alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪವನ್ ಕಲ್ಯಾಣ್

ನಾಡಿನಾದ್ಯಂತ ಇಂದು ಸಡಗರ-ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕನ್ನಡಿಗರ ಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ Read more…

ನಟ ಪವನ್ ಕಲ್ಯಾಣ್ ಪಕ್ಷಕ್ಕೆ ಕ್ರಿಕೆಟಿಗನ ಸೇರ್ಪಡೆ

ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ ರ ಜನ ಸೇನಾ ಪಕ್ಷಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವೇಣುಗೋಪಾಲ್ ರಾವ್ ಸೇರ್ಪಡೆಗೊಂಡಿದ್ದಾರೆ. ವಿಶಾಖಪಟ್ಟಣದಲ್ಲಿ ಪವನ್ ಕಲ್ಯಾಣ್ ರನ್ನು ಭೇಟಿ Read more…

ಮಾಜಿ ಪತ್ನಿಯ ನಿಶ್ಚಿತಾರ್ಥಕ್ಕೆ ಶುಭ ಕೋರಿದ ನಟ ಪವನ್ ಕಲ್ಯಾಣ್

ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ರೇಣು ದೇಸಾಯಿ ಮತ್ತೊಮ್ಮೆ ವೈವಾಹಿಕ ಬದುಕಿಗೆ ಕಾಲಿಡುತ್ತಿದ್ದಾರೆ. ರೇಣು ಅವರ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ನಡೆದಿದ್ದು, ಇದಕ್ಕೆ Read more…

ರಾಜ್ಯದಲ್ಲಿಯೂ ಶುರುವಾಗಲಿದೆ ‘ಪವರ್ ಸ್ಟಾರ್’ ಪಾಲಿಟಿಕ್ಸ್

ಚಿಕ್ಕಬಳ್ಳಾಪುರ: ಜನಸೇನಾ ಪಕ್ಷದ ಸ್ಥಾಪಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಇಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ. ಆಂಧ್ರಪ್ರದೇಶದಲ್ಲಿ ಜನಸೇನಾ ಪಕ್ಷದಿಂದ Read more…

‘ಪ್ರಜಾ ಯಾತ್ರಾ’ ಪ್ರವಾಸ ಕೈಗೊಂಡ ಪವನ್ ಕಲ್ಯಾಣ್ ಹೇಳಿದ್ದೇನು…?

ಕರೀಂನಗರ: ಕಳೆದ ಲೋಕಸಭೆ ಮತ್ತು ಅವಿಭಜಿತ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ, ಎನ್.ಡಿ.ಎ. ಮೈತ್ರಿಕೂಟದ ಪರ ಪ್ರಚಾರ ನಡೆಸಿದ್ದ, ಜನಸೇನಾ ಪಕ್ಷದ ಸ್ಥಾಪಕ ಹಾಗೂ ನಟ ಪವರ್ ಸ್ಟಾರ್ ಪವನ್ Read more…

ಹಲ್ ಚಲ್ ಎಬ್ಬಿಸಿದೆ ‘ಅಜ್ಞಾತವಾಸಿ’ ಟೀಸರ್

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹಲ್ ಚಲ್ ಎಬ್ಬಿಸಿದೆ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಿರುವ ‘ಅಜ್ಞಾತವಾಸಿ’ ಜನವರಿ 10 ರಂದು Read more…

ಹಾಸ್ಯ ನಟನನ್ನು ತರಾಟೆಗೆ ತೆಗೆದುಕೊಂಡ ಪವರ್ ಸ್ಟಾರ್

ನಟ ಪವನ್ ಕಲ್ಯಾಣ್ ಶೂಟಿಂಗ್ ಸೆಟ್ ನಲ್ಲೇ ಕಾಮಿಡಿಯನ್ ಒಬ್ಬರ ಮೇಲೆ ಹರಿಹಾಯ್ದಿದ್ದಾರೆ. ತ್ರಿವಿಕ್ರಮ ಶ್ರೀನಿವಾಸ್ ಅವರ ಹೆಸರಿಡದ ಚಿತ್ರದಲ್ಲಿ ಪವನ್ ಕಲ್ಯಾಣ್ ನಟಿಸುತ್ತಿದ್ದಾರೆ. ಚಿತ್ರೀಕರಣದ ಸಂದರ್ಭದಲ್ಲಿ ಹಾಸ್ಯ Read more…

