alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಲೂ ಪುತ್ರನ ಮನೆಯೊಳಗೆ ಇಣುಕಿ ನೋಡುತ್ತಿದ್ದಾರಂತೆ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಜನತಾದಳದ ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. Read more…

ಕಾಂಗ್ರೆಸ್-ಬಿಜೆಪಿಗೆ ಶಾಕ್ ಕೊಟ್ಟ ರಾಜಕೀಯ ಚಾಣಕ್ಯ

ರಾಜಕೀಯ ಯೋಜನಾಕಾರನಾಗಿ ವಿವಿಧ ರಾಜಕೀಯ ಪಕ್ಷಗಳ ಒಳಹೊಕ್ಕು ಬಂದಿರುವ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಇದೀಗ ಜೆಡಿಯು ಮೂಲಕ ರಾಜಕೀಯ ಪ್ರವೇಶಕ್ಕೆ ತಯಾರಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ Read more…

ಗುಟ್ಕಾ ಮೇಲೆ ನಿಷೇಧ ಹೇರಲು ಮುಂದಾಗಿದೆ ಈ ರಾಜ್ಯ

ಬಿಹಾರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಮದ್ಯಪಾನ ನಿಷೇಧ ಜಾರಿ ಮಾಡುವ ಮೂಲಕ ಜನಪ್ರಿಯ ನಿರ್ಧಾರ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಈಗ ಮತ್ತೊಂದು ಪ್ರಮುಖ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. Read more…

ಬಿಹಾರ್ ಸಿಎಂ ನಿತೀಶ್ ಕುಮಾರ್ ಗೆ ಝೆಡ್ ಪ್ಲಸ್ ಭದ್ರತೆ

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಗೃಹ ಸಚಿವಾಲಯ ಝೆಡ್ ಪ್ಲಸ್ ಭದ್ರತೆ ನೀಡಿದೆ. ಬಕ್ಸಾರ್ ನಲ್ಲಿ ನಿತೀಶ್ ಕುಮಾರ್ ಬೆಂಗಾವಲಿನ ಮೇಲೆ ದಾಳಿ ನಡೆದಿತ್ತು. ಇದಾದ ನಂತ್ರ Read more…

ಶರದ್ ಗೆ ಟಾಂಗ್ ಕೊಟ್ಟ ನಿತೀಶ್ ಕುಮಾರ್

ನವದೆಹಲಿ: ಮಹಾಘಟ್ ಬಂಧನ್ ಮೈತ್ರಿ ಕಡಿದುಕೊಂಡು ಬಿ.ಜೆ.ಪಿ.ಯೊಂದಿಗೆ ಸರ್ಕಾರ ರಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜೆ.ಡಿ.ಯು. ನೇತಾರ ಶರದ್ ಯಾದವ್ ಅವರ ನಡುವೆ ಅಂತರ ಹೆಚ್ಚಾಗಿದೆ. Read more…

ನಿತೀಶ್ ಸರ್ಕಾರ ರಚನೆ ಪ್ರಶ್ನಿಸಿದ್ದ PIL ವಜಾ

ಬಿಹಾರ: ಮಹಾಘಟ್ ಬಂಧನ್ ಮೈತ್ರಿ ಕಡಿದುಕೊಂಡು, ರಾಜೀನಾಮೆ ನೀಡಿದ 24 ಗಂಟೆಯೊಳಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಮತ್ತು ಜೆ.ಡಿ.ಯು. ಸರ್ಕಾರ ರಚನೆಯಾಗಿದೆ. ಇದನ್ನು Read more…

