alex Certify
ಕನ್ನಡ ದುನಿಯಾ       Mobile App
       

Kannada Duniya

37 ವರ್ಷದ ಹಿಂದಿನ ಪ್ರಕರಣದಲ್ಲಿ 40 ದಿನ ಜೈಲು ಶಿಕ್ಷೆ

ಭಾರತದಲ್ಲಿ ನ್ಯಾಯದಾನ ವಿಳಂಬ ಎಂಬ ಮಾತಿದೆ. ಇದಕ್ಕೆ ಉದಾಹರಣೆಯೆಂಬಂತೆ ವರ್ಷಾನುಗಟ್ಟಲೆ ಹಳೆಯದಾದ ಹಲವು ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ನಡೆಯುತ್ತಿದೆ. 37 ವರ್ಷಗಳ ಪ್ರಕರಣವೊಂದರ ತೀರ್ಪು ಈಗ ಹೊರ Read more…

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ : ಕಾಮುಕನಿಗೆ ಶಾಸ್ತಿ

ಮೈಸೂರು: ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಕಾಮುಕನಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ 15,000 ರೂ. ದಂಡ ವಿಧಿಸಲಾಗಿದೆ. 2015 ರಲ್ಲಿ ಮೈಸೂರಿನ Read more…

ಟಿಪ್ಪು ವಿರುದ್ಧ ಹೇಳಿಕೆ: ಬಿ.ಜೆ.ಪಿ. ನಾಯಕರ ವಿರುದ್ಧ ದೂರು

ಬೆಂಗಳೂರು: ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಕುರಿತಾಗಿ ಪರ, ವಿರೋಧ ಚರ್ಚೆಯಾಗ್ತಿದೆ. ಇದೇ ವೇಳೆ ಟಿಪ್ಪು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿ.ಜೆ.ಪಿ. ನಾಯಕರ ವಿರುದ್ಧ ಖಾಸಗಿ ದೂರು ದಾಖಲಿಸಲಾಗಿದೆ. Read more…

ಅತ್ಯಾಚಾರದ ದೃಶ್ಯ ಸೆರೆಹಿಡಿದ ಕಾಮುಕರಿಗೆ ತಕ್ಕ ಶಾಸ್ತಿ

ಮೈಸೂರು: ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಅಪ್ರಾಪ್ತೆ ಮೇಲೆ, ಅತ್ಯಾಚಾರ ಎಸಗಿದ್ದ ಕಾಮುಕರಿಬ್ಬರಿಗೆ ಮೈಸೂರು 7 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ವಸಂತ(27), Read more…

ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಶಾಸ್ತಿ

ಮೈಸೂರು: ಮನೆಯಲ್ಲಿ ಪುತ್ರಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಕಾಮುಕನೊಬ್ಬನಿಗೆ, ಮೈಸೂರು 6 ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಜೈಲು ಹಾಗೂ 10,000 ರೂ. ದಂಡ ವಿಧಿಸಿದೆ. Read more…

ಶೌಚಾಲಯ ಕಟ್ಟಿಸದ ಪತಿಗೆ ಸಿಕ್ಕಿದೆ ಇಂತಹ ಗಿಫ್ಟ್..!

ಭಿಲ್ವಾರಾ: ಅಕ್ಷಯ್ ಕುಮಾರ್ ಅಭಿನಯದ ‘ಟಾಯ್ಲೆಟ್ ಏಕ್ ಪ್ರೇಮ್ ಕಥಾ’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಸಂದರ್ಭದಲ್ಲೇ ಶೌಚಾಲಯ ಕುರಿತಾದ ವಿಶೇಷ ಪ್ರಕರಣವೊಂದು ವರದಿಯಾಗಿದೆ. ಮನೆಯಲ್ಲಿ ಶೌಚಾಲಯ Read more…

ಏನಾಗಲಿದೆ ಹರತಾಳು ಹಾಲಪ್ಪ ಭವಿಷ್ಯ…?

ಶಿವಮೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ. 2009 ರ ನವೆಂಬರ್ 26 Read more…

B.S. ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿನೋಟಿಫಿಕೇಷನ್ ಮತ್ತು ಸ್ವಜನ ಪಕ್ಷಪಾತ ಆರೋಪಗಳಿಗೆ ಸಂಬಂಧಿಸಿದಂತೆ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ. ಸ್ವಜನ ಪಕ್ಷಪಾತ ಮತ್ತು ಡಿನೋಟಿಫಿಕೇಷನ್ ಆರೋಪಗಳಿಗೆ Read more…

ಶಿಕ್ಷಕಿ ಪತ್ನಿ ಕೊಂದ ಟೆಕ್ಕಿಗೆ ಜೀವಾವಧಿ ಶಿಕ್ಷೆ

ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ ಪತ್ನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010 ಆಗಸ್ಟ್ 8ರಂದು Read more…

29 ವರ್ಷದ ನಂತ್ರ 370 ರೂ. ಕಳವು ಪ್ರಕರಣದ ತೀರ್ಪು

ಉತ್ತರ ಪ್ರದೇಶದ ಬರೇಲಿ ಕೋರ್ಟ್ ಒಂದು 29 ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ. ಇಬ್ಬರು ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. Read more…

ನ್ಯಾಯಾಲಯಕ್ಕೆ ಹಾಜರಾಗಲು ರಜನಿಗೆ ಸೂಚನೆ

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ರ ಮುಂದಿನ ಚಿತ್ರ ‘ಕಾಲ ಕರಿಕಾಳನ್’ ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಪ. ರಂಜಿತ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ರಜನಿ Read more…

ಗೋ ಹತ್ಯೆ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್ ತಡೆ

ಗೋ ಹತ್ಯೆ ನಿಷೇಧಕ್ಕಾಗಿ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರದ ನೂತನ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರ ಗೋ ಮಾರಾಟ, Read more…

ಜೈಲು ಸೇರಿದ್ಲು ‘ಬಜರಂಗಿ ಭಾಯಿಜಾನ್’ ಚಿತ್ರದ ನಟಿ

ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ರ ಸೂಪರ್ ಹಿಟ್ ಚಿತ್ರ ‘ಬಜರಂಗಿ ಭಾಯಿಜಾನ್’ ಚಿತ್ರದಲ್ಲಿ ಅಭಿನಯಿಸಿದ್ದ ನಟಿಯೊಬ್ಬರು ವಂಚನೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ನಟಿ ಜೊತೆಗೆ ಆಕೆಯ ತಾಯಿಯೂ Read more…

ಅಂತ್ಯವಾಯ್ತು ರಜನಿಕಾಂತ್ ಪುತ್ರಿಯ ದಾಂಪತ್ಯ ಜೀವನ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ ದಾಂಪತ್ಯ ಜೀವನ ಅಂತ್ಯವಾಗಿದೆ. ಕೌಟುಂಬಿಕ ನ್ಯಾಯಾಲಯ ಉದ್ಯಮಿ ಅಶ್ವಿನ್ ಹಾಗೂ ಸೌಂದರ್ಯ ಅವರ ವಿಚ್ಛೇದನಕ್ಕೆ ಒಪ್ಪಿಗೆ ಸೂಚಿಸಿದೆ. Read more…

ಸುಪ್ರೀಂ ಕೋರ್ಟ್ ಮೊರೆ ಹೋದ ಜಸ್ಟೀಸ್ ಕರ್ಣನ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಆರು ತಿಂಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ.ಎಸ್. ಕರ್ಣನ್, ಈಗ ಸುಪ್ರೀಂ ಕೋರ್ಟ್ Read more…

ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕ್ ಗೆ ಮುಖಭಂಗ

ಭಾರತದ ಪರ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಪಾಕಿಸ್ತಾನ ಸರ್ಕಾರ ಬಂಧಿಸಿದ್ದು, ಅಲ್ಲಿನ ನ್ಯಾಯಾಲಯ ಏಕಪಕ್ಷೀಯವಾಗಿ ವಿಚಾರಣೆ ನಡೆಸಿ Read more…

ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದಿದ್ದಳು ನಿರ್ಭಯಾ

2012 ರ ಡಿಸೆಂಬರ್ ನಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದ್ದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಆರೋಪಿಗಳಿಗೆ ಮರಣ ದಂಡನೆ ವಿಧಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು Read more…

ಹುಡುಗಿ ಕೈ ಹಿಡಿದು ‘ಲವ್ ಯೂ’ ಎಂದವನಿಗೆ ಜೈಲು

ನಡು ರಸ್ತೆಯಲ್ಲೇ ಅಪ್ರಾಪ್ತೆ ಬಾಲಕಿ ಕೈ ಹಿಡಿದೆಳೆದು ‘ಐ ಲವ್ ಯೂ’ ಎಂದಿದ್ದ 22 ವರ್ಷದ ಯುವಕನಿಗೆ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ವಿಧಿಸಿದೆ. 2015 ರಲ್ಲಿ Read more…

ಸುಪ್ರೀಂ ನ್ಯಾಯಮೂರ್ತಿಗಳಿಗೇ ಜಾಮೀನುರಹಿತ ವಾರಂಟ್

ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಸಿ.ಎಸ್. ಕರ್ಣನ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳ ನಡುವಿನ ವಿವಾದ ಈಗ ಮತ್ತಷ್ಟು ಬಿಗಡಾಯಿಸಿದೆ. ನ್ಯಾಯಮೂರ್ತಿ ಕರ್ಣನ್ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಕೋಲ್ಕತ್ತಾ Read more…

ಪುತ್ರಿಯ ಮೇಲೆರಗಿದ ಪಾಪಿಗೆ ಶಾಸ್ತಿ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬುದ್ಧಿಮಾಂಧ್ಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 10 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರು ವಿಶೇಷ ಸೆಷನ್ಸ್ ಕೋರ್ಟ್, ಅತ್ಯಾಚಾರಿ ತಂದೆಗೆ ಶಿಕ್ಷೆ Read more…

ಸುಬ್ರತೋ ರಾಯ್ ವಿರುದ್ದದ ಬಂಧನ ವಾರಂಟ್ ರದ್ದು

ಸಹರಾ ಸಮೂಹ ಕಂಪನಿಗಳ ಮುಖ್ಯಸ್ಥ ಸುಬ್ರತೋ ರಾಯ್ ಹಾಗೂ ಇತರೆ ಮೂವರು ನಿರ್ದೇಶಕರ ವಿರುದ್ದ ಹೊರಡಿಸಲಾಗಿದ್ದ ಜಾಮೀನುರಹಿತ ಬಂಧನ ವಾರಂಟ್ ನ್ನು ಸೆಬಿ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. ಸುಬ್ರತೋ Read more…

ನಟ ಧನುಷ್ ಗೆ ಸಿಗ್ತು ಬಿಗ್ ರಿಲೀಫ್

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ರ ಅಳಿಯ ಧನುಷ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಮಧುರೈ ನ್ಯಾಯಾಲಯ ವಜಾಗೊಳಿಸುವ ಮೂಲಕ ಬಿಗ್ ರಿಲೀಫ್ ನೀಡಿದೆ. ಧನುಷ್ ತಮ್ಮ ಪುತ್ರ Read more…

ನಡು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದಾನೆ ಪುಟ್ಟ ಪೋರ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತ ಹಾಗೂ ಸಾವು-ನೋವಿನ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿತ್ತು. ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಮದ್ಯದಂಗಡಿಗಳನ್ನು ಸ್ಥಳಾಂತರಿಸುವಂತೆ ಆದೇಶದಲ್ಲಿ Read more…

ಸ್ವಿಸ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವನಿಗೆ 2 ವರ್ಷ ಜೈಲು

ಕಾಳ ಧನಿಕರ ಸ್ವರ್ಗ ಸ್ವಿಸ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದ ಡೆಹ್ರಾಡೂನ್ ನ ಚಿನ್ನಾಭರಣ ವ್ಯಾಪಾರಿಗೆ ಸ್ಥಳೀಯ ನ್ಯಾಯಾಲಯ 2 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 8 Read more…

