alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ಉರುಳಿಸಲು ಬಿಜೆಪಿ ಮುಂದಾಗಿರುವುದರ ಹಿಂದಿನ ‘ಕಾರಣ’ ಬಿಚ್ಚಿಟ್ಟ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ Read more…

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ್ರು ಈ ಹೇಳಿಕೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಪರೇಷನ್ ಕಮಲದ ಮೂಲಕ ಬಿಜೆಪಿ, ಸಮ್ಮಿಶ್ರ ಸರ್ಕಾರ ಉರುಳಿಸುವ Read more…

ಪಿ.ಎಲ್.ಡಿ. ಬ್ಯಾಂಕ್ ಚುನಾವಣೆ ಸುಖಾಂತ್ಯ: ನಿಟ್ಟುಸಿರುಬಿಟ್ಟ ಕಾಂಗ್ರೆಸ್ ನಾಯಕರು

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಚುನಾವಣೆ ಸುಖಾಂತ್ಯಗೊಂಡಿದೆ. ಈ ಬಾರಿಯೂ Read more…

ಸಿಎಂ ಸ್ಥಾನ ಕುರಿತು ಏನೇಳಿದ್ದಾರೆ ಕೆಪಿಸಿಸಿ ಅಧ್ಯಕ್ಷರು?

ಪುತ್ತೂರು: ಕಾಂಗ್ರೆಸ್-ಜೆಡಿಎಸ್ ರಾಜ್ಯ ಸಮ್ಮಿಶ್ರ ಸರಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ, ಮುಖ್ಯಮಂತ್ರಿ ಹುದ್ದೆ ಐದು ವರ್ಷ ಜೆಡಿಎಸ್ ಗೆ ನೀಡಿದ್ದೇವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ Read more…

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ Read more…

ರಾಹುಲ್ ಗಾಂಧಿಯವರನ್ನು ಭೇಟಿಯಾದ ದಿನೇಶ್ ಗುಂಡೂರಾವ್

ನಿಯೋಜಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ Read more…

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದ್ದು, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಈ Read more…

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸರಣಿ Read more…

ದಿನೇಶ್ ಗುಂಡೂರಾವ್ ಗೆ ಸಂಕಷ್ಟ

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತಾಗಿ, ಅವಹೇಳನಕಾರಿ ಹೇಳಿಕೆ ನೀಡಿದ್ದ, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಎಫ್.ಐ.ಆರ್. ದಾಖಲಾಗಿದೆ. ದಿನೇಶ್ ಗುಂಡೂರಾವ್ Read more…

ದಿನೇಶ್ ಗುಂಡೂರಾವ್ ಕ್ಷಮೆ ಕೇಳಲಿ: ಈಶ್ವರಪ್ಪ

ಶಿವಮೊಗ್ಗ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚಪ್ಪಲಿಯಿಂದ ಹೊಡೆಯಿರಿ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದರ ವಿರುದ್ಧ ಬಿ.ಜೆ.ಪಿ.ಯಿಂದ Read more…

MG ರಸ್ತೆ ಕುರಿತು ಮಾಜಿ ಸಚಿವರು ಹೇಳಿದ್ದೇನು..?

ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಕುಡಿದ ಅಮಲಿನಲ್ಲಿದ್ದ ಕೆಲವರು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವಿಚಾರ ರಾಷ್ಟ್ರದಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಇದಾದ ಬಳಿಕ ಪೊಲೀಸ್ ಇಲಾಖೆ ಆನೇಕ Read more…

ಬಯಲಾಯ್ತು ‘ಕಪ್ಪದ ಡೈರಿ’ಯ ಬಣ್ಣ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಮನೆಯಲ್ಲಿ ಸಿಕ್ಕಿತ್ತೆನ್ನಲಾದ ಡೈರಿಯಲ್ಲಿರುವ ಕೈಬರಹ ಅವರದ್ದಲ್ಲ ಎಂದು ಹೇಳಲಾಗಿದೆ. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಡೈರಿಯ ಕುರಿತಾಗಿ ಬಿ.ಜೆ.ಪಿ. ಮಾಡಿದ Read more…

‘ರಾಜ್ಯದಲ್ಲಿ ಫಲಿತಾಂಶದ ಪರಿಣಾಮವಿಲ್ಲ’

ಬೆಂಗಳೂರು: ಆಯಾ ರಾಜ್ಯಗಳ ಸ್ಥಳೀಯ ವಿಚಾರಗಳ ಆಧಾರದ ಮೇಲೆ, ವಿಧಾನಸಭೆ ಚುನಾವಣೆ ನಡೆಯುತ್ತವೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ Read more…

ದಿನೇಶ್ ಗುಂಡೂರಾವ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ‘ಕಪ್ಪಕಾಣಿಕೆ’ ಡೈರಿ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದ್ದು, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ದೂರು ನೀಡಲಾಗಿದೆ. ಬಿ.ಜೆ.ಪಿ.ಯ ಡೈರಿ ಆರೋಪಕ್ಕೆ ಪ್ರತಿಯಾಗಿ, ದಿನೇಶ್ ಗುಂಡೂರಾವ್ ಅವರು, Read more…

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಭಾನುವಾರವಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿರುವ ಎಐಸಿಸಿ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...