alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಟ್ ನಲ್ಲಿ ಅಡಗಿ ರೈಲು ಅಪಘಾತದಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಕುಟುಂಬ

ಲಂಡನ್: ಪಿಟ್ ನಲ್ಲಿ ಅಡಗಿದ ಕುಟುಂಬವೊಂದು ರೈಲು ಅಪಘಾತದಿಂದ ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಲಂಡನ್ ನಲ್ಲಿ ನಡೆದಿದೆ. ಬೇಕರ್ ಸ್ಟ್ರೀಟ್ ನಿಲ್ದಾಣದ ಸುರಂಗದಲ್ಲಿ ರೈಲು ಹಾದುಹೋಗುವ Read more…

ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದೆ ಪುಟ್ಟ ಮಗು

ಬೆಂಗಳೂರು: ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ವ್ಯಕ್ತಿಯೊಬ್ಬ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಇನ್ನೊಂದು ಬೈಕ್ ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ Read more…

ಇಂಜಿನ್ ಇಲ್ಲದೇ 10 ಕಿ.ಮೀ. ಓಡಿದ ರೈಲು, ಕಲ್ಲಿಟ್ಟು ನಿಲ್ಲಿಸಿದ ಸಿಬ್ಬಂದಿ

ಭುವನೇಶ್ವರ: ಒಡಿಶಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಂಜಿನ್ ಇಲ್ಲದೇ ರೈಲು ಬರೋಬ್ಬರಿ 10 ಕಿಲೋ ಮೀಟರ್ ಸಂಚರಿಸಿದ್ದು, ಕೊನೆಗೆ ಸಿಬ್ಬಂದಿ ಕಲ್ಲುಗಳನ್ನು ಅಡ್ಡಲಾಗಿಟ್ಟು ರೈಲನ್ನು ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ Read more…

3 ವರ್ಷದ ಮಗುವನ್ನು ಬಚಾವ್ ಮಾಡಿದೆ ಪಕ್ಕದ ಮನೆಯ ‘ಪ್ರಸಾದ’

ದೆಹಲಿಯಲ್ಲಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ-ಪತ್ನಿ ಹಾಗೂ 6 ವರ್ಷದ ಮಗಳು ವಿಷ ಸೇವಿಸಿದ್ದಾರೆ. ಆದ್ರೆ ಪಕ್ಕದ ಮನೆಗೆ ಪೂಜೆಗೆ ತೆರಳಿದ್ದ 3 ವರ್ಷದ ಮಗು ರಿಷಬ್, Read more…

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಹಾಸನ: ಡಿವೈಡರ್ ಗೆ ಡಿಕ್ಕಿಯಾಗಿ ರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂದಲೆ ಗ್ರಾಮದ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು, Read more…

ಅಪಘಾತದಲ್ಲಿ ಸಚಿವ ರುದ್ರಪ್ಪ ಲಮಾಣಿ ಪಾರು

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಸಾತೇನಹಳ್ಳಿಯ ಬಳಿ ಸಚಿವ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಕಾರು ಸೇರಿದಂತೆ 3 ಕಾರುಗಳ ನಡುವೆ ಸರಣಿ ಅಪಘಾತ Read more…

ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ ಚಾಲಕ

ಅಮೆರಿಕಾದ ಮಿಚಿಗನ್ ನಲ್ಲಿ ಟೌ ಟ್ರಕ್ ಚಾಲಕನೊಬ್ಬ ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ರಸ್ತೆ ಬದಿಯಲ್ಲಿ Read more…

ಸುಟ್ಟು ಕರಕಲಾಯ್ತು ಕೆ.ಎಸ್.ಆರ್.ಟಿ.ಸಿ. ಬಸ್

ಕೋಲಾರ: ಕೋಲಾರ ಜಿಲ್ಲೆಯ ದಾದಿರೆಡ್ಡಿಹಳ್ಳಿಯಲ್ಲಿ ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ಹಚ್ಚಿದ್ದಾರೆ. ಶ್ರೀನಿವಾಸಪುರ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಗ್ರಾಮದ ಸಮುದಾಯ ಭವನದ ಬಳಿ ಬಸ್ ನಿಲ್ಲಿಸಿದ್ದ Read more…

ಅಪಘಾತದಲ್ಲಿ ಪಾರಾದ ಸಂಸದ ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಲೋಕಸಭೆ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಮಂಗಳಗಡ ಸಮೀಪ ನಿನ್ನೆ Read more…

