alex Certify
ಕನ್ನಡ ದುನಿಯಾ       Mobile App
       

Kannada Duniya

ನಿಲ್ಲದ ಬೆಲೆ ಏರಿಕೆ ಬಿಸಿ: ಮತ್ತಷ್ಟು ದುಬಾರಿಯಾಯ್ತು ಪೆಟ್ರೋಲ್-ಡಿಸೇಲ್

ಪೆಟ್ರೋಲ್-ಡಿಸೇಲ್ ಬೆಲೆ ಭಾನುವಾರವೂ ಏರಿಕೆಯಾಗಿದೆ. ಪೆಟ್ರೋಲ್ 17 ಪೈಸೆ ಹಾಗೂ ಡಿಸೇಲ್ 10 ಪೈಸೆ ಹೆಚ್ಚಳವಾಗಿದೆ. ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 82.61 ರೂಪಾಯಿಗೆ Read more…

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕ್

ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತಂದರೆ ದರ ಗಣನೀಯವಾಗಿ ಇಳಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ. ಈ ಕುರಿತು ಮಾಹಿತಿ ನೀಡಿರುವ ಜಿ.ಎಸ್.ಟಿ.ಎನ್. ಸಚಿವರ Read more…

ಪೆಟ್ರೋಲ್ ಉಳಿಸಲು ಹೀಗೆಲ್ಲಾ ಮಾಡ್ತಿದ್ದಾರೆ ಜನ…!

ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ದರದ ಬಿಸಿಯಿಂದ ತಪ್ಪಿಸಿಕೊಳ್ಳಲು, ಸಾರ್ವಜನಿಕರು ಭಿನ್ನ, ವಿಭಿನ್ನ ಪ್ರಯತ್ನಗಳಿಗೆ ಕೈಹಾಕಿದ್ದಾರೆ‌. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆ, ಪೆಟ್ರೋಲ್ ಉಳಿಸಲು Read more…

ಶುಕ್ರವಾರವೂ ಏರಿಕೆಯಾಯ್ತು ಪೆಟ್ರೋಲ್ ಬೆಲೆ

ತೈಲ ಬೆಲೆ ಏರಿಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಶುಕ್ರವಾರ ಕೂಡ ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಶುಕ್ರವಾರ Read more…

ಕೇಂದ್ರ ಸರ್ಕಾರಕ್ಕೆ ಕಂಟಕ ತರುತ್ತಾ ಪೆಟ್ರೋಲ್-ಡೀಸೆಲ್ ದರ ಏರಿಕೆ…?

ದಿನನಿತ್ಯ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕಿಳಿಯುತ್ತಿರುವ ಕಾರಣ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ಪರಿಣಾಮವನ್ನು ಶ್ರೀಸಾಮಾನ್ಯರು ಎದುರಿಸಬೇಕಾಗಿ ಬಂದಿದೆ. ಪ್ರತಿನಿತ್ಯವೂ ಅಂತರರಾಷ್ಟ್ರೀಯ Read more…

ಮದ್ಯ ಪ್ರಿಯರಿಗೊಂದು ಬ್ಯಾಡ್ ನ್ಯೂಸ್

ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಬೆಲೆ ಇಳಿಕೆಗೆ ಹೊಸ ಪ್ಲಾನ್ ಮಾಡ್ತಿದೆ. ಈ ಯೋಜನೆಯಡಿ ವಿದೇಶಿ ಮದ್ಯದ ಮೇಲೆ ಹೆಚ್ಚುವರಿ ಅಬಕಾರಿ ತೆರಿಗೆ ವಿಧಿಸುವ ಬಗ್ಗೆ ಆಲೋಚನೆ ಮಾಡ್ತಿದೆ. ಮದ್ಯದ Read more…

ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಮುಂದುವರೆದಿದೆ. ದಾಖಲೆ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಕಾಣುತ್ತಿದೆ. ಗುರುವಾರ ಕೂಡ ಪೆಟ್ರೋಲ್  ಬೆಲೆಯಲ್ಲಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ Read more…

ವರನಿಗೆ ಇಂಥ ಉಡುಗೊರೆ ನೀಡಿದ್ರು ಸ್ನೇಹಿತರು….

