alex Certify
ಕನ್ನಡ ದುನಿಯಾ       Mobile App
       

Kannada Duniya

ಬಣ್ಣ ಬದಲಿಸಿ ಅಚ್ಚರಿ ಮೂಡಿಸಿದ ಕೇಸರಿ ಪಡೆ…!

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸಲು, ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಒತ್ತಾಯಿಸಿ ಹಾಗೂ ರೈತ ಮಹಿಳೆ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಡಿದ ಮಾತನ್ನು ವಿರೋಧಿಸಿ ಬಿಜೆಪಿ ಇಂದು ಪ್ರತಿಭಟನೆ Read more…

ಕಬ್ಬಿನ ಜಲ್ಲೆ ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು

ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯ ಕುರಿತು, ಮುಖ್ಯಮಂತ್ರಿ ಕುಮಾರಸ್ವಾಮಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಖಾನಾಪುರ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಕಬ್ಬಿನ ಜಲ್ಲೆ Read more…

ಸುವರ್ಣ ಸೌಧದ ಬೀಗ ಒಡೆದವರು ರೈತರೇ ಅಲ್ಲ ಎಂದ ಸಿಎಂ

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ರೈತರು ಬಳಿಕ ಸುವರ್ಣ ಸೌಧದ ಗೇಟಿನ ಬೀಗ ಒಡೆದು ಕಬ್ಬು Read more…

ಆಕ್ಸಿಸ್ ಬ್ಯಾಂಕ್ ವಿರುದ್ಧ ಭುಗಿಲೆದ್ದಿದೆ ರೈತರ ಆಕ್ರೋಶ

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಕೋಲ್ಕತ್ತಾ ನ್ಯಾಯಾಲಯದಿಂದ ರೈತರ ಬಂಧನಕ್ಕೆ ಆಕ್ಸಿಸ್ ಬ್ಯಾಂಕ್ ವಾರಂಟ್ ತಂದಿರುವುದು ರೈತ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ Read more…

ವರ್ಗಾವಣೆ ಸ್ಥಗಿತಗೊಳಿಸಿದ್ದಕ್ಕೆ ಶಿಕ್ಷಕ ಸಮುದಾಯದ ತೀವ್ರ ಆಕ್ರೋಶ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದರೂ ಇದೀಗ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದರಿಂದಾಗಿ 2017 ರ ನವೆಂಬರ್ ನಿಂದ ಈವರೆಗೆ Read more…

ಶುಕ್ರವಾರ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಸಿಬಿಐ ನಿರ್ದೇಶಕರು ಹಾಗೂ ಆ ಸಂಸ್ಥೆಯ ವಿಶೇಷ ನಿರ್ದೇಶಕರ ನಡುವಿನ ಗುದ್ದಾಟ ಹಾಗೂ ಆ ನಂತರ ರಾತ್ರೋರಾತ್ರಿ ಇಬ್ಬರನ್ನೂ ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ವಿದ್ಯಮಾನವು ಕೇಂದ್ರದ ವಿರುದ್ಧ Read more…

ಗಮನಿಸಿ: ಇಂದು ಸರ್ಕಾರಿ ಆಸ್ಪತ್ರೆಯ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು, ಇಂದು ರಾಜ್ಯವ್ಯಾಪಿ ಧರಣಿ ಹಮ್ಮಿಕೊಂಡಿದ್ದು, ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಮಾನ ವೇತನ ಹಾಗೂ Read more…

ಪವಿತ್ರ ಮೆಟ್ಟಿಲುಗಳಿಗೆ 500 ಮೀಟರ್ ದೂರವಿದ್ದಾಗ ಹಿಂದಿರುಗಿದ ಮಹಿಳೆಯರು

ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ಒದಗಿಸಬೇಕೆಂದು ತೀರ್ಪು ನೀಡಿದ ದಿನದಿಂದಲೂ ನಡೆಯುತ್ತಿರುವ ಪ್ರತಿಭಟನೆಯ ಕಾವು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರ ಮುಂದುವರಿದ ಭಾಗ ಶುಕ್ರವಾರ ನಡೆದಿದೆ. Read more…

