alex Certify
ಕನ್ನಡ ದುನಿಯಾ       Mobile App
       

Kannada Duniya

ವಾಯು ವಿಹಾರಕ್ಕೆ ತೆರಳಿದ್ದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ

ವಾಯು ವಿಹಾರಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ, ಮಳೆ ಬರುತ್ತಿದ್ದ ಕಾರಣ ಅಂಗಡಿಯೊಂದರ ಮುಂದೆ ಆಶ್ರಯ ಪಡೆದುಕೊಂಡ ವೇಳೆ ಆತನನ್ನು ಕಳ್ಳನೆಂದು ಭಾವಿಸಿದ ಸಾರ್ವಜನಿಕರ ಗುಂಪೊಂದು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿರುವ ಘಟನೆ ಗುವಾಹತಿಯ Read more…

‘ಅಮೆಜಾನ್’ ಗೆ ಸಿಬ್ಬಂದಿಯಿಂದಲೇ ವಂಚನೆ

ದೇಶದ ಅತಿ ದೊಡ್ಡ ಇ ಕಾಮರ್ಸ್ ಕಂಪನಿಗಳ ಪೈಕಿ ಒಂದಾದ ಅಮೆಜಾನ್ ಗೆ ಸಿಬ್ಬಂದಿಯೇ ವಂಚಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯ ಅಮೆಜಾನ್ ಕಂಪನಿಯ ಗೋದಾಮಿನಿಂದ 10.37 ಲಕ್ಷ ರೂ. ಮೌಲ್ಯದ ಮೊಬೈಲ್ Read more…

ದೂರು ನೀಡಲು ಬಂದವನಿಂದ ಷೂ ಪಾಲೀಶ್ ಮಾಡಿಸಿಕೊಂಡ ಪೊಲೀಸರು

ತನ್ನ ಮೊಬೈಲ್ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ವೇಳೆ ಪೊಲೀಸರು ಆತನಿಂದ ಷೂ ಪಾಲೀಶ್ ಮಾಡಿಸಿಕೊಂಡು ದೂರು ಸ್ವೀಕರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ Read more…

ವರ್ಗಾವಣೆಯಲ್ಲಿ ಭ್ರಷ್ಟಾಚಾರ: ಸಿಎಂ ಸೇರಿ 28 ಸಚಿವರ ವಿರುದ್ಧ ದೂರು

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ 28 ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಲಾಗಿದೆ. ಆರ್.ಟಿ.ಐ. ಕಾರ್ಯಕರ್ತ Read more…

ಇದಕ್ಕೂ ಬಳಸುತ್ತಿದ್ದಾರೆ ವಾಟ್ಸಾಪ್

ಬೆಂಗಳೂರು: ಆಧುನಿಕತೆ ಹೆಚ್ಚಿದಂತೆಲ್ಲಾ ತಂತ್ರಜ್ಞಾನ ಬಳಕೆಯೂ ಹೆಚ್ಚಾಗಿದೆ. ಅಲ್ಲದೇ, ಇತ್ತೀಚೆಗೆ ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಿದ್ದು, ಇದರೊಂದಿಗೆ ಸಾಮಾಜಿಕ ಜಾಲತಾಣ ಬಳಸುವವರೂ ಜಾಸ್ತಿಯಾಗಿದ್ದಾರೆ. ಆನ್ Read more…

‘ಮೈದುನ, ಮಾವನಿಂದಲೇ ಲೈಂಗಿಕ ಕಿರುಕುಳ’

ಹಾಸನ: ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು, ಮೈದುನನ ಸಾವಿಗೆ ಕಾರಣವಾಗಿದ್ದ ಮಹಿಳೆ ವಿರುದ್ಧ, ಹಾಸನದ ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ Read more…

ಮುಂಜಿ ಮಾಡಿಸಲು ಹೋಗಿ ಯಡವಟ್ಟಾಯ್ತು

ಮೈಸೂರು: ಮುಸ್ಲಿಂ ಧಾರ್ಮಿಕ ವಿಧಾನದಂತೆ, ಮುಂಜಿ ಮಾಡಿಸಲು ಹೋಗಿದ್ದ ಸಂದರ್ಭದಲ್ಲಿ ವೈದ್ಯರು, ಮಾಡಿದ ಯಡವಟ್ಟಿನಿಂದ 2 ವರ್ಷದ ಮಗುವಿನ ಜೀವಕ್ಕೆ ತೊಂದರೆ ಉಂಟಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ Read more…

ಆಟವಾಡುತ್ತಿದ್ದ ಬಾಲಕಿ ಮೇಲೆ ಹೀನ ಕೃತ್ಯ

ತುಮಕೂರು: ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು, ಅತ್ಯಾಚಾರ ಎಸಗಿದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು Read more…

ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹದಳ ರಚನೆಯಾದ ಸಂದರ್ಭದಲ್ಲಿ ಮೊದಲ ದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧವೇ ದಾಖಲಾಗಿತ್ತು. ಈಗ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಕುರಿತಂತೆ Read more…

20 ಸಾವಿರ ಕೇಸ್ ಗಳ ಪೈಕಿ ಕೇವಲ 15 ರಲ್ಲಿ ಪೊಲೀಸರಿಗೆ ಶಿಕ್ಷೆ

ಮಹಾರಾಷ್ಟ್ರದಲ್ಲಿ ಪೊಲೀಸರ ವಿರುದ್ಧ ಬರೋಬ್ಬರಿ 20 ಸಾವಿರ ಪ್ರಕರಣಗಳು ದಾಖಲಾಗಿದ್ದರೂ, ಕೇವಲ 15 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. ಪೊಲೀಸರ ವಿರುದ್ಧವೇ ಪ್ರಕರಣಗಳು ದಾಖಲಾಗುವುದರಿಂದ ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂಬ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪತ್ನಿ ದೂರು

ಸ್ಯಾಂಡಲ್ ವುಡ್ ಬಹು ಬೇಡಿಕೆಯ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಾಳಲ್ಲಿ ಮತ್ತೊಮ್ಮೆ ‘ಸುಂಟರಗಾಳಿ’ ಎದ್ದಿದೆ. ತಮ್ಮ ಪತಿ ಮನೆಯ ಬಳಿ ಕುಡಿದು ಬಂದು ಗಲಾಟೆ ಮಾಡಿದ್ದಾರೆ ಎಂದು Read more…

ಮಹಿಳೆ ಎದುರೇ ಮೂತ್ರ ವಿಸರ್ಜನೆ

ನೇಚರ್ ಕಾಲ್ ಬಂದಾಗ ತಡೆದುಕೊಳ್ಳಲು ಆಗಲ್ಲ ಎಂಬುದಕ್ಕೆ ಇಲ್ಲಿದೆ ನೋಡಿ ಉದಾಹರಣೆ. ಇಲ್ಲೊಬ್ಬನಿಗೆ ಮೂತ್ರ ವಿಸರ್ಜನೆಗೆ ಸಿಕ್ಕಾಪಟ್ಟೆ ಅವಸರವಾಗಿದೆ. ಆದರೆ, ಎಲ್ಲೂ ಜಾಗ ಸಿಗದ ಕಾರಣ, ಟೀ ಅಂಗಡಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...