alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಹೆಲಿಕಾಪ್ಟರ್ ಇಳಿಯಲು 26 ಗಂಟೆ ಕರೆಂಟ್ ಕಟ್

ಮಧ್ಯ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸಚಿವರ ಹೆಲಿಕಾಪ್ಟರ್ ಸುರಕ್ಷಿತವಾಗಿ ಕೆಳಗಿಳಿಯಬೇಕೆಂಬ ಕಾರಣಕ್ಕೆ ಸುಮಾರು 20 ಹಳ್ಳಿಗಳಲ್ಲಿ 26 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. Read more…

ಮೋದಿ ಸರ್ಕಾರ ಜಾಹೀರಾತಿಗಾಗಿ ವ್ಯಯಿಸಿರುವ ಹಣವೆಷ್ಟು ಗೊತ್ತಾ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇದುವರೆಗೂ ಪ್ರಚಾರಕ್ಕಾಗಿ ವ್ಯಯಿಸಿರುವ ಹಣದ ಮೊತ್ತ ಬಹಿರಂಗವಾಗಿದೆ. ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಅನಿಲ್ ಗಲಗಲಿ Read more…

ಮೋದಿ ಸರ್ಕಾರದಲ್ಲಿ ಭಾರೀ ಬದಲಾವಣೆ

ಮತ್ತೊಮ್ಮೆ ಪಿಎಂ ಮೋದಿ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಮೂಲಗಳ ಪ್ರಕಾರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಐಬಿ ಸಚಿವೆ ಸ್ಮೃತಿ ಇರಾನಿ ಖಾತೆಯಲ್ಲಿ ಬದಲಾವಣೆಯಾಗಿದೆ. Read more…

ನರೇಂದ್ರ ಮೋದಿ ಶ್ರೀರಾಮನ ಅವತಾರ ಎಂದು ಬಣ್ಣಿಸಿದ ಬಿಜೆಪಿ ಶಾಸಕ

ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ರಾಮನ ಅವತಾರವೆಂದು ಬಣ್ಣಿಸಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ರಾಮರಾಜ್ಯದ ಕನಸನ್ನು ಸಾಕಾರ ಮಾಡಲೆಂದೇ ಅವರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. Read more…

ವಿಶ್ವದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ

ವಿಶ್ವದ ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಕೇಶ್ ಅಂಬಾನಿಯವರಿಗೆ ಮಾತ್ರ ಸ್ಥಾನ ಲಭಿಸಿದೆ. ಅಮೆರಿಕದ ಪ್ರಸಿದ್ಧ ನಿಯತಕಾಲಿಕೆ Read more…

ಪ್ರಧಾನಿ ಮೋದಿ ಸಭೆಯಲ್ಲಿ ತೂಕಡಿಸುತ್ತಿದ್ದರಂತೆ ಚೀನಾ ಅಧಿಕಾರಿಗಳು…!

ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸಕ್ಕೆ ತೆರಳಿದ್ದಾಗ ಅಲ್ಲಿನ ಅಧಿಕಾರಿಗಳು ನಿದ್ದೆ ಮಾಡುತ್ತಿರುವುದನ್ನು ಸ್ವತಃ ಮೋದಿಯೇ ಗುರುತಿಸಿದ್ದಾರೆ. ಈ ವಿಷಯವನ್ನು ಚೀನಾದ ರಾಯಭಾರಿ ಲುಯೋ ಜುಹಾಯಿ ಮಾಧ್ಯಮಕ್ಕೆ ತಿಳಿಸಿದ್ದಾರೆ. Read more…

ಬಿಜೆಪಿ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ-ಸಿದ್ದರಾಮಯ್ಯ

ಶಿವಮೊಗ್ಗ : ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ. ಜನರಿಗೆ ಸುಳ್ಳು ಭರವಸೆಯನ್ನು ನೀಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಈಗಾಗಲೇ Read more…

