alex Certify
ಕನ್ನಡ ದುನಿಯಾ       Mobile App
       

Kannada Duniya

ಇದ್ದಕ್ಕಿದ್ದಂತೆ ಕೆಟ್ಟು ನಿಂತ್ವು 60 ಕ್ಕೂ ಅಧಿಕ ಬೈಕ್ ಗಳು

ಮೈಸೂರು ಟಿ ನರಸೀಪುರ ರಸ್ತೆಯ ಮೇಗಳಾಪುರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಹಾಕಿಸಿಕೊಂಡಿದ್ದ 60 ಕ್ಕೂ ಅಧಿಕ ಗ್ರಾಹಕರ ಬೈಕ್ ಗಳು ಕೆಟ್ಟು ನಿಂತಿದ್ದು, ಇದಕ್ಕೆ ಪೆಟ್ರೋಲ್ ಕಲಬೆರಕೆಯಾಗಿರುವುದೇ Read more…

ಪುಕ್ಸಟ್ಟೆ ಪೆಟ್ರೋಲ್ ಗೆ ಮುಗಿಬಿದ್ದ ಜನ

ಶಿವಮೊಗ್ಗ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ, ಭಾರೀ ಪ್ರಮಾಣದ ಪೆಟ್ರೋಲ್ ಹಾಗೂ ಡೀಸೆಲ್ ಸೋರಿಕೆಯಾದ ಘಟನೆ ಹೊಸನಗರದಲ್ಲಿ ನಡೆದಿದೆ. ಸೋರಿಕೆಯಾಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಜನ ಕ್ಯಾನ್, ಕೊಡ, Read more…

ಪ್ರತಿಭಟನೆಗೆ ಮುಂದಾದ ಪೆಟ್ರೋಲಿಯಂ ವಿತರಕರು

ಹುಬ್ಬಳ್ಳಿ: ಕಮಿಷನ್ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪೆಟ್ರೋಲಿಯಂ ವಿತರಕರು ಅಕ್ಟೋಬರ್ 19 ರಿಂದ ವಿವಿಧ ಹಂತಗಳಲ್ಲಿ ಹೋರಾಟ ಕೈಗೊಂಡಿದ್ದಾರೆ. ಅಕ್ಟೋಬರ್ 19 ರಂದು Read more…

ಮತ್ತೆ ಶಾಕ್ ..! ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ, ಗಾಯದ ಮೇಲೆ ಬರೆ ಎಳೆದಂತೆ, ಪೆಟ್ರೋಲ್ ಹಾಗೂ Read more…

2 ದಿನ ವಾಹನ ಸವಾರರಿಗೆ ತಟ್ಟಲಿದೆ ಬಿಸಿ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಪೆಟ್ರೋಲಿಯಂ ಡೀಲರ್ ಗಳು 2 ದಿನ ಮುಷ್ಕರ ಕೈಗೊಂಡಿದ್ದಾರೆ. ಕಮೀಷನ್ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ, ಅಕ್ಟೋಬರ್ 19 Read more…

ಮತ್ತೆ ಏರಿಕೆಯಾಗುತ್ತಂತೆ ಪೆಟ್ರೋಲ್ ಬೆಲೆ..!

ನವದೆಹಲಿ: ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ, ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ, ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಹೆಚ್ಚಾಗಲಿದೆ. ಶೀಘ್ರವೇ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ. Read more…

ಹುಂಡೈ EON ಕಾರ್ ಮಾಲೀಕರ ಗಮನಕ್ಕೆ….

ಹುಂಡೈ EON ಕಾರ್ ಖರೀದಿಸಿ ಫಜೀತಿ ಅನುಭವಿಸುತ್ತಿದ್ದವರೆಲ್ಲ ಕೊಂಚ ರಿಲ್ಯಾಕ್ಸ್ ಆಗಬಹುದು. ಯಾಕಂದ್ರೆ ಕಾರಿನಲ್ಲಿರುವ ತಾಂತ್ರಿಕ ದೋಷ ಕೊನೆಗೂ ಹುಂಡೈ ಮೋಟರ್ ಇಂಡಿಯಾ ಕಂಪನಿಯ ಗಮನಕ್ಕೆ ಬಂದಿದೆ. ಹಾಗಾಗಿ Read more…

ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಒಂದೇ ವಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಲೀಟರ್ ಗೆ 14 ಪೈಸೆ, ಡೀಸೆಲ್ ಬೆಲೆಯಲ್ಲಿ ಲೀಟರ್ Read more…

ಪೆಟ್ರೋಲ್ ಬೆಲೆ ಏರಿಕೆ, ಡೀಸೆಲ್ ಇಳಿಕೆ

ನವದೆಹಲಿ: ತೈಲ ಬೆಲೆಯನ್ನು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 28 ಪೈಸೆ ಏರಿಕೆಯಾಗಿದೆ. ಅದೇ ರೀತಿ ಡೀಸೆಲ್ ಬೆಲೆಯನ್ನೂ ಪರಿಷ್ಕರಿಸಿದ್ದು, ಡೀಸೆಲ್ Read more…

