alex Certify ಪರೀಕ್ಷೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್)(ಪುರುಷ ಮತ್ತು ಮಹಿಳಾ)(ತೃತೀಯ ಲಿಂಗಿ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

65ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ ಮಲಯಾಳಂ ನಟ ಇಂದ್ರನ್ಸ್ !

ನವದೆಹಲಿ: ನಾಲ್ಕನೇ ತರಗತಿಯಲ್ಲಿ ಆರ್ಥಿಕ ನಿರ್ಬಂಧಗಳಿಂದಾಗಿ ಶಾಲೆಯಿಂದ ಹೊರಗುಳಿಯಬೇಕಾಯಿತು ಎಂದು ರಾಷ್ಟ್ರೀಯ ಮತ್ತು  ರಾಜ್ಯ ಪ್ರಶಸ್ತಿ ವಿಜೇತ ಮಲಯಾಳಂ ನಟ ಇಂದ್ರನ್ಸ್ ಮುಂದಿನ ವರ್ಷ 10 ನೇ ತರಗತಿ Read more…

ಅನುತ್ತೀರ್ಣ, ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ  2001-02 ರಿಂದ 2012-13ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷಗಳ  ಬಿ.ಎ/ ಬಿ.ಕಾಂ/ ಬಿ.ಲಿಬ್.ಐ.ಎಸ್ಸಿ/ Read more…

ಗರ್ಭಿಣಿಗೆ ತವರೂರಲ್ಲೇ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಾನವೀಯ ಆದೇಶ

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ನವೆಂಬರ್ 18, 19ರಂದು ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯನ್ನು ತವರಿನಲ್ಲಿಯೇ ಬರೆಯಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡ Read more…

BREAKING : `KEA’ ನೇಮಕಾತಿ ಪರೀಕ್ಷೆಯಲ್ಲಿ `ಹಿಜಾಬ್’ ಗೆ ನಿಷೇಧವಿಲ್ಲ : ಸಚಿವ ಸುಧಾಕರ್ ಸ್ಪಷ್ಟನೆ

  ಬೆಂಗಳೂರು  : ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಹಿಜಾಬ್  ಧರಿಸಲು  ಅವಕಾಶ ನೀಡಲಾಗುವುದು ಎಂದು ಉನ್ನತ Read more…

CBSE 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ನವದೆಹಲಿ:  ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10 ಮತ್ತು 12 ನೇ ತರಗತಿ ವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ಫೆಬ್ರವರಿ 15, 2024 ರಿಂದ ನಡೆಸಲಿದೆ. ಏತನ್ಮಧ್ಯೆ, Read more…

CTET 2024 : `ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ’ : ಅರ್ಜಿ ಸಲ್ಲಿಸಲು ನ. 23 ಕೊನೆಯ ದಿನ

  ನವದೆಹಲಿ: ಕೇಂದ್ರ ಶಿಕ್ಷಕರ  ಅರ್ಹತಾ ಪರೀಕ್ಷೆ (ಸಿಟಿಇಟಿ) – ಜನವರಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ರಾಷ್ಟ್ರೀಯ Read more…

ಪರೀಕ್ಷಾರ್ಥಿಯಿಂದ ತಾಳಿ ತೆಗೆಸಿದ ಪ್ರಕರಣ ಗಂಭೀರವಾಗಿ ಪರಿಗಣಿಸಿದ KPSC: ಅಧಿಕಾರಿಯಿಂದ ವಿವರಣೆ ಕೇಳಿ ನೋಟಿಸ್

ಬೆಂಗಳೂರು: ಇತ್ತೀಚೆಗೆ ಕಲಬುರಗಿಯಲ್ಲಿ ಕೆ.ಪಿ.ಎಸ್.ಸಿ. ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಯಿಂದ ತಾಳಿ ತೆಗೆಸಿದ ಪ್ರಕರಣವನ್ನು ಕರ್ನಾಟಕ ಲೋಕಸೇವಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಘಟನೆ ನಡೆದ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಂದ Read more…