ನಿತೀಶ್ ಕುಮಾರ್ ಗೆ ಅಗ್ನಿ ಪರೀಕ್ಷೆ

ಪಾಟ್ನಾ: ಬುಧವಾರ ಸಂಜೆ ರಾಜೀನಾಮೆ ನೀಡಿ, ಗುರುವಾರ ಬೆಳಿಗ್ಗೆ ಮತ್ತೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ ಅವರಿಗೆ ಶುಕ್ರವಾರ ಅಗ್ನಿ ಪರೀಕ್ಷೆ ಎದುರಾಗಿದೆ. ಆರ್.ಜೆ.ಡಿ. ಮೈತ್ರಿ ಕಡಿದುಕೊಂಡು ಬಿ.ಜೆ.ಪಿ. ಜೊತೆ Read more…

6 ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಇದರೊಂದಿಗೆ Read more…

ಬಿಹಾರದಲ್ಲಿ ಮಿಡ್ ನೈಟ್ ಪೊಲಿಟಿಕಲ್ ಹೈಡ್ರಾಮಾ

ಪಾಟ್ನಾ: ಬಿಹಾರದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾಘಟ್ ಬಂಧನ್ ಮೈತ್ರಿ ಕಡಿದುಕೊಂಡ ಜೆ.ಡಿ.ಯು. ನಾಯಕ ನಿತೀಶ್ ಕುಮಾರ್, ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ನಿತೀಶ್ Read more…

ರಾಜೀನಾಮೆ ಬಳಿಕ ನಿತೀಶ್ ಹೇಳಿದ್ದೇನು ಗೊತ್ತಾ..?

ಪಾಟ್ನಾ: ಸುಮಾರು 20 ತಿಂಗಳಿಂದ ಬಿಹಾರದಲ್ಲಿ ಆಡಳಿತ ನಡೆಸುತ್ತಿದ್ದ ಮಹಾಘಟ್ ಬಂಧನ್ ಮೈತ್ರಿ ಅಂತ್ಯವಾಗಿದ್ದು, ಮುಖ್ಯಮಂತ್ರಿ ಹುದ್ದೆಗೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿ Read more…

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ

ಪಾಟ್ನಾ: ಬಿಹಾರ ರಾಜಕಾರಣದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆಗೆ Read more…

ನಿತೀಶ್ ಸಭೆಯಲ್ಲಿ ಮೊಬೈಲ್ ನೋಡ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ನೊಟೀಸ್

ಬಿಹಾರದ ಹೆಸರುವಾಸಿ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಪಾಟ್ನಾದ ಎಸ್ ಎಸ್ ಪಿ ಮನು ಮಹಾರಾಜ್ ಸೇರಿ ಐದು ಐಪಿಎಸ್ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದೆ. ಈ ಐದು ಅಧಿಕಾರಿಗಳ ವಿರುದ್ಧ Read more…

ಸೋನಿಯಾಗೆ ನೋ ಎಂದ ನಿತೀಶ್, ಇಂದು ಮೋದಿ ಜೊತೆ ಔತಣ

ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಔತಣ ಏರ್ಪಡಿಸಿದ್ದಾರೆ. ಈ ಔತಣಕೂಟದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಪಾಲ್ಗೊಳ್ಳಲಿದ್ದಾರೆ. ನಿನ್ನೆಯಷ್ಟೆ ಕಾಂಗ್ರೆಸ್ Read more…

ಸೋನಿಯಾ ಸಭೆಗೆ ಚಕ್ಕರ್ ಹಾಕಿದ ನಿತೀಶ್ ರಿಂದ ನಾಳೆ ಮೋದಿ ಭೇಟಿ

ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆಯಲಿದೆ. ಬಿ.ಜೆ.ಪಿ. ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು Read more…

ಸೋನಿಯಾ ಗಾಂಧಿ ಜೊತೆ ನಿತೀಶ್ ಬಿಸಿಬಿಸಿ ಚರ್ಚೆ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ದುರ್ಬಲ ಪ್ರದರ್ಶನ ತೋರಿದ ನಂತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿದ್ದಾರೆ. ಗುರುವಾರ ಸೋನಿಯಾ ಗಾಂಧಿಯವರನ್ನು Read more…