ಫ್ರೆಂಚ್ ರಾಯಭಾರಿ ಕಛೇರಿ ಅಧಿಕಾರಿಯ ಖುಲಾಸೆ

ತನ್ನ 4 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪ ಹೊತ್ತಿದ್ದ ಬೆಂಗಳೂರಿನ ಫ್ರೆಂಚ್ ರಾಯಭಾರಿ ಕಛೇರಿಯ ಅಧಿಕಾರಿ ಪಾಸ್ಕಲ್ ಮಜೂರಿಯರ್ ನನ್ನು ಸೆಷನ್ಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. 2012 ರ ಜೂನ್ Read more…

ಕೋರ್ಟ್ನಲ್ಲೇ 3 ಬಾರಿ ತಲಾಕ್ ಹೇಳಿ ಓಡಿ ಹೋದ ಪತಿ

ತ್ರಿವಳಿ ತಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಬಿಸಿಬಿಸಿ ಚರ್ಚೆಯಾಗ್ತಾ ಇದೆ. ಮುಸ್ಲಿಂ ಮಹಿಳೆಯರು, ಧರ್ಮಗುರುಗಳು, ರಾಜಕಾರಣಿಗಳು ಸೇರಿದಂತೆ ಇಡೀ ದೇಶವೇ ತ್ರಿವಳಿ ತಲಾಕ್ ಬಗ್ಗೆ ಮಾತನಾಡ್ತಾ ಇದೆ. ಸುಪ್ರೀಂಕೋರ್ಟ್ Read more…

ಮೂವರು ಹೆಂಡಿರ ಮುದ್ದಿನ ಗಂಡನಿಗೆ ಜೈಲು

ಧಾರವಾಡ: ಒಂದಲ್ಲ, ಎರಡಲ್ಲ ಬರೋಬ್ಬರಿ ಮೂವರನ್ನು ಮದುವೆಯಾಗಿದ್ದ ಪತಿರಾಯ ಜೈಲು ಸೇರಿದ್ದಾನೆ. ಧಾರವಾಡದ ಶ್ರೀಕಾಂತ ಶೇಳಕೆ ಎಂಬಾತನಿಗೆ ಜೆ.ಎಂ.ಎಫ್.ಸಿ. ಕೋರ್ಟ್ 6 ವರ್ಷ ಜೈಲು ಶಿಕ್ಷೆ ಹಾಗೂ 9,500 Read more…

RTI ಅಡಿ ಕಳೆದ ವರ್ಷ ಬಂದಿವೆ 9.76 ಲಕ್ಷ ಅರ್ಜಿಗಳು

ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದ ನಂತರ ಭ್ರಷ್ಟರ ಬಣ್ಣ ಬಯಲಾಗುತ್ತಿದೆ. ಇದರ ಮಧ್ಯೆ ಈ ಕಾಯ್ದೆಯ ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. 2015-16 ನೇ ಸಾಲಿನಲ್ಲಿ 9.76 Read more…

ಅತ್ಯಾಚಾರವೆಸಗಿ ಸಿಕ್ಕಿ ಬಿದ್ಲು ಯುವತಿ

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಬಳಿಕ ಆತನ ಮೇಲೆ ಹಲ್ಲೆ ನಡೆಸಿದ್ದ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಇಂಗ್ಲೆಂಡ್ ನಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ Read more…

ನಟ ಶಿವರಾಜ್ ಕುಮಾರ್ ದಂಪತಿಗೆ ಬಿಗ್ ರಿಲೀಫ್

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ, ನಟ ಶಿವರಾಜ್ ಕುಮಾರ್ ಸೇರಿ ಮೂವರು ಖುಲಾಸೆಗೊಂಡಿದ್ದಾರೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆ.ಡಿ.ಎಸ್. ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...