ದಸರಾ ಹಬ್ಬಕ್ಕೆ ಸೂಪರ್ ಸ್ಟಾರ್ಸ್ ಕಾಳಗ

ಟಾಲಿವುಡ್ ಸೂಪರ್ ಸ್ಟಾರ್ ಗಳಿಬ್ಬರ ಸಿನಿಮಾಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿದ್ದು, ಮತ್ತೊಮ್ಮೆ ಸ್ಟಾರ್ ವಾರ್ ಶುರುವಾಗಲಿದೆ. ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಯಶಸ್ವಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೊಂದು ಸುದ್ದಿ

ತಿರುಪತಿ: ವಿಶ್ವದ ಶ್ವೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ಆಡಳಿತಾತ್ಮಕ ನಿರ್ಧಾರಗಳಿಂದ ಆಗಾಗ ಸುದ್ದಿಯಾಗುತ್ತದೆ. ಟಿ.ಟಿ.ಡಿ.ಗೆ ಇ.ಒ. ನೇಮಕ ಮಾಡಿರುವುದೀಗ ಆಕ್ರೋಶಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶ ಸರ್ಕಾರ ಉತ್ತರ ಭಾರತದ ಐ.ಎ.ಎಸ್. Read more…

‘ಅಗ್ರಿಗೋಲ್ಡ್’ ಸಂತ್ರಸ್ಥರಿಗೆ ‘ಪವರ್ ಸ್ಟಾರ್’ ಸಾಥ್

ವಿಜಯವಾಡ: ಅಧಿಕ ಬಡ್ಡಿ ಕೊಡುವುದಾಗಿ ಠೇವಣಿ ಸಂಗ್ರಹಿಸಿ ಲಕ್ಷಾಂತರ ಗ್ರಾಹಕರನ್ನು ವಂಚಿಸಿದ್ದ ಅಗ್ರಿಗೋಲ್ಡ್ ಕಂಪನಿ ವಿರುದ್ಧದ ಹೋರಾಟಕ್ಕೆ ಮತ್ತೊಂದು ಶಕ್ತಿ ಜೊತೆಯಾಗಿದೆ. 9 ರಾಜ್ಯಗಳ 32 ಲಕ್ಷ ಗ್ರಾಹಕರಿಗೆ Read more…

ಟಿವಿ ನಿರೂಪಕನ ಮೇಲೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಹಲ್ಲೆ

ಸಿನಿಮಾ ನಟರಿಗೆ ಅಪಾರ ಅಭಿಮಾನಿಗಳಿರ್ತಾರೆ. ಕೆಲವೊಮ್ಮೆ ಈ ಅಭಿಮಾನ ಅತಿರೇಕಕ್ಕೆ ಹೋಗುತ್ತೆ. ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಗೆ ಕೂಡ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಕಳೆದ ವಾರ ಬಿಡುಗಡೆಯಾದ ಪವನ್ Read more…

ಚಿರಂಜೀವಿ ಜನಸೇನಾ ಸೇರಲ್ಲ ಎಂದ ಪವನ್ ಕಲ್ಯಾಣ್

ಹೈದರಾಬಾದ್: ಜನಸೇನಾ ಸ್ಥಾಪನೆಯ 3 ನೇ ವಾರ್ಷಿಕೋತ್ಸವ ಅಂಗವಾಗಿ, ಪಕ್ಷದ ಸಂಸ್ಥಾಪಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಹೈದರಾಬಾದ್ ನಲ್ಲಿ ವೆಬ್ ಸೈಟ್ ಲಾಂಚ್ ಮಾಡಿದ್ದಾರೆ. ಈ ಸಂದರ್ಭದಲ್ಲಿ Read more…

ಜಲ್ಲಿಕಟ್ಟು ಸ್ಪೂರ್ತಿ: ಅಖಾಡಕ್ಕೆ ಪವನ್ ಕಲ್ಯಾಣ್

ವಿಜಯವಾಡ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಹೋರಾಟ ಯಶಸ್ವಿಯಾಗಿರುವಂತೆಯೇ, ಅದರಿಂದ ಸ್ಪೂರ್ತಿ ಪಡೆದಿರುವ ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಹೋರಾಟ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ Read more…

ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿದ ಖ್ಯಾತ ನಟ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. ರಾಷ್ಟ್ರಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ವಿಕಲಚೇತನರನ್ನು ಹೊರತುಪಡಿಸಿ ಮಿಕ್ಕವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕೆಂದು ತನ್ನ ಆದೇಶದಲ್ಲಿ ತಿಳಿಸಿದೆ. ಈಗಾಗಲೇ Read more…

ಬಿ.ಜೆ.ಪಿ.ಗೆ ಈ ಪ್ರಶ್ನೆಗಳನ್ನು ಕೇಳಿದ್ದಾರೆ ಪವನ್ ಕಲ್ಯಾಣ್

ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ಜೊತೆಗೆ, ರಾಜಕೀಯದಲ್ಲಿಯೂ ಛಾಪು ಮೂಡಿಸಿದ್ದಾರೆ. ತಮ್ಮದೇ ಆದ ‘ಜನಸೇನಾ’ ಸ್ಥಾಪಿಸುವ ಮೂಲಕ ಅನೇಕ ಸಮಾವೇಶಗಳನ್ನು ನಡೆಸಿದ್ದಾರೆ. ಕಳೆದ ಸಾರ್ವತ್ರಿಕ Read more…

ಚುನಾವಣಾ ಕಣಕ್ಕಿಳಿಯಲು ಪವನ್ ಕಲ್ಯಾಣ್ ರೆಡಿ….

ಟಾಲಿವುಡ್ ನ ಸ್ಟಾರ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, 2019 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಆದ್ರೆ ಯಾವ ಕ್ಷೇತ್ರದಿಂದ ಕಣಕ್ಕಿಳೀತಾರೆ ಅನ್ನೋ Read more…

ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ

‘ಸರ್ದಾರ್ ಗಬ್ಬರ್ ಸಿಂಗ್’ ಬಳಿಕ, ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತೆ ನಟಿಸುತ್ತಿರುವ ಬಹು ನಿರೀಕ್ಷೆಯ ಚಿತ್ರ ಮುಂದಿನ ವಾರ ಸೆಟ್ಟೇರಲಿದೆ. ಪವನ್ ಕಲ್ಯಾಣ್ ಸಿನಿಮಾ ಜೊತೆಗೆ ರಾಜಕೀಯದಲ್ಲಿಯೂ Read more…

ಹತ್ಯೆಯಾದ ಅಭಿಮಾನಿ ಮನೆಗೆ ‘ಪವರ್ ಸ್ಟಾರ್’

ತಿರುಪತಿ: ಕೋಲಾರದಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ, ತಮ್ಮ ಅಭಿಮಾನಿ ಮನೆಗೆ, ಪವರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ ನೀಡಿದ್ದು, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅಭಿಮಾನಿಗಳ ನಡುವೆ ವಾರ್ Read more…

ಜೆ.ಡಿ.ಎಸ್. ಸೇರ್ಪಡೆಯಾಗಲಿದ್ದಾರೆ ‘ಪವರ್ ಸ್ಟಾರ್’

ಸಿನಿಮಾ ಮತ್ತು ರಾಜಕೀಯ ಬೇರೆ ಕ್ಷೇತ್ರಗಳಾದರೂ, ಒಂದಕ್ಕೊಂದು ಪೂರಕವಾಗಿವೆ. ಚಿತ್ರರಂಗದಲ್ಲಿ ಮಿಂಚಿದವರು ರಾಜಕಾರಣದಲ್ಲಿಯೂ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿರುವ ಜೆ.ಡಿ.ಎಸ್. Read more…

‘ಸರ್ದಾರ್ ಗಬ್ಬರ್ ಸಿಂಗ್’ ನೋಡುವಾಗಲೇ ನಡೀತು ದುರಂತ

ಟಾಲಿವುಡ್ ಜನಪ್ರಿಯ ನಟ, ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಸರ್ದಾರ್ ಗಬ್ಬರ್ ಸಿಂಗ್’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪವನ್ ಕಲ್ಯಾಣ್, ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, Read more…

