alex Certify ದೇವಾಲಯ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರ ಸಿಎಂಗೆ ದೇವಾಲಯ ನಿರ್ಮಿಸಿದ ಶಾಸಕ…! ಖರ್ಚಾಗಿದ್ದು ಎಷ್ಟು ಗೊತ್ತಾ..?

ಚಿತ್ತೂರ್: ಶಾಸಕರೊಬ್ಬರು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಚಿನ್ನದ ಪ್ರತಿಮೆಯನ್ನು ಹೊಂದಿರುವ ದೇವಸ್ಥಾನ ಹಾಗೂ ಬೃಹತ್ ಮ್ಯೂಸಿಯಂ ನಿರ್ಮಿಸಿದ್ದು, ಸದ್ಯ ಈ ಫೋಟೋಗಳು ಭಾರಿ ವೈರಲ್ Read more…

ದುರ್ಗಾಪರಮೇಶ್ವರಿ ತವರು ಕಟೀಲು ಕ್ಷೇತ್ರ ಮಹಾತ್ಮೆ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

BIG BREAKING: ಸಿಎಂ ಕ್ರಾಂತಿಕಾರಿ ನಿರ್ಧಾರ, ವಿವಿಧ ಜಾತಿಯವರನ್ನು ಅರ್ಚಕರಾಗಿ ನೇಮಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನ ಡಿಎಂಕೆ ಆಡಳಿತಾರೂಢ ಸರ್ಕಾರ ಎಲ್ಲಾ ಜಾತಿಯ ತರಬೇತಿ ಪಡೆದ ಆಕಾಂಕ್ಷಿಗಳನ್ನು ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಿದೆ. ಎಲ್ಲಾ ಜಾತಿಗೆ ಸೇರಿದ ಆಕಾಂಕ್ಷಿಗಳನ್ನು ದೇವಾಲಯದ ಅರ್ಚಕರನ್ನಾಗಿ ನೇಮಿಸುವ ತನ್ನ Read more…

ಭಕ್ತಾದಿಗಳಿಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಳೆದ 50 ದಿನಗಳಿಗೂ ಅಧಿಕ ಕಾಲದಿಂದ ಬಹುತೇಕ ಎಲ್ಲ ಚಟುವಟಿಕೆಗಳಿಗೂ ತೆರೆಬಿದ್ದಿದ್ದು, ಇದೀಗ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಒಂದೊಂದೇ ಚಟುವಟಿಕೆಗಳು ಶುರುವಾಗಿವೆ. ಆದರೂ Read more…

ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಸವದತ್ತಿ ‘ಯಲ್ಲಮ್ಮನ ಗುಡ್ಡ’

ಬೆಳಗಾವಿಯಿಂದ ಸುಮಾರು 98 ಕಿಲೋ ಮೀಟರ್ ದೂರದಲ್ಲಿರುವ, ಸವದತ್ತಿ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಧಾರವಾಡದಿಂದ ಸವದತ್ತಿ ಸುಮಾರು 35 Read more…

ಬೇಸಿಗೆಯಲ್ಲಿ ಮನಸಿಗೆ ಮುದ ನೀಡುವ ತಾಣ ‘ಕುಲು’ ಬಗ್ಗೆ ನಿಮಗೆಷ್ಟು ಗೊತ್ತು…..?

ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more…

ಕಣ್ಮನ ಸೆಳೆಯುವ ಅಮೃತಾಪುರ ‘ಅಮೃತೇಶ್ವರ’ ದೇವಾಲಯ

ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರ ಸ್ವರ್ಗ. ಗಿರಿಧಾಮಗಳು, ದೇವಾಲಯಗಳು, ಜಲಪಾತಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿವೆ. ತರೀಕೆರೆ ತಾಲ್ಲೂಕಿನ ಪ್ರವಾಸಿ ಸ್ಥಳಗಳಲ್ಲಿ ಅಮೃತಾಪುರ ಪ್ರಮುಖವಾಗಿದೆ. ಚಿಕ್ಕಮಗಳೂರಿನಿಂದ ಸುಮಾರು 67 ಕಿಲೋ ಮೀಟರ್ ದೂರದಲ್ಲಿದೆ. Read more…