ಪೆಟ್ರೋಲ್-ಡಿಸೇಲ್ ಬೆಲೆ ಗಗನಕ್ಕೇರಿದೆ. ವಾಹನ ಸವಾರರು ಸೇರಿದಂತೆ ಜನ ಸಾಮಾನ್ಯರ ಬದುಕು ದುಸ್ತರವಾಗ್ತಿದೆ. ಈ ಮಧ್ಯೆ ತಮಿಳುನಾಡಿನಲ್ಲಿ ನಡೆದ ಮದುವೆಯೊಂದು ಎಲ್ಲರ ಗಮನ ಸೆಳೆದಿದೆ. ಮದುವೆಯಲ್ಲಿ ವಧು-ವರರಿಗೆ ಉಡುಗೊರೆ Read more…

ಪೆಟ್ರೋಲ್ ಬಂಕ್ ತೆರೆದು ಮೊದಲ ದಿನದಿಂದ್ಲೇ ಶುರು ಮಾಡಿ ಗಳಿಕೆ

ನಿರಂತರವಾಗಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬರ್ತಿದೆ. ಹೊಸ ಬ್ಯುಸಿನೆಸ್ ಶುರು ಮಾಡುವವರು ಪೆಟ್ರೋಲ್ ಬಂಕ್ ಶುರು ಮಾಡಿ ಕೈ ತುಂಬ ಹಣ ಗಳಿಸಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ Read more…

ಹೆದರ್ಬೇಡಿ, ಪೆಟ್ರೋಲ್ ಬೆಲೆ 99.99 ರೂ. ಗಿಂತ ಮೇಲೇರಲ್ಲ…!

ಕಳೆದ ಕೆಲ ವಾರಗಳಿಂದ ಇಂಧನ ಬೆಲೆ ಗಗನಮುಖಿಯಾಗಿದೆ. ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸೆ.15 ರಂದು 81.63 ತಲುಪಿದೆ. ಮುಂಬೈನಲ್ಲಿ ಪ್ರತಿ ಲೀಟರ್‌ಗೆ 89.01 ರೂ.ಗೆ ಏರಿದೆ. Read more…

ಶ್ರೀಸಾಮಾನ್ಯನಿಗಿಲ್ಲ ನೆಮ್ಮದಿ: ಏರುತ್ತಲೇ ಇದೆ ಪೆಟ್ರೋಲ್-ಡೀಸೆಲ್ ಬೆಲೆ

ಪೆಟ್ರೋಲ್-ಡೀಸೆಲ್ ದರ ಮೇಲೆ ಜಿಗಿಯುತ್ತಲೇ ಇದೆ. ಶನಿವಾರ ಕೂಡ ದೇಶದ ನಾನಾ ಕಡೆಗಳಲ್ಲಿ ತೈಲ ದರ ಜಿಗಿತ ಕಂಡಿದ್ದು, ಶ್ರೀ ಸಾಮಾನ್ಯರನ್ನು ಇನ್ನಷ್ಟು ಕಂಗಾಲಾಗಿಸಿದೆ. ಸರ್ಕಾರವನ್ನು ಶಪಿಸುತ್ತಲೇ ಜನರು Read more…

ವಾಹನ ಸವಾರರಿಗೆ ಶಾಕ್: ಮತ್ತೆ ಏರಿಕೆಯಾಯ್ತು ಪೆಟ್ರೋಲ್- ಡೀಸೆಲ್ ಬೆಲೆ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಲಂಗು ಲಗಾಮಿಲ್ಲದೆ ಏರಿಕೆಯಾಗುತ್ತಲೇ ಸಾಗಿದೆ. ನಿರಂತರವಾಗಿ ಏರುತ್ತಲೇ ಇರುವ ಪೆಟ್ರೋಲ್-ಡೀಸೆಲ್ ಬೆಲೆ ಬುಧವಾರದಂದು ಸ್ಥಿರತೆ ಕಾಯ್ದುಕೊಂಡು ಗ್ರಾಹಕರಲ್ಲಿ ನೆಮ್ಮದಿ ಮೂಡಿಸಿತ್ತಾದರೂ ಮರು ದಿನ ಮತ್ತೆ Read more…

ತೈಲ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿಯಲ್ಲಿ ‘ಕೈ’ ನಾಯಕರ ಸವಾರಿ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಸೋಮವಾರ ರಾಷ್ಟ್ರವ್ಯಾಪಿ ಬಂದ್ ಮಾಡಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಭಿನ್ನ, ವಿಭಿನ್ನ ರೀತಿ ಪ್ರತಿಭಟನೆ ನಡೆಸಿದ್ರು. ಅದ್ರಂತೆ ಛತ್ತೀಸ್ಗಢದ Read more…