ಮತ್ತೆ ಮೋದಿ ಹವಾ: 4 ಸಮಾವೇಶದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮೇ 1 ಮತ್ತು 3 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಮೋದಿ Read more…

3 ದಶಕಗಳ ಬಳಿಕ ಮಲೆನಾಡ ಹೆಬ್ಬಾಗಿಲಿಗೆ ಪ್ರಧಾನಿ

ಶಿವಮೊಗ್ಗ: ಮೂರು ದಶಕಗಳ ನಂತರ ದೇಶದ ಪ್ರಧಾನಿಯೊಬ್ಬರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಇದೇ Read more…

ಅಮೆರಿಕಾ ಅಧ್ಯಕ್ಷರನ್ನು ಹಿಂದಿಕ್ಕಿದ್ದಾರೆ ಪ್ರಧಾನಿ ಮೋದಿ…!

ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕರಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ. ಹೌದು….ಪ್ರಧಾನಿ ಮೋದಿಯವರಿಗೆ ಫೇಸ್ Read more…

ಮೇ 5 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗಕ್ಕೆ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು Read more…

ಮೋದಿ ಪಾತ್ರದಲ್ಲಿ ಕಾಣಿಸಲಿದ್ದಾರೆ ಇಂಟರ್ನೆಟ್ ನಲ್ಲಿ ವೈರಲ್ ಆಗಿದ್ದ ವ್ಯಕ್ತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೋಲುವ ವ್ಯಕ್ತಿ ಎಂ.ಪಿ. ರಾಮಚಂದ್ರನ್ ಶೀಘ್ರದಲ್ಲಿಯೇ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮೋದಿ ಪಾತ್ರವನ್ನು ರಾಮಚಂದ್ರನ್ ನಿಭಾಯಿಸಲಿದ್ದಾರೆ. ಕೇರಳ ನಿವಾಸಿ ರಾಮಚಂದ್ರನ್ Read more…

ವೈರಲ್ ಆಗಿದೆ ಮಧ್ಯಪ್ರದೇಶ ರಾಜ್ಯಪಾಲರ ವಿಡಿಯೋ

ಗುಜರಾತ್ ನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಈಗ ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿದ್ದರೂ ಅದನ್ನು ಮರೆತು ರಾಜಕಾರಣದ ಮಾತುಗಳನ್ನಾಡಿ ವಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಶುಕ್ರವಾರದಂದು ಸಾತ್ನಾ Read more…

ಪಾಕ್ ವಿರುದ್ದ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ

ಲಂಡನ್ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ಭಾರತ ಎಂದಿಗೂ ಭಯೋತ್ಪಾದನೆ ರಫ್ತನ್ನು ಸಹಿಸದು ಎಂದು ಪಾಕ್‌ ಗೆ ಪರೋಕ್ಷವಾಗಿ ಛಾಟಿ ಬೀಸಿದ್ದಾರೆ. Read more…

ಮೆಟ್ರೋ ಏರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಜನಸಾಮಾನ್ಯರು ಓಡಾಡುವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಲು ಪ್ರಧಾನಿ ನರೇಂದ್ರ ಮೋದಿ ದೆಹಲಿ Read more…

ಉಪವಾಸದ ನಡುವೆ ಲಘು ಉಪಹಾರ ಸವಿದ ಬಿಜೆಪಿ ಶಾಸಕರು

ಪ್ರತಿಪಕ್ಷಗಳು ಸಂಸತ್ ಬಜೆಟ್ ಅಧಿವೇಶನವನ್ನು ಸುಗಮವಾಗಿ ನಡೆಸಲು ಬಿಡದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಉಪವಾಸ ಕೈಗೊಂಡಿದ್ದು, ಇದನ್ನು ಬೆಂಬಲಿಸಿ ಬಿಜೆಪಿ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು ತಾವೂ Read more…

