alex Certify
ಕನ್ನಡ ದುನಿಯಾ       Mobile App
       

Kannada Duniya

ಲಂಡನ್: ಉಗ್ರರ ಸದೆ ಬಡಿಯಲು ಕಾರ್ಯಾಚರಣೆ

ಲಂಡನ್: ಲಂಡನ್ ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಯುನೈಟೆಡ್ ಕಿಂಗ್ ಡಂ ಸಂಸತ್ ಭವನದ ಸಮೀಪದ ವೆಸ್ಟ್ ಮಿನಿಸ್ಟರ್ ಸೇತುವೆ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರ್ Read more…

ಬ್ರೇಕಿಂಗ್ ! ಲಂಡನ್ ನಲ್ಲಿ ಉಗ್ರರಿಂದ ಫೈರಿಂಗ್

ಲಂಡನ್: ಲಂಡನ್ ಪಾರ್ಲಿಮೆಂಟ್ ನಲ್ಲಿ ಅಧಿವೇಶನ ನಡೆಯುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಸಂಸತ್ ಭವನದ ಸಮೀಪ ಬಾಂಬ್ ಸ್ಪೋಟಿಸಿದ್ದು, ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು Read more…

ಯುವಕನಿಗೆ ಗುಂಡೇಟು : ಚೆಕ್ ಪೋಸ್ಟ್ ಗೆ ಬೆಂಕಿ

ರಾಮನಗರ: ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಯುವಕನೊಬ್ಬ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಚೆಕ್ ಪೋಸ್ಟ್ ಗೆ ಬೆಂಕಿ ಹಚ್ಚಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ Read more…

ರೌಡಿ ಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ, ಹಲ್ಲೆ ನಡೆಸಿದ ಕುಖ್ಯಾತ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಾಮರಾಜಪೇಟೆ ರೌಡಿ ಶೀಟರ್ ನಾಗೇಂದ್ರ ಅಲಿಯಾಸ್ ನಾಮ ಗುಂಡೇಟು Read more…

ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಫೈರಿಂಗ್ ನಡೆದಿದೆ. ಬೆಳಗಿನ ಜಾವ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪವನ್ ಕುಮಾರ್ ಅಲಿಯಾಸ್ ಪಾಪಿರೆಡ್ಡಿ ದಾಳಿಗೆ ಒಳಗಾದವ. ಸುಂಕದಕಟ್ಟೆಯ ಪಿಳ್ಳಪ್ಪನ Read more…

ಬೆಂಗಳೂರಲ್ಲಿ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಕಾರ್ಯಾಚರಣೆಯೊಂದರಲ್ಲಿ ಪಾಲ್ಗೊಂಡಿದ್ದ ಪೊಲೀಸರು, ಸರಗಳ್ಳನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೊಮ್ಮಘಟ್ಟ ಮಂಜ ದಾಳಿಗೆ ಒಳಗಾದವ. ಸೋಲದೇವನಹಳ್ಳಿಯ ಆಚಾರ್ಯ ಕಾಲೇಜ್ ಸಮೀಪ ಮಂಜನನ್ನು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. Read more…

ಮಂಗಳೂರಲ್ಲಿ ಶೂಟೌಟ್: ರೌಡಿ ಸಾವು

ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ, ನಟೋರಿಯಸ್ ರೌಡಿ ಕಾಲಿಯಾ ರಫೀಕ್(35)ನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಕಾರಿನಲ್ಲಿ ಜಾವಿದ್ ಜೊತೆಗೆ ರಫೀಕ್ ಬರುವಾಗ, ಟಿಪ್ಪರ್ ಲಾರಿ ಹರಿಸಿ ಕೊಲೆಗೆ ಯತ್ನಿಸಲಾಗಿದೆ. ಈ Read more…

ಗಂಧ ಕಳ್ಳರ ಮೇಲೆ ಫೈರಿಂಗ್: ಓರ್ವ ಸಾವು

ಮೈಸೂರು: ಶ್ರೀಗಂಧದ ಮರಗಳನ್ನು ಕದಿಯಲು ಬಂದಿದ್ದ ಕಳ್ಳನೊಬ್ಬ ಗುಂಡೇಟಿಗೆ ಬಲಿಯಾಗಿದ್ದಾನೆ. ಮೈಸೂರು ಹೊರ ವಲಯದ ಲಿಂಗಾಬುದಿ ಕೆರೆ ಸಮೀಪದಲ್ಲಿ ಶ್ರೀಗಂಧದ ಮರಗಳನ್ನು ಕದಿಯಲು ಬಂದ ಕಳ್ಳರ ತಂಡದ ಮೇಲೆ Read more…

