alex Certify ಫಲಿತಾಂಶ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮತ ಎಣಿಕೆಗೂ ಮುನ್ನ ಅಭ್ಯರ್ಥಿಗಳಿಂದ ದೇಗುಲಗಳಿಗೆ ಭೇಟಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಕೆಲ ಹೊತ್ತಿನಲ್ಲೇ ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಫಲಿತಾಂಶ ಹೊರ ಬೀಳಲಿದ್ದು, ಯಾವ್ಯಾವ ರಾಜ್ಯಗಳಲ್ಲಿ ಯಾವ ಪಕ್ಷ Read more…

ಫಲಿತಾಂಶ ಪ್ರಕಟಕ್ಕೂ ಮುನ್ನವೇ ಸಂಭ್ರಮಾಚರಣೆ….!

ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಎಲ್ಲರೂ ಕುತೂಹಲದಿಂದ ಮತ ಎಣಿಕೆ ಕೇಂದ್ರದತ್ತ ತಮ್ಮ ಚಿತ್ತ ನೆಟ್ಟಿದ್ದಾರೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆ ಹೊರ ಬಿದ್ದಿದ್ದು, ಆದರೆ ಅಂತಿಮ Read more…

BIG NEWS: ಇಂದು 5 ರಾಜ್ಯಗಳ ಚುನಾವಣೆ ಫಲಿತಾಂಶ; ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು, ಗೆಲುವಿನ Read more…

BIG NEWS: NIFT ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ವೀಕ್ಷಣೆಗೆ ಇಲ್ಲಿದೆ ಮಾಹಿತಿ

ನವದೆಹಲಿ: ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ(NIFT) ಪ್ರವೇಶ ಪರೀಕ್ಷೆ 2022 ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಯು ಫೆಬ್ರವರಿ 6, 2022 ರಂದು ನಡೆದಿತ್ತು. NIFT ಪ್ರವೇಶ ಪರೀಕ್ಷೆ Read more…

BIG NEWS: ಸಮೀಕ್ಷೆಗಳ ಬಳಿಕ UP ಚುನಾವಣಾ ಫಲಿತಾಂಶ ಕುರಿತು ಜ್ಯೋತಿಷಿಗಳು ಹೇಳಿದ್ದಾರೆ ಈ ಭವಿಷ್ಯ….!

ಇತ್ತೀಚೆಗೆ ಉತ್ತರಪ್ರದೇಶದ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತ ಮುಗಿದಿದೆ. ಚುನಾವಣೆ ಅಂತ್ಯವಾದ ಬೆನ್ನಲ್ಲೇ ವಿಜಯಲಕ್ಷ್ಮಿ ಯಾರ ಪಾಲಿಗೆ ಒಲಿಯುತ್ತಾಳೆ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಸಾಕಷ್ಟು ಎಕ್ಸಿಟ್ ಪೋಲ್ Read more…

BIG NEWS: ಈ ವಾರದಲ್ಲೇ ಬಿಡುಗಡೆಯಾಲಿದೆ 2021-22ನೇ ಸಾಲಿನ CTET ಪರೀಕ್ಷೆ ಫಲಿತಾಂಶ…!? ರಿಸಲ್ಟ್ ಪರಿಶೀಲಿಸುವುದು ಹೇಗೆ….?

ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಯ ಫಲಿತಾಂಶವನ್ನು ಸಿಬಿಎಸ್ಇ, ಈ ವಾರ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ,‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ,‌ Read more…

ಮಕ್ಕಳನ್ನು ʼನರ್ಸರಿʼಗೆ ಕಳುಹಿಸುವ ಮುನ್ನ ಇದನ್ನೋದಿ

ತಂದೆ-ತಾಯಿ ಇಬ್ಬರೂ ಕೆಲಸಕ್ಕೆ ಹೋಗುವವರಾದ್ರೆ ಮಕ್ಕಳನ್ನು ಪ್ರಿ-ಸ್ಕೂಲ್, ಪ್ಲೇ ಸ್ಕೂಲ್  ಎಂದು ಕರೆಯಲ್ಪಡುವ ನರ್ಸರಿ ಸ್ಕೂಲ್ ಗೆ ಕಳುಹಿಸುವುದು ಸಾಮಾನ್ಯ. ಮಕ್ಕಳು ಬೇಗ ಶಾಲೆಗೆ ಹೋಗುವುದನ್ನು ರೂಢಿ ಮಾಡಿಕೊಳ್ಳಲಿ Read more…

