alex Certify ಪೂಜೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸುಗಂಧ ದ್ರವ್ಯವನ್ನು ಹೊಕ್ಕಳಿಗೆ ಪ್ರತಿ ದಿನ ಹಚ್ಚಿದ್ರೆ ಬದಲಾಗುತ್ತೆ ‘ಅದೃಷ್ಟ’

ಕೈ ತುಂಬಾ ಹಣ, ಮನೆ, ವಾಹನ ಸೇರಿದಂತೆ ಐಷಾರಾಮಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಕೆಲವರು ಕನಸು ನನಸು ಮಾಡಿಕೊಳ್ಳಲು ಯಶಸ್ವಿಯಾದ್ರೆ ಮತ್ತೆ ಕೆಲವರು ನಿರಾಶೆ ಅನುಭವಿಸುತ್ತಾರೆ. ಇದಕ್ಕೆ ಶ್ರಮದ Read more…

ದೇವ ವೃಕ್ಷ ಅಶ್ವತ್ಥ ಮರದ ಮಹಿಮೆ ತಿಳಿಯಿರಿ

ಅಶ್ವತ್ಥ ಮರದಲ್ಲಿ ದೇವತೆಗಳು ನೆಲೆಸಿರುತ್ತವೆ. ಇಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆ. ಹಿಂದೂ ಸಂಪ್ರದಾಯದಲ್ಲಿ ಅಶ್ವತ್ಥ ಮರಕ್ಕೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ. ಈ ಅರಳಿ ವೃಕ್ಷದ ಸೇವೆಯಿಂದ ಶನಿ ಕೃಪೆಗೆ Read more…

ಎಲಾನ್‌ ಮಸ್ಕ್‌ಗೆ ಪೂಜೆ ಸಲ್ಲಿಸಿದ ಬೆಂಗಳೂರಿನ ಅಭಿಮಾನಿ

ಬಿಲಿಯನೇರ್ ಎಲಾನ್ ಮಸ್ಕ್ ಭಾರತದಲ್ಲಿ ಹಲವಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಬೆಂಗಳೂರಿನ ಒಂದಿಷ್ಟು ಪುರುಷರು, ಮಸ್ಕ್‌ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲು ಮಸ್ಕ್‌ ಅವರ ಪೂಜೆ ಆಯೋಜಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ Read more…

ಆರೋಗ್ಯ ವೃದ್ಧಿಗೆ ಮಹಾಶಿವರಾತ್ರಿ ದಿನ ಈ ಮಂತ್ರ ಜಪಿಸಿ

ಜೀವನದಲ್ಲಿ ಸಾಕಷ್ಟು ಕಷ್ಟಗಳು ಬರುತ್ವೆ. ಆದ್ರೆ ಎಲ್ಲ ಕಷ್ಟಗಳನ್ನು ಎದುರಿಸಲು ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗುತ್ತದೆ. ಉತ್ತಮ ಆರೋಗ್ಯ ಹಾಗೂ ಆಕಸ್ಮಿಕವಾಗಿ ಬರುವ ದುರ್ಘಟನೆ ಎದುರಿಸಲು ವೈದಿಕ ಶಾಸ್ತ್ರದಲ್ಲಿ Read more…

ಶಿವರಾತ್ರಿಯಂದೇ ಉರುಸ್; ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಮ್ಮತಿ: ಬೆಳಗ್ಗೆ ಮುಸ್ಲಿಮರು, ಮಧ್ಯಾಹ್ನ ಹಿಂದೂಗಳಿಂದ ಧಾರ್ಮಿಕ ವಿಧಿ ವಿಧಾನ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ನೆರವೇರಿಸಲು ಕಲಬುರ್ಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಅನುಮತಿ ನೀಡಿದೆ. ಹಿಂದೂ ಮತ್ತು Read more…

