alex Certify ಪರೀಕ್ಷೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

CET ಪರೀಕ್ಷೆ: ಅರ್ಜಿ ಸಲ್ಲಿಕೆ – ಶುಲ್ಕ ಪಾವತಿ ಕುರಿತು ಇಲ್ಲಿದೆ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11 Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಫೇಲ್ ಆಗಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 94 ಅಂಕ….!

ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಒಂದು ಪ್ರಮುಖ ಘಟ್ಟ. ಉತ್ತಮ ಅಂಕ ಗಳಿಸಬೇಕೆಂಬ ಕಾರಣಕ್ಕೆ ವರ್ಷಪೂರ್ತಿ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ವೇಳೆ ಒಂದಷ್ಟು ಎಡವಟ್ಟಾದರೂ ಅಪಾರ ನಷ್ಟ. ಅಂತವುದೇ Read more…

ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ವಿದ್ಯಾರ್ಥಿಗಳು Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10 ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು Read more…

ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ Read more…

NEET ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಬಾರಿಯ ನೀಟ್ Read more…

CET ಕುರಿತಂತೆ ಮಹತ್ವದ ಮಾಹಿತಿ; ಪೂರಕ ಪರೀಕ್ಷಾರ್ಥಿಗಳೂ ಪರೀಕ್ಷೆಗೆ ಹಾಜರಾಗಲು ಸೂಚನೆ

ಇತ್ತೀಚೆಗಷ್ಟೇ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದರ ಜೊತೆಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದೆ. Read more…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ Read more…

ದ್ವಿತೀಯ ಪಿಯು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, Read more…

BREAKING NEWS: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ 20ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಏ. 27 ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ Read more…

SSLC ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

2023 ನೇ ಸಾಲಿನ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶನಿವಾರದಂದು ಈ ಪರೀಕ್ಷೆಗಳು ಅಂತ್ಯಗೊಂಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 24 Read more…

ವಿದ್ಯಾರ್ಥಿಗಳೇ ಗಮನಿಸಿ: ತಿಂಗಳಾಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ತಿಂಗಳಾಂತ್ಯಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ; ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ

ತನ್ನ ಸಹೋದರ ಮಾವನೊಂದಿಗೆ ಕಾರಿನಲ್ಲಿ ಪರೀಕ್ಷೆಗೆ ಹಾಜರಾಗಲು ತೆರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮಧ್ಯ ಪ್ರದೇಶದ ಜಬಲ್ಪುಪರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಕಟಾಂಗಿ ಪೊಲೀಸ್ Read more…

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಸಾಧನ ಬಳಕೆ; ಉತ್ತರ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಅರೆಸ್ಟ್

ಮಹಾರಾಷ್ಟ್ರ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಹಲವು ಎಲೆಕ್ಟ್ರಾನಿಕ್ ಸಾಧನಗಳೊಂದಿಗೆ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ನಕಲಿ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದ ಅಮನ್ ಎಂಬಾತನನ್ನು ಭಾನುವಾರ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಈಗಾಗಲೇ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 10ನೇ ತರಗತಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಸಲುವಾಗಿ Read more…

ನಿಗದಿತ ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ; SSLC ವಿದ್ಯಾರ್ಥಿನಿ ದೂರು

ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ಸೋಮವಾರದಂದು ಗಣಿತ ಶಾಸ್ತ್ರ ವಿಷಯದ ಪರೀಕ್ಷೆ ನಡೆದಿದೆ. ಕ್ಲಿಷ್ಟಕರ ವಿಷಯಗಳಲ್ಲಿ ಒಂದಾದ ಗಣಿತ ಪರೀಕ್ಷೆ ಬರೆಯುತ್ತಿದ್ದಾಗ ಕೊಠಡಿಯ ಮೇಲ್ವಿಚಾರಕರೊಬ್ಬರು ನಿಗದಿತ ಅವಧಿಗೂ Read more…

ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ. ನೀತಿ Read more…

ಸಿಹಿತಿಂಡಿಗಳಲ್ಲಿ ಬಳಸುವ ‘ಸಿಲ್ವರ್ ಫಾಯಿಲ್’ ಮಾಂಸಾಹಾರಿಯೇ…? ಇಲ್ಲಿದೆ ಭಯಾನಕ ಸತ್ಯ..…!