ಜ್ಞಾಪಕ ಶಕ್ತಿ ವೃದ್ಧಿಸುತ್ತೆ ಈ ʼರುದ್ರಾಕ್ಷಿʼ

ಎಷ್ಟೇ ಓದಿದ್ರೂ ಮಗು ಎಲ್ಲವನ್ನೂ ಮರೆಯುತ್ತೆ. ಫಲಿತಾಂಶ ಚೆನ್ನಾಗಿ ಬರಲ್ಲ. ವಿದ್ಯಾಭ್ಯಾಸ ತಲೆಗೆ ಹಿಡಿಯಲ್ಲ ಅಂತಾ ಪಾಲಕರು ಚಿಂತೆಗೆ ಬೀಳ್ತಾರೆ. ಆದ್ರೆ ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಗಣೇಶ ರುದ್ರಾಕ್ಷಿ Read more…

ಸಿಬಿಎಸ್ಇ ಫಲಿತಾಂಶದ ಬಗ್ಗೆ ನಕಲಿ ಸುದ್ದಿ….! ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಮಂಡಳಿ

ಸಿಬಿಎಸ್ಇಯ 12ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕೆ ಕಾದು ಕುಳಿತಿದ್ದಾರೆ. ಈ ಸಂದರ್ಭದಲ್ಲಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹಲವು ನಕಲಿ ನೋಟೀಸ್ ಬಿಡುಗಡೆಯಾಗುತ್ತಿವೆ. ಕಳೆದ ವಾರವೇ ಈ ಬಗ್ಗೆ ಎಚ್ಚರಿಕೆ Read more…

BIG NEWS: ಕಾಂಗ್ರೆಸ್ ಪಕ್ಷದ ಬುಡ ಅಲ್ಲಾಡಿಬಿಟ್ಟು 3 ವರ್ಷ ಕಳೆದಿದೆ: ಸಚಿವ ಆರ್. ಆಶೋಕ್ ವಾಗ್ದಾಳಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಖುಷಿ ತಂದಿದೆ. ಕಳೆದ ಬಾರಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಮತ ಎಣಿಕೆ; 58 ನಗರ ಸ್ಥಳೀಯ ಸಂಸ್ಥೆ, 57 ಗ್ರಾಪಂ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ 5 ನಗರಸಭೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 57 ಗ್ರಾಮಪಂಚಾಯಿತಿಗಳ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆಯಾ ನಗರ Read more…

ಪ್ರೀ ಮೆನ್ಸ್ಟ್ರೂಯೇಷನ್ ಸಿಂಡ್ರೋಮ್ ತಗ್ಗಿಸಲು ಬಾಳೆ ಹಣ್ಣು ಮದ್ದು

ಪ್ರೀ ಮೆನ್ಸ್ಟ್ರೂಯೇಷನ್ ಸಿಂಡ್ರೋಮ್ ನಿಂದ ಬಾಧೆ ಪಡುತ್ತಿರುವವರಿಗೆ ಬಾಳೆಹಣ್ಣು ಒಂದು ದಿವ್ಯ ಔಷಧ. ಮುಟ್ಟು ಶುರುವಾಗೋ ವಾರದ ಮುಂಚೆ ನಿತ್ಯವೂ ಒಂದು ಬಾಳೆಹಣ್ಣು ತಿನ್ನುವುದು ಒಳ್ಳೆಯದು. ಆ ಸಮಯದಲ್ಲಿ Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2021-22ರ ಶೈಕ್ಷಣಿಕ ವರ್ಷದ 10ನೇ ತರಗತಿಯ ಟರ್ಮ್ 1 ಪರೀಕ್ಷೆಯನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ನವೆಂಬರ್‌‌ 30ರಿಂದ ಡಿಸೆಂಬರ್‌ 11ರವರೆಗೂ ಬಹು ಆಯ್ಕೆಯ ಪ್ರಶ್ನೆಗಳ Read more…

