alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯವರ ಭೇಟಿಗೆ ಮುಂದಡಿ ಇಟ್ಟ ಪಾಕ್ ನೂತನ ಪ್ರಧಾನಿ ಇಮ್ರಾನ್

ಪಾಕಿಸ್ತಾನದ 22ನೇ ಪ್ರಧಾನ ಮಂತ್ರಿಯಾಗಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇನ್ನು ಮುಂದೆ ಅವರಿಗೆ ಪಾಕಿಸ್ತಾನ ವಿಶ್ವರಂಗದಲ್ಲಿ ಹೊಂದಿರುವ ಚಹರೆಯನ್ನು ಬದಲಿಸುವ ಮಹತ್ವಾಕಾಂಕ್ಷೆ ಇದೆಯಂತೆ. ಅದಕ್ಕಾಗಿಯೇ ಇಮ್ರಾನ್ Read more…

ಮೋದಿಯವರ ಅದೃಷ್ಟ ಬದಲಿಸಿತ್ತು ವಾಜಪೇಯಿಯವರಿಂದ ಬಂದಿದ್ದ ಆ ಕರೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೀರ್ಘ ಕಾಲದ ಅನಾರೋಗ್ಯದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದು, ಹಾಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಈ ಮಟ್ಟಕ್ಕೇರಲು ವಾಜಪೇಯಿ Read more…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿಧಿವಶರಾಗಿದ್ದಾರೆ. Read more…

ದೆಹಲಿಯತ್ತ ಧಾವಿಸುತ್ತಿರುವ ರಾಜಕೀಯ ನಾಯಕರು

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿರುವ ಸುದ್ದಿ ಹೊರಬೀಳುತ್ತಿದ್ದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ನವದೆಹಲಿಯತ್ತ ಧಾವಿಸುತ್ತಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಮೋದಿಯವರ ಸ್ವಾತಂತ್ರ್ಯೋತ್ಸವದ ಡ್ರೆಸ್ ಕೋಡ್ ಗಮನಿಸಿದ್ರಾ…?

ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾದಾ ಸೀದಾ ವೇಷ ಭೂಷಣದೊಂದಿಗೆ ಯಾವಾಗ್ಲೂ ಜನರ ಮಧ್ಯೆ ಗುರುತಿಸಿಕೊಂಡವರು. ಆದ್ರೆ ಕೆಲವು ವಿಶೇಷ ಸಂದರ್ಭಗಳಲ್ಲಿ ನಮೋ ಆ ಸರಳತೆಗೊಂದು ಮೆರುಗು ತಂದುಕೊಡುವಂತಾ Read more…

ಗುಡ್ ನ್ಯೂಸ್: ಸೆ.25 ರಿಂದ ಜಾರಿಗೆ ಬರಲಿದೆ ಆಯುಷ್ಮಾನ್ ಭಾರತ್

ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಖುಷಿ ಸುದ್ದಿ ನೀಡಿದ್ದಾರೆ. ಸೆಪ್ಟೆಂಬರ್ 25 ರಂದು ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರಲಿದೆ ಎಂದು Read more…

ಕೆಂಪು ಕೋಟೆಯಲ್ಲಿ ಪ್ರೋಟೋಕಾಲ್ ಮುರಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು 72ನೇ ಸ್ವಾತಂತ್ರ ದಿನದ ಹಿನ್ನೆಲೆಯಲ್ಲಿ ಕೆಂಪು ಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ಮುರಿದಿದ್ದಾರೆ. ಭಾಷಣ ಮುಗಿಸಿ ಕಾರು ಏರುವ ಮೊದಲು ಮಕ್ಕಳ Read more…

ಸ್ವಾತಂತ್ರ್ಯ ದಿನದಂದು ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿಯವರು ಹೇಳಿದ್ದೇನು…?

ಭಾರತ ಇಂದು ತನ್ನ 72 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ Read more…

ಲೋಕಸಭಾ ಚುನಾವಣೆ ಜೊತೆಗೆ 11 ರಾಜ್ಯಗಳ ಚುನಾವಣೆ ನಡೆಸಲು ಬಿಜೆಪಿ ಪ್ಲಾನ್?