ಕೊರೋನಾ ಸಂಕಷ್ಟ ಹಿನ್ನಲೆ ಸರ್ಕಾರದಿಂದ ಗುಡ್ ನ್ಯೂಸ್: 1500 ರೂ. ಕಿಟ್ ಜೊತೆಗೆ 3 ತಿಂಗಳ ತಸ್ತೀಕ್ ಅರ್ಚಕರಿಗೆ ನೀಡಲು ಆದೇಶ

 ಬೆಂಗಳೂರು: ಅರ್ಚಕರಿಗೆ ಮೂರು ತಿಂಗಳ ತಸ್ತಿಕ್ ಬಿಡುಗಡೆ ಮಾಡಲಾಗಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವವರ ನೆರವಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅರ್ಚಕರಿಗೆ ಮೂರು ತಿಂಗಳ ಮುಂಗಡ ತಸ್ತೀಕ್ Read more…

ದೇವರ ಜಪ ಮಾಡುವ ಮೊದಲು ತಿಳಿದುಕೊಳ್ಳಿ ಈ ವಿಧಿ ವಿಧಾನ

ಶಿವಪುರಾಣದಲ್ಲಿ ದೇವರು ಹಾಗೂ ಭಕ್ತರ ಪೂಜೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ವಿಷಯಗಳನ್ನು ಹೇಳಲಾಗಿದೆ. ಶಿವ ಪುರಾಣದಲ್ಲಿ ದೇವರ ಪೂಜೆ, ವಿಧಿ ವಿಧಾನ, ಮಹತ್ವ ಮತ್ತು ಲಾಭದ ಬಗ್ಗೆ ವಿವರವಾಗಿ Read more…

ದೇವಾಲಯದ ಆವರಣದಲ್ಲಿ ಆರ್​ಎಸ್​ಎಸ್​ ಚಟುವಟಿಕೆಗೆ ಅನುಮತಿ ಇಲ್ಲ: ಟಿಡಿಎಸ್​​​

ದೇವಸ್ಥಾನದ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಿಗೆ ದೈಹಿಕ ತರಬೇತಿ ನಡೆಸಲು ಅವಕಾಶ ಕೊಟ್ಟಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿರುವಾಂಕೂರು ದೇವಸ್ಥಾನ ಮಂಡಳಿ Read more…

BIG NEWS: ಕೇರಳ ದೇವಾಲಯಗಳಲ್ಲಿ RSS ಚಟುವಟಿಕೆ ಬ್ಯಾನ್

ಕೊಚ್ಚಿ: ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿ ಅಧೀನದ 1240 ದೇವಾಲಯಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ತಿರುವಾಂಕೂರು ದೇವಸ್ವಂ ಬೋರ್ಡ್ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಆರ್.ಎಸ್.ಎಸ್. ಕಾರ್ಯ ಚಟುವಟಿಕೆಗಳು ಸೇರಿ ಯಾವುದೇ Read more…

ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ನಿಖಿಲ್ ದಂಪತಿ

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ರೇವತಿಯೊಂದಿಗೆ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೋಗಿ ದರ್ಶನ ಪಡೆದಿದ್ದಾರೆ. ಈ ಪೋಟೋವನ್ನು ತಮ್ಮ ಇನ್ Read more…

ದೇವಾಲಯದಲ್ಲೇ ಕಾಮಾಂಧರ ಅಟ್ಟಹಾಸ: ಪತಿ ಥಳಿಸಿ, ಪತ್ನಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಂತರಗಟ್ಟೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಪತಿ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಒಂದು ತಿಂಗಳ ಹಿಂದೆ ಅಂತರಗಟ್ಟೆಯಲ್ಲಿ ರಥೋತ್ಸವ ನಡೆದಿದ್ದು, Read more…

ವಿಜಯಪುರದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

31 ವರ್ಷಗಳ ಬಳಿಕ ಬಾಗಿಲು ತೆರೆದ ದೇಗುಲ…..!

