alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಸ್ಪರ್ಧೆ ಕುರಿತು ಯಡಿಯೂರಪ್ಪ ಹೇಳಿದ್ದೇನು ಗೊತ್ತಾ?

ಕರ್ನಾಟಕದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡದಿಂದ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬೀದರ್ ನಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹದ ಸುದ್ದಿಗಳು ಹರಿದಾಡುತ್ತಿವೆ. Read more…

ವೀಕೆಂಡ್ ನಲ್ಲಿ ಸಿಎಂ ಕುಮಾರಸ್ವಾಮಿ ಏನು ಮಾಡ್ತಾರೆ?

ಸಿಎಂ ಕುಮಾರಸ್ವಾಮಿ ರೈತ ಪರ ನಾಯಕ ಎಂದು ಗುರುತಿಸಿಕೊಂಡವರು. ಮಾಜಿ ಪ್ರಧಾನಿ ದೇವೇಗೌಡರ ಗರಡಿಯಲ್ಲಿ ರಾಜಕೀಯದ ವ್ಯಾಕರಣವನ್ನು ಕಲಿತ ಕುಮಾರಸ್ವಾಮಿ, ಬೇರೆ ರಾಜಕೀಯ ನಾಯಕರಿಗಿಂತಲೂ ಕೊಂಚ ಭಿನ್ನ ಎನ್ನೋದನ್ನು Read more…

ಸಿದ್ದರಾಮಯ್ಯನವರಿಗೆ ಕಡಿವಾಣ ಹಾಕಲು ವಿಶ್ವನಾಥ್ ಅವರಿಗೆ ನೀಡಲಾಯ್ತಾ ಜೆಡಿಎಸ್ ಅಧ್ಯಕ್ಷ ಸ್ಥಾನ…?

ನಿರೀಕ್ಷೆಯಂತೆಯೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನಲ್ಲಿದ್ದ ವಿಶ್ವನಾಥ್, ಸಿದ್ದರಾಮಯ್ಯನವರ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದು ಬಳಿಕ ಅವರನ್ನು ಜೆಡಿಎಸ್ ಗೆ ಕರೆತಂದು ವಿಧಾನಸಭಾ ಚುನಾವಣೆಯಲ್ಲಿ Read more…

ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಚೆನ್ನೈಗೆ ಇಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಚೆನ್ನೈಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

ದೇವೇಗೌಡರ ವಿರುದ್ಧ ಯಡಿಯೂರಪ್ಪರಿಂದ ಗಂಭೀರ ಆರೋಪ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಕೆಲವರು ಬಂದ್ ಗೆ ಕರೆ ನೀಡಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ Read more…

ಬಾಡೂಟವನ್ನು ಅರ್ಧಕ್ಕೆ ಬಿಟ್ಟು ಓಡಿದ ಜೆಡಿಎಸ್ ಕಾರ್ಯಕರ್ತರು…! ಕಾರಣವೇನು ಗೊತ್ತಾ?

ಬೆಂಗಳೂರಿನ ಟಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್, ಭಾನುವಾರವಾದ ಇಂದು ಪಕ್ಷದ ಕಾರ್ಯಕರ್ತರಿಗಾಗಿ ನೆಲಮಂಗಲ ಸಮೀಪದ ಮಾದವಾರದಲ್ಲಿನ ನೀಲಕಂಠ ಕನ್ವೆನ್ಷನ್ ಹಾಲ್ ನಲ್ಲಿ ಭರ್ಜರಿ ಬಾಡೂಟ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ ಜೆಡಿಎಸ್ ವರಿಷ್ಠ ದೇವೇಗೌಡರ ಈ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೇ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯುತ್ತದೆ ಎಂಬ Read more…

ಸನ್ಮಾನ ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಕುಮಾರಸ್ವಾಮಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಕ್ಷದ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು, ತಾವು ಈಗ ಸಮ್ಮಿಶ್ರ ಸರ್ಕಾರದ Read more…

‘ಪ್ರತಿನಿತ್ಯ ಹದಿನೆಂಟು ಗಂಟೆ ಕೆಲಸ ಮಾಡುತ್ತಿದ್ದಾರೆ ಹೆಚ್.ಡಿ.ಕೆ.’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ನನಗೆ ಆತಂಕ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ Read more…

ಸಿದ್ದರಾಮಯ್ಯನವರಿಗೆ ಬ್ರೇಕ್ ಹಾಕಲು ದೆಹಲಿಗೆ ದೇವೇಗೌಡರ ದೌಡು

ಚಿಕಿತ್ಸೆಗಾಗಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಂದಲೇ ರಾಜಕೀಯ ದಾಳ ಉರುಳಿಸುತ್ತಿರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಇರುಸುಮುರುಸು ತಂದೊಡ್ಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ Read more…

