alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ಲಭ್ಯತೆ ಆಧರಿಸಿ ದಿನಾಂಕ ನಿಗದಿ: ಹೆಚ್.ಡಿ.ಕೆ

ರಾಜ್ಯಪಾಲರ ಲಭ್ಯತೆಯನ್ನು ಆಧರಿಸಿ ಸಚಿವ ಸಂಪುಟ ಪದಗ್ರಹಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆದ ಮಹತ್ವದ Read more…

ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ಎರಡು ಹಂತದಲ್ಲಿ ತುಂಬುವ ಬಗ್ಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ Read more…

ಶನಿವಾರ ಅಥವಾ ಭಾನುವಾರ ನೂತನ ಸಚಿವರ ಪ್ರಮಾಣವಚನ…!

ಪ್ರಮುಖ ಖಾತೆಗಳ ಹಂಚಿಕೆ ಮಾಡುವ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಯುತ್ತಿದ್ದು, ಶನಿವಾರ ಅಥವಾ ಭಾನುವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಖಾತೆ ಹಂಚಿಕೆಯ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಯಡಿಯೂರಪ್ಪ

ನಿರೀಕ್ಷೆಯಂತೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಉಪನಾಯಕರಾಗಿ ಗೋವಿಂದ ಕಾರಜೋಳ ಆಯ್ಕೆಯಾಗಿದ್ದಾರೆಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರಕಟಿಸಿದ್ದಾರೆ. ಕಾಂಗ್ರೆಸ್ Read more…

ದೇವರ ಹಾಗೂ ಕನ್ನಡ ನಾಡಿನ ಜನತೆಯ ಹೆಸರಿನಲ್ಲಿ ಹೆಚ್.ಡಿ.ಕೆ. ಪ್ರಮಾಣವಚನ

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ Read more…

ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಜಿ. ಪರಮೇಶ್ವರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಪತ್ನಿಯೊಂದಿಗೆ ವಿಘ್ನವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಆರ್.ಟಿ. Read more…

ರೈತರ ಸಾಲಮನ್ನಾ ಕುರಿತಂತೆ ಈ ಹೇಳಿಕೆ ನೀಡಿದ್ದಾರೆ ಕುಮಾರಸ್ವಾಮಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ನಾಳೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ಬಳಿಕ ತಮ್ಮ ಸಾಲಮನ್ನಾ ಆಗುವುದೆಂಬ ನಿರೀಕ್ಷೆಯಲ್ಲಿದ್ದ Read more…

ಕೊನೆಗೂ ಕಾಣಿಸಿಕೊಂಡ ಆನಂದ್ ಸಿಂಗ್ : ವಿಶ್ವಾಸಮತ ಯಾಚನೆಗೆ ಕ್ಷಣಗಣನೆ

ಮತ್ತೆ ವಿಧಾನಸಭೆ ಕಲಾಪ ಶುರುವಾಗಿದೆ. ಶಾಸಕರೆಲ್ಲ ಕಲಾಪದೊಳಗೆ ಪ್ರವೇಶ ಮಾಡ್ತಿದ್ದಾರೆ. ಚುನಾವಣೆ ಫಲಿತಾಂಶದ ನಂತ್ರ ನಾಪತ್ತೆಯಾಗಿದ್ದ ಶಾಸಕ ಆನಂದ್ ಸಿಂಗ್ ಕೊನೆಗೂ ಕಾಣಿಸಿಕೊಂಡಿದ್ದಾರೆ. ಆನಂದ್ ಸಿಂಗ್ ರನ್ನು ಮಾಜಿ Read more…

ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪನವರಿಗೆ ಪುತ್ರನ ಸಾಥ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ರಾಜಭವನದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ. ಯಡಿಯೂರಪ್ಪನವರಿಗೆ ಅವರ ಪುತ್ರ ವಿಜಯೇಂದ್ರ, ಮಾಜಿ ಸಚಿವ Read more…

ರಾಜ್ಯದ ರೈತರಿಗೆ ಇಂದು ಸಿಹಿ ಸುದ್ದಿ ನೀಡಲಿದ್ದರಾ ಯಡಿಯೂರಪ್ಪ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ದೇವರು Read more…

ಬೆಂಗಳೂರಿಗೆ ಆಗಮಿಸುತ್ತಿರುವ ‘ಕೈ’ ಶಾಸಕರು

ಕುದುರೆ ವ್ಯಾಪಾರದ ಭಯದಿಂದ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆಯಲ್ಲಿರುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿಯೇ ಅವರುಗಳಿಗೆ ರಾಮನಗರ ತಾಲೂಕಿನ ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಕಲ್ಪಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ Read more…

ಯಡಿಯೂರಪ್ಪರೊಬ್ಬರಿಂದಲೇ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರು ಹಾಗೂ ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಬ್ಬರೇ ಇಂದು ಪದಗ್ರಹಣ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ Read more…

9-30 ಕ್ಕಲ್ಲ 9 ಗಂಟೆಗೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ವದಂತಿ ಈಗ ಅಧಿಕೃತವಾಗಿದ್ದು, 9-30 ಕ್ಕಲ್ಲ ಬದಲಾಗಿ Read more…

ಮೇಘಾಲಯದ ಸಿಎಂ ಆಗಿ ಕನ್ರಾಡ್ ಸಂಗ್ಮಾ ಪದಗ್ರಹಣ

ಮೇಘಾಲಯದ 12ನೇ ಮುಖ್ಯಮಂತ್ರಿಯಾಗಿ ಕನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿಲ್ಲಾಂಗ್ ನಲ್ಲಿ ನಡೆದ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಸಿಎಂ ಹುದ್ದೆಯನ್ನು ಅಲಂಕರಿಸಿದ್ರು. ಕೇಂದ್ರ ಗೃಹ ಸಚಿವ ರಾಜನಾಥ್ Read more…

‘ನಾಯಿ’ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ

ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರ ಸಂಪುಟಕ್ಕೆ ನೂತನ ಸಚಿವರಾಗಿ ನೇಮಕಗೊಂಡ ಅವರ ಸಹೋದರ ತಸ್ದಖ್ ಮುಫ್ತಿ ಪ್ರಮಾಣವಚನ ಸಮಾರಂಭದಲ್ಲಿ ಯಡವಟ್ಟು ಮಾಡಿಕೊಂಡು ಗೇಲಿಗೊಳಗಾಗಿದ್ದಾರೆ. ದೇವರ ಹೆಸರಿನಲ್ಲಿ ಪ್ರಮಾಣವಚನ Read more…

ಟ್ರಂಪ್ ಪ್ರಮಾಣವಚನ ಸಮಾರಂಭಕ್ಕೆ ಮಾಡ್ತಿರೋ ವೆಚ್ಚವೆಷ್ಟು ಗೊತ್ತಾ?

ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅಧಿಕಾರಾವಧಿ ಇಂದಿಗೆ ಮುಗಿಯಲಿದೆ. ಇಂದು ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಶುಕ್ರವಾರ 45ನೇ ರಾಷ್ಟ್ರಪತಿಯಾಗಿ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...