alex Certify ದೇವಾಲಯ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ‘ಕುಂಕುಮ’ ಇಟ್ಟುಕೊಂಡ ಸಿದ್ದರಾಮಯ್ಯ

ತಮಗೆ ಕುಂಕುಮ ಕಂಡರೆ ಭಯವಾಗುತ್ತದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರಕ್ಕೆ ಈಗ ತೆರೆ ಎಳೆದಿದ್ದಾರೆ. ಮಂಗಳವಾರದಂದು ಬೆಳಗಾವಿ ಜಿಲ್ಲೆಯ Read more…

ದೇವಾಲಯದಲ್ಲೇ ಮಹಿಳೆಯರ ಎದುರು ಅಶ್ಲೀಲವಾಗಿ ವರ್ತಿಸಿದ ಯುವಕ ಅರೆಸ್ಟ್

ಇಂದೋರ್: ಇಂದೋರ್‌ ನ ಶಿವ ದೇವಾಲಯದೊಳಗೆ ಮುಸ್ಲಿಂ ವ್ಯಕ್ತಿಯೊಬ್ಬ ಭಕ್ತರು ಮತ್ತು ಮಹಿಳೆಯರಿಗೆ ಅಶ್ಲೀಲ ವರ್ತನೆ ತೋರಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದೇವಾಲಯಕ್ಕೆ ಬಂದಿದ್ದ ಭಕ್ತರ ದೂರಿನ ಮೇರೆಗೆ ವ್ಯಕ್ತಿಯನ್ನು Read more…

18 ದೇವಾಲಯಗಳಲ್ಲಿ ಕಳವು ಮಾಡಿದ್ದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ 18 ದೇವಾಲಯಗಳಲ್ಲಿ ಕಳವು ಮಾಡಿದ್ದ ಆರೋಪದಡಿ ಬ್ಯಾಡಗಿ ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ಸೇರಿ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

ʼತೀರ್ಥಹಳ್ಳಿʼ ತಾಲ್ಲೂಕಿನ ಪ್ರವಾಸಿ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಶಿವಮೊಗ್ಗದಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿರುವ ತೀರ್ಥಹಳ್ಳಿ ತುಂಗಾನದಿ ದಡದಲ್ಲಿದೆ. ಮಲೆನಾಡಿನ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿರುವ ತೀರ್ಥಹಳ್ಳಿ ಸುತ್ತಮುತ್ತ ಅನೇಕ ಪ್ರವಾಸಿ ಸ್ಥಳಗಳಿವೆ. ತೀರ್ಥಹಳ್ಳಿಯ ಶ್ರೀ ರಾಮೇಶ್ವರ Read more…

ಪೂಜಾ ಕ್ರಮ – ಸಮಯದ ಕುರಿತು ಅಯ್ಯಪ್ಪ ಭಕ್ತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಬರಿಮಲೆ ಸ್ವಾಮಿ  ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಭಕ್ತರಿಗೆ ಪೂಜಾ ಕ್ರಮ ಹಾಗೂ ಪೂಜಾ ಸಮಯದ ಕುರಿತ ಬಹು ಮುಖ್ಯ ಮಾಹಿತಿ ಇಲ್ಲಿದೆ. ತುಪ್ಪ ಅಭಿಷೇಕ ಅಯ್ಯಪ್ಪ ಸ್ವಾಮಿಗೆ ಸಲ್ಲಿಸುವ Read more…

ಸವದತ್ತಿ ಎಲ್ಲಮ್ಮನಿಗೆ ಎನ್ನಿ ಉಧೋ ಉಧೋ…..!

ಕರ್ನಾಟಕದಲ್ಲಿ ಶಕ್ತಿ ದೇವತೆಗಳ ಆಲಯಗಳು ಎಲ್ಲೆಡೆಯಿದ್ದು, ಅಪಾರ ಜನ ಪೂಜಿಸುವ ಆಲಯಗಳಾಗಿ ಇವು ಪ್ರಸಿದ್ಧಿ ಪಡೆದಿವೆ. ಇಂತಹುದೇ ಒಂದು ಅಪಾರವಾದ ಭಕ್ತಿ ಕೇಂದ್ರ ಸವದತ್ತಿ. ಉತ್ತರ ಕರ್ನಾಟಕದ ಜನರ Read more…