ಗಮನಿಸಿ : `SSC, MTS’ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ :  ಎಸ್ಎಸ್ ಸಿ ನೇಮಕಾತಿ ಪರೀಕ್ಷೆಗಳಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ, ಸ್ಟಾಫ್ ಸೆಲೆಕ್ಷನ್ ಕಮಿಷನ್, ಎಸ್ಎಸ್ ಸಿ 2024 ರ ಪರೀಕ್ಷೆಯ ಕ್ಯಾಲೆಂಡರ್ ಅನ್ನು ಬಿಡುಗಡೆ Read more…

CTET 2024 : `ಸಿ-ಟಿಇಟಿ’ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಕೇಂದ್ರ ಶಿಕ್ಷಕರ  ಅರ್ಹತಾ ಪರೀಕ್ಷೆ (ಸಿಟಿಇಟಿ) – ಜನವರಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ರಾಷ್ಟ್ರೀಯ ಮಟ್ಟದಲ್ಲಿ Read more…

ಇಂದು, ನಾಳೆ ‘KPSC’ ಯಿಂದ ‘ಗ್ರೂಪ್ ಸಿ’ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ `ನಿಯಮ’ ಪಾಲನೆ ಕಡ್ಡಾಯ

ಬೆಂಗಳೂರು : ನವೆಂಬರ್  4 ರ ಇಂದು ಮತ್ತು ನವೆಂಬರ್  5 ರ ನಾಳೆ  ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ Read more…

6648 ಕಿ.ಮೀ.ಸಾಮಾರ್ಥ್ಯದ `ಹ್ವಾಸೊಂಗ್ -18’ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾದ `ಕಿಮ್ ಜಾಂಗ್ ಉನ್’!

ಜಗತ್ತು ಪ್ರಸ್ತುತ ಎರಡು ಯುದ್ಧಗಳಲ್ಲಿ ಸಿಲುಕಿದೆ. ಒಂದೆಡೆ, ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧವಿದೆ, ಮತ್ತೊಂದೆಡೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷವಿದೆ. ಏತನ್ಮಧ್ಯೆ, ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಕ್ರಮಗಳು ಮತ್ತೆ ಜಗತ್ತನ್ನು ಭಯಭೀತಗೊಳಿಸಿವೆ. ಬುಧವಾರ ಉತ್ತರ ಕೊರಿಯಾ ತನ್ನ Read more…

`CBSE’ 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ|CBSE Board Exams 2024

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಯೊಂದಿಗೆ ಸಂಯೋಜಿತವಾಗಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಮುಂಬರುವ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2024 ರ Read more…

ವಯಸ್ಸು 35 ದಾಟಿದ ನಂತರ ಪ್ರತಿ ಮಹಿಳೆಯೂ ಮಾಡಿಸಿಕೊಳ್ಳಲೇಬೇಕು ಈ ಪರೀಕ್ಷೆ…!

ವಯಸ್ಸು ಹೆಚ್ಚಾದಂತೆ ನಮ್ಮ ದೇಹದಲ್ಲಿ ತೊಡಕುಗಳು ಹೆಚ್ಚಾಗುತ್ತವೆ. ದೇಹವು ದುರ್ಬಲಗೊಳ್ಳುತ್ತದೆ ಮತ್ತು ಅನೇಕ ರೋಗಗಳ ಅಪಾಯವು ಪ್ರಾರಂಭವಾಗುತ್ತದೆ. 35 ವರ್ಷದ ನಂತರ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ Read more…

ಭಾರತದಲ್ಲಿರುವ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಿವು; ಪಾಸ್‌ ಆಗುವುದೇ ಬಹುದೊಡ್ಡ ಸವಾಲು…..!

ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಅನ್ನೋದು ಎಲ್ಲರ ಆಸೆ. ಆದರೆ ಇದಕ್ಕಾಗಿ ಕಠಿಣ ಪರಿಶ್ರಮದ ಜೊತೆಗೆ ಅದೃಷ್ಟವೂ ಬೇಕು. ಎಲ್ಲರೂ ಸರ್ಕಾರಿ ನೌಕರಿ ಪಡೆಯೋದಂತೂ ಅಸಾಧ್ಯ. ಆದರೆ ಕೆಲವೊಂದು ಕಠಿಣ Read more…