BIG NEWS: ಇಂದು MLC ಎಲೆಕ್ಷನ್ ಫಲಿತಾಂಶ, ಮತ ಎಣಿಕೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಕಾರ್ಯವು ಡಿ.14ರಂದು ನಡೆಯಲಿದೆ. ಮತ ಎಣಿಕೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಪೆಟ್ಟಿಗೆಗಳನ್ನು ಇಡಲಾದ ಎಣಿಕೆ ಕೇಂದ್ರಗಳಲ್ಲಿ Read more…

ʼಪುರುಷ-ಮಹಿಳೆʼ ಮಲಗುವ ಮೊದಲು ಹೀಗೆ ಮಾಡಿ

ಇಡೀ ದಿನ ನಿಂತಿರುತ್ತೇವೆ. ಇಲ್ಲ ಅತ್ತಿಂದಿತ್ತ ಓಡಾಡುತ್ತಿರುತ್ತೇವೆ. ಇದ್ರಿಂದಾಗಿ ನಮ್ಮ ಕಾಲು ತುಂಬಾ ದಣಿದಿರುತ್ತದೆ. ಪಾದ, ಕಾಲು ನೋವು ಕಾಡುತ್ತಿದ್ದರೆ ಮಸಾಜ್ ಮಾಡಿಕೊಳ್ಳುತ್ತೇವೆ. ಈ ಮಸಾಜ್ ನಿಮ್ಮ ಕಾಲಿಗೆ Read more…

ದೇಹ ತೂಕ ಕಡಿಮೆಯಾಗಬೇಕಾ……? ಈ ಟಿಪ್ಸ್ ಟ್ರೈ ಮಾಡಿ

ಆಧುನಿಕ ಜೀವನ ಶೈಲಿಯಿಂದಾಗಿ ಮತ್ತು ಹವ್ಯಾಸಗಳಿಂದಾಗಿ ದೇಹದ ತೂಕ ಹೆಚ್ಚುತ್ತಿದೆ. ಕೆಲವರಿಗೆ ಅನುವಂಶೀಯವಾಗಿ ಬೊಜ್ಜಿನ ಸಮಸ್ಯೆಯೂ ಕಾಡುವುದುಂಟು. ಒಂದು ಲೋಟ ನೀರಿಗೆ ಚಕ್ಕೆಯ ಪುಡಿ, ಶುಂಠಿಯನ್ನು ಕತ್ತರಿಸಿ ಹಾಕಿ Read more…

ʼಗುಲಾಬಿʼ ಎಸಳುಗಳಿಂದ ಹೆಚ್ಚುತ್ತದೆ ತುಟಿಯ ಅಂದ

ಕಪ್ಪಾದ ತುಟಿಯನ್ನು ಮರೆಮಾಚಲು ಮೇಕಪ್ ಮಾಡಿದರೆ ತುಟಿ ಮತ್ತಷ್ಟು ಕಪ್ಪಾಗುತ್ತದೆ. ಆದ್ದರಿಂದ ತುಟಿಯ ಕಪ್ಪು ಬಣ್ಣವನ್ನು ಹೋಗಲಾಡಿಸಲು ನೈಸರ್ಗಿಕವಾದ ವಿಧಾನಗಳನ್ನು ಅನುಸರಿಸುವುದು ಒಳ್ಳೆಯದು. ಇಲ್ಲಿರುವ ಕೆಲ ಟಿಪ್ಸ್ ತುಟಿಯ Read more…

ಮನೆಯಲ್ಲಿ ಶಿವನ ಯಾವ ಫೋಟೊ ಯಾವ ದಿಕ್ಕಿನಲ್ಲಿ ಇಟ್ಟರೆ ʼಉತ್ತಮ ಫಲʼ ಗೊತ್ತಾ…..?

ದೇವರು ಮತ್ತು ದೇವತೆಗಳ ಚಿತ್ರವನ್ನು ಮನೆಯಲ್ಲಿಡುವುದು ಶುಭವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದೀಗ ಕಾರ್ತಿಕ ಮಾಸ ನಡೆಯುತ್ತಿರುವುದರಿಂದ ಮನೆಯಲ್ಲಿ ಶಿವನ ಫೋಟೊಗಳನ್ನು ಇಟ್ಟರೆ ತುಂಬಾ ಒಳ್ಳೆಯದು. ಹಾಗಾದ್ರೆ ಶಿವನ ಯಾವ Read more…