ಬಿಜೆಪಿಯು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಜೊತೆಯಾಗಿ ನಡೆಸಲು ಚಿಂತಿಸುತ್ತಿದೆ ಎಂದು ತಿಳಿದು ಬಂದಿದೆ. 11 ರಾಜ್ಯಗಳ ಪೈಕಿ ಮಧ್ಯಪ್ರದೇಶ, Read more…

ಮೋದಿ ಸರ್ಕಾರ ನೀಡ್ತಿದೆಯಾ 10 ಸಾವಿರ ರೂ. ಚೆಕ್…?

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳ ಹಾವಳಿ ಹೆಚ್ಚಾಗಿದೆ. ಆಗಸ್ಟ್ 15ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲ ಬಾಲಕಿಯರಿಗೆ ಉಚಿತವಾಗಿ ಸೈಕಲ್ ನೀಡ್ತಾರೆಂಬ ಸುದ್ದಿ ಹರಡಿತ್ತು. ಈಗ ಇನ್ನೊಂದು Read more…

ಸ್ವಾತಂತ್ರ್ಯ ದಿನದಂದು ದೇಶದ ಜನರಿಗೆ ಸಿಗಲಿದೆಯಾ ಸಿಹಿ ಸುದ್ದಿ?

ಸ್ವಾತಂತ್ರ ದಿನದಂದು ಪ್ರಧಾನಿ ಮೋದಿಯವರು ಮಾಡುವ ಭಾಷಣದ ವೇಳೆ, ದೇಶದ ಜನರಿಗೆ ಅನುಕೂಲವಾಗುವ ಹಲವು ಮಹತ್ವದ ಘೋಷಣೆಗಳನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ನಿರೀಕ್ಷೆ ಹೆಚ್ಚಾಗಿದೆ. ಪ್ರಮುಖವಾಗಿ ಪ್ರಧಾನಮಂತ್ರಿ ಜನ Read more…

ಪ್ರಧಾನಿಗೆ ಸಾಲಮನ್ನಾ ಮಾಡುವ ಆಸಕ್ತಿ ಇಲ್ಲ- ಜಿ. ಪರಮೇಶ್ವರ್

ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಾಶ್ವತ ಪರಿಹಾರ ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ವಿಚಾರ ಆಸಕ್ತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಜಿ. Read more…

ಕಾಂಗ್ರೆಸ್ ವಿರುದ್ಧ ಎಎಪಿ ನಾಯಕರ ಮುನಿಸು

ಗುರುವಾರ ನಡೆಯುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಿಂದ ದೂರ ಉಳಿಯಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಕಾಂಗ್ರೆಸ್, ಎಎಪಿಯ ಒಂದು ಷರತ್ತು ಕಡೆಗಣಿಸಿದ್ದಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಕರುಣಾನಿಧಿ ಅವರ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ Read more…

ಆ.15 ರ ಮೋದಿ ಭಾಷಣದಲ್ಲಿ ಏನಿರಬೇಕು? ಸಲಹೆ ನೀಡಲು ನಿಮಗೂ ಇದೆ ಅವಕಾಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 15, ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ನರೇಂದ್ರ ಮೋದಿಯವರ ಐದನೇ ಭಾಷಣವಾಗಿರಲಿದೆ. ಈ ಬಾರಿ ಭಾಷಣದಲ್ಲಿ ಯಾವ Read more…

ಪ್ರಮಾಣ ವಚನ ಕಾರ್ಯಕ್ರಮ: ಮೋದಿಗೆ ಇಮ್ರಾನ್ ಆಹ್ವಾನ..?

