alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೆಸರೇಳುವುದನ್ನು ಮರೆತ ಸಚಿವ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನೂತನ ಸಚಿವರುಗಳಿಗೆ ಪ್ರಮಾಣ Read more…

ಕೇಂದ್ರ ಸಂಪುಟ ಸೇರಿದ ಸಚಿವರ ಪಟ್ಟಿ ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು, 19 ಮಂದಿ ಹೊಸ ಮುಖಗಳಿಗೆ ಮನ್ನಣೆ ನೀಡಿದ್ದಾರೆ. ಸಂಪುಟದಲ್ಲಿದ್ದ ಪ್ರಕಾಶ್ ಜಾವಡೇಕರ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ Read more…

ನಾಳೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆ

ಕೇಂದ್ರ ಸಚಿವ ಸಂಪುಟ ಪುನರ್ ರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಈಗಾಗಲೇ ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆಯಾಗಿದ್ದು, Read more…

ವೇತನ ಹೆಚ್ಚಳ ಸೌಲಭ್ಯ ಪಡೆಯುವ ಕೇಂದ್ರ ಸರ್ಕಾರಿ ನೌಕರರೆಷ್ಟು ಗೊತ್ತಾ..?

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಮಾನ್ಸೂನ್ ಕೊಡುಗೆ ದೊರೆತಿದೆ. 7 ನೇ ವೇತನ ಆಯೋಗದ ಶಿಫಾರಸ್ಸನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಅನುಮೋದಿಸಿದ್ದು, 1 Read more…

‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷ ವಾಕ್ಯ ತಮ್ಮದೆಂದ ಪೊಲೀಸ್

ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಅವರ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಬೇಟಿ ಬಚಾವೋ- ಬೇಟಿ ಪಡಾವೋ’ ಘೋಷ ವಾಕ್ಯದ ಮೂಲ ಕತೃ ತಾವೆಂದು Read more…

ಮೋದಿಯವರನ್ನು ಅಭಿನಂದಿಸಿ ಯಡವಟ್ಟು ಮಾಡಿಕೊಂಡ ಪಂಕಜ್ ಅಡ್ವಾಣಿ

ಸಾಮಾಜಿಕ ಜಾಲತಾಣಗಳು ಇತ್ತೀಚೆಗೆ ಹೆಚ್ಚಿನವರಲ್ಲಿ ಹಾಸುಹೊಕ್ಕಾಗಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಸುಳ್ಳು ಸುದ್ದಿಯನ್ನು ಹರಿಯ ಬಿಡುತ್ತಾರೆ. ವಿಷಯದ ಸತ್ಯಾಸತ್ಯತೆಯ ಅರಿವಿಲ್ಲದ ಹೆಚ್ಚಿನವರು, ತಮಗೆ ಬಂದ ಮೆಸೇಜ್ ಗಳನ್ನು Read more…

‘ಮನ್ ಕಿ ಬಾತ್’ ನಲ್ಲಿ ಮೋದಿ ಹೇಳಿದ್ದೇನು..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಮಾತನಾಡುವ ಮೂಲಕ ದೇಶದ ಜನರೊಂದಿಗೆ ಸಂಪರ್ಕದಲ್ಲಿದ್ದಾರೆ. ಇಂದು ಮೋದಿ ಅವರು Read more…

ಸರಣಿ ಟ್ವೀಟ್ ನ ಕಾರಣ ಬಿಚ್ಚಿಟ್ಟ ರಿಶಿಕಪೂರ್

ದೇಶದ ಪ್ರಮುಖ ಯೋಜನೆಗಳು ಹಾಗೂ ಸ್ಥಳಗಳಿಗೆ ನೆಹರೂ ಹಾಗೂ ಗಾಂಧಿ ಕುಟುಂಬದವರ ಹೆಸರಿಟ್ಟಿರುವುದನ್ನು ತಮ್ಮ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದ ಬಾಲಿವುಡ್ ನಟ ರಿಶಿಕಪೂರ್ ಈ ಕಾರಣಕ್ಕಾಗಿಯೇ ವಿವಾದಕ್ಕೊಳಗಾಗಿದ್ದರು. ಇದೀಗ Read more…