ಕುತೂಹಲ ಕೆರಳಿಸಿದೆ ಹೆಚ್.ಡಿ. ದೇವೇಗೌಡರ ಮುಂದಿನ ರಾಜಕೀಯ ನಡೆ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ ರಾಷ್ಟ್ರೀಯ ರಾಜಕಾರಣದಲ್ಲೂ ಮಹತ್ವದ ಪಾತ್ರ ವಹಿಸುತ್ತಾ ಬಂದಿದ್ದಾರೆ. ಇಳಿ ವಯಸ್ಸಿನಲ್ಲೂ ಫಿಟ್ ಅಂಡ್ ಫೈನ್ ಆಗಿರುವ Read more…

ಸಮ್ಮಿಶ್ರ ಸರ್ಕಾರಕ್ಕೆ ಎದುರಾಯ್ತು ಮೊದಲ ಸಂಕಷ್ಟ: ದೇವೇಗೌಡರ ಮನೆಗೆ ಸಿಎಂ ದೌಡು

ಕೆಲದಿನಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಮೊದಲ ಸಂಕಷ್ಟ ಎದುರಾಗಿದೆ. ಸಚಿವ ಡಿ.ಕೆ. ಶಿವಕುಮಾರ್ ಅವರ ಹೆಸರು ಹವಾಲಾ ಸುಳಿಯಲ್ಲಿ ಸಿಲುಕಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಂದಿಗ್ಧ Read more…

ಕಾಂಗ್ರೆಸ್ ಮುಗಿಸಲು ಅಪ್ಪ-ಮಗ ಸಂಚು ಮಾಡಿದ್ದಾರೆ-ಯಡಿಯೂರಪ್ಪ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಪ್ಪ-ಮಗ Read more…

ಸಚಿವರ ಪ್ರಮಾಣವಚನದ ನಂತರ ಮೈತ್ರಿ ಸರ್ಕಾರಕ್ಕೆ ಕಾದಿದೆಯಾ ಶಾಕ್?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳ ಮೇಲಾದರೂ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಮೊದಲಿಗೆ ಪ್ರಮುಖ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದ್ದು, ಇದು ಬಗೆಹರಿದ ಬಳಿಕ ಉಭಯ Read more…

ಖಾತೆ ಕೈತಪ್ಪಿದ ಆಕ್ರೋಶದಲ್ಲಿ ಮಾಧ್ಯಮದವರ ಮೇಲೆ ರೇಗಾಡಿದ್ರಾ ರೇವಣ್ಣ?

ಬುಧವಾರದಂದು ಮೈತ್ರಿ ಸರ್ಕಾರದ ನೂತನ ಸಚಿವರ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ಆದರೆ ಸಚಿವಾಕಾಂಕ್ಷಿಗಳ ಒತ್ತಡ ತೀವ್ರವಾಗಿರುವ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ Read more…

ಜೆಡಿಎಸ್ ನಲ್ಲೂ ತಲೆದೋರಿದೆ ಖಾತೆ ಹಂಚಿಕೆ ಬಿಕ್ಕಟ್ಟು…!

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳಾದರೂ ಸಚಿವ ಸಂಪುಟ ರಚನೆಯಾಗಿಲ್ಲ. ಉಭಯ ಪಕ್ಷಗಳಲ್ಲೂ ಸಚಿವ ಸ್ಥಾನಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದೇ ಇದಕ್ಕೆ ಕಾರಣ. ಪ್ರಮುಖ Read more…

ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ ವೇಣುಗೋಪಾಲ್

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಬುಧವಾರದಂದು ಉಭಯ ಪಕ್ಷಗಳ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. Read more…

ಮೈತ್ರಿಕೂಟದ ಸರ್ಕಾರದಲ್ಲಿ ಯಾರಾಗಲಿದ್ದಾರೆ ಸೂಪರ್ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅಂತಿಮವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳ ನಡುವೆ ಹಗ್ಗ ಜಗ್ಗಾಟ Read more…

ಜೆಡಿಎಸ್ ತೊರೆಯಲಿದ್ದರಾ ವೈ.ಎಸ್.ವಿ. ದತ್ತಾ…?