ಜಮ್ಮು-ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆ ಹಿನ್ನೆಲೆಯಲ್ಲಿ 1990 ರಲ್ಲಿ ಮುಚ್ಚಲ್ಪಟ್ಟಿದ್ದ ದೇಗುಲದ ಬಾಗಿಲು 31 ವರ್ಷಗಳ ಬಳಿಕ ತೆರೆದಿದ್ದು, ಮೊದಲ ಬಾರಿಗೆ 30 ಕಾಶ್ಮೀರಿ ಪಂಡಿತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಶ್ರೀನಗರದ Read more…

ದೇಗುಲದ ಅಡಿಪಾಯಕ್ಕೆ11 ಸಾವಿರ ಲೀಟರ್​ ಹಾಲಿನ ಉತ್ಪನ್ನ ಸುರಿದ ಭಕ್ತರು…!

ದೇವಸ್ಥಾನ ನಿರ್ಮಾಣಕ್ಕೆ ತೋಡಲಾದ ಅಡಿಪಾಯಕ್ಕೆ ಗ್ರಾಮಸ್ಥರು ಹಾಲು, ಮೊಸರು ಹಾಗೂ ದೇಸಿ ತುಪ್ಪದ ಬರೋಬ್ಬರಿ 11 ಸಾವಿರ ಲೀಟರ್​ ಮಿಶ್ರಣವನ್ನ ಸುರಿದ ವಿಶಿಷ್ಟ ಆಚರಣೆ ರಾಜಸ್ಥಾನದ ಜಲ್ವಾರ್​ ಜಿಲ್ಲೆಯ Read more…

ಪ್ರವಾಸಿಗರ ಸ್ವರ್ಗ ಗೋವಾ…!

ಪೋರ್ಚ್ ಗೀಸರ ವಶದಲ್ಲಿದ್ದ ಗೋವಾ 1961 ರಲ್ಲಿ ಸ್ವಾತಂತ್ರ್ಯ ಪಡೆಯಿತು. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲಿಯೂ ಗೋವಾ ಅತ್ಯುತ್ತಮ ಪ್ರವಾಸಿ ತಾಣವೆಂದು ಗುರುತಿಸಲ್ಪಟ್ಟಿದೆ. ವಿದೇಶಿ ಪ್ರವಾಸಿಗರು ಗೋವಾದ ಸೌಂದರ್ಯಕ್ಕೆ ಮಾರು Read more…

ಅಭಿಮಾನಿಗಳಿಂದ ಬಾಲಿವುಡ್ ನಟನ ದೇವಾಲಯ ನಿರ್ಮಾಣ

ಹೈದರಾಬಾದ್: ಕೊರೊನಾ ಲಾಕ್ ಡೌನ್ ವೇಳೆ ಸಂಕಷ್ಟದಲ್ಲಿದ್ದ ಸಾವಿರಾರು ಜನರಿಗೆ ಸಹಾಯ ಮಾಡಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಅಭಿಮಾನಿಗಳ ಮನದಲ್ಲಿ ಆರಾಧ್ಯ ದೇವರು. ಹೀಗಾಗಿ ತಮ್ಮ Read more…

‘ಗೌರಿಕುಂಡ’ವೆಂಬ ಪವಿತ್ರ ಕ್ಷೇತ್ರ

ಭಾರತದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳು ಧಾರ್ಮಿಕತೆಯನ್ನು ಸಾರುವುದರ ಜತೆಗೆ ಇಲ್ಲಿನ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಅಂತಹ ಪವಿತ್ರ ತಾಣಗಳಲ್ಲಿ ಉತ್ತರಾಖಂಡದ ಗೌರಿಕುಂಡವೂ ಅತ್ಯಂತ ಪ್ರಮುಖವಾಗಿದೆ. ಏನಿದರ ಇತಿಹಾಸ..? ಸಮುದ್ರ ಮಟ್ಟದಿಂದ Read more…

