alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಮೇಕೆದಾಟು ಯೋಜನೆಗೆ ಅಸ್ತು…?

ರಾಜ್ಯದ ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರ ಜಲ ಆಯೋಗದ ಅನುಮತಿ ಸಿಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಶುಕ್ರವಾರದಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾದ ವೇಳೆ, Read more…

ಪ್ರತಿದಿನ 400 ಮಂದಿ ಮನೆಗೆ ವಾಪಸ್ಸಾಗುವುದೇ ಇಲ್ಲ…!

ಜಾಗತಿಕವಾಗಿ ಭಾರತದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾರ್ಷಿಕವಾಗಿ 1.5 Read more…

ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ನೀಡಿದ ನಿತಿನ್ ಗಡ್ಕರಿ

ನವದೆಹಲಿ: ದಿನಂಪ್ರತಿ ಗಗನಮುಖಿಯಾಗುತ್ತಿರುವ ಪೆಟ್ರೋಲ್- ಡೀಸೆಲ್ ದರದಿಂದ ಬೇಸತ್ತು ಹೈರಾಣಾಗಿರುವ ಗ್ರಾಹಕರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಂದು ನಿಟ್ಟುಸಿರು ಬಿಡುವಂತ ಸುದ್ದಿ ಹೇಳಿದ್ದು, ಶೀಘ್ರದಲ್ಲಿ ಪ್ರತಿ Read more…

ಕರ್ನಾಟಕದ ಜನತೆಗೆ ‘ಗುಡ್ ನ್ಯೂಸ್’ ನೀಡಿದ ಕೇಂದ್ರ ಸಚಿವ

ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಶಿರಾಡಿಘಾಟ್ ಅನ್ನು ಒಂದು ವಾರದಲ್ಲಿ ದುರಸ್ತಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು Read more…

2 ಗಂಟೆ ಚಾರ್ಜ್ ಮಾಡಿದ್ರೆ 200 ಕಿ.ಮೀ. ಓಡುತ್ತೆ ಈ ಎಲೆಕ್ಟ್ರಿಕ್ ಬೈಕ್

ಕರ್ನಾಟಕದ ಮಹೇಶ್ ಮಹಾಜನ್ ಎಂಬವರು ಎಲೆಕ್ಟ್ರಿಕ್ ಬೈಕ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಈ ಬೈಕಿಗೆ ಎರಡು ಗಂಟೆ ಚಾರ್ಜ್ ಮಾಡಿದರೆ 200 ಕಿ.ಮೀ. ಪ್ರಯಾಣಿಸಬಹುದಾಗಿದೆ. ನಿಪ್ಪಾಣಿ ಮೂಲದವರಾದ ಮಹೇಶ್ ಮಹಾಜನ್, Read more…

‘ಸಿಗಂದೂರು ಸೇತುವೆಗೆ’ ಹಸಿರು ನಿಶಾನೆ ತೋರಿದ ಸರ್ಕಾರ….

ನವದೆಹಲಿ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು –ಸಿಗಂದೂರು ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಶರಾವತಿ ಹಿನ್ನೀರು ಪ್ರದೇಶದ ಸಿಗಂದೂರಿಗೆ ಲಾಂಚ್ ಮೂಲಕ ಸಂಪರ್ಕ Read more…

ವಾಹನ ಸವಾರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ

ನವದೆಹಲಿ: ವಾಹನ ಸವಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಪೆಟ್ರೋಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಯೋಜಿಸಿದ್ದು, ಈ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಪೆಟ್ರೋಲ್ ನಲ್ಲಿ ಶೇ. 15 Read more…

ದಕ್ಷಿಣ ಭಾರತದ ದಾಹ ತಣಿಸಲು ಮಾಸ್ಟರ್ ಪ್ಲಾನ್

ನವದೆಹಲಿ: ದಕ್ಷಿಣ ಭಾರತದಲ್ಲಿ ನೀರಿನ ಕೊರತೆ ನೀಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಯೋಜನೆಯೊಂದನ್ನು ರೂಪಿಸಿದೆ. ಗೋದಾವರಿ ನದಿಯನ್ನು ಕಾವೇರಿ ನದಿಯೊಂದಿಗೆ ಜೋಡಿಸುವ ಯೋಜನೆ ರೂಪಿಸಲಾಗಿದ್ದು, ದಕ್ಷಿಣ ಭಾರತದ Read more…