‘ದಿ ವಿಲನ್’ ಚಿತ್ರಕ್ಕೆ ಎದುರಾಯ್ತು ಹೊಸ ಸಂಕಷ್ಟ…!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರ ದೇಶದಾದ್ಯಂತ ಬಿಡುಗಡೆಗೊಂಡಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಈ ಚಿತ್ರ Read more…

ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟಿಸಿದ ಕಾರ್ಮಿಕ

ಶಿವಮೊಗ್ಗ: ಕನಿಷ್ಟ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಸಫಾಯಿ ಕರ್ಮಚಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕ ವೆಂಕಟೇಶ್ ಎಂಬವರು ಮೈಮೇಲೆ ಸಗಣಿ ಸುರಿದುಕೊಂಡು ವಿನೂತನ Read more…

ದುನಿಯಾ ವಿಜಯ್ ಅಭಿಮಾನಿಗಳ ಪ್ರತಿಭಟನೆ

ಬೆಂಗಳೂರು: ಜಿಮ್ ಟ್ರೇನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದುನಿಯಾ ವಿಜಯ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ದುನಿಯಾ ವಿಜಯ್ ಅಭಿಮಾನಿಗಳು Read more…

ಬಿ.ಎಸ್.ವೈ. ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ದಿಢೀರ್ ಪ್ರತಿಭಟನೆ

ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ, ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ Read more…

ನಿರಾಶ್ರಿತ ಕೇಂದ್ರದಲ್ಲಿ ಅವ್ಯವಸ್ಥೆ: ರೊಚ್ಚಿಗೆದ್ದು ಪ್ರತಿಭಟನೆ, ತಹಶೀಲ್ದಾರ್ ಮೇಲೆ ಹಲ್ಲೆ

ಕುಶಾಲನಗರ: ಭೀಕರ ಮಳೆ, ಪ್ರವಾಹದಿಂದಾಗಿ ಮನೆ-ಮಠ ಕಳೆದುಕೊಂದು ನಿರಾಶ್ರಿತರ ಕೇಂದ್ರ ಸೇರಿರುವ ಕೊಡಗಿನ ಹಲವು ಸಂತ್ರಸ್ತರು ನಿರಾಶ್ರಿತ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ನಿರ್ಲಕ್ಷ್ಯ ತೋರಿದ Read more…

ತಾಳಿ ತೆಗೆಸಿಟ್ಟಿದ್ದಕ್ಕೆ ಪ್ರತಿಭಟನೆ ನಡೆಸಿದ ಪತಿಯಂದಿರು

ತೆಲಂಗಾಣ ಸರಕಾರ ವಿವಿಧ ಹುದ್ದೆಗಳ ನೇಮಕಕ್ಕೆ ನಡೆಸಿದ ಪರೀಕ್ಷೆಗೆ ಹಾಜರಾಗಲು ಆಗಮಿಸಿದ್ದ ವಿವಾಹಿತ ಮಹಿಳೆಯರಿಗೆ ತಾಳಿ ಬಿಚ್ಚಿಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರಿಂದ, ಗಂಡಂದಿರು ಕೆಲ ಪರೀಕ್ಷಾ ಕೇಂದ್ರದ ಮುಂಭಾಗ Read more…

ದೆಹಲಿಯಲ್ಲಿ ಪ್ರತಿಭಟನೆಗೆ ಮಾರ್ಗಸೂಚಿ ಫಿಕ್ಸ್…!

ಸುಪ್ರೀಂ ಕೋರ್ಟ್ ಸೂಚನೆಯಂತೆ, ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇದ್ರಂತೆ ಜಂತರ್ ಮಂತರ್ ನಲ್ಲಿ 1000 ಜನ, ಸಂಸತ್ ರಸ್ತೆಯಲ್ಲಿ 2000 ಜನ, ಬೋಟ್ Read more…

ತೈಲ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿಯಲ್ಲಿ ‘ಕೈ’ ನಾಯಕರ ಸವಾರಿ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಸೋಮವಾರ ರಾಷ್ಟ್ರವ್ಯಾಪಿ ಬಂದ್ ಮಾಡಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಭಿನ್ನ, ವಿಭಿನ್ನ ರೀತಿ ಪ್ರತಿಭಟನೆ ನಡೆಸಿದ್ರು. ಅದ್ರಂತೆ ಛತ್ತೀಸ್ಗಢದ Read more…

