alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ನಲ್ಲಿ ಕಡಿಮೆ ಮಾತನಾಡಿ: ಶಾಸಕರಿಗೆ ಮೋದಿ ಖಡಕ್ ವಾರ್ನಿಂಗ್

ಯಾವಾಗಲೂ ಮೊಬೈಲ್ ನಲ್ಲಿ ಬ್ಯುಸಿಯಾಗಿರೋ ಶಾಸಕರಿಗೆ ಪ್ರಧಾನಿ ನರೇಂದ್ರ ಮೋದಿ ಖಡಕ್ಕಾಗೇ ವಾರ್ನ್ ಮಾಡಿದ್ದಾರೆ. ಮೊಬೈಲ್ ಬಳಕೆ ಕಡಿಮೆ ಮಾಡಿ, ಮಾತು ಹಿತಮಿತವಾಗಿರಲಿ. ಮೊಬೈಲ್ ನಲ್ಲಿ ಮಾತನಾಡುತ್ತ ಕಳೆಯುವ Read more…

ಮೋದಿಯವರಿಗೆ ವಿದ್ಯಾರ್ಥಿ ಬರೆದ ಪತ್ರದಿಂದ ಆಗಿದ್ದೇನು?

ಮಧ್ಯ ಪ್ರದೇಶದ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರಕ್ಕೆ ಫಲ ಸಿಕ್ಕಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಈ ಪತ್ರದಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ತಾನು Read more…

ಒಬಾಮಾರನ್ನು ಹಿಂದಿಕ್ಕಲಿದ್ದಾರೆ ನರೇಂದ್ರ ಮೋದಿ

ಸಾಮಾಜಿಕ ಜಾಲತಾಣದಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ನಂತ್ರ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಫಾಲೋ ಮಾಡುವ ನಾಯಕರ ಪಟ್ಟಿಯಲ್ಲಿ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. Read more…

‘ಮಿಶನ್ ಭಗೀರಥ’ ಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ತೆಲಂಗಾಣದ ಮೇಡಕ್ ಜಿಲ್ಲೆಯ ಕೋಮತಿಬಂದಾದ ಹಳ್ಳಿಯ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಮಿಶನ್ ಭಗೀರಥ’ ಭಾನುವಾರದಂದು ಚಾಲನೆಗೊಂಡಿದೆ. ಪ್ರಧಾನಿ ಮೋದಿ Read more…

ಚೀನಾದ ಈ ಬಸ್ ಗೆ ಪಿಎಂ ಮೋದಿ ಫಿದಾ

ಭೂಮಿಯಿಂದ 16 ಅಡಿ ಎತ್ತರದಲ್ಲಿ ಸಂಚರಿಸುವ ವಿಶ್ವದ ಮೊದಲ ಟ್ರಾನ್ಸಿಟ್ ಎಲಿವೇಟೆಡ್ ಬಸ್ ರಸ್ತೆಗಿಳಿಸಿದ ಚೀನಾ ಪ್ರಯೋಗಾರ್ಥ ಸಂಚಾರದಲ್ಲಿ ಯಶಸ್ವಿಯಾಗಿದೆ. ಚೀನಾ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ Read more…

ಮೋದಿಯವರನ್ನು ಭೇಟಿಯಾಗಲಿರುವ ಶಿರಸಿಯ ವಿನಯ್

ಭಾರತ ಸರ್ಕಾರದ ‘ಮೈ ಗವರ್ನಮೆಂಟ್ ಇನ್ ಸಿಟಿಜನ್ ಎಂಗೇಜ್ಮೆಂಟ್ ಫ್ಲಾಟ್ ಫಾರಂ’ ನಲ್ಲಿ ಗೂಡ್ಸ್ ಸರ್ವೀಸ್ ಟ್ಯಾಕ್ಸ್ ಕುರಿತು ಸಾರ್ವಜನಿಕರ ಸಲಹೆ, ಸೂಚನೆಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ತೆರಿಗೆ Read more…

ಸೊಸೆಗೆ ಶೌಚಾಲಯನ್ನೇ ಉಡುಗೊರೆಯಾಗಿ ಕೊಟ್ಟ ಅತ್ತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕೆ ಎಲ್ಲೆಡೆಯಿಂದ ಸಂಪೂರ್ಣ ಬೆಂಬಲ ದೊರಕಿದೆ. ಈ ಅಭಿಯಾನದಿಂದ ಪ್ರೇರಿತಳಾದ ಒಬ್ಬ ಮಹಿಳೆ ಶೌಚಾಲಯ ನಿರ್ಮಿಸಿ ಬಳಿಕ ತನ್ನ ಸೊಸೆಯನ್ನು Read more…