ಬುಧವಾರ ನೆಮ್ಮದಿ ನೀಡಿದ್ದ ಪೆಟ್ರೋಲ್-ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆ

ಭಾರತದಲ್ಲಿ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಗೆ ಕಡಿವಾಣ ಬೀಳ್ತಾನೆ ಇಲ್ಲ. ಈಗಾಗ್ಲೇ 80 ರ ಗಡಿ ದಾಟಿರುವ ತೈಲ ದರ ಗುರುವಾರ ಕೂಡ ಮೇಲಕ್ಕೆ ಜಿಗಿದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ Read more…

‘ಹಬ್ಬ’ದ ದಿನ ನೆಮ್ಮದಿ ನೀಡಿದ ಪೆಟ್ರೋಲ್-ಡೀಸೆಲ್ ಬೆಲೆ

ನವದೆಹಲಿ: ಕಳೆದ 15 ದಿನಗಳಿಂದ ನಿರಂತರ ಏರುತ್ತಲೇ ಸಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇದೇ ಮೊದಲ ಬಾರಿ ಬುಧವಾರದಂದು ಹಿಂದಿನ ದಿನದ ದರದಲ್ಲೇ ನಿಂತಿದೆ. ಮಂಗಳವಾರದಂದು ಪೆಟ್ರೋಲ್ Read more…

ಮತ್ತೊಂದು ರಾಜ್ಯದಲ್ಲಿ ಇಳಿಕೆಯಾಯಿತು ಪೆಟ್ರೋಲ್-ಡೀಸೆಲ್ ಬೆಲೆ

ನಿರಂತರವಾಗಿ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಿಯಂತ್ರಣಕ್ಕೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸೋಮವಾರದಂದು ‘ಭಾರತ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಮಿಶ್ರ Read more…

ಈ ಪೆಟ್ರೋಲ್ ಬಂಕ್ ನೀಡ್ತಿದೆ ಭರ್ಜರಿ ಆಫರ್…!

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ನಿರಂತರ ಏರಿಕೆ ಕಾಣ್ತಿದೆ. ಮಧ್ಯಪ್ರದೇಶ ಸರ್ಕಾರ ಅತಿ ಹೆಚ್ಚು ವ್ಯಾಟ್ ವಿಧಿಸಿ ಜನರ ಸುಲಿಗೆ ಮಾಡ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಮಧ್ಯಪ್ರದೇಶದಲ್ಲಿ ಪೆಟ್ರೋಲ್-ಡಿಸೇಲ್ ವ್ಯಾಟ್ ಹೆಚ್ಚು. Read more…

‘ಭಾರತ್ ಬಂದ್’ ಬಳಿಕವೂ ಏರಿಕೆಯಾಗಿದೆ ತೈಲ ಬೆಲೆ

ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಮತ್ತದರ ಮಿತ್ರಪಕ್ಷಗಳು ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್ ಆಚರಿಸಿದವು. ಬಂದ್ ಭಾಗಶಃ ಯಶಸ್ವಿಯಾಯ್ತು. ಆದ್ರೆ ಬಂದ್ ಮಾಡಿದ ಮೂಲ ಕಾರಣದಲ್ಲಿ Read more…

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಿಗಲಿದೆಯಾ ಸಿಹಿ ಸುದ್ದಿ…?

ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಸೋಮವಾರದಂದು ಕಾಂಗ್ರೆಸ್ ಸೇರಿದಂತೆ ಕೆಲ ಪಕ್ಷಗಳು ಕರೆ ನೀಡಿದ್ದ ‘ಭಾರತ್ ಬಂದ್’ ಗೆ ರಾಜ್ಯದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಆಡಳಿತಾರೂಢ ಸಮ್ಮಿಶ್ರ ಸರ್ಕಾರವೇ Read more…

‘ಭಾರತ್ ಬಂದ್’ ಗೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. Read more…

ರಾಜಸ್ಥಾನದಲ್ಲಿ ಪೆಟ್ರೋಲ್-ಡಿಸೇಲ್ ದರ ಇಳಿಕೆ…! ಕರ್ನಾಟಕದಲ್ಲಿ ಯಾವಾಗ…?

