alex Certify
ಕನ್ನಡ ದುನಿಯಾ       Mobile App
       

Kannada Duniya

ನೀತಿ ಸಂಹಿತೆ ಉಲ್ಲಂಘನೆ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ದೂರು ದಾಖಲಾಗಿದೆ. ಚುನಾವಣಾ ಸಿದ್ದತೆಗಳ ಕುರಿತು ಇಂದು ಮಾಹಿತಿ ನೀಡುವ ವೇಳೆ ಜಿಲ್ಲಾಧಿಕಾರಿ Read more…

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

ನವೆಂಬರ್ ಒಂದರ ನಾಳೆ ನಾಡಿನಾದ್ಯಂತ ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಿತ್ತು. ಪ್ರಶಸ್ತಿಗಾಗಿ Read more…

ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಶುರುವಾಗಿದೆ ಈ ‘ಸಂಕಟ’

ಶನಿವಾರದಂದು ಕೇಂದ್ರ ಚುನಾವಣಾ ಆಯೋಗ, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ನವೆಂಬರ್ Read more…

ಉಪ ಚುನಾವಣೆ: ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಕೇಂದ್ರ ಚುನಾವಣಾ ಆಯೋಗ ಶನಿವಾರದಂದು ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಆ ತಕ್ಷಣದಿಂದಲೇ ಈ Read more…

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಗಲಿದೆ ಶುಭ ಸುದ್ದಿ

ಹಲವು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ, ಶೀಘ್ರದಲ್ಲೇ ಶುಭ ಸುದ್ದಿ ದೊರೆಯುವ ಸಾಧ್ಯತೆಯಿದೆ. 6ನೇ ವೇತನ ಆಯೋಗದ ವರದಿಯನ್ನು ಅಕ್ಟೋಬರ್ 4 ರಂದು ನಡೆಯಲಿರುವ Read more…

ಶಿಕ್ಷಕರಿಗೊಂದು ಗುಡ್ ನ್ಯೂಸ್: ಜೂನ್ 18 ರಿಂದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ

ಚುನಾವಣೆಗಳ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಜೂನ್ 18ರಿಂದ ಚಾಲನೆ ನೀಡಲಾಗುತ್ತಿದ್ದು, ಇದರಿಂದಾಗಿ ಹಲವಾರು ವರ್ಷಗಳಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ವಲಯದಲ್ಲಿ ಸಂತಸ ಮೂಡಿದೆ. ಶೇಕಡ 8 Read more…

ಬಿಗ್ ಬ್ರೇಕಿಂಗ್: ಆರ್.ಆರ್. ನಗರ ಚುನಾವಣೆ ಮುಂದೂಡಿಕೆ

ಬೆಂಗಳೂರು: ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ Read more…

ಚುನಾವಣೆ ಖುಷಿಯಲ್ಲಿದ್ದ ಮುನಿರತ್ನಗೆ ಮತ್ತೆ ಹಿನ್ನಡೆ

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮುನಿರತ್ನಗೆ ಹಿನ್ನಡೆಯಾಗಿದೆ. ಮುನಿರತ್ನ ಅವರ ವಿರುದ್ಧ ಜಾಮೀನುರಹಿತ ಮೊಕದ್ದಮೆ ದಾಖಲಿಸಲು 24 Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು. ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ ನಂತರದಲ್ಲಿ ನೌಕರರ ವೇತನ Read more…

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ನೀತಿ ಸಂಹಿತೆ

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ ಅಭಿಮಾನಿಗಳು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಣ್ಣಾವ್ರ ಜನ್ಮದಿನವನ್ನು Read more…

ವೇತನ: ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ವೇತನ ಏರಿಕೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಏಪ್ರಿಲ್ ತಿಂಗಳಿಂದ ವೇತನದಲ್ಲಿ ಶೇ. 30 ರಷ್ಟು ಏರಿಕೆಯಾಗಲಿದೆ ಎನ್ನಲಾಗಿತ್ತಾದರೂ, ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೊಂದು ಸುದ್ದಿ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಈ ವೇಳೆಗೆ ಶಿಕ್ಷಕರ ವರ್ಗಾವಣೆ ಪೂರ್ಣಗೊಳ್ಳಬೇಕಿತ್ತು. ವಿಧಾನಸಭೆ ಚುನಾವಣೆ ಸೇರಿದಂತೆ ನಾನಾ ಕಾರಣಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿದೆ. Read more…

ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ ಡಿಕೆಶಿ

ಕರ್ನಾಟಕ ವಿಧಾನಸಭೆಗೆ ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರ ಬೀಳಲಿದೆ. ಕೇಂದ್ರ ಚುನಾವಣಾ ಆಯುಕ್ತ ಒ.ಪಿ. ರಾವತ್ ಸುದ್ದಿಗೋಷ್ಟಿಯಲ್ಲಿಂದು ಈ ಘೋಷಣೆ Read more…

ಏಪ್ರಿಲ್ ಮೊದಲವಾರ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ ಮೊದಲ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, ಮುಂದಿನ ವಾರ ಚುನಾವಣೆ ಘೋಷಣೆಯಾಗಬಹುದೆಂದು ಹೇಳಲಾಗಿತ್ತು. Read more…

ಬಿಗ್ ಬ್ರೇಕಿಂಗ್! ಇಂದು ಸಂಜೆಯೇ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯಸಭೆ ಚುನಾವಣೆಗೆ ಮತದಾನ, ಮತ ಎಣಿಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...