ದುಬಾರಿಯಾಯ್ತು ಪೆಟ್ರೋಲ್ , ಇಳಿಕೆಯಾಯ್ತು ಡಿಸೇಲ್

ಪ್ರತಿ ಹದಿನೈದು ದಿನಗಳಿಗೊಮ್ಮೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ದರವನ್ನು ಆಧರಿಸಿ ಭಾರತದಲ್ಲಿ ಪೆಟ್ರೋಲ್- ಡಿಸೇಲ್ ದರವನ್ನು ನಿಗದಿ ಮಾಡುವ ತೈಲ ಕಂಪನಿಗಳು, ಈಗ ಪೆಟ್ರೋಲ್ ದರವನ್ನು ಏರಿಕೆ ಮಾಡಿದ್ದರೆ, Read more…

ಭಾರೀ ಹೆಚ್ಚಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್ ಲೀಟರ್ ಗೆ 3.38 ರೂಪಾಯಿ ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಲೀಟರ್ ಗೆ Read more…

ಇಲ್ಲಿದೆ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ದೇಶದಲ್ಲಿ ಕಲಬೆರಕೆ ಪ್ರಮಾಣ ಹೆಚ್ಚಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕಲಬೆರಕೆ ಕೂಡ ತಲೆನೋವಾಗಿ ಪರಿಣಮಿಸಿದೆ. ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಗೂ Read more…

ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದೇ ಕಷ್ಟ ಸಾಧ್ಯ. ಇಂತಹ ಸಂದರ್ಭದಲ್ಲಿ ಬಡ, ಮಧ್ಯಮ ವರ್ಗದವರಿಗೆ ಕೊಂಚ ನೆಮ್ಮದಿ ನೀಡುವ ಸಿಹಿ ಸುದ್ದಿಯೊಂದು Read more…

ಸ್ವಲ್ಪದರಲ್ಲೇ ತಪ್ಪಿದೆ ಭಾರೀ ಅವಘಡ

ಚಿಕ್ಕಬಳ್ಳಾಪುರ: ಅಪಾಯಕಾರಿ ಸ್ಥಳಗಳಲ್ಲಿ ಅಪಾಯ ಎದುರಾದರೆ ಪರಿಸ್ಥಿತಿ ಹೇಗಿರಬೇಡ. ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಳ್ಳುವ ಸಂದರ್ಭದಲ್ಲಿಯೇ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. Read more…

ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದೇ ಕಷ್ಟ ಸಾಧ್ಯ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಕಡಿಮೆಯಾಗಿರುವುದು ಗ್ರಾಹಕರಿಗೆ ಅನುಕೂಲವಾಗಿದೆ. ಪೆಟ್ರೋಲ್ ಬೆಲೆ Read more…

ಲೀಟರ್ ಪೆಟ್ರೋಲ್ ಬೆಲೆ 300 ರೂ…!

ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 15 ದಿನಗಳಿಂದ ಮಳೆಯಾಗುತ್ತಿದ್ದು, ಹೆದ್ದಾರಿಗಳು ಬಂದ್ ಆಗಿ, ಅಗತ್ಯ ವಸ್ತುಗಳ ಪೂರೈಕೆಗೆ ತೊಂದರೆಯಾಗಿದೆ. ತ್ರಿಪುರಾಗೆ Read more…

ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಇಳಿಕೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಸಂದರ್ಭಗಳಲ್ಲಿ ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಕಡಿಮೆ ಮಾಡುತ್ತಿದ್ದ ತೈಲ ಕಂಪನಿಗಳು, ಏರಿಕೆ ಸಂದರ್ಭದಲ್ಲಿ ರೂಪಾಯಿ ಲೆಕ್ಕದಲ್ಲಿ ಏರಿಕೆ Read more…

ಪೆಟ್ರೋಲ್ ಬೇಕಾದ್ರೆ ಇದನ್ನು ಅನುಸರಿಸಲೇಬೇಕು

ಕೋಲ್ಕೊತಾ: ಸುಪ್ರೀಂ ಕೋರ್ಟ್ ಆದೇಶದಂತೆ ಅನೇಕ ರಾಜ್ಯಗಳಲ್ಲಿ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಗೊಳಿಸಲಾಗಿದ್ದು, ರಸ್ತೆ ಸುರಕ್ಷತೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೂ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು Read more…

ಇಲ್ಲಿದೆ ಪೆಟ್ರೋಲ್, ಡೀಸೆಲ್ ಕುರಿತಾದ ಸುದ್ದಿ

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ 15 ದಿನಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಪರಿಷ್ಕರಿಸುತ್ತವೆ. Read more…

ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಕಳೆದ 2 ತಿಂಗಳ ಅವಧಿಯಲ್ಲಿ ಹಲವು ಬಾರಿ ಏರಿಕೆಯಾಗಿ ವಾಹನ ಸವಾರರ ಗೊಣಗಾಟಕ್ಕೆ ಕಾರಣವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಗುರುವಾರ ಮಧ್ಯರಾತ್ರಿಯಿಂದಲೇ ನೂತನ ದರ Read more…

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಈತ ಮಾಡಿದ್ದೇನು..?