ಮೋದಿಯವರನ್ನು ಭೇಟಿ ಮಾಡಿದ ನರಸಿಂಗ್ ಯಾದವ್

ಡೋಪಿಂಗ್ ವಿವಾದದಲ್ಲಿ ನಾಡಾದಿಂದ ಕ್ಲೀನ್ ಚಿಟ್ ಸಿಕ್ಕ ನಂತ್ರ ಕುಸ್ತಿಪಟು ನರಸಿಂಗ್ ಯಾದವ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ನಂತ್ರ Read more…

ಮೋದಿಯವರ ಫೋಟೋ ಜೊತೆ ಪೋಸ್ ಕೊಟ್ಟಿದ್ದ ಬೆಡಗಿ ಮಾಡ್ತಿರೋದೇನು..?

2014 ರ ಚುನಾವಣೆ ಸಂದರ್ಭದಲ್ಲಿ ಪಡ್ಡೆಗಳ ಬಾಯಲ್ಲೆಲ್ಲ ಮೇಘನಾ ಪಟೇಲ್ ಹೆಸರು ನಲಿದಾಡ್ತಿತ್ತು. ಇದಕ್ಕೆ ಕಾರಣ ಆಕೆಯ ಅರೆನಗ್ನ ಚಿತ್ರ. ನರೇಂದ್ರ ಮೋದಿ ಅವರ ಫೋಟೋ ಜೊತೆ ನಟಿ Read more…

‘ರನ್ ಫಾರ್ ರಿಯೋ’ ಗೆ ಮೋದಿಯವರಿಂದ ಚಾಲನೆ

ನವದೆಹಲಿ: ಮುಂದಿನ ವಾರ ರಿಯೋ ಡಿ ಜನೈರೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡೆಗೆ ಉತ್ತೇಜನ ನೀಡಲು ಇಂದು ‘ರನ್ ಫಾರ್ ರಿಯೋ’ ಮ್ಯಾರಾಥಾನ್ Read more…

ಒಬಾಮಾ ಕಿರು ಚಿತ್ರದಲ್ಲಿ ಪ್ರಧಾನಿ ಮೋದಿ

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಕಿರುಚಿತ್ರದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮೋದಿ ಅವರು, ಈ ಕಿರುಚಿತ್ರದಲ್ಲಿ ಕಾಣಿಸಿಕೊಂಡ ವಿಶ್ವದ ಏಕೈಕ ನಾಯಕ Read more…

ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಲೋಕಸಭೆಯಲ್ಲಿಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಯುವನಾಯಕ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ, ದ್ವಿದಳ ಧಾನ್ಯಗಳ ಬೆಲೆ ಏರಿಕೆ ಸೇರಿದಂತೆ ಅನೇಕ Read more…

ಪ್ರಧಾನಿ ಮೋದಿ ನನ್ನನ್ನು ಕೊಲ್ಲಿಸಬಹುದೆಂದ ಕೇಜ್ರಿವಾಲ್

ನವದೆಹಲಿ: ಆಮ್ ಆದ್ಮಿ ಪಕ್ಷದ ಏಳಿಗೆಯನ್ನು ಸಹಿಸದೇ ಕತ್ತಿ ಮಸೆಯುತ್ತಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ‘ದಮನ್ ಚಕ್ರ’ ಬಳಸುತ್ತಿದ್ದಾರೆ. ಅವರು ತಮ್ಮನ್ನು ಕೊಲೆ ಮಾಡಿಸುವ ಸಾಧ್ಯತೆಯೂ Read more…

ರಜನಿ ಯಾವ ರಾಜಕಾರಣಿಯನ್ನು ಫಾಲೋ ಮಾಡ್ತಿದ್ದಾರೆ?

ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಕಬಾಲಿ’ ಚಿತ್ರ ಬಿಡುಗಡೆಯಾದ ಬಳಿಕ ಗಳಿಕೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಡುಗಡೆಯಾದ 4 ದಿನಗಳಲ್ಲೇ ಈ ಚಿತ್ರ 400 ಕೋಟಿ ರೂ. ಗಳಿಕೆ ಮಾಡಿದೆ Read more…

ಸಿದ್ದು ಹೆಗಲಿಗೆ ಈ ಜವಾಬ್ದಾರಿ ಹೊರಿಸುತ್ತಂತೆ ಬಿಜೆಪಿ

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ನವಜೋತ್ ಸಿಂಗ್ ಸಿದ್ದು ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸೋಮವಾರ ಸಿದ್ದು ಸುದ್ದಿಗೋಷ್ಠಿ ನಡೆಸಿದ್ದು, ಅದ್ರ ನಂತ್ರ ಬಿಸಿ ಬಿಸಿ ಚರ್ಚೆಯಾಗ್ತಾ Read more…

ಮುಖ್ಯ ಪೇದೆ ಹುದ್ದೆಗೆ ಪ್ರಧಾನಿ ನರೇಂದ್ರ ಮೋದಿ..!

ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಯಿಂದಾದ ಯಡವಟ್ಟೊಂದು ಈಗ ಚರ್ಚೆಗೆ ಕಾರಣವಾಗಿದೆ. ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ನಡೆದ ನೇಮಕಾತಿ ವೇಳೆ ನರೇಂದ್ರ ಮೋದಿಯವರ ಹೆಸರಿನಲ್ಲಿ ಅಡ್ಮಿಟ್ Read more…

ಸಭೆಗೆ ಮೊಬೈಲ್ ಕೊಂಡೊಯ್ಯಲು ಬಿಡಲಿಲ್ಲವೆಂದ ಕೇಜ್ರಿವಾಲ್

ಕಳೆದ ಶನಿವಾರ ದೆಹಲಿಯಲ್ಲಿ ನಡೆದ ಅಂತರ್ ರಾಜ್ಯ ಸಭೆಗೆ ಮೊಬೈಲ್ ಕೊಂಡೊಯ್ಯಲು ಕೆಲ ಮುಖ್ಯಮಂತ್ರಿಗಳಿಗೆ ಅವಕಾಶ ನೀಡಲಿಲ್ಲವೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೂರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

ಎರಡು ವರ್ಷಗಳ ಅವಧಿಯಲ್ಲಿ ಪತ್ತೆಯಾದ ಕಪ್ಪು ಹಣವೆಷ್ಟು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪತ್ತೆಯಾದ ಕಪ್ಪು ಹಣದ ವಿವರವನ್ನು ಹಣಕಾಸು ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, ರಾಜ್ಯ ಸಭೆಯಲ್ಲಿ ಪ್ರಕಟಿಸಿದ್ದಾರೆ. ಕಪ್ಪು Read more…

ಕೇಜ್ರಿವಾಲ್ ರನ್ನು ಕಡೆಗಣಿಸಿದ್ರಾ ಪ್ರಧಾನಿ ಮೋದಿ..?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಒಂದು ಈಗ ಚರ್ಚೆಗೆ ಕಾರಣವಾಗಿದೆ. ದೆಹಲಿಯಲ್ಲಿ ನಡೆದ ಸಭೆಯೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮುಖಾಮುಖಿಯಾದ Read more…

ಕೇಜ್ರಿವಾಲ್ ಗೆ ಕೇಳ್ತಾ ಇರೋ ಪ್ರಶ್ನೆಗಳೇನು ಗೊತ್ತಾ..?

ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ನಿಂದ ಪ್ರೇರೇಪಣೆ ಪಡೆದುಕೊಂಡಂತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜುಲೈ 17 ರಂದು ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ Read more…

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೆಸರೇಳುವುದನ್ನು ಮರೆತ ಸಚಿವ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನೂತನ ಸಚಿವರುಗಳಿಗೆ ಪ್ರಮಾಣ Read more…

ಕೇಂದ್ರ ಸಂಪುಟ ಸೇರಿದ ಸಚಿವರ ಪಟ್ಟಿ ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು, 19 ಮಂದಿ ಹೊಸ ಮುಖಗಳಿಗೆ ಮನ್ನಣೆ ನೀಡಿದ್ದಾರೆ. ಸಂಪುಟದಲ್ಲಿದ್ದ ಪ್ರಕಾಶ್ ಜಾವಡೇಕರ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ Read more…

ನಾಳೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆ

ಕೇಂದ್ರ ಸಚಿವ ಸಂಪುಟ ಪುನರ್ ರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಈಗಾಗಲೇ ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆಯಾಗಿದ್ದು, Read more…

ವೇತನ ಹೆಚ್ಚಳ ಸೌಲಭ್ಯ ಪಡೆಯುವ ಕೇಂದ್ರ ಸರ್ಕಾರಿ ನೌಕರರೆಷ್ಟು ಗೊತ್ತಾ..?

