alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮನಗರದಿಂದ ಅನಿತಾ ಕುಮಾರಸ್ವಾಮಿ ಕಣಕ್ಕಿಳಿದಿರುವುದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ರೇವಣ್ಣ

ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ ಎಂಬ ಆರೋಪ ಪದೇ ಪದೇ ಕೇಳಿ ಬರುತ್ತಿರುತ್ತದೆ. ಇದಕ್ಕೆ ಕಾರಣ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪ್ರಬಲವಾಗಿರುವ ಬಹುತೇಕ ಕ್ಷೇತ್ರಗಳಲ್ಲಿ ದೇವೇಗೌಡರ ಕುಟುಂಬದವರೇ ಸ್ಪರ್ಧಿಸುತ್ತಾರೆನ್ನುವ ಆರೋಪ. Read more…

ಬಿಜೆಪಿ ಸೇರಲಿದ್ದಾರಾ ಟೀಂ ಇಂಡಿಯಾದ ಈ ಇಬ್ಬರು ಆಟಗಾರರು…?

ನವದೆಹಲಿ: ಜನರ ಅಭಿಮಾನ ಗಳಿಸಿದ ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಸಜ್ಜಾಗಿದೆ. ಟೀಂ ಇಂಡಿಯಾದ ಹಿರಿಯ ಆಟಗಾರರಾದ ಗೌತಮ್ ಗಂಭೀರ್ ಮತ್ತು ಎಂ.ಎಸ್. ಧೋನಿಯನ್ನು Read more…

ಆಮ್ ಆದ್ಮಿಗೆ ಚಾಟಿ ಬೀಸಿದ ಚುನಾವಣಾ ಆಯೋಗ

ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಕೇಂದ್ರ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷ ದೇಣಿಗೆ ರೂಪದಲ್ಲಿ Read more…

ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ನಾಯಕ ರೆಡಿ…!

ಮೈತ್ರಿಕೂಟ ಸರ್ಕಾರದ ನೂತನ ಸಚಿವರುಗಳ ಪ್ರಮಾಣ ವಚನದ ಬಳಿಕ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದ್ದು, ಉಭಯ ಪಕ್ಷಗಳ ಹಲವು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರುಗಳು Read more…

ರಾಜಕೀಯದಿಂದ ದೂರವಾಗಿಲ್ಲ ಉಪೇಂದ್ರ

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಲ್ಲಿನ(KPJP) ಬೆಳವಣಿಗೆಗಳಿಂದ ಬೇಸತ್ತು ಹೊರ ಬಂದ ನಟ ಉಪೇಂದ್ರ ‘ಉತ್ತಮ ಪ್ರಜಾಕೀಯ ಪಾರ್ಟಿ’ ಸ್ಥಾಪಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ತಮ್ಮ ಹೊಸ Read more…

ಎಎಪಿ ಮೊದಲ ಪಟ್ಟಿ: ಮಾಜಿ ಐಎಎಸ್ ಅಧಿಕಾರಿ-ಆಟೋ ಚಾಲಕನಿಗೆ ಟಿಕೆಟ್

ಆಮ್ ಆದ್ಮಿ ಪಕ್ಷ ದೆಹಲಿಯಿಂದ ಪಂಜಾಬ್ ವರೆಗೆ ತೊಂದರೆಗಳನ್ನು ಎದುರಿಸುತ್ತಿದ್ದರೂ ಅದ್ರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ಧವಾಗ್ತಿದೆ. ಎಲ್ಲ ವಿಧಾನಸಭಾ Read more…

KPJP ಭಿನ್ನಮತ ಸ್ಪೋಟ, ನಾಳೆ ಉಪ್ಪಿ ಹೊಸ ಪಕ್ಷ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆರಂಭದಲ್ಲೇ ಹಿನ್ನಡೆಯಾಗಿದೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ನಾಯಕರಾದ ಉಪೇಂದ್ರ ಹಾಗೂ ಮಹೇಶ್ ಗೌಡ ಅವರ ನಡುವೆ Read more…

ರಾಜಸ್ತಾನದಲ್ಲಿನ ಗೆಲುವಿಗೆ ರಾಹುಲ್ ಹೇಳಿದ್ದೇನು…?

