alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಚಾಲೆಂಜ್ ನೀಡಿದ ಪ್ರಧಾನಿ ಮೋದಿ

ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಫಿಟ್ನೆಸ್ ಚಾಲೆಂಜ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. 67 ವರ್ಷದ ಪ್ರಧಾನ ಮಂತ್ರಿ Read more…

ಸಚಿವ ಸಂಪುಟ ಪುನಾರಚನೆಗೆ ಪ್ರಧಾನಿ ಮೋದಿ ಸಿದ್ಧತೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸಚಿವ ಸಂಪುಟವನ್ನು ಪುನಾರಚಿಸುವ ಮೂಲಕ ಮಿತ್ರ ಪಕ್ಷಗಳ ಮನವೊಲಿಸಲು ಮುಂದಾಗಿದ್ದಾರೆನ್ನಲಾಗಿದೆ. ಪ್ರಾರಂಭದಲ್ಲಿ ಬೆಂಬಲಕ್ಕೆ Read more…

ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ಇಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ Read more…

ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಆರ್.ಎಸ್.ಎಸ್.ನ ಆಯ್ಕೆ ಯಾರಂತೆ ಗೊತ್ತಾ?

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಾರದಿದ್ದರೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್.ಎಸ್.ಎಸ್. ನ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಶಿವಸೇನಾ ಮುಖವಾಣಿ ‘ಸಾಮ್ನಾ’ Read more…

ಪುಣೆ ಪೊಲೀಸರಿಂದ ಸ್ಟೋಟಕ ಮಾಹಿತಿ ಬಹಿರಂಗ: ಮೋದಿ ಹತ್ಯೆಗೆ ನಡೆದಿತ್ತು ಸಂಚು

ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಭಾರೀ ಸಂಚು ನಡೆಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿಯನ್ನು ಪುಣೆ ಪೊಲೀಸರು ಬಹಿರಂಗಪಡಿಸಿದ್ದಾರೆ. ಮಾವೋವಾದಿ ಮುಖಂಡ ಕಿಶನ್ ಎಂಬಾತ ಬರೆದಿದ್ದ ಪತ್ರ ಪುಣೆ ಪೊಲೀಸರಿಗೆ Read more…

ಮೋದಿ ಕ್ಷೇತ್ರದಲ್ಲಿ ಮುನಿಸಿಕೊಂಡ ಸಾಧುಗಳು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಸಭಾ ಕ್ಷೇತ್ರ ಬನಾರಸ್ ಸಾಧುಗಳು ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದಾರೆ. ಬನಾರಸ್ ನಲ್ಲಿ ಪ್ರತಿಭಟನೆ ನಡೆಸಲು ಸಾಧುಗಳು ಸಿದ್ಧರಾಗ್ತಿದ್ದಾರೆ. ವಾರಣಾಸಿಯಲ್ಲಿ ನಿರ್ಮಾಣವಾಗಲಿರುವ ವಿಶ್ವನಾಥ್ ಕಾರಿಡಾರ್ Read more…

ಅತೃಪ್ತ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ ಈಶ್ವರಪ್ಪ

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಶಾಸಕರುಗಳೇ ಆ ಪಕ್ಷದ ಕುರಿತು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಕಾಂಗ್ರೆಸ್ ಪಕ್ಷವನ್ನ ಮಾರಲು ಹೊರಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಯಾದ Read more…

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದರಾ ಬಿಜೆಪಿ ಭೀಷ್ಮ?

2019 ರ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ ಅಂದ್ರೆ ತಪ್ಪಾಗಲಾರದು. ಪ್ರಧಾನಿ ಗದ್ದುಗೆಗೆ ಈಗಾಗಲೇ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ Read more…

ಇಶ್ರತ್ ಜಹಾನ್ ಎನ್​ಕೌಂಟರ್ ಪ್ರಕರಣ: ಮೋದಿ ‘ಶಾ’ಕಿಂಗ್ ರಹಸ್ಯ…!!!