ಪೂಜೆ ವೇಳೆ ರಾಶಿಗನುಗುಣವಾಗಿ ಮಾಡಿ ಈ ವಸ್ತುವಿನ ಉಪಯೋಗ

ಪ್ರತಿ ದಿನ ದೇವರ ಆರಾಧನೆ ಮಾಡುತ್ತೇವೆ. ನೆಚ್ಚಿನ ದೇವರ ಪೂಜೆ ವೇಳೆ ಕೆಲವೊಂದು ವಸ್ತುಗಳನ್ನು ಬಳಸ್ತೇವೆ. ಆದ್ರೆ ರಾಶಿಗನುಗುಣವಾಗಿ ಯಾವ ದೇವರನ್ನು ಯಾವ ವಸ್ತು ಬಳಸಿ ಪೂಜೆ ಮಾಡಬೇಕೆಂಬುದು Read more…

ಗೋ ಮಾತೆ ಪೂಜೆಯಿಂದ ಪ್ರಾಪ್ತಿಯಾಗುತ್ತೆ ಸುಖ – ಸಮೃದ್ಧಿ

ಹಿಂದು ಧರ್ಮದಲ್ಲಿ ಗೋ ಮಾತೆಗೆ ಪವಿತ್ರ ಸ್ಥಾನವಿದೆ. ಗೋವುಗಳನ್ನು ದೇವರೆಂದು ಪೂಜಿಸಲಾಗುತ್ತದೆ. ಯಾರ ಮನೆಯಲ್ಲಿ ಗೋವುಗಳ ಪೂಜೆಯನ್ನು ಭಯ- ಭಕ್ತಿಯಿಂದ ಮಾಡ್ತಾರೋ ಆ ಮನೆಯಲ್ಲಿ ಸುಖ- ಸಮೃದ್ಧಿ ನೆಲೆಸಿರುತ್ತದೆ Read more…

ದೇವರ ಮನೆಯಲ್ಲಿ ಈ ತಪ್ಪು ಮಾಡಿದ್ರೆ ಸಿಗಲ್ಲ ʼಪೂಜೆʼ ಫಲ

ಭಗವಂತನ ಕೃಪೆಗಾಗಿ ಪ್ರತಿಯೊಂದು ಮನೆಯಲ್ಲೂ ದೇವರ ಪೂಜೆ ನಡೆಯುತ್ತದೆ. ಪ್ರತಿ ದಿನ ದೇವರಿಗೆ ಪೂಜೆ ಮಾಡಿ ಫಲ ಪ್ರಾಪ್ತಿಗೆ ಭಕ್ತರು ಪ್ರಾರ್ಥನೆ ಮಾಡ್ತಾರೆ. ಆದ್ರೆ ದೇವರ ಕೋಣೆ ಹಾಗೂ Read more…

ಈ ಉದ್ಯಮಿ ಮಾಡಿದ ವಾಹನ ಪೂಜೆಯದ್ದೇ ಭಾರಿ ಸುದ್ದಿ: ಕಾರಣವೇನು ಗೊತ್ತಾ ?

ತೆಲಂಗಾಣ: ತೆಲಂಗಾಣದ ಉದ್ಯಮಿಯ ‘ವಾಹನ ಪೂಜೆ’ ಆಚರಣೆ ಇದೀಗ ಭಾರಿ ಸುದ್ದಿಯಾಗಿದೆ. ಹಿಂದೂ ಧರ್ಮಿಯರು ‘ವಾಹನ ಪೂಜೆ’ಯನ್ನು ಕುಟುಂಬದೊಂದಿಗೆ ಸಾಮರಸ್ಯದಿಂದ ಬೆರೆಯಲು ಮತ್ತು ಭವಿಷ್ಯದ ದುರಂತಗಳನ್ನು ತಪ್ಪಿಸಲು ಆಶೀರ್ವದಿಸುತ್ತದೆ Read more…

ಶ್ರೀಕೃಷ್ಣನ ಮೂರ್ತಿ ಹೀಗೆ ಪೂಜಿಸಿ ʼಅದೃಷ್ಟʼ ಬದಲಿಸಿಕೊಳ್ಳಿ

ಎಲ್ಲರ ಮನೆಯಲ್ಲಿ ಶ್ರೀಕೃಷ್ಣನ ಬಾಲ್ಯದ ಮೂರ್ತಿಗಳಿದ್ದೇ ಇರುತ್ತವೆ. ಬಾಲ ಗೋಪಾಲನ ಪೂಜೆ ವಿಧಾನವನ್ನು ವಾಮನ ಪುರಾಣದಲ್ಲಿ ಹೇಳಲಾಗಿದೆ. ಅದ್ರ ಪ್ರಕಾರ ನಡೆದುಕೊಂಡಲ್ಲಿ ಶ್ರೀಕೃಷ್ಣ ಭಕ್ತರಿಗೆ ಬಹುಬೇಗ ಕೃಪೆ ತೋರುತ್ತಾನೆ Read more…