ಈ ಬಾರಿಯೂ ಕಾಂಗ್ರೆಸ್ ಬೆಂಬಲಿಸಲು ರಾಹುಲ್ ಮನವಿ

ಶಿವಮೊಗ್ಗ : ಜನರ ಆಶೋತ್ತರಗಳಿಗೆ ಸ್ಪಂದಿಸಿರುವ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ನಗರದಲ್ಲಿ ಜನಾಶೀರ್ವಾದ ರೋಡ್ ಶೋ ಬಳಿಕ Read more…

ಸಂಪೂರ್ಣ ವೇತನವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಅರ್ಪಿಸಿದ ಸಚಿನ್

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಕ್ರಿಕೆಟ್ ಜಗತ್ತಿನ ದಂತ ಕಥೆ ಸಚಿನ್ ತೆಂಡೂಲ್ಕರ್ ತಾವು ಇದುವರೆಗೂ ಪಡೆದುಕೊಂಡಿದ್ದ ವೇತನ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಅರ್ಪಿಸಿದ್ದಾರೆ. 2012 ರಲ್ಲಿ Read more…

ಮೋದಿ ಭೇಟಿಯಾದ ಬಾಲಿವುಡ್ ‘ಕ್ವೀನ್’

ಬಾಲಿವುಡ್ ಕ್ವೀನ್ ಕಂಗನಾ ದೇಶದ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿ. ಕಂಗನಾಗೆ ಪಿಎಂ ಮೋದಿ ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಕಂಗಾನ ಜೊತೆ ಸೆನ್ಸಾರ್ ಬೋರ್ಡ್ ನ ಅಧ್ಯಕ್ಷ Read more…

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಇಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. 7 ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಲಾಗಿದೆ. ಈ ಹಿಂದಿದ್ದ ತುಟ್ಟಿ Read more…

ರಮ್ಯಾ ಟ್ವೀಟ್ ಗೆ ಇನ್ಮುಂದೆ ಬಿಜೆಪಿಯಿಂದ ‘ನೋ ರಿಯಾಕ್ಷನ್’…?

ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ, ಬಿಜೆಪಿ ಮತ್ತು ಆ ಪಕ್ಷದ ನಾಯಕರ ವಿರುದ್ದ ಕೆರಳಿಸುವಂತಹ ಎಷ್ಟೇ ಟ್ವೀಟ್ ಮಾಡಿದರೂ ಅದಕ್ಕೆ ಪ್ರತಿಕ್ರಿಯೆ ನೀಡದಿರಲು Read more…

ನೋಟು ನಿಷೇಧದ ಕೆಲ ಗಂಟೆಗೂ ಮುನ್ನ PNB ಯಲ್ಲಿ ನಡೆದಿದೆಯಂತೆ ಭಾರೀ ಅಕ್ರಮ

ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದು, ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ವಶಪಡಿಸಿಕೊಳ್ಳುವಲ್ಲಿ ಈ ಪ್ರಕರಣದ ತನಿಖೆ Read more…

ಶಾಕಿಂಗ್! ಶೌಚಾಲಯ ನಿರ್ಮಾಣದ ಹೆಸರಲ್ಲೂ ಹಣ ದೋಚಿದ ಖದೀಮರು…?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ವಚ್ಛ ಭಾರತ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದರೂ ತಮಿಳುನಾಡಿನಲ್ಲಿ ಕೆಲ ಅಧಿಕಾರಿಗಳು ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಭಾರೀ ಹಗರಣ ನಡೆಸಿರುವ Read more…

ಮೋದಿ ಪರೀಕ್ಷೆ ಭಾಷಣವನ್ನು ಮಕ್ಕಳು ನೋಡಿದ್ದಾರಾ? ಸಾಕ್ಷಿ ಕೇಳಿದ ಸರ್ಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 16ರಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ ಎನ್ನುವ ಬಗ್ಗೆ ಸಲಹೆ ನೀಡಿದ್ದರು. ಮೋದಿ ಈ ಭಾಷಣವನ್ನು ಮಕ್ಕಳು ನೋಡಿದ್ದಾರಾ ಇಲ್ಲವಾ ಎನ್ನುವ Read more…

