alex Certify ದೆಹಲಿ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಮೆಟ್ರೋದಲ್ಲಿ ಮಂಗಣ್ಣನ ಸವಾರಿ….!

ದೆಹಲಿ ಮೆಟ್ರೋದ ರೈಲೊಂದರಲ್ಲಿ ರೈಡ್ ಪಡೆಯುತ್ತಿರುವ ಕೋತಿಯೊಂದರ ವಿಡಿಯೋ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಶೇರ್‌ ಮಾಡಲಾದ ಈ ಪುಟ್ಟ ಕ್ಲಿಪ್‌ನಲ್ಲಿ, ಸವಾರರೊಬ್ಬರ ಪಕ್ಕ ಸೀಟಿನಲ್ಲಿ ಕುಳಿತ ಮಂಗಣ್ಣ ಮಜವಾಗಿ Read more…

BIG NEWS: ಈ ಟ್ಯಾಗ್ ಹೊಂದಿರದ ವಾಹನಗಳಿಗೆ ಇರೋಲ್ಲ ದೆಹಲಿ ಪ್ರವೇಶ

ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನ ನಿಯಂತ್ರಿಸುವ ಸಲುವಾಗಿ ದೆಹಲಿ ಸರ್ಕಾರ ಕ್ರಮಗಳನ್ನ ಕೈಗೊಳ್ತಾ ಇದ್ದು, ಇದರನ್ವಯ ಜುಲೈ 1ನೇ ತಾರೀಖಿನಿಂದ ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಷನ್​ ಹೊಂದಿರದ ವಾಹನಗಳು ದೆಹಲಿಗೆ ಪ್ರವೇಶಿಸುವಂತಿಲ್ಲ Read more…

ಕ್ಷಮೆ ಕೋರಿದ ʼಡಾಬಾ ಬಾಬಾʼನ ಭೇಟಿಯಾದ ಯೂಟ್ಯೂಬರ್‌

ದೇಶೀ ನೆಟ್ಟಿಗರ ಸಮುದಾಯದಲ್ಲಿ ಬಹಳ ಪ್ರಖ್ಯಾತಿ ಪಡೆದ ಜಗಳವಾದ ಯೂಟ್ಯೂಬರ್‌ ಗೌರವ್‌ ವಾಸನ್ ಹಾಗೂ ಬಾಬಾ ಕಾ ಡಾಬಾದ ಕಾಂತಾ ಪ್ರಸಾದ್‌ ನಡುವಿನ ಜಗಳಕ್ಕೆ ಸುಖಾಂತ್ಯ ಬಿದ್ದಿದೆ. ಕಾಂತಾ Read more…

ನಾಳೆಯಿಂದಲೇ ಸ್ಪುಟ್ನಿಕ್ ವಿ ಲಸಿಕೆ ಲಭ್ಯ, ನೋಂದಾಯಿಸಿದವರಿಗೆ ವ್ಯಾಕ್ಸಿನ್

 ನವದೆಹಲಿ: ರಷ್ಯಾದ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ಜೂನ್ 15 ರಿಂದ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಿರಲಿದೆ. ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ನೀಡಲಿದ್ದು, ನೋಂದಾವಣೆ Read more…

ಈ ಕಾರಣಕ್ಕೆ ಬ್ಯಾಗೇಜ್ ತೂಕದ ಮಿತಿ ಏರಿಕೆಗೆ ಇಂಡಿಗೋ ಏರ್‌ಲೈನ್ ಸಮ್ಮತಿ

ಇಂಡಿಗೋ ಏರ್‌ಲೈನ್‌ನ ಪ್ರಯಾಣಿಕರಾದ ಅನುಪಮ್ ಪ್ರಿಯದರ್ಶಿನಿ ಎಂಬ ನೆಟ್ಟಿಗರೊಬ್ಬರು, ದೆಹಲಿಯಿಂದ ತಮ್ಮೂರಿಗೆ ಕೋವಿಡ್-19 ಕಿಟ್‌ಗಳನ್ನು ಕೊಂಡೊಯ್ಯಬೇಕಿದ್ದ ಕಾರಣ ಲಗೇಜ್ ಮಿತಿಯನ್ನು ಏರಿಸಬೇಕೆಂದು ಮಾಡಿದ ಕೋರಿಕೆಗೆ ವಾಯುಯಾನ ಸೇವಾದಾರ ಸಂಸ್ಥೆ Read more…

