆಡೆ ದಾಖಲೆ ಇಲ್ಲದ ನಗದು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಿಲು ಚೆಕ್ ಪೋಸ್ಟ್ ಬಳಿ, ಖಾಸಗಿ Read more…

ತಡರಾತ್ರಿ ಜಫ್ತಿಯಾಯ್ತು ಬರೋಬ್ಬರಿ 4 ಕೋಟಿ ರೂ.

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಭೈರಾಪುರ ಚೆಕ್ Read more…

ಕಾರಿನಲ್ಲಿದ್ದ ದಂಪತಿ ವಶಕ್ಕೆ, ಕಾರಣ ಗೊತ್ತಾ…?

ಚಿಕ್ಕಮಗಳೂರು: ದಾಖಲೆ ಇಲ್ಲದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ದಂಪತಿಯನ್ನು ಪೊಲೀಸರು, ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕಿರಗುಂದ ಚೆಕ್ ಪೋಸ್ಟ್ ಬಳಿ ವಾಹನಗಳ ತಪಾಸಣೆ Read more…

ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ನಗದು ವಶ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ನಗದನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಪರಮಾನಂದ ಅವರಿಗೆ ಸೇರಿದ ಕಾರಿನಲ್ಲಿ 4.60 Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...