ಇಶ್ರತ್ ಜಹಾನ್ ಎನ್​ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಹೌದು…!  ಗುಜರಾತ್​ನಲ್ಲಿ ನಡೆದ ನಕಲಿ ಎನ್​ಕೌಂಟರ್ ಪ್ರಕರಣ ಕುರಿತು ಗುಜರಾತ್​ನ ಮಾಜಿ ಡಿಐಜಿ ಡಿಜಿ ವಂಜಾರಾ ಕುತೂಹಲಕಾರಿ ವಿಷಯವನ್ನ Read more…

“18 ಅಲ್ಲ 12 ತಿಂಗಳಲ್ಲಿಯೇ ಫಲಾನುಭವಿಗಳಿಗೆ ಸಿಗಲಿದೆ ಮನೆ’’

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಲ ದಿನಗಳಿಂದ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ನಮೋ ಆ್ಯಪ್ ಹಾಗೂ ನೇರವಾಗಿ ಫಲಾನುಭವಿಗಳ ಅನುಭವವನ್ನು ಕೇಳುತ್ತಿದ್ದಾರೆ. ಮಂಗಳವಾರ ಪ್ರಧಾನ Read more…

ಸಿಂಗಾಪುರದಲ್ಲಿ ರೂಪೇ ಕಾರ್ಡ್ ಮೂಲಕ ಅದ್ಭುತ ಪೇಟಿಂಗ್ ಖರೀದಿ ಮಾಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ದೇಶಗಳ ಪ್ರವಾಸ ಮುಗಿಸಿ ಇಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಪ್ರವಾಸದ ಕೊನೆಯ ದಿನ ಸಿಂಗಾಪುರದಲ್ಲಿ ಕಳೆದ ಮೋದಿ ಇಂಡಿಯನ್ ಹೆರಿಟೇಜ್ ಸೆಂಟರ್ Read more…

“ಬಡವರು ಸಾಲ ತೀರಿಸಿದ್ರೆ, ಶ್ರೀಮಂತರು ಸಾಲ ಪಡೆದು ಓಡಿ ಹೋಗ್ತಾರೆ’’

ನರೇಂದ್ರ ಮೋದಿ ಸರ್ಕಾರ 2015ರಲ್ಲಿ ಮುದ್ರಾ ಯೋಜನೆಯನ್ನು ಶುರು ಮಾಡಿದೆ. ದೇಶದಾದ್ಯಂತ ಸಣ್ಣ ಹಾಗೂ ಮಧ್ಯಮ ವರ್ಗದ ವ್ಯಾಪಾರಿಗಳಿಗೆ ಸಾಲ ನೀಡಿ ನೆರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈಗ Read more…

ಉಜ್ವಲ ಯೋಜನೆಯಡಿ ಗ್ರಾಮೀಣ ಭಾರತದ ವಿಕಾಸ: ಪ್ರಧಾನಿ ಮೋದಿ

ದೇಶದಲ್ಲಿ ಕೇವಲ ನಾಲ್ಕು ವರ್ಷಗಳ ಕಾಲಾವಧಿಯಲ್ಲಿ 10 ಕೋಟಿ ಎಲ್ ಪಿ ಜಿ ಗ್ಯಾಸ್ ಸಂಪರ್ಕವನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. Read more…

ಈ ಆಟೋದಲ್ಲಿನ ಪ್ರಯಾಣ ದರ 5 ಕಿ.ಮಿ. ಗೆ ಕೇವಲ 1 ರೂ.

ಕುಂದಾಪುರ ತಾಲೂಕಿನ ಹಂಗಳೂರು ವಿನಾಯಕ ಆಟೋ ಸ್ಟ್ಯಾಂಡ್ ನ ಆಟೋ ಚಾಲಕ ಸತೀಶ್ ಪ್ರಭು ಶನಿವಾರದಿಂದ ಐದು ದಿನಗಳ ಕಾಲ 5 ಕಿ.ಮೀ. ವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೇವಲ Read more…

4 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ಜನರಿಗೆ ಧನ್ಯವಾದ ಹೇಳಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ನಾಲ್ಕನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮೇ 26, 2014 ರಂದು ಮೋದಿ ಅಧಿಕಾರ ಸ್ವೀಕರಿಸಿದ್ದರು. ಪ್ರಧಾನಿಯಾಗಿ ನಾಲ್ಕು ವರ್ಷ ಪೂರೈಸಿರುವ ಮೋದಿ Read more…

ಕಸವನ್ನು ಕಾಲುವೆಗೆ ಎಸೆದಿದ್ದವನಿಗೆ ಸಿಕ್ಕ ಶಿಕ್ಷೆ ಏನು ಗೊತ್ತಾ…?