ಈ ವರ್ಷದ ಅಂತ್ಯದಲ್ಲಿ ರಾಜಸ್ತಾನ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯತ್ತಿದ್ದು, ಇದರ ಮಧ್ಯೆ ನಡೆದ ಎರಡು ಲೋಕಸಭಾ ಹಾಗೂ ಒಂದು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಡಳಿತಾರೂಢ Read more…

‘ಪ್ರಜಾ ಯಾತ್ರಾ’ ಪ್ರವಾಸ ಕೈಗೊಂಡ ಪವನ್ ಕಲ್ಯಾಣ್ ಹೇಳಿದ್ದೇನು…?

ಕರೀಂನಗರ: ಕಳೆದ ಲೋಕಸಭೆ ಮತ್ತು ಅವಿಭಜಿತ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ, ಎನ್.ಡಿ.ಎ. ಮೈತ್ರಿಕೂಟದ ಪರ ಪ್ರಚಾರ ನಡೆಸಿದ್ದ, ಜನಸೇನಾ ಪಕ್ಷದ ಸ್ಥಾಪಕ ಹಾಗೂ ನಟ ಪವರ್ ಸ್ಟಾರ್ ಪವನ್ Read more…

ಕೇವಲ 33 ಸ್ಥಾನ ಗೆಲ್ಲಲಿದೆ ರಜನಿಕಾಂತ್ ಪಕ್ಷ

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿ ಕಾಂತ್ ರಾಜಕೀಯ ಪ್ರವೇಶ ಮಾಡುವುದಾಗಿ ಅಧಿಕೃತ ಹೇಳಿಕೆ ನೀಡಾಗಿದೆ. ಯಾವುದೇ ಪಕ್ಷದ ಜೊತೆ ಕೈ ಜೋಡಿಸುವುದಿಲ್ಲ ಎಂದಿರುವ ರಜನಿಕಾಂತ್ 2021ರ ತಮಿಳುನಾಡು Read more…

ಬದಲಾಯ್ತು ರಜನಿಕಾಂತ್ ಪಕ್ಷದ ಚಿಹ್ನೆ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷದ ಚಿಹ್ನೆಯನ್ನು ಬದಲಿಸಲಾಗಿದೆ. ಮೊದಲಿಗೆ ಕಮಲದ ಹೂವಿನ ಮೇಲೆ ಬಾಬಾ ಮುದ್ರೆ ಇರುವ ಚಿಹ್ನೆಯನ್ನು ಬಳಸಲಾಗಿತ್ತು. ಕಮಲದ ಚಿಹ್ನೆ ಬಿ.ಜೆ.ಪಿ.ಯನ್ನು ಬಿಂಬಿಸುತ್ತದೆ Read more…

ಕಾಂಗ್ರೆಸ್ ಗೆ ಬಿಗ್ ಶಾಕ್! ಬಿ.ಜೆ.ಪಿ.ಯತ್ತ 8 ಶಾಸಕರು

ಶಿಲ್ಲಾಂಗ್: ಮೇಘಾಲಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ದೊಡ್ಡ ಪೆಟ್ಟು ಬಿದ್ದಿದೆ. ಕಾಂಗ್ರೆಸ್ ನ 5 ಮಂದಿ ಸೇರಿದಂತೆ 8 ಶಾಸಕರು ಬಿ.ಜೆ.ಪಿ. ಮೈತ್ರಿಕೂಟ ಸೇರಲು ಸಜ್ಜಾಗಿದ್ದಾರೆ. ಜನವರಿ 4 Read more…

ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕ್ಲಾಸ್…!