ಇದೇ ಮೊದಲ ಬಾರಿಗೆ ಮುಸ್ಲಿಮರ ವಿರೋಧದ ನಡುವೆಯೂ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಹಿಂದೂ ಅರ್ಚಕರಿಂದ ಪೂಜೆ

ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಚಿಕ್ಕಮಗಳೂರಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮುಸ್ಲಿಮರ Read more…

ಪೂಜೆ ಮಾಡುವ ವೇಳೆ ಒಡೆದ ತೆಂಗಿನ ಕಾಯಿ ಹಾಳಾಗಿದ್ರೆ ಈ ಅರ್ಥ

ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ Read more…

ಗುರುವಾರ ಅಪ್ಪಿತಪ್ಪಿಯೂ ಈ ವಸ್ತು ದಾನ ಮಾಡಬೇಡಿ

ಹಿಂದೂ ಧರ್ಮದಲ್ಲಿ ಗುರುವಾರಕ್ಕೆ ವಿಶೇಷ ಮಹತ್ವವಿದೆ. ಈ ದಿನವನ್ನು ವಿಷ್ಣು ಮತ್ತು ಗುರು ಬೃಹಸ್ಪತಿಗೆ ಸಮರ್ಪಿಸಲಾಗಿದೆ. ಗುರುವಾರದಂದು ಪೂಜೆ ಮತ್ತು ಉಪವಾಸವು ಶುಭ ಫಲಿತಾಂಶ ನೀಡುತ್ತದೆ. ವಿಷ್ಣುವಿನ ಕೃಪೆಯಿಂದ Read more…

ಶಿವಪ್ರಿಯ ʼಬಿಲ್ವಪತ್ರೆʼಯಿಂದ ಪೂಜಿಸಿದ್ರೆ ಸಂತಾನ ಸುಖ ಪ್ರಾಪ್ತಿ

ಭಗವಂತ ಶಿವ ಬಿಲ್ವಪತ್ರೆ ಪ್ರಿಯ. ಶಿವನಿಗೆ ಬಿಲ್ವಪತ್ರೆ ಅರ್ಪಿಸಲಾಗುತ್ತದೆ. ಶಿವನ ದೇವಾಲಯದ ಬಳಿ ಬಿಲ್ವಪತ್ರೆ ಗಿಡ ಸಾಮಾನ್ಯವಾಗಿರುತ್ತದೆ. ಬಿಲ್ವ ಪತ್ರೆ ಎಲೆ ಹಾಗೂ ಮರದ ಜೊತೆ ಬೇರಿಗೂ ಮಹತ್ವದ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ Read more…

ಆರ್ಥಿಕ ವೃದ್ಧಿಗೆ ಬುಧವಾರ ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ಬುಧವಾರವನ್ನು ಗಣೇಶನಿಗೆ ಅರ್ಪಿಸಲಾಗಿದೆ. ಆದಿಯಲ್ಲಿ ಮೊದಲು ಪೂಜಿಸಲ್ಪಡುವ, ಮೋದಕ ಪ್ರಿಯ ಗಣೇಶನನ್ನು ಪ್ರಾರ್ಥನೆ ಮಾಡಿದ್ರೆ ಎಲ್ಲ ಕಷ್ಟಗಳು ಬಗೆ ಹರಿಯುತ್ತವೆ ಎಂದು ನಂಬಲಾಗಿದೆ. ಯಾವುದೇ ಕೆಲಸ Read more…

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಬಗ್ಗೆ ಇಂದು ವಾರಣಾಸಿ ನ್ಯಾಯಾಲಯ ತೀರ್ಪು ಪ್ರಕಟ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಾರಣಾಸಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಮಸೀದಿಯಲ್ಲಿರುವ ಶಿವಲಿಂಗದ ಆರಾಧನೆಗೆ ಅವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. Read more…