”ಕೇಂದ್ರ ಸರ್ಕಾರ ರೈಲ್ವೆಯನ್ನು ಸರ್ವನಾಶ ಮಾಡಿದೆ”

ನೋಟು ನಿಷೇಧದ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ರೈಲ್ವೆ ಬಜೆಟ್ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಬಜೆಟ್ Read more…

ಲಾಲು ಮನೆ ಔತಣಕೂಟದಲ್ಲಿ ನಿತೀಶ್

ಬಿಜೆಪಿಗೆ ಹತ್ತಿರವಾಗ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಕರ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಪಟ್ನಾದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ Read more…

ಅಖಿಲೇಶ್ ಬೆಂಬಲಕ್ಕೆ ನಿಂತ ಮುಲಾಯಂ ಹಳೆ ದೋಸ್ತಿ

ಉತ್ತರ ಪ್ರದೇಶದ ಸಿಎಂ ಅಖಿಲೇಶ್ ಯಾದವ್ ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ ಸಿಕ್ಕಿದೆ. ಪಕ್ಷದಲ್ಲಿ ಎದ್ದಿರುವ ಭಿನ್ನಮತದ ಕೂಗಿನ ಬಗ್ಗೆ ಮಮತಾ ಬೇಸರ ವ್ಯಕ್ತಪಡಿಸಿದ್ದಾರೆ. Read more…

ಬಿಹಾರ ಮುಖ್ಯಮಂತ್ರಿಗೆ ಚಪ್ಪಲಿ ಏಟು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರದಂದು ‘ಜನತಾ ದರ್ಶನ’ ಮಾಡುವ ವೇಳೆ ಯುವಕನೊಬ್ಬ ಅವರತ್ತ ಚಪ್ಪಲಿ ಎಸೆದ ಘಟನೆ ನಡೆದಿದೆ. ಯುವಕ ಎಸೆದ ಚಪ್ಪಲಿ ತಮ್ಮ ಮೇಲೆ ಬಿದ್ದಿದ್ದನ್ನು Read more…

ಹೋಮ, ಹವನ ಮಾಡುವವರಿಗೆ ಶಾಕಿಂಗ್ ನ್ಯೂಸ್

ಪಾಟ್ನಾ: ಬಿಹಾರದಲ್ಲಿ ಮದ್ಯನಿಷೇಧ ಮಾಡುವ ಮೂಲಕ, ಮಹತ್ವದ ತೀರ್ಮಾನ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಇದೀಗ ವಿಲಕ್ಷಣ ಆದೇಶವೊಂದನ್ನು ಹೊರಡಿಸಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ದೇಶದೆಲ್ಲೆಡೆ Read more…

ಸರ್ಕಾರಿ ವೆಚ್ಚದಲ್ಲೇ ನಡೆಯಿತು ಅಶ್ಲೀಲ ನೃತ್ಯ

ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇಲ್ಲಿದೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಅಶ್ಲೀಲ ನೃತ್ಯಕ್ಕೆ ಕಡಿವಾಣ ಹಾಕಬೇಕಿದ್ದ ಸರ್ಕಾರವೇ ಇಂತಹ ನೃತ್ಯ ಏರ್ಪಡಿಸುವ ಮೂಲಕ ಈಗ ಜನತೆಯ Read more…

ಇನ್ನು ಮುಂದೆ ಕಳ್ಳಭಟ್ಟಿ ತಯಾರಿಸಿದರೆ ಜೈಲಲ್ಲ, ಗಲ್ಲು

ಈಗಾಗಲೇ ಮದ್ಯ ಮಾರಾಟ ನಿಷೇಧಿಸುವ ಮೂಲಕ ಭೇಷ್ ಎನಿಸಿಕೊಂಡಿರುವ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ, ಇದೀಗ ಕಳ್ಳಭಟ್ಟಿ ತಯಾರಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...