ಆತ್ಮರಕ್ಷಣೆಗಾಗಿ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಡ್ರ್ಯಾಗರ್ ನಿಂದ ಹಲ್ಲೆ ಮಾಡಲು ಮುಂದಾದ ದುಷ್ಕರ್ಮಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಪುಟ್ಟೇನಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಧರ್ಮೇಂದ್ರ ಮತ್ತು Read more…

ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ತಂದೆಯೇ ಮಗನ ಮೇಲೆ ಗುಂಡು ಹಾರಿಸಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ನೆಕ್ಕರೆಕಾಡು ಗ್ರಾಮದಲ್ಲಿ ನಡೆದಿದೆ. 60 ವರ್ಷದ ಕೃಷಿಕ Read more…

ಕ್ಷಣಕ್ಕೊಂದು ತಿರುವು ಪಡೆದ ವಕೀಲನ ಹತ್ಯೆ

ಬೆಂಗಳೂರು: ಗುಂಡಿಟ್ಟು ವಕೀಲರನ್ನು ಹತ್ಯೆ ಮಾಡಿದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕಾರಿನಲ್ಲಿ ಧಾವಿಸಿ ಬಂದ ಮಹಿಳೆಯೊಬ್ಬರು, Read more…

ದರೋಡೆಕೋರರ ಮೇಲೆ ಪಿ.ಎಸ್.ಐ. ಫೈರಿಂಗ್

ಶಿವಮೊಗ್ಗ: ದರೋಡೆಕೋರರ ಮೇಲೆ, ಪಿ.ಎಸ್.ಐ. ಫೈರಿಂಗ್ ಮಾಡಿದ ಘಟನೆ ಶಿವಮೊಗ್ಗ ಹೊರ ವಲಯದಲ್ಲಿ ನಡೆದಿದೆ. ಸಮೀಪದ ಪುರದಾಳ್ ಗ್ರಾಮದ ನಾಗರಾಜ್ ಹಾಗೂ ಕಲಾವತಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ, ಇರ್ಫಾನ್ Read more…

ಹುಲಿ ಓಡಿಸುವಾಗ ನಡೆಯಿತು ಅವಘಡ

ಮೈಸೂರು: ಹುಲಿ ಓಡಿಸುವ ಕಾರ್ಯಾಚರಣೆ ವೇಳೆ, ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಳತ್ತೂರು ಗ್ರಾಮದ ಮೂರ್ತಿ(35) ಮೃತಪಟ್ಟವರು. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮಗ್ಗೆರೆ ಗ್ರಾಮದ Read more…

ಕಳ್ಳತನಕ್ಕೆ ಬಂದು ಗುಂಡೇಟಿಗೆ ಬಲಿಯಾದ

ಬೆಂಗಳೂರು: ಕಳ್ಳತನಕ್ಕೆ ಬಂದ ವ್ಯಕ್ತಿಯೊಬ್ಬ, ಗುಂಡು ತಗುಲಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ನಡೆದಿದೆ. ಜೆ.ಡಿ.ಎಸ್. ಮುಖಂಡ ಜವರಾಯಿಗೌಡರಿಗೆ ಸೇರಿದ್ದ ನಿರ್ಮಾಣ ಹಂತದ ಕಟ್ಟಡದಲ್ಲಿ Read more…

ಠಾಣೆಯಲ್ಲೇ ಗುಂಡು ಹಾರಿಸಿಕೊಂಡ ಪೇದೆ

ವಿಜಯವಾಡ: ಠಾಣೆಯಲ್ಲಿಯೇ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಶರಣಾದ ಘಟನೆ ವಿಜಯವಾಡದ ಗನ್ನಾವರಂ ಠಾಣೆಯಲ್ಲಿ ನಡೆದಿದೆ. ಕರ್ತವ್ಯ ನಿರತರಾಗಿದ್ದ ಡೇವಿಡ್ ರಾಜ್ ಆತ್ಮಹತ್ಯೆ ಮಾಡಿಕೊಂಡವರು. ಅವರು ಪೊಲೀಸ್ Read more…

ಅಪ್ಪನ ಗುಂಡಿಗೆ ಬಲಿಯಾದ ಸೈನಿಕ

ಬೆಳಗಾವಿ: ಹಣಕಾಸಿನ ವಿಚಾರಕ್ಕೆ ಜಗಳವಾಗಿ, ತಂದೆಯೇ ಮಗನನ್ನು ಗುಂಡು ಹಾರಿಸಿ, ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲದ ನಯಾ ಗ್ರಾಮದಲ್ಲಿ ನಡೆದಿದೆ. ಈರಣ್ಣ ವಿಠಲ ಇಂಡಿ(21) ಕೊಲೆಯಾದವರು. Read more…