ಗುರುವಾರದಂದು ನವದೆಹಲಿಯಲ್ಲಿ ನಡೆದ ಬಿ.ಜೆ.ಪಿ. ಸಂಸದರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ತಾವು ಕಳುಹಿಸಿದ ಗುಡ್ ಮಾರ್ನಿಂಗ್ ಮೆಸೇಜ್ ಸೇರಿದಂತೆ ಹಲವು Read more…

ಬಿಡುಗಡೆಯಾಯ್ತು ಉಪೇಂದ್ರ ಪಕ್ಷದ ಪ್ರಣಾಳಿಕೆ

ರಿಯಲ್ ಸ್ಟಾರ್ ಉಪೇಂದ್ರ ಅವರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಭಾವ್ಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಪಾರದರ್ಶಕ, ಸರಳ, ಹೊಣೆಗಾರಿಕೆ ಇರುವ ಆಡಳಿತದ ಭರವಸೆ ನೀಡಲಾಗಿದೆ. ಜನರಿಂದ ಸಮಸ್ಯೆಗಳನ್ನು Read more…

ರಾಜ್ಯದಲ್ಲಿಯೂ ವಿಭಜನೆಯಾಯ್ತು ಜೆ.ಡಿ.ಯು.

ಬೆಂಗಳೂರು: ಬಿಹಾರದಲ್ಲಿ ಜೆ.ಡಿ.ಯು. 2 ಬಣಗಳಾಗಿ ವಿಭಜನೆಯಾಗಿದ್ದು, ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಬಣಗಳು ಸೃಷ್ಠಿಯಾಗಿವೆ. ರಾಜ್ಯದಲ್ಲಿಯೂ ಜೆ.ಡಿ.ಯು. ವಿಭಜನೆಯಾಗಿದ್ದು, ನಿತೀಶ್ ಕುಮಾರ್ ಬಣಕ್ಕೆ ಮಾಜಿ ಶಾಸಕ Read more…

‘ಉಪೇಂದ್ರ ಸಿದ್ಧಾಂತ ಅವರಿಗೇ ಹೊಂದಾಣಿಯಾಗಲ್ಲ’

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ತಯಾರಿ ಆರಂಭಿಸಿರುವ ಜೆ.ಡಿ.ಎಸ್. ನಾಯಕರು, ಬೆಂಗಳೂರಿನ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಇಂದು ಸಭೆ ಸೇರಿ ಚರ್ಚಿಸಿದ್ದಾರೆ. ಸಭೆಗೂ ಮೊದಲು Read more…

ಹೊಸ ಪಕ್ಷ ಘೋಷಿಸಿದ ಉಪೇಂದ್ರಗೆ ಆರಂಭದಲ್ಲೇ ವಿಘ್ನ

ರಿಯಲ್ ಸ್ಟಾರ್ ಉಪೇಂದ್ರ ಹೊಸ ಆಶಯಗಳೊಂದಿಗೆ ರಾಜಕಾರಣ ಆರಂಭಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದ್ದಾರೆ. ಕರ್ನಾಟಕ ಪ್ರಜ್ಞಾವಂತರ ಜನತಾಪಕ್ಷದ ಮೂಲಕ ಉಪೇಂದ್ರ ರಾಜಕೀಯ Read more…

ರಾಜಕೀಯ ಪ್ರವೇಶದ ಬಗ್ಗೆ ದೊಡ್ಡ ಮುನ್ಸೂಚನೆ ನೀಡಿದ ಕಮಲ್

ನಟ ಕಮಲ್ ಹಾಸನ್ ರಾಜಕೀಯ ಪ್ರವೇಶದ ಬಗ್ಗೆ ದೊಡ್ಡ ಸೂಚನೆಯೊಂದನ್ನು ನೀಡಿದ್ದಾರೆ. ಹುಟ್ಟುಹಬ್ಬದ ದಿನ ಕಮ್ಯೂನಿಕೇಷನ್ ಸ್ಟ್ರಾಟಜಿಯೊಂದಿಗೆ ಎಲ್ಲರ ಮುಂದೆ ಬರುವುದಾಗಿ ಕಮಲ್ ಹಾಸನ್ ಹೇಳಿದ್ದಾರೆ. ಯುವ ಶಕ್ತಿ Read more…

ಹಿಂದೂ ಮಕ್ಕಳ್ ಕಚ್ಚಿ ಮುಖಂಡರ ಜೊತೆ ರಜನಿ ಚರ್ಚೆ

ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ದಪಡಿಸಿಕೊಳ್ಳುತ್ತಿರುವ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ರಾಜಕೀಯ ಪ್ರವೇಶದ ಕುರಿತು ಈಗಾಗಲೇ ಅಭಿಮಾನಿಗಳ ಜೊತೆ ಸರಣಿ ಸಭೆ ನಡೆಸಿದ್ದಾರೆ. ಭಾನುವಾರದಂದು ದಕ್ಷಿಣ ಭಾರತ ನದಿಗಳ Read more…

ಹುಚ್ಚ ವೆಂಕಟ್ ರಾಜಕೀಯಕ್ಕೆ ಎಂಟ್ರಿ..!