ವಿಶೇಷ ಫಲ ಪ್ರಾಪ್ತಿಗೆ ಕಾರ್ತಿಕ ಹುಣ್ಣಿಮೆಯಂದು ಈ ರೀತಿ ಮಾಡಿ ಪೂಜೆ

ನಾಳೆ ಕಾರ್ತಿಕ ಹುಣ್ಣಿಮೆ. ಈ ದಿನದಂದು ವ್ರತಾಚರಣೆಯನ್ನು ಮಾಡುವವರಿಗೆ ವಿಶೇಷವಾದ ಫಲ ಸಿಗುತ್ತದೆ. ಹಾಗಾಗಿ ಕಾರ್ತಿಕ ಹುಣ್ಣಿಮೆಯಂದು ಯಾವ ರೀತಿ ಪೂಜೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಕಾರ್ತಿಕ ಹುಣ್ಣಿಮೆಯಂದು Read more…

ದೇವಾಲಯಗಳ ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಚಾಮರಾಜನಗರ: ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವ ವಿಮೆ ಒದಗಿಸುವ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಾಗಿ ಮಾಹಿತಿ Read more…

ಕಾರ್ತಿಕ ಮಾಸದಲ್ಲಿ ಶಿವನ ಮುಂದೆ ಈ ವಸ್ತುವನ್ನು ಇಟ್ಟು ಪೂಜಿಸಿದರೆ ಇಷ್ಟಾರ್ಥಗಳು ನೇರವೇರುತ್ತದೆ

ಕಾರ್ತಿಕ ಮಾಸದಲ್ಲಿ ಹೆಚ್ಚಾಗಿ ಶಿವನನ್ನು ಆರಾಧಿಸುತ್ತಾರೆ. ಪುಣ್ಯ ಪ್ರಾಪ್ತಿಯಾಗಲು ಈ ಮಾಸದಲ್ಲಿ ಪ್ರತಿದಿನ ಶಿವನ ಪೂಜೆ ಮಾಡುತ್ತಾರೆ. ಈ ರೀತಿ ಶಿವನ ಪೂಜೆ ಮಾಡುವವರು ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ Read more…

ದೇವಾಲಯದಲ್ಲೇ ಆಘಾತಕಾರಿ ಘಟನೆ, ದೇವರ ಮುಂದೆಯೇ ನಡೆದ ಕೃತ್ಯದಿಂದ ಪೂಜಾರಿಗೆ ಬಿಗ್ ಶಾಕ್

ಕೋಲಾರ: ಕಳ್ಳನೊಬ್ಬ ಪೂಜಾರಿ ಚಿನ್ನದ ಸರ ಎಗರಿಸಿದ ಘಟನೆ ಚಂದ್ರಮೌಳೇಶ್ವರ ದೇವಾಲಯದಲ್ಲಿ ನಡೆದಿದೆ. ದೇವರ ಎದುರಲ್ಲೇ ಕಳ್ಳತನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿರುವ ದೇವಾಲಯದಲ್ಲಿ ಪೂಜಾರಿಯ ಸರ ದೋಚಲಾಗಿದೆ. Read more…

ಶಿರಡಿ ಸಾಯಿಬಾಬಾ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಿರಡಿ ಸಾಯಿಬಾಬಾ ಮಂದಿರ ಇಂದಿನಿಂದ ಭಕ್ತರ ದರ್ಶನಕ್ಕಾಗಿ ಬಾಗಿಲು ತೆರೆಯಲಿದೆ. ಕೇಂದ್ರ ಸರ್ಕಾರ ಧಾರ್ಮಿಕ ಮಂದಿರಗಳ ಬಾಗಿಲು ತೆರೆಯಲು Read more…