ಮತ್ತೆ ಬೀದಿಗೆ ಬಂದ ಬಳಿಕ ಯೂಟ್ಯೂಬರ್ ಕ್ಷಮೆಯಾಚಿಸಿದ ʼಬಾಬಾ ಕಾ ಡಾಬಾʼ ಮಾಲೀಕ

ದೇಶದ ನೆಟ್ಟಿಗರ ಗಮನವನ್ನು ಸೂಜಿಗಲ್ಲಿನಂತೆ ಸೆಳೆದ ದೆಹಲಿಯ ಮಾಳ್ವಿಯಾನಗರದ ’ಬಾಬಾ ಕಾ ಡಾಬಾ’ ಪ್ರಸಂಗವು ಸುಖಾಂತ್ಯ ಕಂಡಿದೆ. ಕೋವಿಡ್ ಲಾಕ್‌ಡೌನ್ ಕಾರಣದಿಂದ ವ್ಯಾಪಾರವಿಲ್ಲದೇ ಪರದಾಡುತ್ತಿದ್ದ ವೇಳೆ ತನ್ನ ನೆರವಿಗೆ Read more…

DDLJ ಮೀಮ್ ಮೂಲಕ ನೊಂದ ಪ್ರೇಮಿಗೆ ಥ್ರಿಲ್ಲಿಂಗ್ ಉತ್ತರ ಕೊಟ್ಟ ದೆಹಲಿ ಮೆಟ್ರೋ

ಬಹುತೇಕ ಒಂದು ತಿಂಗಳ ಬಳಿಕ ತನ್ನ ಕಾರ್ಯಚಟುವಟಿಕೆ ಆರಂಭಿಸಿದ ದೆಹಲಿ ಮೆಟ್ರೋ, ನಿಧಾನವಾಗಿ ರೈಲುಗಳ ಸಂಖ್ಯೆಯನ್ನು ಹಿಂದಿನ ಮಟ್ಟಕ್ಕೆ ತರಲು ಯತ್ನಿಸುತ್ತಿದೆ. ಇದೀಗ ಮೆಟ್ರೋ ಇಲಾಖೆಗೆ ವಿಚಿತ್ರ ಪ್ರಶ್ನೆಯೊಂದನ್ನು Read more…

BIG NEWS: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 100 ರೂ. ಗಡಿ ದಾಟಿದ ಡೀಸೆಲ್ ದರ…!

ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರತಿ ಲೀಟರ್​ ಡೀಸೆಲ್​ ದರ 100 ರೂಪಾಯಿ ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್​ ಡೀಸೆಲ್​ ದರವು 100.5 ರೂಪಾಯಿ Read more…

ಕಾಣೆಯಾಗಿದ್ದ ದೆಹಲಿಯ ರ‍್ಯಾಪರ್‌ ವಾರದ ಬಳಿಕ ಪತ್ತೆ

ಕಳೆದೊಂದು ವಾರದಿಂದ ಕಾಣೆಯಾಗಿದ್ದ ದೆಹಲಿ ಮೂಲದ ರ‍್ಯಾಪರ್‌ ಆದಿತ್ಯ ತಿವಾರಿ ಅಲಿಯಾಸ್ ಎಂಸಿ ಕೋಡೆರನ್ನು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಆದಿತ್ಯ ತಾಯಿ ದೀಪಾ Read more…

ಭಾರೀ ನಷ್ಟ ಮಾಡಿಕೊಂಡು ಮರಳಿ ರಸ್ತೆ ಬದಿಗೆ ಬಂದ ಢಾಬಾ ಬಾಬಾ….!

ದೆಹಲಿಯ ಮಾಳವೀಯಾ ನಗರದ ರಸ್ತೆಯೊಂದರ ಬದಿಯಲ್ಲಿ ಢಾಬಾ ನಡೆಸಿಕೊಂಡು ಯೂಟ್ಯೂಬರ್‌ ಒಬ್ಬರ ಮೂಲಕ ದೇಶಾದ್ಯಂತ ಮನೆಮಾತಾಗಿದ್ದ ಬಾಬಾ ಕಾ ಢಾಬಾದ ಮಾಲೀಕ ತಮ್ಮ ಹೊಸ ರೆಸ್ಟೋರೆಂಟ್‌ನಲ್ಲಿ ಭಾರೀ ಲಾಸ್ Read more…