ತಡರಾತ್ರಿ ನಿದ್ದೆಯಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ರು

ಮಂಡ್ಯ: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿ, ಸುಮಾರು 15 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಖಾಸಗಿ ಕಂಪನಿಗೆ ಸೇರಿದ ಬಸ್ Read more…

ಪ್ರಶಂಸೆಗೆ ಪಾತ್ರವಾಗಿದೆ ಪೊಲೀಸರ ಈ ಕಾರ್ಯ

ಬೆಂಗಳೂರಿನಲ್ಲಿ ಕೆ.ಎಸ್.ಆರ್.ಪಿ. ಪೊಲೀಸರು ಮಾಡಿದ ಮಾನವೀಯ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ. ಕೊಡದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡುತ್ತಿದ್ದ ನಾಯಿಯನ್ನು ಕಂಡ 15 ಮಂದಿ ಪೊಲೀಸರು ಸತತ ಪ್ರಯತ್ನದಿಂದ ಅದನ್ನು ಪ್ರಾಣಾಪಾಯದಿಂದ Read more…

ಧಗಧಗನೆ ಹೊತ್ತಿ ಉರಿದಿದೆ ಖಾಸಗಿ ಬಸ್

ಹಾಸನ: ಖಾಸಗಿ ಬಸ್ ಚಾಲಕ ತೋರಿದ ಸಮಯ ಪ್ರಜ್ಞೆಯಿಂದಾಗಿ 30 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನದ ಕೆಂಚಟನಹಳ್ಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಕಾಮುಕರಿಂದ ಪಾರಾಗಲು ಯುವತಿ ಮಾಡಿದ್ದೀಗೆ….

ಭುವನೇಶ್ವರ್: ಕಾಮುಕರಿಂದ ಪಾರಾಗಲು ಯುವತಿಯೊಬ್ಬಳು ಚಲಿಸುತ್ತಿದ್ದ ಆಂಬುಲೆನ್ಸ್ ನಿಂದಲೇ ಹಾರಿದ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ಯುವತಿ ಆಂಬುಲೆನ್ಸ್ ನಿಂದ ಹಾರಿ ಗಾಯಗೊಂಡಿದ್ದು, ಆಕೆಯನ್ನು Read more…

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

ಮೈಸೂರು: ಶಾಲಾ ವಾಹನಕ್ಕೆ ಬೆಂಕಿ ತಗುಲಿದ ಘಟನೆ ಮೈಸೂರಿನ ಕುವೆಂಪು ನಗರದ ವಿಜಯಾ ಬ್ಯಾಂಕ್ ವೃತ್ತದ ಬಳಿ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯತ್ತಿದ್ದ ಸಂದರ್ಭದಲ್ಲಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಕೆರೆಗೆ ಕಾರ್ ಬಿದ್ದು ಮೂವರ ಸಾವು

ರಾಮನಗರ: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವಾಗಲೇ ಭೀಕರ ದುರಂತ ಸಂಭವಿಸಿದೆ. ಕೆರೆಗೆ ಕಾರ್ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ರಾಮನಗರ ತಾಲ್ಲೂಕಿನ ಮನಗಾನಹಳ್ಳಿಯಲ್ಲಿ ನಡೆದಿದೆ. ಚಿದಾನಂದ(24), ಶಶಾಂಕ್(6), ಇಂಪನಾ(4) Read more…

ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿತ

ಬೆಂಗಳೂರು: ಈಜಿಪುರದಲ್ಲಿ ಕಟ್ಟಡ ಕುಸಿದು 7 ಮಂದಿ ಸಾವು ಕಂಡ ಬೆನ್ನಲ್ಲೇ, ಯಶವಂತಪುರದಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಒಂದಸ್ತಿನ ಕಟ್ಟಡ ವಾಲಿದ್ದು, ಕೆಲಭಾಗ ಕುಸಿದಿದೆ. ಅದೃಷ್ಟವಶಾತ್ Read more…

ಪವಾಡ ಸದೃಶವಾಗಿ ಪಾರಾದ ಮಹಿಳೆ

ಕೊಯಮತ್ತೂರು: ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಚಿಮ್ಮಿದ ಮಹಿಳೆ, ಪವಾಡ ಸದೃಶವಾಗಿ ಪಾರಾದ ಘಟನೆ ತಮಿಳುನಾಡಿನ ನಾಮಕ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 30 ವರ್ಷದ ಪ್ರಿಯಾ ಅಪಾಯದಿಂದ Read more…