ಭಾರತದಲ್ಲಿ ಸ್ವಚ್ಛತೆಯ ಅರಿವು ಬಲು ಕಮ್ಮಿ. ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಸ್ವಚ್ಛ ಭಾರತ್ ಅಭಿಯಾನವನ್ನು ಆರಂಭಿಸಿದ್ದರೂ ಅದಕ್ಕೆ ಸಿಕ್ಕ ಸ್ಪಂದನೆ ಅಷ್ಟಕಷ್ಟೇ. Read more…

ಮೋದಿಗೆ ”ವಿರಾಟ್” ಚಾಲೆಂಜ್ ನೀಡಿದ ರಾಹುಲ್ ಗಾಂಧಿ

ಪೆಟ್ರೋಲ್-ಡಿಸೇಲ್ ಬೆಲೆ ದಿನದಿನ ದಿನಕ್ಕೆ ಏರಿಕೆಯಾಗ್ತಿದೆ. ಸತತ 12ನೇ ದಿನ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿರೋದು ವಾಹನ ಸವಾರರ ನಿದ್ರೆಗೆಡಿಸಿದೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ Read more…

ಸಚಿವರ ಸವಾಲು ಸ್ವೀಕರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ನಟ

ಸೆಲೆಬ್ರಿಟಿಗಳು ಈಗ ಫಿಟ್ನೆಸ್ ಚಾಲೆಂಜಿಗೆ ಮುಂದಾಗಿದ್ದಾರೆ. ಮೊದಲು ಕೇಂದ್ರ ಸಚಿವ ರಾಜ್ಯವರ್ಧನ್ ರಾಥೋಡ್ ಈ ಚಾಲೆಂಜ್ ಆರಂಭಿಸಿದ್ದು, ತಮ್ಮ ಕಚೇರಿಯಲ್ಲಿ ಪುಶ್ ಅಪ್ ಮಾಡುತ್ತಿದ್ದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ Read more…

ಶೀಘ್ರದಲ್ಲೇ ಬಹಿರಂಗವಾಗುತ್ತೆ ಮೋದಿಯವರ ಈ ವಿಡಿಯೋ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಡ್ಡಿದ್ದ ಸವಾಲಿಗೆ ಪ್ರಧಾನಿ ನರೇಂದ್ರ ಮೋದಿ, ಶೀಘ್ರದಲ್ಲೇ ವಿಡಿಯೋ ಮೂಲಕ ಉತ್ತರ ನೀಡಲಿದ್ದಾರೆ. ಅಂದಹಾಗೆ ಮೋದಿ ಅವರಿಗೆ ವಿರಾಟ್ ಕೊಹ್ಲಿ ಒಡ್ಡಿದ Read more…

ರಾಜ್ಯದ ಪ್ರಮುಖ ನಾಯಕರ ಜೊತೆ ಸೋನಿಯಾ, ರಾಹುಲ್ ಚರ್ಚೆ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ Read more…

ಮೋದಿ-ಷಾ ಮುಂದಿದೆ 429 ಸೀಟಿನ ಚಕ್ರವ್ಯೂಹ

ಕರ್ನಾಟಕದಲ್ಲಿ ಸಿಕ್ಕ ಗೆಲುವು ವಿರೋಧಿ ಪಕ್ಷಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಇದೇ ಉತ್ಸಾಹದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿಜಯ ರಥಕ್ಕೆ ತಡೆಯೊಡ್ಡಲು ಹೊಸ ಫಾರ್ಮುಲಾ ಸಿದ್ಧಪಡಿಸಿವೆ. 13 Read more…

ಸಚಿವರ ಹೆಲಿಕಾಪ್ಟರ್ ಇಳಿಯಲು 26 ಗಂಟೆ ಕರೆಂಟ್ ಕಟ್

ಮಧ್ಯ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸಚಿವರ ಹೆಲಿಕಾಪ್ಟರ್ ಸುರಕ್ಷಿತವಾಗಿ ಕೆಳಗಿಳಿಯಬೇಕೆಂಬ ಕಾರಣಕ್ಕೆ ಸುಮಾರು 20 ಹಳ್ಳಿಗಳಲ್ಲಿ 26 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. Read more…