ಮನೆ ಕೆಲಸದವನಿಂದಲೇ ಮನೆಯೊಡತಿ ಹತ್ಯೆ

ದೆಹಲಿಯ ಹರಿನಗರ ಪ್ರದೇಶದ ಫ್ಲಾಟ್‌ ಒಂದರಲ್ಲಿ 75 ವರ್ಷದ ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಮನೆಕೆಲಸದವ ಹಾಗೂ ಆತನ ಇಬ್ಬರು ಸಹವರ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31ರಂದು Read more…

ಗೋವಿಗೆ ಗೋಲ್‌ಗಪ್ಪಾ ತಿನಿಸಿದ ಚಾಟ್‌ ಅಂಗಡಿ ಮಾಲೀಕ

ದೆಹಲಿಯ ಚಾಟ್ ಅಂಗಡಿಯೊಂದರ ಮಾಲೀಕರೊಬ್ಬರು ಹಸು ಹಾಗೂ ಅದರ ಕರುವಿಗೆ ಗೋಲ್‌ಗಪ್ಪಾ ತಿನ್ನಿಸುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ಹಸು ಮತ್ತು ಕರು ಎರಡಕ್ಕೂ ಈತ ಒಂದರ ಮೇಲೊಂದರಂತೆ ಗೋಲ್‌ಗಪ್ಪಾ Read more…

ʼಕೊರೊನಾʼ ಲಸಿಕೆ ಹಾಕಿಸಿಕೊಂಡವರಿಗೆ ಭರ್ಜರಿ ಖುಷಿ ಸುದ್ದಿ: ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್‌-19 ಲಸಿಕೆ ಪಡೆದ ಮೇಲೂ ಸೋಂಕುಪೀಡಿತರಾದ ಮಂದಿಯಲ್ಲಿ ಯಾವುದೇ ಸಾವು ಸಂಭವಿಸಿದ ವರದಿಗಳಿಲ್ಲ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ದೆಹಲಿಯ ಅಧ್ಯಯನ ವರದಿಯೊಂದು ತಿಳಿಸಿದೆ. Read more…

ತಂದೆ ಜನ್ಮದಿನದಂದು ಕೇಕ್​ ತರಲು ಹೋದವನ ಬರ್ಬರ ಹತ್ಯೆ..! ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ಕೃತ್ಯ

ತಂದೆಯ ಜನ್ಮದಿನಾಚರಣೆಗೆಂದು ಕೇಕ್​ ತರಲು ಬೇಕರಿಗೆ ತೆರಳಿದ್ದ 19 ವರ್ಷದ ಯುವಕನನ್ನ ನಾಲ್ವರು ಸೇರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳನ್ನ ಬಂಧಿಸಲಾಗಿದ್ದು Read more…

‌ಮಸೀದಿಯೊಳಗೆ ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೌಲ್ವಿ ಅರೆಸ್ಟ್

ಈಶಾನ್ಯ ದೆಹಲಿಯ ಮಸೀದಿಯೊಂದರಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 48 ವರ್ಷದ ಮೌಲ್ವಿಯನ್ನ ಪೊಲೀಸರು ಬಂಧಿಸಿದ್ದಾರೆ.‌ ರಾಜಸ್ಥಾನದ ಭರತಪುರದ ಮೂಲದವನಾದ ಅತ್ಯಾಚಾರಿ ಮೌಲ್ವಿಯನ್ನ ದೆಹಲಿ ಪೊಲೀಸರು ಲೋನಿ Read more…

ಕೋವಿಡ್​ ವಿರುದ್ಧದ ಹೋರಾಟಕ್ಕೆ 37 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ ಗಾಯಕಿ..!

ಕೊರೊನಾ ಎರಡನೆ ಅಲೆ ದೇಶದ ಮೇಲೆ ಗಂಭೀರ ಪರಿಣಾಮವನ್ನೇ ಬೀರಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ದಾಳಿಯಿಂದ ಭರ್ಜರಿ ಹೊಡೆತವನ್ನೇ ತಿಂದಿದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ Read more…

ಮದ್ಯದಂಗಡಿ ಮುಂದೆ ಸಾಲಿನಲ್ಲಿ ನಿಲ್ಬೇಕಿಲ್ಲ…..! ಮನೆ ಮನೆಗೆ ಬರಲಿದೆ ಆಲ್ಕೋಹಾಲ್

ಕೊರೊನಾ ನಿಯಂತ್ರಣಕ್ಕೆ ಲಾಕ್ ಆಗಿದ್ದ ದೆಹಲಿ ಈಗ ಅನ್ಲಾಕ್ ಆಗಿದೆ. ಆದ್ರೆ ಜನಸಂದಣಿ ತಪ್ಪಿಸಲು ಕೇಜ್ರಿವಾಲ್ ಸರ್ಕಾರ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಮದ್ಯದಂಗಡಿ ಮುಂದೆ ಜನರ ದಟ್ಟಣೆ ತಪ್ಪಿಸಲು Read more…

BIG NEWS: ಕುತೂಹಲ ಕೆರಳಿಸಿದ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿ ಪ್ರಯಾಣ; ಅರುಣ್ ಸಿಂಗ್ ಭೇಟಿ ಸಾಧ್ಯತೆ…!