BIG NEWS: ಸಿಂದಗಿಯಲ್ಲಿ ಸೋತರೂ ಸಮಾಧಾನವಿದೆ; ಹಾನಗಲ್ ನ ಸ್ವಾಭಿಮಾನಿ ಮತದಾರರಿಗೆ ನನ್ನ ಸೆಲ್ಯೂಟ್ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG BREAKING: ಹಾನಗಲ್ ನಲ್ಲಿ ದಿಢೀರ್ ಬದಲಾವಣೆ, ಸಿಂದಗಿಯಲ್ಲಿ ಬಿಜೆಪಿ ನಾಗಾಲೋಟ

ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಎರಡು ಸುತ್ತಿನಲ್ಲಿ ಮುನ್ನಡೆ ಗಳಿಸಿದ್ದ ಕಾಂಗ್ರೆಸ್ ಹಿನ್ನಡೆ ಕಂಡು ಮತ್ತೆ ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಸುತ್ತಿನ ಬಳಿಕ ಬಿಜೆಪಿ Read more…

ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 5255 ಮತ ಗಳಿಸಿದ್ದು, 875 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 4075 ಮತ ಗಳಿಸಿದ್ದು, ಹಿನ್ನಡೆ ಕಂಡಿದ್ದಾರೆ. Read more…

BIG BREAKING: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ Read more…

ತೀವ್ರ ಕುತೂಹಲ ಮೂಡಿಸಿದ ಉಪಚುನಾವಣೆ ಫಲಿತಾಂಶ: 11 ಗಂಟೆಗೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, 11 ಗಂಟೆಯೊಳಗೆ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆಬೀಳಲಿದೆ. Read more…

BIG NEWS: ನಾಳೆ ಸಿಂದಗಿ, ಹಾನಗಲ್ ಬೈಎಲೆಕ್ಷನ್ ರಿಸಲ್ಟ್; ಸಂಭ್ರಮಾಚರಣೆ, ವಿಜಯೋತ್ಸವ ಮೆರವಣಿಗೆ ನಿಷೇಧ

ಬೆಂಗಳೂರು: ನಾಳೆ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ವಿಜಯೋತ್ಸವ ಆಚರಣೆಗೆ ಚುನಾವಣೆ ಆಯೋಗ ಬ್ರೇಕ್ ಹಾಕಿದೆ. ಸಂಭ್ರಮಾಚರಣೆ, ಮೆರವಣಿಗೆ ನಡೆಸುವಂತಿಲ್ಲ, Read more…

BREAKING: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇಲ್ಲಿದೆ ಕೋಕಂ ಜ್ಯೂಸಿನ ಆರೋಗ್ಯಕರ ಪ್ರಯೋಜನ ಸೆಪ್ಟೆಂಬರ್​ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ -ಇಲ್ಲಿದೆ ವೆಬ್ ಸೈಟ್ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಮಮತಾ ಬ್ಯಾನರ್ಜಿ ಸಿಎಂ ಸ್ಥಾನ ಉಳಿಯುತ್ತಾ…? ಹೋಗುತ್ತಾ…? ಇವತ್ತೇ ನಿರ್ಧಾರ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಭವಾನಿಪುರ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡರೆ ಮುಖ್ಯಮಂತ್ರಿ Read more…

ತಲೆಹೊಟ್ಟು ನಿವಾರಿಸಲು ಇಲ್ಲಿದೆ ಸರಳ ಉಪಾಯ…..!

ತಲೆಹೊಟ್ಟು ಇಲ್ಲದ ಕೂದಲು ನಿಮ್ಮದಾಗಬೇಕೇ? ಹಾಗಾದರೆ ಇಲ್ಲಿದೆ ಮನೆ ಮದ್ದು. ಆಂಟಿ ಡ್ಯಾಂಡ್ರಫ್ ಪ್ಯಾಕ್ ತಯಾರಿಸಲು ಬೇಕಿರುವುದು. ಮೊಸರು 150 ಎಮ್ ಎಲ್, ಒಂದು ಚಮಚ ಲೋಳೆ ರಸ, Read more…

BIG NEWS: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 18,413 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು Read more…

ದಾಖಲೆಯ 20 ದಿನದಲ್ಲೇ CET ಫಲಿತಾಂಶ ಇಂದು ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. 2021 ನೇ ಸಾಲಿನ ಸಿಇಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...