ತುಳಸಿ ಬೇರಿನಲ್ಲೂ ಇದೆ ಅಪಾರ ಶಕ್ತಿ

ಹಿಂದೂ ಧರ್ಮದಲ್ಲಿ ತುಳಸಿಗೆ ಮಹತ್ವದ ಸ್ಥಾನವಿದೆ. ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಅದನ್ನು ಲಕ್ಷ್ಮಿಗೆ ಹೋಲಿಸಲಾಗುತ್ತದೆ. ಪ್ರತಿಯೊಬ್ಬರ ಮನೆ ಮುಂದೆ ತುಳಸಿ ಗಿಡವನ್ನು ಬೆಳೆಸಲಾಗುತ್ತದೆ. ಪ್ರತಿ ದಿನ ತುಳಸಿ Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ತುಳಸಿ ಮದುವೆ ದಿನ ಈ ಕೆಲಸ ಮಾಡಿದ್ರೆ ಸಿಗಲಿದೆ ವೈವಾಹಿಕ ಜೀವನದಲ್ಲಿ ಸುಖ

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ತುಳಸಿ ವಿವಾಹವನ್ನು ಕಾರ್ತಿಕ ಶುಕ್ಲ ಪಕ್ಷದ ಏಕಾದಶಿಯಂದು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 5ರಂದು ತುಳಸಿ ವಿವಾಹವನ್ನು ಆಚರಿಸಲಾಗ್ತದೆ. ಈ Read more…

BIG NEWS: ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ ಸಲ್ಲಿಕೆ; ಪತಿ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಪುನೀತ್‌ ರಾಜಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ. ಇಂದು ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ Read more…

BIG NEWS: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಒಂದು ವರ್ಷ; ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷ. ಇಂದು ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು Read more…

‘ತುಳಸಿ’ ಪೂಜೆ ಮಾಡೋದ್ರಿಂದ ಲಭಿಸುತ್ತೆ ಸುಖ-ಶಾಂತಿ

ತುಳಸಿಯನ್ನು ಲಕ್ಷ್ಮಿ ರೂಪವೆಂದು ಪರಿಗಣಿಸಲಾಗಿದೆ. ಯಾರ ಮನೆಯಲ್ಲಿ ತುಳಸಿ ಇರುತ್ತಾಳೋ ಆ ಮನೆಯಲ್ಲಿ ಲಕ್ಷ್ಮಿ ವಾಸಿಸುತ್ತಾಳೆ. ಹಾಗಾಗಿ ಮನೆಯಲ್ಲಿ ತುಳಸಿ ಸಸಿ ಇರುವುದು ಒಳ್ಳೆಯದು. ಉತ್ತರ, ಪೂರ್ವ ಅಥವಾ Read more…

ದೀಪಾವಳಿಯಲ್ಲಿ ಸಲ್ಲಿಸಲಾಗುತ್ತೆ ʼಹಿರಿಯʼರಿಗೆ ಪೂಜೆ

ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆ ಮಾಡಲಾಗುತ್ತೆ. ಅದಾದ ನಂತರದಲ್ಲಿ ಕೆಲವು ಕಡೆಗಳಲ್ಲಿ ಹಿರಿಯರ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ನಿಧನರಾದ ಹಿರಿಯರನ್ನು ಸ್ಮರಿಸಿ ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಆ ವರ್ಷ Read more…

ʼಕಾರ್ತಿಕ ಮಾಸʼದಲ್ಲಿ ಈ ನಿಯಮಗಳನ್ನು ಅವಶ್ಯಕವಾಗಿ ಪಾಲಿಸಿ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಈ ತಿಂಗಳನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಈ ತಿಂಗಳಲ್ಲಿ ಉಪವಾಸ ಮತ್ತು ಜಪ ಮಾಡಬೇಕು ಎನ್ನಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಈ Read more…