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ Read more…

Big News: ಕೊರೊನಾ 3ನೇ ಅಲೆ ಕುರಿತು ದೆಹಲಿ IITಯಿಂದ ಶಾಕಿಂಗ್‌ ಮಾಹಿತಿ

ಕೊರೊನಾ ಒಂದನೇ ಅಲೆಗಿಂತ ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿತ್ತು. ಕೊರೊನಾ ಮೂರನೇ ಅಲೆ ಮತ್ತಷ್ಟು ಭಯಾನಕವಾಗಿರಲಿದೆ ಎಂದು ದೆಹಲಿ ಐಐಟಿ, ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪ್ರತಿದಿನ Read more…

ಏರ್‌ ಇಂಡಿಯಾ ವಿಮಾನದಲ್ಲಿತ್ತು ಸತ್ತ ಬಾವಲಿ….!

ದೆಹಲಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನವೊಂದರಲ್ಲಿ ಬಾವಲಿ ಕಂಡು ಬಂದ ಕಾರಣ ಅದರ ಪೈಲಟ್‌ ವಿಮಾನವನ್ನು ಅದೇ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾರೆ. ದಟ್ಟ ಕಣ್ಣು ಹುಬ್ಬು ಹೆಣ್ಣಿನ Read more…

ತ್ರಿವರ್ಣ ಧ್ವಜವನ್ನು ಅಗೌರವಿಸಿದ್ರಾ ಕೇಜ್ರಿವಾಲ್…?‌ ಕೇಂದ್ರ ಸಚಿವರಿಂದ ಗಂಭೀರ ಆರೋಪ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ತ್ರಿವರ್ಣ ಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಪ್ರಹ್ಲಾದ್​ ಪಟೇಲ್​​ ಗುರುವಾರ ಕೇಜ್ರಿವಾಲ್​ ಹಾಗೂ Read more…

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋದ 12 ವರ್ಷದ ಬಾಲಕ

ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ Read more…

Big News: ದೊಣ್ಣೆ ಹಿಡಿದು ಹಲ್ಲೆ ನಡೆಸಿದ ಕುಸ್ತಿಪಟು ಸುಶೀಲ್‌ ಕುಮಾರ್‌ ವಿಡಿಯೋ ಬಹಿರಂಗ

ಕೊಲೆ ಆರೋಪವನ್ನ ಎದುರಿಸುತ್ತಿರುವ ಒಲಿಂಪಿಯನ್​ ಕುಸ್ತಿಪಟು ಸುಶೀಲ್​ ಕುಮಾರ್​ ಹಾಗೂ ಆತನ ಆಪ್ತರು ಮತ್ತೊಬ್ಬ ಕುಸ್ತಿಪಟುವಿಗೆ ಕೋಲಿನಿಂದ ಹಲ್ಲೆ ನಡೆಸುತ್ತಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಹಲ್ಲೆಗೊಳಗಾದ Read more…

ಶ್ವಾನದ ಜೊತೆ ವಿಡಿಯೋ ಮಾಡಲು ಹೋಗಿ ಜೈಲುಪಾಲಾದ ಯುಟ್ಯೂಬರ್​​

ಹೈಡ್ರೋಜನ್​ ಬಲೂನ್​​ನಿಂದ ನಾಯಿಯನ್ನ ಗಾಳಿಯಲ್ಲಿ ತೇಲುವಂತೆ ಮಾಡಿದ್ದಕ್ಕಾಗಿ ದೆಹಲಿ ಮೂಲದ ಯುಟ್ಯೂಬರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್​ಜೋನ್​ ಎಂಬ ಯುಟ್ಯೂಬ್​ ಚಾನೆಲ್​ನಲ್ಲಿ ಈ ವಿಡಿಯೋವನ್ನ ಪೋಸ್ಟ್​ ಮಾಡಲಾಗಿತ್ತು. ಈ ವಿಡಿಯೋವನ್ನ Read more…