2013 ರ ಈಜಿಪ್ಟ್ ಪ್ರತಿಭಟನೆ: 75 ಮಂದಿಗೆ ಗಲ್ಲು, 46 ಜನರಿಗೆ ಜೀವಾವಧಿ

2013 ರಲ್ಲಿ ಈಜಿಪ್ಟ್ ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಡಿ ಮುಸ್ಲಿಂ ಬ್ರದರ್ ಹುಡ್ ಸಂಘಟನೆಯ 75 ಮಂದಿಗೆ ಶನಿವಾರ ಈಜಿಪ್ಟ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮುಸ್ಲಿ ಬ್ರದರ್ Read more…

ಪ್ರತಿಷ್ಠಾಪನೆಗಲ್ಲ, ಪ್ರತಿಭಟನೆಗೆ ಗಣಪ…!!

ಬೆಂಗಳೂರು: ಗಣೇಶೋತ್ಸವದಲ್ಲಿ ಸಂಭ್ರಮದ ಮೆರವಣಿಗೆ ನಡೆಯುವುದು ಕಾಮನ್. ಆದರೆ ಬೆಂಗಳೂರಲ್ಲಿ ಸೋಮವಾರ ಗಣೇಶ ಪ್ರತಿಭಟನೆ ಮೆರವಣಿಗೆ ನಡೆದಿದೆ. ಬೆಂಗಳೂರು ಗಣೇಶ ಉತ್ಸವ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ Read more…

ಪುಷ್ ಫುಲ್ ಲೋಕಲ್ ಟ್ರೇನ್ ವಿರುದ್ಧ ಪ್ರಯಾಣಿಕರ ಆಕ್ರೋಶ

ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಮಾಡಿ, ಪ್ಯಾಸೆಂಜರ್ ರೈಲಿನ ಬದಲಾಗಿ ಪುಷ್ ಫುಲ್ ಲೋಕಲ್ ರೈಲು ಬಿಡಲಾಗುತ್ತಿರುವುದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲು ಶತಮಾನಗಳಷ್ಟು Read more…

ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಕೂದಲು ಹಿಡಿದೆಳೆದ ಪೊಲೀಸರು

ಉತ್ತರ ಪ್ರದೇಶದ ಅಲಹಾಬಾದ್ ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿನಿಯರೊಂದಿಗೆ ಅಮಾನುಷವಾಗಿ ವರ್ತಿಸಿದ್ದು, ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶನಿವಾರದಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ Read more…

ವಿಧೇಯಕ ವಿರೋಧಿಸಿ ವೈದ್ಯರ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ವಿರೋಧಿಸಿ ನಗರದಲ್ಲಿ ಇಂದು ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ರಾಷ್ಟ್ರೀಯ Read more…

ಹಾಲಿಗೆ ಬೆಂಬಲ ಬೆಲೆ ನೀಡಲು `ಮಹಾ’ ನಿರ್ಧಾರ

ಹಾಲಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯ ಕಾವು ಜನರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿತ್ತು. ಇದನ್ನು ಗಮನಿಸಿದ ಮಹಾರಾಷ್ಟ್ರ Read more…

ಹಾಲಿನಿಂದ ಸ್ನಾನ ಮಾಡಿ ‘ಪ್ರತಿಭಟನೆ’ ನಡೆಸಿದ ರೈತ

ಬೇಡಿಕೆಗೆ ಆಗ್ರಹಿಸಿ ಭಿನ್ನ, ಭಿನ್ನವಾಗಿ ಪ್ರತಿಭಟನೆ ಮಾಡೋರನ್ನ ನೋಡಿದ್ದೇವೆ. ಇಂತಹದ್ದೇ ಇನ್ನೊಂದು ಪ್ರತಿಭಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ರೈತರೊಬ್ಬರು ಹಾಲಿನ ಬೆಂಬಲ ಬೆಲೆಗೆ ಆಗ್ರಹಿಸಿ ಹಾಲಿನಲ್ಲಿ ಸ್ನಾನ ಮಾಡಿ, ಜಾನುವಾರುಗಳ Read more…

ಜುಲೈ 7 ರಂದು ಅಂಗನವಾಡಿ ಕೇಂದ್ರಗಳು ಬಂದ್

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರು ಜುಲೈ 7 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಎಐಟಿಯುಸಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, Read more…

ರೈಲ್ವೇ ಇಲಾಖೆ ಮೇಲೆ ಕೋಪಗೊಂಡ ಪ್ರಯಾಣಿಕರು ಮಾಡಿದ್ದೇನು ಗೊತ್ತಾ…?