ತಮ್ಮ ಹೊಡಿಬಡಿ ವರ್ತನೆಯಿಂದ್ಲೇ ಫೇಮಸ್ ಆಗಿರೋ ಹುಚ್ಚ ವೆಂಕಟ್ ಮತ್ತೊಂದು ಹೊಸ ಸಾಹಸಕ್ಕೆ ಕೈಹಾಕ್ತಿದ್ದಾರೆ. ನಟ, ನಿರ್ದೇಶಕ ಹಾಗೂ ಗಾಯಕ ಎನಿಸಿಕೊಂಡಿರುವ ವೆಂಕಟ್ ಈಗ ರಾಜಕಾರಣದಲ್ಲೂ ಅದೃಷ್ಟ ಪರೀಕ್ಷೆ Read more…

ಅತ್ತ ಸೈಕಲ್ ಗಾಗಿ ಕಿತ್ತಾಟ, ಇತ್ತ ಐಷಾರಾಮಿ ಕಾರಿನಲ್ಲಿ ಓಡಾಟ

ಲಖ್ನೋ: ಉತ್ತರಪ್ರದೇಶ ರಾಜಕೀಯ ರಂಗ ರಂಗೇರಿದ್ದು, ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆಯೇ, ಸಮಾಜವಾದಿ ಪಕ್ಷದಲ್ಲಿ ಕಲಹ ಜೋರಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ Read more…

‘ಸಮಾಜವಾದಿ ಪಕ್ಷಕ್ಕೆ ನಾನೇ ಅಧ್ಯಕ್ಷ’

ಲಖ್ನೋ: ಸಮಾಜವಾದಿ ಪಕ್ಷದ ಆಂತರಿಕ ಕಲಹ ತಾರಕಕ್ಕೇರಿದ್ದು, ಪಕ್ಷದ ಚಿಹ್ನೆ ತಮಗೆ ಸೇರಿದ್ದೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಣ ಚುನಾವಣಾ ಆಯೋಗಕ್ಕೆ ದಾಖಲೆ ಪತ್ರಗಳನ್ನು ಸಲ್ಲಿಸಿದೆ. Read more…

ಮತ್ತೆ ಯಾದವೀ ಕಲಹ: ಅಖಿಲೇಶ್ ರಾಷ್ಟ್ರೀಯ ಅಧ್ಯಕ್ಷ

ಲಖ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವಂತೆಯೇ, ಸಮಾಜವಾದಿ ಪಕ್ಷದಲ್ಲಿ ತಾರಕಕ್ಕೇರಿದ ಭಿನ್ನಮತ ಬೇರೆ ಸ್ವರೂಪ ಪಡೆದುಕೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಮುಲಾಯಂ ಸಿಂಗ್ ಯಾದವ್ ಅವರನ್ನು ಬದಲಿಸಿ, Read more…

ಪಕ್ಷದ ಸಾರಥ್ಯ ವಹಿಸಿಕೊಳ್ಳಲು ಶಶಿಕಲಾಗೆ ಮನವಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಮತ್ತು ಎ.ಐ.ಎ.ಡಿ.ಎಂ.ಕೆ. ಅಧಿನಾಯಕಿಯಾಗಿ ಕಾರ್ಯನಿರ್ವಹಿಸಿದ್ದ ಜಯಲಲಿತಾ ನಿಧನದ  ನಂತರ, ಇಂದು ಪಕ್ಷದ ಪದಾಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ, ಪಕ್ಷದ ಸಾರಥ್ಯವನ್ನು ಜಯಾ Read more…