ಪಾಕಿಸ್ತಾನದಲ್ಲಿ ಮುಂದಿನ ಪ್ರಧಾನಿಯಾಗಿ ಮಾಜಿ ಕ್ರಿಕೆಟರ್ ಹಾಗೂ ತೆಹ್ರೀಕ್-ಇ-ಇನ್ಸಾಫ್ ನಾಯಕ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ Read more…

ಮೋದಿ-ಮನಮೋಹನ್ ಸಿಂಗ್ ರ ವಿದೇಶ ಪ್ರವಾಸಕ್ಕೆ ವೆಚ್ಚವಾಗಿರುವುದೆಷ್ಟು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸ ಹಾಗೂ ಯುಪಿಎಯ 2ನೇ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರ ವಿದೇಶ ಪ್ರಯಾಣದ ಮೊತ್ತ ಸರಿ ಸಮಾನವಾಗಿದೆ. ಇಬ್ಬರೂ ನಾಯಕರ Read more…

ನರೇಂದ್ರ ಮೋದಿ ಹಸ್ತಾಕ್ಷರ ಹಾಕಿದ್ದ ಹುಡುಗಿ ಹಿಂದೆ ಬಿದ್ದಿದ್ದಾರೆ ಹುಡುಗ್ರು…!

ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಜುಲೈ 16 ರಂದು ನರೇಂದ್ರ ಮೋದಿ ರ್ಯಾಲಿ ನಡೆಸಿದ್ದರು. ಈ ವೇಳೆ ಒಂದು ಭಾಗದ ಪೆಂಡಾಲ್ ಕುಸಿದು ಬಿದ್ದಿತ್ತು. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಗಾಯಾಳುಗಳ Read more…

ಕರುಣಾನಿಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಆರೋಗ್ಯ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ Read more…

ಗುಡ್ ನ್ಯೂಸ್: ಇನ್ಮುಂದೆ ಇಲ್ಲಿ ತೆಗೆದುಕೊಳ್ಳಬಹುದು ಸೆಲ್ಫಿ

ಸೆಲ್ಫಿ ಪ್ರಿಯರಿಗೊಂದು ಗುಡ್ ನ್ಯೂಸ್ ಇಲ್ಲಿದೆ. ಇನ್ನು ಮುಂದೆ ರಾಷ್ಟ್ರೀಯ ಸ್ಮಾರಕಗಳ ಎದುರು ಯಾವುದೇ ಹಿಂಜರಿಕೆ ಇಲ್ಲದೆ ಸೆಲ್ಫಿ ಕ್ಲಿಕ್ಕಿಸಬಹುದಾಗಿದೆ. ರಾಷ್ಟ್ರೀಯ ಸ್ಮಾರಕಗಳ ಎದುರು ಸೆಲ್ಫಿ ಕ್ಲಿಕ್ಕಿಸಲು ಇದ್ದ Read more…

ನಟ ಸುದೀಪ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ

ಮಾಜಿ ಸಚಿವ ಹಾಗೂ ಶಾಸಕ ಬಿ. ಶ್ರೀರಾಮುಲು ಇಂದು ಖ್ಯಾತ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ Read more…

ಸದನದ ‘ವಿಶ್ವಾಸ’ ಗೆದ್ದು ಬೀಗಿದ ಮೋದಿ ಸರ್ಕಾರ

ಮುಂಗಾರು ಅಧಿವೇಶನದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ಲಾನ್ ಹಾಕಿಕೊಂಡಿದ್ದ, ಯು.ಪಿ.ಎ. ಯೋಜನೆ ಕೈ ಕೊಟ್ಟಿದೆ. ನಿನ್ನೆ ರಾತ್ರಿ ನಡೆದ ವಿಶ‍್ವಾಸ ಮತ ಯಾಚನೆಯಲ್ಲಿ ಮೋದಿ Read more…

ಲೋಕಸಭೆಯಲ್ಲೂ ಕುಮಾರಸ್ವಾಮಿಯವರ ಕಣ್ಣೀರಿನ ವಿಷಯ ಪ್ರಸ್ತಾಪ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅಗ್ನಿಪರೀಕ್ಷೆಗೆ ಗುರಿಯಾಗಿದೆ. ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಈ ವೇಳೆ ಕರ್ನಾಟಕ Read more…