ನಾಳೆಯಿಂದ ದೆಹಲಿಯಲ್ಲಿ ಶುರುವಾಗಲಿದೆ ಡ್ರೈವ್-ಥ್ರೂ ವ್ಯಾಕ್ಸಿನೇಷನ್ ಕೇಂದ್ರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀಘ್ರವೇ ಲಸಿಕೆ ಅಭಿಯಾನಕ್ಕೆ ಹೊಸ ಸೌಲಭ್ಯ ಸೇರ್ಪಡೆಗೊಳ್ಳಲಿದೆ. ಜನರು ವಾಹನದಲ್ಲಿ ಕುಳಿತೇ ಲಸಿಕೆ ಪಡೆಯಬಹುದಾಗಿದೆ. ಮೊದಲ ಡ್ರೈವ್-ಥ್ರೂ ವ್ಯಾಕ್ಸಿನೇಷನ್ ಸೆಂಟರ್ ದೆಹಲಿಯಲ್ಲಿ ಬುಧವಾರದಿಂದ ಪ್ರಾರಂಭವಾಗಲಿದೆ. Read more…

2022ರಲ್ಲಿ ಪುನಾರಂಭಗೊಳ್ಳಲಿದೆ ಮೇಣದ ಮ್ಯೂಸಿಯಂ: ಕೋವಿಡ್​ ವಾರಿಯರ್ಸ್​, ಲಸಿಕೆ ಪಡೆದವರಿಗೆ ಸಿಗಲಿದೆ ವಿನಾಯಿತಿ

ದೆಹಲಿಯಲ್ಲಿರುವ ಮೇಡಮ್​ ಟುಸ್ಸಾಡ್ಸ್​ ಮೇಣದ ಮ್ಯೂಸಿಯಂ ಶಾಖೆ ಕೊರೊನಾ ಕಾರಣದಿಂದಾಗಿ ಕಳೆದ 1ವರ್ಷದಿಂದ ಬಾಗಿಲು ಹಾಕಿದೆ. ಇದೀಗ ದೆಹಲಿಯ ಮೇಣದ ಮ್ಯೂಸಿಯಂ ಪುನಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮುಂದಿನ Read more…

BIG NEWS: ಮತ್ತೆ ಲಾಕ್ ಡೌನ್ ವಿಸ್ತರಣೆ; ಸಿಎಂ ಕೇಜ್ರಿವಾಲ್ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ದೆಹಲಿಯಲ್ಲಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಇವತ್ತೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಒಂದು ದಿನದ ಸ್ಥಿರತೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿವೆ. ದೇಶದ Read more…

ಶಾಕಿಂಗ್​: ಕೊರೊನಾ 2ನೇ ಅಲೆ ವೇಳೆ ದೇಶದಲ್ಲಿ 400ಕ್ಕೂ ಅಧಿಕ ವೈದ್ಯರು ಬಲಿ

ಕೊರೊನಾ ಎರಡನೆ ಅಲೆಯ ಆರ್ಭಟದಿಂದಾಗಿ ದೇಶದಲ್ಲಿ ಒಟ್ಟು 420 ವೈದ್ಯರು ಈವರೆಗೆ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಶನಿವಾರ ಆಘಾತಕಾರಿ ಮಾಹಿತಿಯೊಂದನ್ನ ನೀಡಿದೆ. ಭಾರತೀಯ ವೈದ್ಯಕೀಯ ಸಂಘ Read more…

ಬಡ ಮಕ್ಕಳ ಹಸಿವು ನೀಗಿಸಿದ ಪೊಲೀಸ್‌ ಪೇದೆ: ನೆಟ್ಟಿಗರಿಂದ ಮೆಚ್ಚುಗೆಯ ಸುರಿಮಳೆ

ತಾವು ಮಾಡಿದ ಮಾನವೀಯ ಕಾರ್ಯದಿಂದಾಗಿ ಇಂಟರ್ನೆಟ್​​ನಲ್ಲಿ  ಹೈದರಾಬಾದ್​ನ ಟ್ರಾಫಿಕ್​ ಕಾನ್​ಸ್ಟೇಬಲ್​​​ ಎಸ್​. ಮಹೇಶ್​ ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆಯನ್ನ ಸಂಪಾದಿಸುತ್ತಿದ್ದಾರೆ. ಟ್ವಿಟರ್​ನಲ್ಲಿ ತೆಲಂಗಾಣ ಪೊಲೀಸರು ಈ ವಿಡಿಯೋವನ್ನ ಶೇರ್​ ಮಾಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...