ವಿಚಾರಣೆಯಲ್ಲಿ ಬಯಲಾಯ್ತು ಚಿರು, ಪವನ್ ಕಲ್ಯಾಣ್ ವಿಷಯ

ನಟರಿಗೆ ಸ್ಟಾರ್ ಇಮೇಜ್ ಬಂದಂತೆಲ್ಲಾ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ಅದರಲ್ಲಿಯೂ ಕೆಲವು ಅಭಿಮಾನಿಗಳಿಗಂತೂ ತಮ್ಮ ನೆಚ್ಚಿನ ನಟರ ಬಗ್ಗೆ ಅಭಿಮಾನ ಉಕ್ಕಿ ಹರಿಯುತ್ತದೆ. ಅವರ ಬಗ್ಗೆ ಯಾರಾದರೂ ಅವಹೇಳನಕಾರಿಯಾಗಿ Read more…

ಸೆನ್ಸೇಷನ್ ಕ್ರಿಯೇಟ್ ಮಾಡಿದ ‘ಸರ್ದಾರ್ ಗಬ್ಬರ್ ಸಿಂಗ್’

ಹೈದರಾಬಾದ್: ಭಾರತ ಚಿತ್ರರಂಗದಲ್ಲಿಯೇ ಸಂಚಲನ ಸೃಷ್ಠಿಸಿ, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದ್ದ ‘ಬಾಹಬಲಿ’ ಸಿನೆಮಾ ಮಾಡಿದ ದಾಖಲೆಗಳು ಒಂದೆರಡಲ್ಲ. ಇದೀಗ, ಬಿಡುಗಡೆಗೆ ಸಿದ್ಧವಾಗಿರುವ ‘ಸರ್ದಾರ್ ಗಬ್ಬರ್ ಸಿಂಗ್’ ಬಾಹುಬಲಿ Read more…

ಪವನ್ ಕಲ್ಯಾಣ್ ಅಭಿಮಾನಿಗಳಿಗೊಂದು ಶಾಕಿಂಗ್ ನ್ಯೂಸ್

ಟಾಲಿವುಡ್ ಮಾತ್ರವಲ್ಲದೇ, ಸೌತ್ ಇಂಡಿಯಾ ಸಿನಿ ಇಂಡಸ್ಟ್ರಿಯಲ್ಲೇ ಖ್ಯಾತಿಯಾಗಿರುವ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಸದ್ಯಕ್ಕೆ ಪವನ್ ಕಲ್ಯಾಣ್ ‘ಸರ್ದಾರ್ ಗಬ್ಬರ್ ಸಿಂಗ್’ನಲ್ಲಿ Read more…

ರಿಲೀಸ್ ಗೂ ಮೊದಲೇ ‘ಬಾಹುಬಲಿ’ ದಾಖಲೆ ಮುರಿದ ‘ಗಬ್ಬರ್ ಸಿಂಗ್’

ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಸರ್ದಾರ್ ಗಬ್ಬರ್ ಸಿಂಗ್’ ಬಿಡುಗಡೆಗೂ ಮೊದಲೇ ಹೈಪ್ ಕ್ರಿಯೇಟ್ ಮಾಡಿದ್ದು, ಬರೋಬ್ಬರಿ 107 ಕೋಟಿ ರೂ. ಬ್ಯುಸಿನೆಸ್ ಮಾಡಿದೆ. ಸಲ್ಮಾನ್ Read more…

ಚಿರಂಜೀವಿ ಪುತ್ರಿಯ ವಿವಾಹಕ್ಕೆ ಭರ್ಜರಿ ಸಿದ್ದತೆ

ಮೆಗಾ ಸ್ಟಾರ್ ಚಿರಂಜೀವಿಯವರ ಪುತ್ರಿ ಶ್ರೀಜಾ ಅವರ ವಿವಾಹಕ್ಕೆ ಭರ್ಜರಿ ತಯಾರಿ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಶ್ರೀಜಾ ತಾನು ಪ್ರೀತಿಸುತ್ತಿದ್ದ ಸಿರೀಶ್ ಭಾರದ್ವಾಜ್ ಜೊತೆ ಓಡಿ ಹೋಗಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...