alex Certify
ಕನ್ನಡ ದುನಿಯಾ       Mobile App
       

Kannada Duniya

ಪಿ.ಯು. ಕಾಲೇಜ್ ಆರಂಭವಾದ್ರೂ ವಿದ್ಯಾರ್ಥಿಗಳಿಗಿಲ್ಲ ಬಸ್ ಪಾಸ್

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 2 ರಿಂದ ತರಗತಿಗಳನ್ನು ಪ್ರಾರಂಭಿಸಿದ್ದು, ಎಂದಿನಂತೆ ಉಪನ್ಯಾಸಕರು ಹಾಜರಾಗಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ತರಗತಿ Read more…

ನಾಳೆ PUC ರಿಸಲ್ಟ್: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶ ಏಪ್ರಿಲ್ 30 ರಂದು ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ ವೆಬ್ ಸೈಟ್ ನಲ್ಲಿ ಮರುದಿನ Read more…

ಮೇ 2 ರಿಂದ PUC ತರಗತಿ, ಹೆಚ್ಚಾಯ್ತು ಆಕ್ರೋಶ

ಬೆಂಗಳೂರು: ಮೇ 2 ರಿಂದ ಪಿ.ಯು.ಸಿ. ತರಗತಿಗಳನ್ನು ಆರಂಭಿಸಲು ಸುತ್ತೋಲೆ ಹೊರಡಿಸಿರುವುದಕ್ಕೆ ಉಪನ್ಯಾಸಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್….

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ವಿಧಾನಸಭೆ ಚುನಾವಣೆ ಕಾರಣದಿಂದ ಈ ಬಾರಿ ಬೇಗನೆ Read more…

ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2018-19 ನೇ ಸಾಲಿನಿಂದ ಶೇ. 60 ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಶುಲ್ಕವನ್ನು Read more…

ಗುಡ್ ನ್ಯೂಸ್! ಸೆಕೆಂಡ್ PUC ಪರೀಕ್ಷೆ ಬರೆದವರಿಗೆ ಕೃಪಾಂಕ

ಬೆಂಗಳೂರು: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಕೃಪಾಂಕ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲಹೆ ಇಲ್ಲಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಮೊದಲ ದಿನ Read more…

PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ. ಪರೀಕ್ಷೆ ಬರೆಯಲಿರುವ ದ್ವಿತೀಯ Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮೈಸೂರು: ಈಗಾಗಲೇ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 30 Read more…

PUC, SSLC ವಿದ್ಯಾರ್ಥಿಗಳು, ಪೋಷಕರಿಗೊಂದು ಮಾಹಿತಿ

ವಿದ್ಯಾರ್ಥಿ ಜೀವನದ ಪ್ರಮುಖ ಹಂತ ಎಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಒಂದಿಷ್ಟು ಸಲಹೆ ಇಲ್ಲಿದೆ. Read more…

ಮೇ 10 ರಂದು ಪಿ.ಯು. ಫಲಿತಾಂಶ

ಬೆಂಗಳೂರು: ಮೇ 10 ರಂದು ದ್ವಿತೀಯ ಪಿ.ಯು.ಸಿ. ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. ಫಲಿತಾಂಶ ಪ್ರಕಟಿಸುವ ಕುರಿತಾಗಿ ಪ್ರಕ್ರಿಯೆಗಳು Read more…

SSLC, PUC ವಿದ್ಯಾರ್ಥಿಗಳಿಗೊಂದು ಮಾಹಿತಿ

ರಾಯಚೂರು: ದ್ವಿತೀಯ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಾಹಿತಿಯೊಂದು ಇಲ್ಲಿದೆ. ಮೇ 10 ರಂದು ದ್ವಿತೀಯ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ Read more…

ತಂಗಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

ಹುಬ್ಬಳ್ಳಿ: ಪರೀಕ್ಷೆ ಬರೆಯಲು ಹೋಗಿದ್ದ ಯುವತಿಯನ್ನು ಚುಡಾಯಿಸಿದ್ದ ದುಷ್ಕರ್ಮಿಯೊಬ್ಬ ಇದನ್ನು ಪ್ರಶ್ನಿಸಿದ್ದಕ್ಕೆ ಆಕೆಯ ಸಹೋದರನ ಮೇಲೆ ಹಲ್ಲೆ ಮಾಡಿದ್ದಾನೆ. ಇದೇ ವಿಚಾರಕ್ಕೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರುದಾರರು Read more…

ಪ್ರಶ್ನೆ ಪತ್ರಿಕೆ ಬಹಿರಂಗ : ಮೂವರು ವಶಕ್ಕೆ..?

ರಾಯಚೂರು:  ದ್ವಿತೀಯ ಪಿ.ಯು.ಸಿ. ಪ್ರಶ್ನೆ ಪತ್ರಿಕೆ ಬಹಿರಂಗವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾನ್ವಿಯ Read more…

ಪರೀಕ್ಷೆಗೆ ಬಂದವ ಉತ್ತರ ಪತ್ರಿಕೆ ಸಮೇತ ಪರಾರಿ

ದಾವಣಗೆರೆ: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯೊಬ್ಬ, ಉತ್ತರ ಪತ್ರಿಕೆ ಸಮೇತ ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಹರಪನಹಳ್ಳಿ ಸರ್ಕಾರಿ ಪದವಿ ಪೂರ್ವ Read more…

ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಲಿದೆ. ಕಳೆದ ಬಾರಿ ನಡೆದ ರಾದ್ಧಾಂತ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಪಿ.ಯು. Read more…

ಪಿ.ಯು. ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ

ಬೆಂಗಳೂರು: ಪಿ.ಯು.ಸಿ. ಪರೀಕ್ಷೆ ಆರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದೇ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊಸ ನಿಯಮ ಜಾರಿಗೆ ತಂದಿದೆ. ನಗರ ಪ್ರದೇಶಗಳ Read more…

‘1900 ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ’

ರಾಯಚೂರು: ಪದವಿ ಪೂರ್ವ ಕಾಲೇಜ್ ಗಳ 1900 ಉಪನ್ಯಾಸಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ Read more…

ಪ್ರಕಟವಾಯ್ತು ದ್ವಿತೀಯ ಪಿಯುಸಿ ವೇಳಾಪಟ್ಟಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 9 ರಿಂದ 27 ರ ವರೆಗೆ ಪರೀಕ್ಷೆ Read more…

ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ 4 ತಿಂಗಳ ಮೊದಲೇ, ಸಿದ್ಧತೆ ನಡೆಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 9 ರಿಂದ 27 ರ Read more…

ದಸರಾ ರಜೆ ಅವಧಿ ವಿಸ್ತರಣೆ

ಬೆಂಗಳೂರು: ಪಿ.ಯು. ಕಾಲೇಜ್ ಗಳ ದಸರಾ ರಜೆ ಅವಧಿಯನ್ನು ವಿಸ್ತರಿಸಲಾಗಿದೆ. ಅಕ್ಟೋಬರ್ 25 ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಅವರು ಮಾಡಿದ Read more…

ಬದಲಾಯ್ತು ಪಿ.ಯು.ಸಿ. ಟಾಪರ್ ಸ್ಥಾನ

ಬೆಂಗಳೂರು: ದ್ವಿತೀಯ ಪಿ.ಯು.ಸಿ. ರಸಾಯನ ಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮೊದಲೇ ಬಹಿರಂಗವಾದ ಕಾರಣಕ್ಕೆ ಎರಡು ಬಾರಿ ಪರೀಕ್ಷೆ ಮುಂದೂಡಲ್ಪಟ್ಟು, ಬಳಿಕ ಮರುಪರೀಕ್ಷೆ ನಡೆಸಲಾಗಿತ್ತು. ಪಿ.ಯು.ಪರೀಕ್ಷಾ ಮಂಡಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...