ಅಧಿಕಾರ ಸ್ವೀಕಾರಕ್ಕೂ ಮುನ್ನ ಜಯಾ ಸಮಾಧಿಗೆ ನಮನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಮತ್ತು ಅವರ ಸಂಪುಟದ ಸಚಿವರು, ನಾಳೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧಿಕಾರ ಸ್ವೀಕರಿಸುವ ಮೊದಲು ಪನ್ನೀರ್ ಸೆಲ್ವಂ, ಜಯಲಲಿತಾ ಅವರ ಸಮಾಧಿಗೆ Read more…

ಗುತ್ತಿಗೆದಾರನ ಪತ್ನಿಯೊಂದಿಗೆ ಪರಾರಿಯಾದ ಕೌನ್ಸಿಲರ್

ಬಾಗಲಕೋಟೆ: ಚುನಾಯಿತ ಪ್ರತಿನಿಧಿಯೊಬ್ಬನ ಅಕ್ರಮ ಸಂಬಂಧದ ವಿಚಾರ, ಬಾಗಲಕೋಟೆಯಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ. ನಗರಸಭೆ ಸದಸ್ಯರೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಗುತ್ತಿಗೆದಾರ Read more…

ಸಂಸತ್ ಅಧಿವೇಶನದಲ್ಲಿ ಸರ್ಕಾರಕ್ಕೆ ವಿಪಕ್ಷಗಳ ಚಾಟಿ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 500 ಹಾಗೂ 1000 ರೂ. ಮುಖಬೆಲೆ ನೋಟುಗಳನ್ನು ಏಕಾಏಕಿ ರದ್ದುಪಡಿಸಿರುವುದರಿಂದ, ಜನಸಾಮಾನ್ಯರಿಗೆ ಆಗಿರುವ ತೊಂದರೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರವನ್ನು Read more…

‘ಟ್ರಂಪ್’ಕಾರ್ಡ್ ಹಾಕಿದ ರಿಯಲ್ ಎಸ್ಟೇಟ್ ಉದ್ಯಮಿ

ಆಗರ್ಭ ಶ್ರೀಮಂತ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗುತ್ತಲೇ ಅಮೆರಿಕದಲ್ಲಿ ಹೊಸದೊಂದು ಸಂಚಲನ ಸೃಷ್ಠಿಯಾಗಿತ್ತು. ರಾಜಕಾರಣಿಯಲ್ಲದ ಟ್ರಂಪ್ ಪಕ್ಷ ರಾಜಕಾರಣದ ಮೂಲಕ ತಮ್ಮ ವಿವಾದಿತ ವ್ಯಕ್ತಿತ್ವವನ್ನೂ ಪರಿಚಯಿಸಿದ್ದರು. ಡೆಮಾಕ್ರಟಿಕ್ Read more…

ಇಮ್ರಾನ್ ಖಾನ್ ವಿಚ್ಚೇದನ ನೀಡಿದ್ದ ಕಾರಣ ಬಿಚ್ಚಿಟ್ಟ ಮಾಜಿ ಪತ್ನಿ

ಪಾಕಿಸ್ತಾನದ ಮಾಜಿ ಕ್ರಿಕೆಟಿಗ, ತೆಹ್ರಿಕ್ ಇ ಇನ್ಸಾಫ್ ಪಕ್ಷದ ನಾಯಕ ಇಮ್ರಾನ್ ಖಾನ್ ರಿಂದ ವಿಚ್ಚೇದನ ಪಡೆದ ವರ್ಷದ ಬಳಿಕ ಮಾಜಿ ಪತ್ನಿ ರೆಹಾಮ್ ಖಾನ್, ಇಮ್ರಾನ್ ಖಾನ್ Read more…

ನವಜೋತ್ ಸಿಂಗ್ ಸಿಧು ಯು ಟರ್ನ್

‘ಆವಾಜ್ ಇ ಪಂಜಾಬ್’ ಪಕ್ಷ ಸ್ಥಾಪಿಸುವ ಮೂಲಕ, ಪಂಜಾಬ್ ರಾಜಕೀಯ ಲೆಕ್ಕಾಚಾರಗಳನ್ನೆಲ್ಲಾ ತಲೆಕೆಳಕಾಗುವಂತೆ ಮಾಡಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಯು ಟರ್ನ್ ತೆಗೆದುಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...