ಜೆಡಿಎಸ್ ವರಿಷ್ಟ ದೇವೇಗೌಡರ ಮಾನಸಪುತ್ರ ಎಂದೇ ಗುರುತಿಸಲ್ಪಡುವ ಪಕ್ಷದ ರಾಜ್ಯ ವಕ್ತಾರ, ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಪಕ್ಷ ತೊರೆಯಲಿದ್ದರಾ ಎಂಬ ಪ್ರಶ್ನೆ ಈಗ ಮೂಡಿದೆ. ಆರಂಭದಿಂದಲೂ ಜೆಡಿಎಸ್ Read more…

ದೊಡ್ಡ ಗೌಡರ ಸಮ್ಮುಖದಲ್ಲಿ ಸಚಿವರ ಪಟ್ಟಿ ಫೈನಲ್

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ರಚನೆ ಅಂತಿಮ ಕಸರತ್ತು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ನಡೆಯುತ್ತಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ. Read more…

ಸಚಿವ ಸಂಪುಟ ರಚನೆಗೆ ಕೊನೆಗೂ ಕೂಡಿಬಂದ ಮುಹೂರ್ತ…?

ಖಾತೆ ಹಂಚಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೊಂಡಿದೆ ಎನ್ನಲಾಗಿದ್ದು, ಜೂನ್ 2 ರ ಶನಿವಾರದಂದು ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ. ಸಚಿವ Read more…

ಇಂದು ಮಧ್ಯಾಹ್ನದ ವೇಳೆಗೆ ರಾಜ್ಯದ ರೈತರಿಗೆ ಸಿಗುತ್ತೆ ಗುಡ್ ನ್ಯೂಸ್!

ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗ್ಗೆ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ಮಧ್ಯಾಹ್ನದ ವೇಳೆಗೆ ಶುಭ Read more…

‘ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಈಗ ಸನ್ನಿವೇಶದ ಶಿಶು ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. Read more…

ದೇವೇಗೌಡರ ನಿವಾಸಕ್ಕೆ ಎಚ್ಡಿಕೆ ಭೇಟಿ

ಮೈತ್ರಿಕೂಟದ ಸರ್ಕಾರದ ಪರವಾಗಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನಸೌಧಕ್ಕೆ ತೆರಳುವ ಮುನ್ನ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕುಮಾರಸ್ವಾಮಿಯವರು ಬೆಳಿಗ್ಗೆ Read more…

ಸಾಲ ಮನ್ನಾ ಬಗ್ಗೆ ದೇವೇಗೌಡರು ಹೇಳಿದ್ದೇನು?

ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ದೇವೇಗೌಡ, ಸಾಲ ಮನ್ನಾ ಮಾಡಲು ನಮಗೆ ಪೂರ್ಣ Read more…

ಹೆಚ್.ಡಿ.ಕೆ. ಪ್ರಮಾಣವಚನವನ್ನು ಸಂಜೆ ಸ್ವೀಕರಿಸುತ್ತಿರುವ ಹಿನ್ನಲೆಯೇನು ಗೊತ್ತಾ?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಮತ್ತವರ ಕುಟುಂಬಸ್ಥರಿಗೆ ಜ್ಯೋತಿಷ್ಯದ ಮೇಲೆ ಎಲ್ಲಿಲ್ಲದ ನಂಬಿಕೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಹಿಂದೆ, ಜೆಡಿಎಸ್ ರಾಜ್ಯದಲ್ಲಿ ಮತ್ತೆ Read more…

ಮುಂದುವರೆದ ದೇವರ ದರ್ಶನ : ಧರ್ಮಸ್ಥಳದ ನಂತ್ರ ಶೃಂಗೇರಿಗೆ ಕುಮಾರಸ್ವಾಮಿ

ನಿಯೋಜಿತ ಹೆಚ್.ಡಿ.ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ವಸ್ಥಳದ ಮಂಜುನಾಥನ ದರ್ಶನ ಪಡೆದ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ರು. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಧರ್ಮಸ್ಥಳಕ್ಕೆ ತೆರಳಿರುವ ಕುಮಾರಸ್ವಾಮಿ ಧರ್ಮಸ್ಥಳದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೇವೇಗೌಡರಿಗೆ ಇಂದು ಸಿಗುತ್ತಾ ಸಿಹಿ ಸುದ್ದಿ…?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪತ್ನಿ ಚನ್ನಮ್ಮರೊಂದಿಗೆ ತಿರುಪತಿಗೆ ತೆರಳಿರುವ ದೇವೇಗೌಡರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ರಾಜ್ಯ ವಿಧಾನಸಭಾ Read more…

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ? : ಸಮಯ ಕೇಳಿದ ಕುಮಾರಸ್ವಾಮಿ

ನಿರೀಕ್ಷೆಯಂತೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಬರೋದು ಖಚಿತವಾಗಿದೆ. ಬಿಜೆಪಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೇಸ್ 75 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ರೆ ಜೆಡಿಎಸ್ 37 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ Read more…

ನಟಿ ಅಮೂಲ್ಯ ಜೆಡಿಎಸ್ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...