ಬೆಂಗಳೂರು: ಇಂಧನ ದರ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಬಂದ್ ಆಚರಿಸುತ್ತಿವೆ. ಇದೇ ಹೊತ್ತಿನಲ್ಲಿ ರಾಜಸ್ಥಾನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು Read more…

ಭಾರತ್ ಬಂದ್ ದುರುದ್ದೇಶಪೂರಿತ: ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ದುರುದ್ದೇಶಪೂರಿತವಾದದ್ದು, ಇದು ದೇಶದ ಜನರ ದಾರಿತಪ್ಪಿಸುವ ತಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ದಾಖಲೆ ಪ್ರಮಾಣದಲ್ಲಿ ಇಳಿಕೆ ಕಂಡ ರೂಪಾಯಿ ಮೌಲ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಮುಂದುವರೆದಿದೆ. ಸೋಮವಾರ ದಾಖಲೆ ಮಟ್ಟದಲ್ಲಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಸೋಮವಾರ ಅಮೆರಿಕಾ ಡಾಲರ್ ಎದುರು ರೂಪಾಯಿ ಮೌಲ್ಯ 45 ಪೈಸೆ Read more…

‘ಭಾರತ್ ಬಂದ್’ ಕುರಿತು ಇಲ್ಲಿದೆ ಒಂದಿಷ್ಟು ಮಾಹಿತಿ

ಇಂದು ರಾಷ್ಟ್ರ ವ್ಯಾಪಿ ಭಾರತ್ ಬಂದ್ ನಡೀತಿರೋ ಸುದ್ದಿ ಎಲ್ಲರಿಗೂ ಗೊತ್ತಿದೆ. ಅಷ್ಟಕ್ಕೂ ಬಂದ್ ಆಚರಿಸ್ತಿರೋದು ಏಕೆ…? ಅದರ ಪೂರ್ವಾಪರ ಏನು ಅನ್ನೋದ್ರ ಮಾಹಿತಿ ಇಲ್ಲಿದೆ. ಭಾರತದಲ್ಲಿ ಹೆಚ್ಚುತ್ತಿರುವ Read more…

‘ಭಾರತ್ ಬಂದ್’ ಹಿನ್ನಲೆ: ಆಟೋ ಚಾಲಕರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು, ಮೈಸೂರು, Read more…

ಬಂದ್ ನಡುವೆಯೂ ಕಾರ್ಯನಿರ್ವಹಿಸುತ್ತಿದೆ ಇಂದಿರಾ ಕ್ಯಾಂಟೀನ್

ತೈಲ ಬೆಲೆ ಏರಿಕೆ ವಿರೋಧಿಸಿ ಇಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಹಾಗೂ ಹೋಟೆಲ್ ಗಳು ಮುಚ್ಚಿವೆ. ಇದರ ಮಧ್ಯೆ ಬೆಂಗಳೂರಿನ ಬಹುತೇಕ Read more…

ಎಂದಿನಂತೆ ನಡೆದಿದೆ ‘ಮೆಟ್ರೋ’ ಸಂಚಾರ

ತೈಲ ಬೆಲೆ ಏರಿಕೆ ವಿರೋಧಿಸಿ ಇಂದು ಕರೆ ನೀಡಲಾಗಿರುವ ಭಾರತ್ ಬಂದ್ ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ರಾಜಧಾನಿ Read more…

ಬೆಂಗಳೂರಿನ ಹಲವು ಐಟಿ ಕಂಪನಿಗಳಿಗೆ ರಜೆ ಘೋಷಣೆ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್, ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು ಇದರ ಬಿಸಿ ಬೆಂಗಳೂರಿನ ಐಟಿ ಕಂಪನಿಗಳಿಗೂ ತಟ್ಟಿದೆ. ಐಟಿ ಉದ್ಯೋಗಿಗಳನ್ನು ಉದ್ಯೋಗ ಸ್ಥಳಕ್ಕೆ Read more…

ಭಾರತ್ ಬಂದ್ ಎಫೆಕ್ಟ್: ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದು ಕರೆ ನೀಡಿರುವ ‘ಭಾರತ್ ಬಂದ್’ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿರುವ Read more…

‘ಭಾರತ್ ಬಂದ್’ ದಿನವೂ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದು ‘ಭಾರತ ಬಂದ್’ ಗೆ ಕರೆ ನೀಡಿದ್ದು, ಇದರ ಮಧ್ಯೆ ಕಳೆದ ಹಲವು ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್-ಡೀಸೆಲ್ ದರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...