`KEA’ ಪರೀಕ್ಷೆಯಲ್ಲಿ ಅಕ್ರಮ : ಕಲಬುರಗಿಯಲ್ಲಿ 13, ಯಾದಗಿರಿಯಲ್ಲಿ ಮೂವರು ಅರೆಸ್ಟ್

ಕಲಬುರಗಿ : ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 13 ಹಾಗೂ ಯಾದಗಿರಿಯಲ್ಲಿ Read more…

BIGG NEWS : ಪರೀಕ್ಷೆಗಳಲ್ಲಿ `ಹಿಜಾಬ್’ ಧರಿಸಲು ಅನುಮತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕರ್ನಾಟಕದ ಎಲ್ಲ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಅವಕಾಶ ನೀಡಲಾಗುವುದು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಮಾರ್ಗಸೂಚಿಗಳನ್ನು ಜನರು ಪರಿಶೀಲಿಸಬೇಕು ಎಂದು ಉನ್ನತ ಶಿಕ್ಷಣ Read more…

ಎಐಟಿಟಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಟೊಯೋಟಾ ಕೌಶಲ್ಯ ವಿದ್ಯಾರ್ಥಿಗೆ ಸನ್ಮಾನ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 2023ನೇ ಸಾಲಿನ ಅಖಿಲ ಭಾರತ ವ್ಯಾಪಾರ ಪರೀಕ್ಷೆ (ಎಐಟಿಟಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಟೊಯೋಟಾ ಕೌಶಲ್ಯ ತರಬೇತಿ ಪಡೆಯುವವರಲ್ಲಿ ಒಬ್ಬರಾದ ಅರುಣ್ Read more…

ನ. 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)-454 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2023ರ ನವಂಬರ್ 5ರಂದು ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 Read more…

ಅಂಗವಿಕಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 1 ರಿಂದ 9 ನೇ ತರಗತಿ ಪರೀಕ್ಷೆಗೆ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶೇಷ ಅಗತ್ಯವುಳ್ಳ Read more…

`ದ್ವಿತೀಯ ಪಿಯುಸಿ’ ವಾರ್ಷಿಕ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಮಾರ್ಚ್ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ Read more…

ಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು:  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇದೀಗ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 10 ಕ್ಕೆ Read more…

`MBBS’ ಆಕಾಂಕ್ಷಿಗಳಿಗೆ ಮಹತ್ವದ ಮಾಹಿತಿ : ಉತ್ತೀರ್ಣ ಅಂಕಗಳಲ್ಲಿ ಬದಲಾವಣೆ

ನವದೆಹಲಿ: ಎಂಬಿಬಿಎಸ್ ಪಾಸ್ ಅಂಕಗಳನ್ನು ಶೇಕಡಾ 40 ರಷ್ಟು ಕಡಿಮೆ ಮಾಡುವ ಮಾರ್ಗಸೂಚಿಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಶುಕ್ರವಾರ ಹಿಂತೆಗೆದುಕೊಂಡಿದೆ. ಎಂಬಿಬಿಎಸ್ ಪಾಸ್ ಅಂಕಗಳ ಕಟ್ ಆಫ್ Read more…

ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಾಸ್ತು ಶಾಸ್ತ್ರದ ಈ ನಿಯಮಗಳನ್ನು ಅನುಸರಿಸಿ…!

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರ ಜೀವನದಲ್ಲಿ ಪರೀಕ್ಷೆಗೆ ಪ್ರಮುಖ ಸ್ಥಾನವಿದೆ. ವಾಸ್ತುವಿನ ಪ್ರಕಾರ ಬುಧವು ಬುದ್ಧಿವಂತಿಕೆ ಮತ್ತು ಜ್ಞಾನದ ಗ್ರಹವಾಗಿದೆ. ಇದರ Read more…

ಕರ್ನಾಟಕ ಬಂದ್ ಹಿನ್ನೆಲೆ: ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ Read more…

ವಿದ್ಯಾರ್ಥಿಗಳ ಗಮನಕ್ಕೆ : ಶಿಕ್ಷಣ ಇಲಾಖೆಯಿಂದ ‘NMMS’ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಯು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಅರ್ಜಿ

ಚಿತ್ರದುರ್ಗ: 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023ರ ಆಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪರೀಕ್ಷೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...