ಮುಂಬೈ-ಕಾತ್ರಾ ನಡುವಿನ ಸ್ವರಾಜ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಪ್ರಯಾಣಿಕರು ರೈಲ್ವೇ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಾಲಾ ಕಾಂಟ್ ರೈಲು ನಿಲ್ದಾಣದ ಸಮೀಪ ರೈಲಿನ ಚೈನ್ ಎಳೆದು Read more…

ರಜನಿ ಅಳಿಯ ಧನುಷ್ ಗೆ ಮೊದಲ ದಿನವೇ ಎದುರಾಗಿತ್ತು ಶಾಕ್…!

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಕಾಲಾ’ ಚಿತ್ರ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಜನಿ ಅಭಿಮಾನಿಗಳು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ‘ಕಾಲಾ’ ಚಿತ್ರವನ್ನು ರಜನಿಕಾಂತ್ Read more…

ಎಂಟಿಬಿ ನಾಗರಾಜ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಹೈಟೆನ್ಷನ್ ಕಂಬವೇರಿದ ಯುವಕರು

ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸ್ಥಾನ ವಂಚಿತರು ತೀವ್ರ ಆಕ್ರೋಶಗೊಂಡಿದ್ದಾರೆ. ವಿವಿಧ ರೀತಿಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿರುವ ಮಧ್ಯೆ, ಅವರ ಬೆಂಬಲಿಗರೂ ಪ್ರತಿಭಟನೆಯ Read more…

ರಜನಿಕಾಂತ್ ಕ್ಷಮೆಗೆ ಆಗ್ರಹಿಸಿದ ಪುದುಚೇರಿ ಸಿಎಂ, ಕಾರಣವೇನು ಗೊತ್ತಾ?

ತಮಿಳುನಾಡಿನ ತೂತುಕುಡಿಯ ಸ್ಟೆರಲೈಟ್ ತಾಮ್ರ ಘಟಕದ ವಿರುದ್ಧ ಹೋರಾಟ ನಡೆಸುತ್ತಿದ್ದವರ ಕುರಿತು ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆಗೆ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಗರಂ Read more…

7 ರಾಜ್ಯಗಳಲ್ಲಿ ರೈತರ ಪ್ರತಿಭಟನೆ: ರಸ್ತೆಯಲ್ಲಿ ಹಾಲು, ತರಕಾರಿ ಎಸೆದು ಆಕ್ರೋಶ

ಪಂಜಾಬ್, ಮಧ್ಯಪ್ರದೇಶ ಸೇರಿದಂತೆ 7 ರಾಜ್ಯಗಳ ರೈತರ ಪ್ರತಿಭಟನೆ ಜೂನ್ 1ರಿಂದ ಶುರುವಾಗಿದೆ. ರೈತರ ಯೂನಿಯನ್ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ 10 ದಿನಗಳ ಪ್ರತಿಭಟನೆಗೆ Read more…

ನಾಳೆ-ನಾಡಿದ್ದು ಬ್ಯಾಂಕ್ ಬಂದ್

ಸರ್ಕಾರಿ ಬ್ಯಾಂಕ್ ನಲ್ಲಿ ಕೆಲಸವಿದ್ರೆ ಇಂದೇ ಮುಗಿಸಿಕೊಳ್ಳಿ. ನಾಳೆ ಅಂದ್ರೆ ಮೇ.30 ಹಾಗೂ ಮೇ.31ರಂದು ಬ್ಯಾಂಕ್ ಗಳ ಬಾಗಿಲು ಮುಚ್ಚಲಿವೆ. ಸರ್ಕಾರಿ ಬ್ಯಾಂಕ್ ನೌಕರರು ದೇಶದಾದ್ಯಂತ ಪ್ರತಿಭಟನೆ ನಡೆಸಲಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...