ಲಕ್ಷ್ಮಿ ಪೂಜೆಗೂ ಮುನ್ನ ವಾಸ್ತು ಪ್ರಕಾರ ಮಾಡಿ ಅಲಂಕಾರ

ದೀಪಾವಳಿ ಭಾರತದ ಅತ್ಯಂತ ಪ್ರಸಿದ್ಧ ಧಾರ್ಮಿಕ-ಸಾಂಸ್ಕೃತಿಕ ಹಬ್ಬವಾಗಿದೆ. ದೀಪಗಳ ಹಬ್ಬವಾದ ದೀಪಾವಳಿಯು ಲಕ್ಷ್ಮಿಯನ್ನು ಆಹ್ವಾನಿಸುವ ಹಬ್ಬವಾಗಿದೆ. ದೀಪಾವಳಿ ಶುಭ ಸಂದರ್ಭದಲ್ಲಿ ಮನೆ, ಅಂಗಡಿಗಳನ್ನು ಅಲಂಕಾರ ಮಾಡಲಾಗುತ್ತದೆ. ವಾಸ್ತು ನಿಯಮಗಳ Read more…

ʼಲಕ್ಷ್ಮಿʼ ಒಲಿಸಿಕೊಳ್ಳಲು ದೀಪಾವಳಿ ಪೂಜೆ ವೇಳೆ ತಪ್ಪದೆ ಮಾಡಿ ಈ ಕೆಲಸ

ದೀಪಾವಳಿಯಲ್ಲಿ ಸಂಪತ್ತು, ಸಂತೋಷ ಪ್ರಾಪ್ತಿಗೆ ತಾಯಿ ಲಕ್ಷ್ಮಿ ಪೂಜೆಯನ್ನು ಮಾಡ್ತೇವೆ. ಲಕ್ಷ್ಮಿ ಆರಾಧನೆಯಿಂದ ವರ್ಷವಿಡಿ ಸಂಪತ್ತು ಮನೆಯಲ್ಲಿರುತ್ತದೆ ಎಂದು ನಂಬಲಾಗಿದೆ. ಭಕ್ತರು ವಿಧಿವಿಧಾನಗಳ ಮೂಲಕ ಲಕ್ಷ್ಮಿ ಪೂಜೆ ಮಾಡಬೇಕು. Read more…

ಲವಂಗದ ಈ ಉಪಾಯ ಬದಲಿಸುತ್ತೆ ನಿಮ್ಮ ಅದೃಷ್ಟ

ಮಸಾಲೆಯಾಗಿ ನಾವು ಲವಂಗವನ್ನು ಬಳಕೆ ಮಾಡ್ತೇವೆ. ಬರೀ ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಲವಂಗವನ್ನು ಇನ್ನೂ ಅನೇಕ ಕೆಲಸಕ್ಕೆ ಬಳಕೆ ಮಾಡಬಹುದು. ಲವಂಗವನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ಹಾಗೆಯೇ Read more…

ʼಸುಖ-ಸಮೃದ್ಧಿʼ ಬಯಸುವವರು ಲಕ್ಷ್ಮಿ ಪೂಜೆಯಂದು ಈ ತಪ್ಪುಗಳನ್ನು ಮಾಡಬೇಡಿ

ದೀಪಾವಳಿಯಂದು ಸುಖ-ಸಮೃದ್ಧಿ, ವೈಭವಕ್ಕಾಗಿ ಭಕ್ತರು ದೇವಿ ಲಕ್ಷ್ಮಿಯ ಆರಾಧನೆ ಮಾಡ್ತಾರೆ. ಆದ್ರೆ ಈ ದಿನ ನಾವು ಮಾಡುವ ಕೆಲವೊಂದು ಕೆಲಸ ದೇವಿಯ ಮುನಿಸಿಗೆ ಕಾರಣವಾಗುತ್ತದೆ. ವರ್ಷ ಪೂರ್ತಿ ದೇವಿ Read more…

ದೀಪಾವಳಿಯ ಲಕ್ಷ್ಮಿ ಪೂಜೆಗೂ ಮುನ್ನ ಮನೆಯ ಈ ಜಾಗವನ್ನು ಸ್ವಚ್ಛಗೊಳಿಸಿ

ದೀಪಗಳ ಹಬ್ಬ ದೀಪಾವಳಿ ಹತ್ತಿರ ಬರ್ತಿದೆ. ಹಬ್ಬವನ್ನು ಆಚರಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯವೂ ನಡೆಯುತ್ತಿದೆ. ಮನೆಯ ಕೆಲವೊಂದು ಜಾಗವನ್ನು ದೀಪಾವಳಿಗೂ ಮುನ್ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...