ಮೋದಿ ಸರ್ಕಾರ ಜಾಹೀರಾತಿಗಾಗಿ ವ್ಯಯಿಸಿರುವ ಹಣವೆಷ್ಟು ಗೊತ್ತಾ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇದುವರೆಗೂ ಪ್ರಚಾರಕ್ಕಾಗಿ ವ್ಯಯಿಸಿರುವ ಹಣದ ಮೊತ್ತ ಬಹಿರಂಗವಾಗಿದೆ. ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಅನಿಲ್ ಗಲಗಲಿ Read more…

ಮೋದಿ ಸರ್ಕಾರದಲ್ಲಿ ಭಾರೀ ಬದಲಾವಣೆ

ಮತ್ತೊಮ್ಮೆ ಪಿಎಂ ಮೋದಿ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಮೂಲಗಳ ಪ್ರಕಾರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಐಬಿ ಸಚಿವೆ ಸ್ಮೃತಿ ಇರಾನಿ ಖಾತೆಯಲ್ಲಿ ಬದಲಾವಣೆಯಾಗಿದೆ. Read more…

ನರೇಂದ್ರ ಮೋದಿ ಶ್ರೀರಾಮನ ಅವತಾರ ಎಂದು ಬಣ್ಣಿಸಿದ ಬಿಜೆಪಿ ಶಾಸಕ

ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ರಾಮನ ಅವತಾರವೆಂದು ಬಣ್ಣಿಸಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ರಾಮರಾಜ್ಯದ ಕನಸನ್ನು ಸಾಕಾರ ಮಾಡಲೆಂದೇ ಅವರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. Read more…

ವಿಶ್ವದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ

ವಿಶ್ವದ ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಕೇಶ್ ಅಂಬಾನಿಯವರಿಗೆ ಮಾತ್ರ ಸ್ಥಾನ ಲಭಿಸಿದೆ. ಅಮೆರಿಕದ ಪ್ರಸಿದ್ಧ ನಿಯತಕಾಲಿಕೆ Read more…

ಪ್ರಧಾನಿ ಮೋದಿ ಸಭೆಯಲ್ಲಿ ತೂಕಡಿಸುತ್ತಿದ್ದರಂತೆ ಚೀನಾ ಅಧಿಕಾರಿಗಳು…!

ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸಕ್ಕೆ ತೆರಳಿದ್ದಾಗ ಅಲ್ಲಿನ ಅಧಿಕಾರಿಗಳು ನಿದ್ದೆ ಮಾಡುತ್ತಿರುವುದನ್ನು ಸ್ವತಃ ಮೋದಿಯೇ ಗುರುತಿಸಿದ್ದಾರೆ. ಈ ವಿಷಯವನ್ನು ಚೀನಾದ ರಾಯಭಾರಿ ಲುಯೋ ಜುಹಾಯಿ ಮಾಧ್ಯಮಕ್ಕೆ ತಿಳಿಸಿದ್ದಾರೆ. Read more…

ಬಿಜೆಪಿ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ-ಸಿದ್ದರಾಮಯ್ಯ

ಶಿವಮೊಗ್ಗ : ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ. ಜನರಿಗೆ ಸುಳ್ಳು ಭರವಸೆಯನ್ನು ನೀಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಈಗಾಗಲೇ Read more…

ಮತ್ತೆ ಮೋದಿ ಹವಾ: 4 ಸಮಾವೇಶದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮೇ 1 ಮತ್ತು 3 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಮೋದಿ Read more…

3 ದಶಕಗಳ ಬಳಿಕ ಮಲೆನಾಡ ಹೆಬ್ಬಾಗಿಲಿಗೆ ಪ್ರಧಾನಿ

ಶಿವಮೊಗ್ಗ: ಮೂರು ದಶಕಗಳ ನಂತರ ದೇಶದ ಪ್ರಧಾನಿಯೊಬ್ಬರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಇದೇ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...