ಪ್ರಾಕೃತಿಕ ಸೌಂದರ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಹೃಷಿಕೇಶ

ಉತ್ತರಾಖಂಡ್ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಹೃಷಿಕೇಶ, ಪ್ರಸಿದ್ಧ ತೀರ್ಥಕ್ಷೇತ್ರವಾಗಿದ್ದು, ಭಾರೀ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹರಿದ್ವಾರದಿಂದ ಹೃಷಿಕೇಶಕ್ಕೆ ಬಸ್, ರೈಲು, ಟ್ಯಾಕ್ಸಿ ಸೌಲಭ್ಯವಿದೆ. ಹಿಮಾಲಯಕ್ಕೆ ಹೆಬ್ಬಾಗಿಲಿನಂತಿರುವ ಈ Read more…

BREAKING NEWS: ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧ: ತಮಿಳುನಾಡಿನಾದ್ಯಂತ ದೇಗುಲಗಳಲ್ಲಿ ಮೊಬೈಲ್ ಬಳಕೆ ಬ್ಯಾನ್; ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು Read more…

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ದಿನಗಳಲ್ಲಿ 52 ಕೋಟಿ ರೂ. ಆದಾಯ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಹಲವು ನಿರ್ಬಂಧಗಳಿದ್ದು, ಈಗ ಅದೆಲ್ಲವನ್ನು ತೆರವುಗೊಳಿಸಿರುವ ಕಾರಣ ಭಕ್ತರು ತಂಡೋಪತಂಡವಾಗಿ Read more…

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, Read more…

ಹಿಂದೂ ದೇವಾಲಯ ಟಾರ್ಗೆಟ್: ಮಂತ್ರಾಲಯ ಶ್ರೀ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರರ ಸಂಚಿಗೆ ಮಂತ್ರಾಲಯ ಮಠದ ಸುಬುಧೇಂದ್ರತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾದ ನಾಡು. ಅವರವರ Read more…

BIG NEWS: ಶಿವನ ಡಿಪಿ ಬೆನ್ನತ್ತಿದ್ದ ಪೊಲೀಸರಿಗೆ ಶಂಕಿತ ಉಗ್ರನ ಇನ್ನಷ್ಟು ಸಂಚು ಬಯಲು; ಪ್ರಸಿದ್ಧ ದೇವಾಲಯಗಳೇ ಟಾರ್ಗೆಟ್ ?

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ಉಗ್ರ, ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಎಂಬ ಬಗ್ಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಶಾರಿಕ್ ನ ಮೊಬೈಲ್ Read more…

ಗಮನಿಸಿ: ಶಬರಿಮಲೆ ಯಾತ್ರಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧಗಳ ಕಾರಣಕ್ಕೆ ಬಹಳಷ್ಟು ಭಕ್ತರಿಗೆ ದರ್ಶನ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕೊರೊನಾ ಸೋಂಕು ಗಣನೀಯವಾಗಿ Read more…

ಉರುಳು ಸೇವೆ ಮಾಡಿಕೊಂಡೇ ತೆಲಂಗಾಣದಿಂದ ಬೀದರ್ ಗೆ ಬಂದ ವಯೋವೃದ್ಧ ತಾಯಿ….!

ಕೊರೋನಾ ಮಹಾಮಾರಿ ಕಡಿಮೆಯಾಗಲಿ ಎಂದು ಹರಕೆ ಹೊತ್ತಿದ್ದ ವಯೋವೃದ್ಧ ತಾಯಿಯೊಬ್ಬರು ತೆಲಂಗಾಣದ ಜಹೀರಾಬಾದ ತಾಲೂಕಿನ ಧನಶ್ರೀ ಗ್ರಾಮದಿಂದ ಉರುಳು ಸೇವೆ ಆರಂಭಿಸಿದ್ದು, ಈಗ ಬೀದರ್ ಗೆ ಆಗಮಿಸಿದ್ದಾರೆ. ಶಶಿಕಲಾ Read more…

ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಅಯ್ಯಪ್ಪ ಸ್ವಾಮಿ ಮಂಡಲ ಮಹೋತ್ಸವ

ಶಬರಿಮಲೆಯಲ್ಲಿ ಭಕ್ತರಿಗಾಗಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಶುಕ್ರವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿಯ ಮಂಡಲ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಗುರುವಾರದಿಂದಲೇ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದಾರೆ. Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ Read more…