ಪ್ರಧಾನಿ ಮೋದಿಗೆ ಏರ್ ಫೋರ್ಸ್ ಒನ್ ಮಾದರಿ ವಿಮಾನ

ನವದೆಹಲಿ: ಹಲವು ಉಗ್ರ ಸಂಘಟನೆಗಳ ಬೆದರಿಕೆ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷರ ಮಾದರಿಯ ರಕ್ಷಣಾ ವ್ಯವಸ್ಥೆ ಹೊಂದಿರುವ, ಅತ್ಯಾಧುನಿಕ ಯುದ್ಧ ವಿಮಾನವನ್ನು ರಕ್ಷಣಾ ಇಲಾಖೆ Read more…

ಟ್ವಿಟ್ಟಾರ್ಥಿಗಳ ಗೇಲಿಗೊಳಗಾಗಿದೆ ನಿತಿನ್ ಗಡ್ಕರಿಯವರ ಈ ಫೋಟೋ

ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಚಂಡೀಘಡದಲ್ಲಿ 30 ಸಾವಿರ ಮಂದಿಯ ಜೊತೆ ಯೋಗ ದಿನಾಚರಣೆಯನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ಹಲವು ಆಸನಗಳನ್ನು ಪ್ರದರ್ಶಿಸಿದ್ದಾರೆ. Read more…

ಮೋದಿಯವರಿಂದ ಟೀ ಖರೀದಿಸಿದ್ದವರಿಗೆ 2 ಲಕ್ಷ ರೂ..!

ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಟೀ ಮಾರಾಟ ಮಾಡುತ್ತಿದ್ದ ವೇಳೆ ಅವರಿಂದ ಟೀ ಖರೀದಿಸಿದವರು ಹಾಗೂ ಅವರೊಂದಿಗೆ ಪದವಿ ವ್ಯಾಸಂಗ ಮಾಡಿದವರು ಯಾರಾದರೂ ಇದ್ದರೆ ಅಂತವರಿಗೆ ಎರಡು Read more…

ಎಸ್ಕಾರ್ಟ್ ಸೇವೆ ಒದಗಿಸುವ 240 ವೆಬ್ ಸೈಟ್ ಬ್ಯಾನ್ ?

ನವದೆಹಲಿ: ವೆಬ್ ಸೈಟ್ ಗಳಲ್ಲಿ ಕಾಣಸಿಗುವ ಅನೇಕ ರೀತಿಯ ಅಶ್ಲೀಲ ವಿಡಿಯೋಗಳು ರದ್ದಾಗಲಿವೆ. ಈ ವಿಷಯದ ಕುರಿತು ಗಂಭೀರ ಚಿಂತನೆ ನಡೆಸಿರುವ ಕೇಂದ್ರ ಸರಕಾರ, ಎಸ್ಕಾರ್ಟ್ ಸೇವೆ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿರುವ 240 Read more…

ಫ್ರಿಡ್ಜ್ ಬದಲಾಯಿಸಲು ಸುಷ್ಮಾ ಸ್ವರಾಜ್ ಸಹಾಯ ಕೋರಿದ ಭೂಪ

ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಅವರ ಸಚಿವ ಸಂಪುಟದ ಹಲವು ಸಹೋದ್ಯೋಗಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಈ ಪೈಕಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡಾ Read more…

65000 ಸೌರ ಪಂಪ್ ಅಳವಡಿಸಿ ದಾಖಲೆ ನಿರ್ಮಿಸಿದ ಭಾರತ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಂತೆ ಭಾರತ ಸೌರಶಕ್ತಿಯಿಂದ ನಡೆಯುವ 65000 ನೀರಿನ ಪಂಪ್ ಗಳನ್ನು ಅಳವಡಿಸಿ ದಾಖಲೆ ನಿರ್ಮಿಸಿದೆ. ಸೌರಶಕ್ತಿಯ ನವೀಕರಣ ಇಲಾಖೆಯ ಸಹ ಕಾರ್ಯದರ್ಶಿ ತರುಣ್ ಕಪೂರ್ Read more…

ಮೋದಿಯವರು ಕುಳಿತಿದ್ದ ಕಾರ್ ಡ್ರೈವ್ ಮಾಡಿದ್ಯಾರು ಗೊತ್ತಾ..?

ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ವಿಶ್ವದ ಆನೇಕ ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವನ್ನು ಇನ್ನಷ್ಟು ಎತ್ತರಕ್ಕೇರಿಸಿದ್ದಾರೆ. ಪ್ರಸ್ತುತ ನರೇಂದ್ರ ಮೋದಿಯವರು ಪಂಚ ರಾಷ್ಟಗಳ Read more…

‘ವಿಶ್ವ ಯೋಗ ದಿನಾಚರಣೆ’ ಯಂದು ಸಿಗುತ್ತೆ ರಜಾ

ಕಳೆದ ವರ್ಷದಿಂದ ಜೂನ್ 21 ರಂದು ‘ವಿಶ್ವ ಯೋಗ ದಿನಾಚರಣೆ’ ಯನ್ನಾಗಿ ಆಚರಿಸಲಾಗುತ್ತಿದೆ. ಇನ್ನು ಮುಂದೆ ‘ವಿಶ್ವ ಯೋಗ ದಿನಾಚರಣೆ’ ಯಂದು ಸಾರ್ವಜನಿಕ ರಜಾ ದಿನವನ್ನಾಗಿ ಘೋಷಿಸಲು ಆಯುಷ್ Read more…

ಮೋದಿ ಭಾಷಣಕ್ಕೆ ತಲೆದೂಗಿದ ಅಮೆರಿಕ ಕಾಂಗ್ರೆಸ್

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಪಂಚರಾಜ್ಯಗಳ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಅವರು ಅಮೆರಿಕ ಕಾಂಗ್ರೆಸ್(ಸಂಸತ್)ನಲ್ಲಿ ಭಾಷಣ ಮಾಡಿದ್ದಾರೆ. ಭಾರತ ಮತ್ತು ಅಮೆರಿಕ ಜಂಟಿಯಾಗಿ ಭಯೋತ್ಪಾದನೆ ವಿರುದ್ಧ Read more…

ಸ್ಕರ್ಟ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಮೋದಿ

ವಾಷಿಂಗ್ಟನ್: ಪಂಚರಾಜ್ಯಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ಪ್ರವಾಸ ಮುಗಿಸಿ ಅಮೆರಿಕದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ನೀಡಿದ ಹೇಳಿಕೆಯೊಂದು ಅಚ್ಚರಿ ಮೂಡಿಸಿದೆ. ಪ್ರಧಾನಿ Read more…

ಕಲ್ಪನಾ ಚಾವ್ಲಾ ಸಮಾಧಿಗೆ ಮೋದಿ ನಮನ

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪಂಚ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ವಾಷಿಂಗ್ಟನ್ ಗೆ ಬಂದಿಳಿದ ಪ್ರಧಾನಿ ಮೋದಿ ಅಂತರಿಕ್ಷಯಾನಿ Read more…

‘ಸ್ವಚ್ಚ ಸಾಥಿ’ ಯಾಗಿ ಬರ್ತಿದ್ದಾಳೆ ದಿಯಾ ಮಿರ್ಜಾ

ಬಾಲಿವುಡ್ ಚಿತ್ರರಂಗದಿಂದ ಬಹುತೇಕ ಕಣ್ಮರೆಯಾಗಿದ್ದ ದಿಯಾ ಮಿರ್ಜಾ ಈಗ ‘ಸ್ವಚ್ಚ ಸಾಥಿ’ ಯಾಗಿ ಮತ್ತೇ ಮಿಂಚಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯ ‘ಸ್ವಚ್ಚ ಭಾರತ್’ ಅಭಿಯಾನದ ಭಾಗವಾಗಿರುವ Read more…

ಮೋದಿ ಮಾತಿನಿಂದ ಗಲ್ಫ್ ಭಾರತೀಯರು ಫುಲ್ ಖುಷ್

ದೋಹಾ: ಹೇರಾತ್ ನಲ್ಲಿ ಆಫ್ಘಾನಿಸ್ತಾನದ ಅತ್ಯುನ್ನತ ‘ಅಮಿರ್ ಅಮಾನುಲ್ಲಾ ಖಾನ್ ಪ್ರಶಸ್ತಿ’ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತ 1700 ಕೋಟಿ ರೂಪಾಯಿ ವೆಚ್ಛದಲ್ಲಿ ನಿರ್ಮಿಸಿರುವ ಫ್ರೆಂಡ್ ಶಿಪ್ Read more…

ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ ಸ್ಥಾನಕ್ಕೆ ಕುತ್ತು

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ ನೀಡುವ ಕಾಲ Read more…

ಜೂನ್ 1 ರಿಂದ ಜನರ ಮೇಲೆ ಬೀಳಲಿದೆ ಮತ್ತೊಂದು ಹೊರೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನರಿಗೆ ಬರುವ ಜೂನ್ 1 ರಿಂದ ಮತ್ತೊಂದು ಹೊರೆ ಬೀಳಲಿದೆ. ಇದರಿಂದಾಗಿ ಮೊಬೈಲ್ ಕರೆ ದರ, ಪ್ರಯಾಣ, ಸಿನಿಮಾ ವೀಕ್ಷಣೆ ದರಗಳಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಕೇಂದ್ರ Read more…

ಹವಾಮಾನ ವೈಪರೀತ್ಯ; ಜೈಪುರದಲ್ಲಿಳಿದ ಪ್ರಧಾನಿ ವಿಮಾನ

ಭಾನುವಾರದಂದು ಕರ್ನಾಟಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಲ್ಲಿ ನಡೆದ ‘ವಿಕಾಸ ಪರ್ವ’ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ Read more…

5 ನಿಮಿಷದಲ್ಲಿ 20 ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಪ್ರಧಾನಿ ಭೇಟಿಯಾಗುವ ಯೋಗ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಬೇಕೆ..? ಹಾಗಾದ್ರೆ mygov.in ವೆಬ್ ಸೈಟ್ ಗೆ ಲಾಗಿನ್ ಆಗಿ ಅಲ್ಲಿರುವ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಸರಿಯಾಗಿ ಉತ್ತರಿಸಿದರೆ ಆ ಯೋಗ ನಿಮ್ಮದಾಗಲಿದೆ. ಹೌದು, Read more…

ಐ ಫೋನ್ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ಆಪಲ್ ಸಿಇಓ

ಐ ಫೋನ್ ತಯಾರಿಕಾ ಕಂಪನಿ ಆಪಲ್ ಸಿಇಓ ಟಿಮ್ ಕುಕ್ ಸದ್ಯ ಭಾರತ ಪ್ರವಾಸ ಕೈಗೊಂಡಿದ್ದಾರೆ. ವಾಣಿಜ್ಯೋದ್ಯಮದ ದಿಗ್ಗಜರೊಂದಿಗೆ ಮಾತುಕತೆ ನಡೆಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿದ್ದರು. Read more…

ಅಸ್ಸಾಂ ಮುಖ್ಯಮಂತ್ರಿಯಾಗಿ ಸೋನೋವಾಲ್ ಪ್ರಮಾಣ

ಅಸ್ಸಾಂ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸರ್ಬಾನಂದ ಸೋನೋವಾಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪಿ.ಬಿ. ಆಚಾರ್ಯ ಪ್ರತಿಜ್ಞಾವಿಧಿ Read more…

20ನೇ ‘ಮನ್ ಕಿ ಬಾತ್’ನಲ್ಲಿ ಮೋದಿ ಹೇಳಿದ್ದೇನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ಆಕಾಶವಾಣಿ ‘ಮನ್ ಕಿ ಬಾತ್’ ಮೂಲಕ, ದೇಶದ ಜನರ ಗಮನ ಸೆಳೆದಿರುವುದು ನಿಮಗೆ ಗೊತ್ತೇ ಇದೆ. ಭಾನುವಾರ ತಮ್ಮ 20ನೇ ‘ಮನ್ Read more…

ಜಾಲತಾಣದಲ್ಲಿ ಮೋದಿಯವರ ನಕಲಿ ಫೋಟೋ ಹಾಕಿದ್ದವ ಅರೆಸ್ಟ್

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಕಲಿ ಫೋಟೋ ಹಾಕಿ, ಅವರನ್ನು ಅವಹೇಳನ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗಂಗಾವತಿಯ ಮಹಮ್ಮದ್ ಮೆಹಬೂಬ್ ಬಂಧಿತ ಆರೋಪಿ. Read more…

ಮೋದಿ ಬಗ್ಗೆ ಟ್ವೀಟ್ ಮಾಡಿ ಸುದ್ದಿಯಾದ ರಾಹುಲ್

ಬಿಜೆಪಿ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಪುತ್ರ ರಾಹುಲ್ ಮಹಾಜನ್, ಪ್ರಧಾನಿ ಮೋದಿ ಕುರಿತು ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯವರನ್ನು ರಾಹುಲ್ ಹೊಗಳಿದ್ದಾರೆ. 13 Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...