ಮೊಸಳೆಯಿಂದ ಆಶ್ಚರ್ಯಕರವಾಗಿ ಪಾರಾದ ರೈತ

ವಿಜಯಪುರ: ಮೊಸಳೆ ದಾಳಿಗೆ ಒಳಗಾಗಿದ್ದ ರೈತರೊಬ್ಬರು ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ನಡೆದಿದೆ. ಕಮಲದಿನ್ನಿ ಗ್ರಾಮದ ಬಸಪ್ಪ ಮರಿಗೌಡರ ಕೃಷ್ಣಾ ನದಿ ದಂಡೆಯಲ್ಲಿ Read more…

ಕ್ಯಾಮರಾದಲ್ಲಿ ಸೆರೆಯಾಗಿದೆ ಮೈನಡುಗಿಸುವಂಥ ಘಟನೆ

ಚೀನಾದಲ್ಲಿ ಭೀಕರ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ದಂಪತಿ ಅದೃಷ್ಟವಶಾತ್ ಪಾರಾಗಿದ್ದಾರೆ. ಕ್ಸಿಯಾಮೆನ್ ಎಂಬಲ್ಲಿ ಹೈವೇಯಲ್ಲಿ ದಂಪತಿ ಕಾರು ನಿಲ್ಲಿಸಿ ಕೆಳಗಿಳಿದಿದ್ರು. Read more…

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರ್

ಬೆಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಕಾರಿನ ಚಾಲಕ ಪಾರಾಗಿದ್ದಾರೆ. ಭಾಸ್ಕರ್ ಎಂಬುವವರು ರಾತ್ರಿ ಮಾರುತಿ ಸ್ವಿಫ್ಟ್ ಕಾರ್ ನಲ್ಲಿ Read more…

ಬೆಂಕಿಯಿಂದ ಬಚಾವಾದ ಕಮಲ್ ಹಾಸನ್

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರ ನಿವಾಸಕ್ಕೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಆಳ್ವಾರ್ ಪೇಟೆಯಲ್ಲಿರುವ ಕಮಲ್ ನಿವಾಸದಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಭೀಕರ ಭೂಕುಸಿತದಲ್ಲಿ ಸಾವಿಗೆ ಸವಾಲೊಡ್ಡಿದ ಮಹಿಳೆ

ಮಾನವ ಅದೆಷ್ಟೇ ಮುಂದುವರಿದಿದ್ರೂ ಪ್ರಕೃತಿ ಮುನಿದಾಗ ತಲೆಬಾಗಲೇಬೇಕು. ಪ್ರಕೃತಿ ವಿಕೋಪಗಳಿಂದಾಗುವ ಅಪಾರ ಆಸ್ತಿಪಾಸ್ತಿ, ಪ್ರಾಣಹಾನಿ ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಆದ್ರೆ ಪೆರು ದೇಶದಲ್ಲಿ ಮಹಿಳೆಯೊಬ್ಳು ಮುನಿದ ಪ್ರಕೃತಿಗೆ ಸವಾಲೊಡ್ಡಿದ್ದಾಳೆ. ಭೀಕರ Read more…

ಕಾರು ಅಪಘಾತದಲ್ಲಿ ಪಾರಾದ ಜಗನ್ ರೆಡ್ಡಿ

ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರ ಅದೃಷ್ಟ ಚೆನ್ನಾಗಿತ್ತು. ಯಾಕಂದ್ರೆ ಕಾರು ಅಪಘಾತದಲ್ಲಿ ಜಗನ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜಗನ್ ಕರ್ನೂಲ್ ನಿಂದ ಹೈದ್ರಾಬಾದ್ ಗೆ Read more…

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ರಾಹುಲ್ ಗಾಂಧಿ

ಆಗ್ರಾ: ಎ.ಐ.ಸಿ.ಸಿ. ಉಪಾಧ್ಯಕ್ಷ ಹಾಗೂ ಲೋಕಸಭೆ ಸದಸ್ಯರಾದ ರಾಹುಲ್ ಗಾಂಧಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಕಿಸಾನ್ ಮಹಾಯಾತ್ರೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...