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಮಾನ್ಸೂನ್ ಕೊಡುಗೆ ದೊರೆತಿದೆ. 7 ನೇ ವೇತನ ಆಯೋಗದ ಶಿಫಾರಸ್ಸನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಅನುಮೋದಿಸಿದ್ದು, 1 Read more…

‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷ ವಾಕ್ಯ ತಮ್ಮದೆಂದ ಪೊಲೀಸ್

ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಅವರ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಬೇಟಿ ಬಚಾವೋ- ಬೇಟಿ ಪಡಾವೋ’ ಘೋಷ ವಾಕ್ಯದ ಮೂಲ ಕತೃ ತಾವೆಂದು Read more…

ಮೋದಿಯವರನ್ನು ಅಭಿನಂದಿಸಿ ಯಡವಟ್ಟು ಮಾಡಿಕೊಂಡ ಪಂಕಜ್ ಅಡ್ವಾಣಿ

ಸಾಮಾಜಿಕ ಜಾಲತಾಣಗಳು ಇತ್ತೀಚೆಗೆ ಹೆಚ್ಚಿನವರಲ್ಲಿ ಹಾಸುಹೊಕ್ಕಾಗಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಸುಳ್ಳು ಸುದ್ದಿಯನ್ನು ಹರಿಯ ಬಿಡುತ್ತಾರೆ. ವಿಷಯದ ಸತ್ಯಾಸತ್ಯತೆಯ ಅರಿವಿಲ್ಲದ ಹೆಚ್ಚಿನವರು, ತಮಗೆ ಬಂದ ಮೆಸೇಜ್ ಗಳನ್ನು Read more…

‘ಮನ್ ಕಿ ಬಾತ್’ ನಲ್ಲಿ ಮೋದಿ ಹೇಳಿದ್ದೇನು..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಮಾತನಾಡುವ ಮೂಲಕ ದೇಶದ ಜನರೊಂದಿಗೆ ಸಂಪರ್ಕದಲ್ಲಿದ್ದಾರೆ. ಇಂದು ಮೋದಿ ಅವರು Read more…

ಸರಣಿ ಟ್ವೀಟ್ ನ ಕಾರಣ ಬಿಚ್ಚಿಟ್ಟ ರಿಶಿಕಪೂರ್

ದೇಶದ ಪ್ರಮುಖ ಯೋಜನೆಗಳು ಹಾಗೂ ಸ್ಥಳಗಳಿಗೆ ನೆಹರೂ ಹಾಗೂ ಗಾಂಧಿ ಕುಟುಂಬದವರ ಹೆಸರಿಟ್ಟಿರುವುದನ್ನು ತಮ್ಮ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದ ಬಾಲಿವುಡ್ ನಟ ರಿಶಿಕಪೂರ್ ಈ ಕಾರಣಕ್ಕಾಗಿಯೇ ವಿವಾದಕ್ಕೊಳಗಾಗಿದ್ದರು. ಇದೀಗ Read more…

ಪ್ರಧಾನಿ ಮೋದಿಗೆ ಏರ್ ಫೋರ್ಸ್ ಒನ್ ಮಾದರಿ ವಿಮಾನ

ನವದೆಹಲಿ: ಹಲವು ಉಗ್ರ ಸಂಘಟನೆಗಳ ಬೆದರಿಕೆ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷರ ಮಾದರಿಯ ರಕ್ಷಣಾ ವ್ಯವಸ್ಥೆ ಹೊಂದಿರುವ, ಅತ್ಯಾಧುನಿಕ ಯುದ್ಧ ವಿಮಾನವನ್ನು ರಕ್ಷಣಾ ಇಲಾಖೆ Read more…

ಟ್ವಿಟ್ಟಾರ್ಥಿಗಳ ಗೇಲಿಗೊಳಗಾಗಿದೆ ನಿತಿನ್ ಗಡ್ಕರಿಯವರ ಈ ಫೋಟೋ

ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಚಂಡೀಘಡದಲ್ಲಿ 30 ಸಾವಿರ ಮಂದಿಯ ಜೊತೆ ಯೋಗ ದಿನಾಚರಣೆಯನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ಹಲವು ಆಸನಗಳನ್ನು ಪ್ರದರ್ಶಿಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...