ನಾಳೆಯೇ ಮುಚ್ಚಲಿದೆ ಹಾಸನಾಂಬೆ ದೇಗುಲದ ಬಾಗಿಲು: ಜಿಲ್ಲಾಡಳಿತದ ವಿರುದ್ಧ ಭಕ್ತರ ಆಕ್ರೋಶ

ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ನಾಳೆ ಮುಚ್ಚಲು ಜಿಲ್ಲಾಡಳಿತ ನಿರ್ಧರಿಸಿದೆ. ಒಂದು ದಿನ ಮುಂಚಿತವಾಗಿಯೇ ದೇವಾಲಯದ Read more…

ಬಯಲಾಯ್ತು ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದ ಸ್ಪೋಟಕ ಸಂಗತಿ

ತಿರುಪತಿ: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಆಘಾತಕಾರಿ ಮಾಹಿತಿಯೊಂದು ಇಲ್ಲಿದೆ. ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್ ಕಳಿಸಿದ ಸಂಗತಿ ಬೆಳಕಿಗೆ ಬಂದಿದೆ. 2008 ರಿಂದ ಶ್ರೀ ತಿರುಮಲ ಭಕ್ತಿ ಚಾನೆಲ್ Read more…

BIG NEWS: ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ

ಮಂಡ್ಯ: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ Read more…

ನೋಡಬೇಕಾದ ಸ್ಥಳ, ದಕ್ಷಿಣ ಕಾಶಿ ʼಮಹಾಕೂಟʼ

ಮಹಾಕೂಟ ಪ್ರಾಚೀನ ದೇವಾಲಯಗಳನ್ನೊಳಗೊಂಡ ಕ್ಷೇತ್ರವಾಗಿದ್ದು, ದಕ್ಷಿಣದ ಕಾಶಿ ಎಂದು ಪ್ರಸಿದ್ಧವಾಗಿದೆ. ಚಾಲುಕ್ಯರ ಕಾಲದ ಪ್ರಮುಖ ಕ್ಷೇತ್ರವಾಗಿದ್ದ ಮಹಾಕೂಟದಲ್ಲಿ ಹಲವಾರು ದೇವಾಲಯಗಳಿವೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡ್ತಾರೆ. Read more…

ನೋಡಲೇಬೇಕಾದ ಪ್ರವಾಸಿ ತಾಣ ವಿಶ್ವ ವಿಖ್ಯಾತ ʼಹಂಪೆʼ

ಬೆಂಗಳೂರಿನಿಂದ ಸುಮಾರು 325 ಹಾಗೂ ಹೊಸಪೇಟೆಯಿಂದ 13 ಕಿಲೋ ಮೀಟರ್ ದೂರದಲ್ಲಿರುವ ಹಂಪೆ, ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ರಾಜಧಾನಿಯಾಗಿದ್ದ ಹಂಪೆ ಗತವೈಭವವನ್ನು Read more…

ಸುಂದರ ತಾಣ ಗಿರಿ ಕಣಿವೆಗಳಿಂದ ಕೂಡಿರುವ ʼಮನಾಲಿʼ

ಹಿಮ ಆವರಿಸಿದ ಪರ್ವತಗಳು, ಗಿರಿ ಕಣಿವೆಗಳಿಂದ ಕೂಡಿರುವ ಮನಾಲಿಯನ್ನು ಭಾರತದ ಸ್ವಿಟ್ಜರ್ ಲ್ಯಾಂಡ್ ಎಂದೂ ಕರೆಯಲಾಗುತ್ತದೆ. ಸಾಹಸ ಕ್ರೀಡೆಗಳಿಗೂ ಫೇಮಸ್ ಆಗಿರುವ ಮನಾಲಿ, ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುತ್ತದೆ. ಹಿಮಾಚಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...