ರಸ್ತೆ ಅಪಘಾತ ತಡೆಗೆ 12 ಸಾವಿರ ಕೋಟಿ ಹೂಡಿಕೆ

ದೇಶದಲ್ಲಿ ರಸ್ತೆ ಅಪಘಾತದ ಸಂಖ್ಯೆ ಹೆಚ್ಚಾಗ್ತಿದೆ. ದೇಶದಲ್ಲಾಗ್ತಿರುವ ರಸ್ತೆ ಅಪಘಾತವನ್ನು ಶೇಕಡಾ 50ರಷ್ಟು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Read more…

ಇನ್ಮುಂದೆ ಕಂಪ್ಯೂಟರ್ ನಲ್ಲಿ ನಡೆಯಲಿದೆ ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆ

ಚಾಲನಾ ಪರವಾನಿಗೆಯಲ್ಲಿ ನಡೆಯುವ ವಂಚನೆ ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಚಾಲನಾ ಪರವಾನಿಗೆಯನ್ನು ಕಂಪ್ಯೂಟರ್ ಮೂಲಕ ನೀಡಲು ಮುಂದಾಗಿದೆ. ಇನ್ಮುಂದೆ ಕಂಪ್ಯೂಟರ್ ಮೂಲಕ ಚಾಲನಾ ಪರವಾನಿಗೆ ನೀಡುವುದಾಗಿ ಕೇಂದ್ರ Read more…

ಹೆಲ್ಮೆಟ್ ಇಲ್ಲದೆ ಗಾಡಿ ಓಡಿಸೋರು ಓದಲೇಬೇಕಾದ ಸುದ್ದಿ

ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸಾರಿಗೆ ಸಚಿವಾಲಯ ತಯಾರಿ ನಡೆಸುತ್ತಿದೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯಮ ರೂಪಿಸಲಾಗ್ತಾ ಇದೆ. Read more…

ಯು ಟರ್ನ್ ತೆಗೆದುಕೊಂಡ ಶಿವಸೇನೆ

ನೋಟು ನಿಷೇಧ ವಿಚಾರದಲ್ಲಿ ಸರ್ಕಾರದ ವಿರುದ್ಧ ದನಿ ಎತ್ತಿದ್ದ ಶಿವಸೇನೆ ಈಗ ಯು ಟರ್ನ್ ಹೊಡೆದಿದೆ. ಮೋದಿ ಸರ್ಕಾರದ ಪರ ಮಾತನಾಡಲು ಶುರುಮಾಡಿದೆ. ಪ್ರಧಾನ ಮಂತ್ರಿ ಮೋದಿ ನಿರ್ಧಾರಕ್ಕೆ Read more…

ನ.11ರ ಮಧ್ಯರಾತ್ರಿವರೆಗೆ ಟೋಲ್ ಬಂದ್

ಕಪ್ಪುಹಣ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ನಿನ್ನೆ ಮಧ್ಯರಾತ್ರಿಯಿಂದಲೇ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಚಿಲ್ಲರೆ ಹಣವಿಲ್ಲದೆ ಸಾರ್ವಜನಿಕರು ಪರದಾಡ್ತಿದ್ದಾರೆ. Read more…

4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ..?

ಕೇಂದ್ರ ಸರ್ಕಾರ, ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಇಂಗಿತ ವ್ಯಕ್ತಪಡಿಸಿದೆ. ಬೈಕ್ ಸವಾರರು ತಮ್ಮ ಸುರಕ್ಷತೆಗಾಗಿ ಈ ನಿಯಮವನ್ನು ಅನುಸರಿಸಬೇಕು ಎಂದು Read more…

ಟ್ವಿಟ್ಟಾರ್ಥಿಗಳ ಗೇಲಿಗೊಳಗಾಗಿದೆ ನಿತಿನ್ ಗಡ್ಕರಿಯವರ ಈ ಫೋಟೋ

ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಚಂಡೀಘಡದಲ್ಲಿ 30 ಸಾವಿರ ಮಂದಿಯ ಜೊತೆ ಯೋಗ ದಿನಾಚರಣೆಯನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ಹಲವು ಆಸನಗಳನ್ನು ಪ್ರದರ್ಶಿಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...