ಗೋವಾ ಸಿಎಂ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಅನಾರೋಗ್ಯದ ಹಿನ್ನಲೆಯಲ್ಲಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಫೆಬ್ರವರಿ Read more…

ಬರಿಗೈನಲ್ಲೇ ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ಸಂಸದ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ವಚ್ಚ ಭಾರತ್ ಅಭಿಯಾನ, ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ. ಇದಕ್ಕೆ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರ ಅಸಹಕಾರವೂ ಮುಖ್ಯ ಕಾರಣವಾಗಿದೆ. Read more…

ಮೋದಿಯವರ ಮುಖದಲ್ಲಿ ಮಂದಹಾಸ ಮೂಡಿಸಿದೆ ವಿದ್ಯಾರ್ಥಿಯ ಈ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಕುರಿತಂತೆ ಎಕ್ಸಾಂ ವಾರಿಯರ್ ಎಂಬ ಪುಸ್ತಕ ರಚಿಸಿದ್ದು, ಇದು ಈಗಾಗಲೇ ಬಿಡುಗಡೆಯಾಗಿದೆ. ಇದರ ನಡುವೆ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ Read more…

ಮೋದಿಯವರನ್ನು ಸಂಪರ್ಕಿಸಲು ಇಲ್ಲಿದೆ ಐದು ಸುಲಭ ಮಾರ್ಗ

ಜನಸಾಮಾನ್ಯರಿಗೆ ಪ್ರಧಾನ ಮಂತ್ರಿ ಸಂಪರ್ಕಿಸೋದು ಕಷ್ಟ. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗ್ತಿದ್ದಂತೆ ಈ ಕಷ್ಟದ ಕೆಲಸವನ್ನು ಸುಲಭ ಮಾಡಿದ್ದಾರೆ. ತಮ್ಮ ಕಷ್ಟ ಹಾಗೂ ಸಲಹೆಗಳನ್ನು ನೇರವಾಗಿ ಮೋದಿ ಬಳಿ Read more…

ಪ್ರವಾಸದಲ್ಲಿ ಮೋದಿಯವರ ಭೋಜನ ಹೇಗಿರುತ್ತೆ ಗೊತ್ತಾ?

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅರಬ್ ರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಯುಎಇ ರಾಜ ಮೊಹಮ್ಮದ್ ಬಿನ್ ಜಾಯೆದ್ ಆಹ್ವಾನದ ಮೇರೆಗೆ ಪ್ರಸಿದ್ಧ ಬಾಣಸಿಗರಾದ ಸಂಜೀವ್ ಕಪೂರ್ ಅಲ್ಲಿ ಮೋದಿಯವರಿಗೆ ಅಡುಗೆ Read more…

ಮೋದಿಯವರ ಭೇಟಿಗೂ ಮುನ್ನ ತ್ರಿವರ್ಣ ಧ್ವಜದಲ್ಲಿ ಕಂಗೊಳಿಸಿದ ಬುರ್ಜ್ ಖಲೀಫಾ

ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗುತ್ತಿದ್ದಂತೆಯೇ ವಿಶ್ವದ ಹಲವು ರಾಷ್ಟ್ರಗಳಿಗೆ ಭೇಟಿ ನೀಡುವ ಮೂಲಕ ಸೌಹಾರ್ದ ಸಂಬಂಧಕ್ಕೆ ಯತ್ನಿಸುತ್ತಿದ್ದಾರೆ. ಆ ಮೂಲಕ ವಿಶ್ವದ ಅಗ್ರಗಣ್ಯ ನಾಯಕರಾಗುವ ದಿಸೆಯಲ್ಲಿ ಹೆಜ್ಜೆಯಿಟ್ಟಿರುವ ಮೋದಿಯವರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...