ಇಲ್ಲಿದೆ ‘ಅವಿಶ್ವಾಸ ನಿರ್ಣಯ’ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಎನ್‌ಡಿಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಹೂಡಿರುವ ಅವಿಶ್ವಾಸ ಗೊತ್ತುವಳಿ 90ರ ದಶಕದ ಬಳಿಕದ ಅತಿ ಸಣ್ಣ ಅವಧಿಯ ಚರ್ಚೆಯಾಗಲಿದೆ ಎಂದು ಅಂದಾಜಿಸಲಾಗಿದೆ. 2003 ರಲ್ಲಿ ಅಟಲ್‌ ಬಿಹಾರಿ Read more…

ಇನ್ನೂ ನಿಗೂಢವಾಗಿಯೇ ಇದೆ ‘ಶಿವಸೇನೆ’ಯ ನಡೆ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂದು ಮೊದಲ ಅಗ್ನಿಪರೀಕ್ಷೆ ಎದುರಾಗಿದೆ. ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಇಂದು ಲೋಕಸಭೆಯಲ್ಲಿ Read more…

ಕುತೂಹಲ ಕೆರಳಿಸಿದೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ನಡೆ

ನವದೆಹಲಿ: ಲೋಕಸಭೆಯಲ್ಲಿ ನಡೆಯಲಿರುವ ಅವಿಶ್ವಾಸ ಮಂಡನೆಯಲ್ಲಿ ಶಿವಸೇನೆ, ಬಿಜೆಪಿ ಪರವಾಗಿಯೇ ನಿಲ್ಲಲಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಭರವಸೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರಕಾರದ Read more…

ಪ್ರಧಾನಿ ಮೋದಿ ಸಮಾವೇಶದಲ್ಲಿ ಪೊಲೀಸರ ಮೇಲೆ ಹಲ್ಲೆ

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇ ಇದ್ದ ಕಾರಣಕ್ಕೆ ಸುಮಾರು 12 ಮಂದಿ ಪೊಲೀಸರಿಗೆ ಸಾರ್ವಜನಿಕರು ಥಳಿಸಿದ್ದಾರೆ ಸಮಾವೇಶಕ್ಕೆ ಆಗಮಿಸುತ್ತಿದ್ದ ಬಿಜೆಪಿ ಬೆಂಬಲಿಗರ Read more…

ಪ. ಬಂಗಾಳದಲ್ಲಿ ಪೂಜೆ ಮಾಡಲೂ ಸರಕಾರದ ಅನುಮತಿ ಬೇಕು: ಮೋದಿ ಟೀಕೆ

ಪಶ್ಚಿಮ ಬಂಗಾಳದಲ್ಲಿ ಪೂಜೆ ಮಾಡಲೂ ಅನುಮತಿ ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಮಿದನಪೂರದಲ್ಲಿ ಕಿಸಾನ್ ಕಲ್ಯಾಣ್ Read more…

ಪೆಂಡಾಲ್ ಕುಸಿದು ಆಸ್ಪತ್ರೆ ಸೇರಿದವರಿಗೆ ಧೈರ್ಯ ಹೇಳಿದ ಮೋದಿ

ಪಶ್ಚಿಮ ಬಂಗಾಳದ ಮಿದ್ನಾಪುರ್ ದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರ್ಯಾಲಿ ವೇಳೆ ಅವಘಡ ಸಂಭವಿಸಿದೆ. ಕಿಸಾನ್ ಕಲ್ಯಾಣ ರ್ಯಾಲಿ ವೇಳೆ ಪೆಂಡಾಲ್ ಕುಸಿದು ಬಿದ್ದಿದೆ. ಪ್ರಧಾನ ಮಂತ್ರಿ Read more…

ದೇಶ, ಹಿಮಾ ದಾಸ್ ಪದಕ ಗೆದ್ದ ಸಂಭ್ರಮವನ್ನಾಚರಿಸುತ್ತಿದ್ದರೆ ಜಾತಿ ಹುಡುಕುತ್ತಿದ್ದರು ಈ ನೀಚರು

ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ ಜೂನಿಯರ್ ಸ್ಪರ್ಧೆಯಲ್ಲಿ ಭಾರತದ ಹಿಮಾ ದಾಸ್ ಚಿನ್ನದ ಪದಕ ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...