ಬೇಕರಿಯಲ್ಲಿ ಸಿಗುವ ಸಿಹಿ ತಿನಿಸುಗಳ ಮೇಲೆ ‘ಸಿಲ್ವರ್ ಫಾಯಿಲ್’ ಹಾಕಿರುತ್ತಾರೆ. ಸಿಲ್ವರ್ ಫಾಯಿಲ್ ಅನ್ನು ಅನ್ವಯಿಸುವುದರಿಂದ ಈ ಸಿಹಿತಿಂಡಿಗಳ ಸೌಂದರ್ಯವು ದುಪ್ಪಟ್ಟಾಗುತ್ತದೆ. ಸಿಲ್ವರ್‌ ಫಾಯಿಲ್‌ ಅನ್ನು ಅನೇಕ ಇತರ Read more…

ತಂದೆ ಸಾವಿನ ನೋವಿನಲ್ಲಿಯೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

  ಪ್ರಸ್ತುತ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ಜೀವನಕ್ಕೆ ನೆರವಾಗುವ ಈ ಪರೀಕ್ಷೆಯನ್ನು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆತ್ಮವಿಶ್ವಾಸದಿಂದ ಬರೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎದೆಗುಂದುವ ಸಂಗತಿ ಎದುರಾದರೆ Read more…

1 – 8 ನೇ ತರಗತಿ​ ಮಕ್ಕಳಿಗಿಲ್ಲ ಪರೀಕ್ಷೆ- ಎಲ್ಲರೂ ಪಾಸ್​ ಎಂದ ಯುಪಿ ಸರ್ಕಾರ

ಲಖನೌ: ಮೂಲ ಶಿಕ್ಷಣ ಪರಿಷತ್ತಿನ ಅಡಿಯಲ್ಲಿರುವ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಯವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡುವಂತೆ ಉತ್ತರ ಪ್ರದೇಶ Read more…

10ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ವಿರಾಟ್ ಕೊಹ್ಲಿ; ಇಲ್ಲಿದೆ ಅವರು ಪಡೆದಿದ್ದ ಅಂಕಗಳ ವಿವರ

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ನಲ್ಲಿದ್ದು, ಇತ್ತೀಚೆಗೆ ನಡೆದ ಸರಣಿಗಳಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯ ಮೆರೆದಿದ್ದರು. ಇದೀಗ ಐಪಿಎಲ್ ಆರಂಭವಾಗುತ್ತಿದ್ದು, ಬ್ಯಾಟಿಂಗ್ ನಲ್ಲಿ ಅಬ್ಬರಿಸಲು Read more…

960 ನೇ ಪ್ರಯತ್ನದಲ್ಲಿ ಕೊನೆಗೂ DL ಪರೀಕ್ಷೆಯಲ್ಲಿ ಉತ್ತೀರ್ಣಳಾದ ಮಹಿಳೆ

ತಮ್ಮ 960 ನೇ ಪ್ರಯತ್ನದಲ್ಲಿ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣಳರಾದ ದಕ್ಷಿಣ ಕೊರಿಯಾದ ಮಹಿಳೆಯ ಕಥೆಯು ಅಂತರ್ಜಾಲದಲ್ಲಿ ವೈರಲ್​ ಆಗಿದ್ದು, ಜನರನ್ನು ಕುತೂಹಲಕ್ಕೆ ತಳ್ಳಿದೆ. ಇದು 18 ವರ್ಷಗಳ ಹಿಂದೆ Read more…

ನೋಂದಣಿ ಇಲ್ಲದೆ ಎಂಬಿಬಿಎಸ್ ಪರೀಕ್ಷೆ ಬರೆಯಲು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ

ನವದೆಹಲಿ: ಕೊರೋನಾ ಹಾಗೂ ಯುದ್ಧದ ಕಾರಣದಿಂದಾಗಿ ಉಕ್ರೇನ್, ಚೀನಾ ಮತ್ತು ಫಿಲಿಪೈನ್ಸ್ ನಿಂದ ದೇಶಕ್ಕೆ ಮರಳಿದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಎರಡು ಪ್ರಯತ್ನಗಳಲ್ಲಿ ಪರೀಕ್ಷೆ ಪೂರ್ಣಗೊಳಿಸಲು Read more…

ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ. ಇದರಿಂದಾಗಿ ಆಸ್ಪತ್ರೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. Read more…

ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 Read more…

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾದರಿ ಉತ್ತರ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 3 ರಿಂದ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು Read more…

BIG NEWS: ಕೋವಿಡ್ ಪ್ರಕರಣ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್ ಟೆಸ್ಟ್ ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ರಾಜ್ಯಗಳಿಗೆ ಸೂಚಿಸಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...