ಖಾಸಗಿ ಬಸ್ ಒಂದರಲ್ಲಿ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದವನೊಬ್ಬ ಹಣ ದುರುಪಯೋಗ ಮಾಡುತ್ತಿದ್ದ ಕಾರಣ ಮಾಲೀಕರು ಆತನನ್ನು ಕೆಲಸದಿಂದ ವಜಾಗೊಳಿಸಿದ್ದು, ಇದರ ಸೇಡು ತೀರಿಸಿಕೊಳ್ಳಲು ಆತ ಖತರ್ನಾಕ್ ಕೆಲಸ Read more…

ಪೆಟ್ರೋಲ್ ಬಂಕ್ ನಲ್ಲಿ ನಡೀತು ಆಘಾತಕಾರಿ ಘಟನೆ

ಬೀದರ್: ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡ ಬೈಕ್ ಸವಾರನೊಬ್ಬ, ಹಣ ಕೇಳಿದ ಸಿಬ್ಬಂದಿ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೀದರ್ ನ ನ್ಯೂ ಟೌನ್ ಪೊಲೀಸ್ Read more…

ವಾಹನ ಸವಾರರಿಗೆ ಮತ್ತೊಮ್ಮೆ ಬ್ಯಾಡ್ ನ್ಯೂಸ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಜನಸಾಮಾನ್ಯರು ತತ್ತರಿಸಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ Read more…

‘ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ’

ನ್ಯಾಯಾಲಯದ ಆದೇಶದಂತೆ ಈಗಾಗಲೇ ದೇಶಾದ್ಯಂತ ದ್ವಿ ಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರರೂ ಹೆಲ್ಮೆಟ್ ಧರಿಸಬೇಕೆಂಬ ನಿಯಮವಿದ್ದರೂ ಬಹುತೇಕರು ಅದನ್ನು ಪಾಲಿಸುತ್ತಿಲ್ಲ. ಇಂತವರಿಗಾಗಿ ಈಗ ಹೊಸ Read more…

1 ಲೀಟರ್ ಪೆಟ್ರೋಲ್ ಗೆ 200 ಕಿ.ಮೀ. ಮೈಲೇಜ್

ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಪದೇ, ಪದೇ ತೈಲ ಬೆಲೆ ಹೆಚ್ಚಳದಿಂದಾಗಿ ಜನಸಾಮಾನ್ಯರು ಗೊಣಗುವುದನ್ನು ನೋಡಿರುತ್ತೀರಿ. ದುಬಾರಿ ಪೆಟ್ರೋಲ್ ದರದ ಕುರಿತು ಚರ್ಚೆ ನಡೆಯುವಾಗ, ಮೈಲೇಜ್ ಬಗ್ಗೆ ಮಾತುಗಳು Read more…

ಮತ್ತೊಮ್ಮೆ ಏರಿಕೆಯಾಗುತ್ತಾ ಪೆಟ್ರೋಲ್- ಡಿಸೇಲ್ ದರ ?

ಕಳೆದ ಒಂದು ತಿಂಗಳಿನಿಂದ ಮೂರು ಬಾರಿ ಏರಿಕೆ ಕಂಡಿರುವ ಪೆಟ್ರೋಲ್- ಡಿಸೇಲ್ ದರ ಮತ್ತೊಮ್ಮೆ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ Read more…

ಹೆಲ್ಮೆಟ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ಲ

ಹೈದರಾಬಾದ್: ಸುಪ್ರೀಂ ಕೋರ್ಟ್ ಆದೇಶದಂತೆ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಗೆ ತರಲಾಗಿದೆ. ವಾಹನ ಚಾಲನೆ ಮಾಡುವವರು ಮಾತ್ರವಲ್ಲ, ಹಿಂಬದಿ ಸವಾರರು ಕೂಡ ಹೆಲ್ಮೆಟ್ ಧರಿಸಬೇಕೆಂದು Read more…

ವಾಹನ ಸವಾರರಿಗೆ ಬಿಗ್ ರಿಲೀಫ್

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಜೂನ್ 6 ರಿಂದ ಕೈಗೊಂಡಿದ್ದ ಮುಷ್ಕರವನ್ನು ಹಿಂಪಡೆದಿದೆ ಎಂದು ಹೇಳಲಾಗಿದೆ. ಆಹಾರ ಮತ್ತು ನಾಗರೀಕ Read more…

ವಾಹನ ಸವಾರರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ಬೆಂಗಳೂರು: ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ವತಿಯಿಂದ ಜೂನ್ 6 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಪೆಟ್ರೋಲ್, ಡೀಸೆಲ್ ಟ್ಯಾಂಕರ್ Read more…

ಮಧ್ಯ ರಾತ್ರಿಯಿಂದ ಪೆಟ್ರೋಲ್- ಡಿಸೇಲ್ ದರ ಏರಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ, ಮಧ್ಯಮವರ್ಗದ ಜನ ತತ್ತರಿಸಿರುವಾಗಲೇ ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆಯಲ್ಲಿ ಮತ್ತೊಮ್ಮೆ ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತು ಬೆಲೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...