alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮ ಮಂದಿರವನ್ನು ಭಾರತದಲ್ಲಿ ಕಟ್ಟದೆ ಇನ್ನೇನು ಪಾಕಿಸ್ತಾನದಲ್ಲಿ ಕಟ್ಟಲು ಆಗುತ್ತಾ ಅಂದ್ರು ರೋಷನ್ ಬೇಗ್

ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ, 2019 ರ ಜನವರಿಯಲ್ಲಿ ಇದರ ವಿಚಾರಣೆ Read more…

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲಿ ಎಂದ ಪೇಜಾವರ ಶ್ರೀಗಳು

ರಾಮಜನ್ಮಭೂಮಿ ವಿವಾದ ಕುರಿತಂತೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಮುಂದಿನ ವರ್ಷದ ಜನವರಿಯಲ್ಲಿ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ. ಇದರಿಂದಾಗಿ ಈ Read more…

ಶೀರೂರು ಶ್ರೀಗಳ ಅಂತಿಮ ಕಾರ್ಯದಲ್ಲಿ ಭಾಗವಹಿಸುವುದಿಲ್ಲ: ಪೇಜಾವರ ಶ್ರೀ

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ಸಾವಿನ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪೇಜಾವರ ಶ್ರೀಗಳು, ಲಕ್ಷ್ಮೀವರತೀರ್ಥರಿಗೆ ವಿಷ ಪ್ರಾಶನವಾಗಿರುವ ಪ್ರಮೇಯವೇ ಇಲ್ಲ Read more…

ಗಂಗಾ ಶುದ್ಧೀಕರಣ ವಿಳಂಬಕ್ಕೆ ಪೇಜಾವರ ಶ್ರೀಗಳ ಬೇಸರ

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಗಂಗಾ ಶುದ್ಧೀಕರಣದ ಕೆಲಸ ವಿಳಂಬವಾಗುತ್ತಿರುವ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ರಾಘವೇಂದ್ರ ಮಠಕ್ಕೆ ಸೋಮವಾರದಂದು Read more…

ಪ್ರಧಾನಿ ಕಾರ್ಯವೈಖರಿ ಕುರಿತು ಪೇಜಾವರ ಶ್ರೀ ಹೇಳಿಕೆಯಿಂದ ಬಿಜೆಪಿಯಲ್ಲಿ ಸಂಚಲನ

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ಕುರಿತು ಪೇಜಾವರ ಶ್ರೀಗಳು ನೀಡಿರುವ ಹೇಳಿಕೆ ಈಗ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ Read more…

ಈಶ್ವರಪ್ಪರ ಮನೆಗೆ ಪೇಜಾವರ ಶ್ರೀಗಳ ಭೇಟಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರ ಮನೆಗೆ ಇಂದು ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಭೇಟಿ ನೀಡಿದ್ದರು. ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗ Read more…

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ಸ್ವಾಮೀಜಿ ಅನಾರೋಗ್ಯದ ಕಾರಣ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ದಿನಗಳ ಹಿಂದಷ್ಟೇ ಪರ್ಯಾಯ ಪೂರೈಸಿದ್ದ ಶ್ರೀಗಳು ಮಂತ್ರಾಲಯಕ್ಕೆ ತೆರಳಿದ್ದು, Read more…

ಶ್ರೀ ಕೃಷ್ಣಮಠಕ್ಕೆ ಹೋಗದ ಸಿಎಂ: ಕಾರಣ ತಿಳಿಸಿದ ಪೇಜಾವರ ಶ್ರೀ

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಡುಪಿಗೆ ಹೋದರೂ, ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಬಗ್ಗೆ ಕಾರಣವೇನು ಎಂಬುದನ್ನು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...