‘ದೇವರು ಮೈ ಮೇಲೆ ಬಂದಿದೆ’ ಎಂದು ಮಹಿಳೆಗೆ ಬೆತ್ತದಿಂದ ಥಳಿತ

‘ದೇವರು ಮೈಮೇಲೆ ಬಂದಿದೆ’ ಎಂದು ಪೂಜಾರಿಯೊಬ್ಬ ಪೂಜೆಗೆ ಬಂದಿದ್ದ ಮಹಿಳೆಗೆ ಬೆತ್ತದಿಂದ ತೀವ್ರವಾಗಿ ಥಳಿಸಿರುವ ಘಟನೆ ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಕರಣದ ವಿವರ: Read more…

ದೇವಾಲಯದಲ್ಲಿ ಅತ್ಯಂತ ಶ್ರದ್ಧೆಯಿಂದ ಘಂಟೆ ಬಾರಿಸುತ್ತಿರುವ ಶ್ವಾನ: ವಿಡಿಯೋ ವೈರಲ್​

ನಾಯಿಗಳ ಆಟೋಟಕ್ಕೆ ಲೆಕ್ಕವೇ ಇಲ್ಲ. ತನ್ನ ಮಾಲೀಕ ಹೇಳಿಕೊಟ್ಟಂತೆ ಚಾಚೂತಪ್ಪದೇ ಮಾಡುವಲ್ಲಿ ನಾಯಿಗಳದ್ದು ಎತ್ತಿದ ಕೈ. ಇಷ್ಟೇ ಅಲ್ಲದೇ, ಪೊಲೀಸ್ ಇಲಾಖೆ, ಮಿಲಿಟರಿ ಎಲ್ಲವುಗಳಲ್ಲಿ ನಾಯಿಗಳಿಗೆ ಭಾರಿ ಡಿಮ್ಯಾಂಡ್. Read more…

ರಾಜ್ಯದ ಹಲವೆಡೆ ರಾಹುಗ್ರಸ್ಥ ಚಂದ್ರಗ್ರಹಣ ಗೋಚರ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದೆ, ಕಲಬುರಗಿ, ಕೊಪ್ಪಳ, ಬೀದರ್, ಗದಗ ಸೇರಿದಂತೆ ಹಲವು ಕಡೆಗಳಲ್ಲಿ ಚಂದ್ರ ಗ್ರಹಣ ಗೋಚರವಾಗಿದೆ. ರಾಯಚೂರಿನಲ್ಲಿಯೂ ಚಂದ್ರಗ್ರಹಣ ಗೋಚರವಾಗಿದೆ. ಮಧ್ಯಾಹ್ನ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರ ಮಂಗಳವಾರದಂದು ತಿಮ್ಮಪ್ಪನ ದರ್ಶನವನ್ನು ರದ್ದುಗೊಳಿಸಲಾಗಿದೆ. ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನವೆಂಬರ್ 8ರ Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ರಥೋತ್ಸವದ ವೇಳೆ ಅವಘಡ; ನೋಡ ನೋಡುತ್ತಿದ್ದಂತೆ ಮುರಿದು ಬಿದ್ದ ವೀರಭದ್ರೇಶ್ವರ ರಥ

ಚಾಮರಾಜನಗರ ಜಿಲ್ಲೆ ಅಮಚವಾಡಿ ಚನ್ನಪ್ಪನಪುರ ಗ್ರಾಮದಲ್ಲಿ ಎರಡು ವರ್ಷಗಳ ಬಳಿಕ ಇಂದು ಹಮ್ಮಿಕೊಳ್ಳಲಾಗಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥ ಪಲ್ಟಿಯಾದ ಘಟನೆ ನಡೆದಿದೆ. ರಥೋತ್ಸವಕ್ಕೆ ನೂರಾರು ಸಂಖ್ಯೆಯಲ್ಲಿ Read more…

‘ದೀಪಾವಳಿ’ ಜಾತ್ರೆ ವೇಳೆ ಮಾದಪ್ಪನ ಸನ್ನಿಧಿಗೆ ಹರಿದು ಬಂದಿದೆ ಕೋಟ್ಯಾಂತರ ರೂಪಾಯಿ…!

ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 22 ರಿಂದ ಅಕ್ಟೋಬರ್ 26 ರವರೆಗೆ ದೀಪಾವಳಿ ಜಾತ್ರೆ, ರಥೋತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ಪ್ರಸಾದ ಖರೀದಿ, ಚಿನ್ನದ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇವತ್ತೇ ಕಡೆ ದಿನ

ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. Read more…

‘ಗ್ರಹಣ’ ಕಾಲದಲ್ಲೂ ತೆರೆದಿರಲಿವೆ ಈ ದೇಗುಲಗಳು…!

ಇಂದು ಸೂರ್ಯ ಗ್ರಹಣ ಸಂಭವಿಸುತ್ತಿದ್ದು, ಸಂಜೆ ಐದು ಗಂಟೆಯಿಂದ ರಾಜ್ಯದ ವಿವಿಧೆಡೆ ಇದು ಭಾಗಶಃ ಗೋಚರಿಸಲಿದೆ. ಈ ಗ್ರಹಣವನ್ನು ನೇರವಾಗಿ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಈಗಾಗಲೇ ವಿಜ್ಞಾನಿಗಳು Read more…

ಸೂರ್ಯಗ್ರಹಣ ಹಿನ್ನಲೆ ನಾಳೆ ದೇವಾಲಯಗಳು ಬಂದ್

27 ವರ್ಷಗಳ ನಂತರ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಾಳೆ ಗೋಕರ್ಣದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿರುವ ಗೋಕರ್ಣದಲ್ಲಿ ಮಹಾಬಲೇಶ್ವರ ದೇವಸ್ಥಾನದ Read more…

BIG NEWS: ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ; ವಿಐಪಿ ದರ್ಬಾರ್ ಗೆ ಆಕ್ರೋಶ

ಹಾಸನ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ನಡುವೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ದೇವಾಲಯದ ಆವರಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಸಚಿವರು, ಶಾಸಕರು, ಜನಪ್ರತಿನಿಧಿಗಳು, ಸೆಲೆಬ್ರಿಟಿಗಳು ಹೆಚ್ಚಿನ Read more…

SHOCKING: ದೇವಸ್ಥಾನದ ಎದುರಲ್ಲೇ ಕತ್ತು ಸೀಳಿಕೊಂಡು ಪ್ರಾಣಬಿಟ್ಟ ವ್ಯಕ್ತಿ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ಶೀಟ್ಲಾ ಮಾತಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ 27 ವರ್ಷದ ವ್ಯಕ್ತಿಯೊಬ್ಬರು ಶನಿವಾರ ಬ್ಲೇಡ್‌ನಿಂದ ಕತ್ತು ಸೀಳಿಕೊಂಡು, ದೇಹಕ್ಕೆ ಗಾಯಗಳನ್ನು ಮಾಡಿಕೊಂಡ ನಂತರ ಸಾವನ್ನಪ್ಪಿದ್ದಾರೆ. ಮೃತ Read more…

ದೀಪಾವಳಿ ದಿನ ದೇವಾಲಯಗಳಲ್ಲಿ ಗೋ ಪೂಜೆ ಕಡ್ಡಾಯ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಅ. 26ರಂದು ಸಂಜೆ 5:30 ರಿಂದ 6:30ರ ವರೆಗೆ ಗೋಧೂಳಿ ಲಗ್ನದಲ್ಲಿ ಕಡ್ಡಾಯವಾಗಿ ಗೋಪೂಜೆ ನೆರವೇರಿಸುವಂತೆ ಧಾರ್ಮಿಕ ದತ್ತಿ Read more…

ಭಿಕ್ಷೆ ಬೇಡಿ ಮುಲ್ಕಿ ಬಪ್ಪನಾಡು ದೇಗುಲಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ವೃದ್ದೆ….!

ಶ್ರೀಮಂತರು ದೇವಾಲಯಗಳಿಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡುವುದು ಹೊಸ ವಿಚಾರವೇನಲ್ಲ. ಹಾಗೆಯೇ ಹರಕೆ ಹೆಸರಿನಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ಆಭರಣಗಳನ್ನು ದೇವರಿಗೆ ಸಮರ್ಪಿಸಿದ ನಿದರ್ಶನಗಳೂ ಇವೆ. ಇದರ ಮಧ್ಯೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...