ವೇದಿಕೆಯಲ್ಲೇ ಗುಂಡಿಟ್ಟು ಡ್ಯಾನ್ಸರ್ ಬರ್ಬರ ಹತ್ಯೆ

ಬಟಿಂಡಾ: ಡ್ಯಾನ್ಸ್ ಮಾಡಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು, ಡ್ಯಾನ್ಸರ್ ಒಬ್ಬಳನ್ನು ವೇದಿಕೆಯಲ್ಲೇ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪಂಜಾಬ್ ನ ಬಟಿಂಡಾದಲ್ಲಿ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು, ಮದುವೆಗೆ ಬಂದಿದ್ದ Read more…

ಪಾಕ್ ಗುಂಡಿನ ದಾಳಿಗೆ ಯೋಧ ಹುತಾತ್ಮ

ಶ್ರೀನಗರ: ಅಂತರರಾಷ್ಟ್ರೀಯ ಗಡಿ ರೇಖೆಯ ಬಳಿ ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಸೆಕ್ಟರ್ ನಲ್ಲಿ ಪಾಕ್ ನಡೆಸಿದ ಗುಂಡಿನ Read more…

ಅಸ್ಸಾಂನಲ್ಲಿ ಉಲ್ಫಾ ಉಗ್ರರ ದಾಳಿಗೆ ಯೋಧ ಹುತಾತ್ಮ

ಅಸ್ಸಾಂನಲ್ಲಿ ಉಲ್ಫಾ ಸಂಘಟನೆಗೆ ಸೇರಿದ ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯೂ ಪ್ರತ್ಯುತ್ತರ ನೀಡಿದೆ. ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿ, ನಾಲ್ವರು ಯೋಧರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ಬೆಂಗಳೂರಿನಲ್ಲಿ ಗುಂಡು ಹಾರಿಸಿ ಉದ್ಯಮಿ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡು ಹಾರಿಸಿ, ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಆಂಧ್ರ ಮೂಲದ ಉದ್ಯಮಿ ಪರಚೂರಿ ಸುರೇಂದ್ರ ಹತ್ಯೆಯಾದವರು. ಸಂಜಯ್ ನಗರ ಅಪಾರ್ಟ್ ಮೆಂಟ್ ಎದುರು Read more…

ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ತಂಗಧಾರ್ ಗಡಿಯಲ್ಲಿ ನುಸುಳಲು ಉಗ್ರರು ಮುಂದಾಗಿದ್ದು, ಈ ಸಂದರ್ಭದಲ್ಲಿ ಗಡಿ Read more…

7 ಮಂದಿ ಪಾಕ್ ರೇಂಜರ್ ಗಳನ್ನು ಸದೆಬಡಿದ ಯೋಧರು

ನವದೆಹಲಿ: ಗಡಿಯಲ್ಲಿ ನಿರಂತರವಾಗಿ ಕಿತಾಪತಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭಾರತೀಯ ಸೈನಿಕರು ತಕ್ಕ ಪಾಠ ಕಲಿಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿ, ಪದೇ ಪದೇ ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸುವ ಪಾಕ್ Read more…

ಜವಾಬ್ದಾರಿ ಮರೆತ ಡಿ.ಸಿ., ಎಸ್.ಪಿ. ಮಾಡಿದ್ದೇನು ಗೊತ್ತಾ..?

ಖಾಂಡ್ವಾ: ಅಧಿಕಾರಿಗಳು ಕೆಲವೊಮ್ಮೆ ಜವಾಬ್ದಾರಿ ಮರೆತು ಯಡವಟ್ಟು ಮಾಡುತ್ತಾರೆ. ಹೀಗೆ ಡಿ.ಸಿ. ಮತ್ತು ಎಸ್.ಪಿ. ಬೇಜವಾಬ್ದಾರಿಯಿಂದ ಮಾಡಿದ ಕೆಲಸ ಚರ್ಚೆಗೆ ಕಾರಣವಾಗಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ Read more…

ಪಾಕ್ ನಿಂದ ಮತ್ತೆ ಗುಂಡಿನ ದಾಳಿ

ಶ್ರೀನಗರ: ಗಡಿಯಲ್ಲಿ ತನ್ನ ಕ್ಯಾತೆಯನ್ನು ಮುಂದುವರೆಸಿರುವ ಪಾಕಿಸ್ತಾನ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಗಡಿಯಲ್ಲಿ ತಡರಾತ್ರಿಯಿಂದ ನಿರಂತರವಾಗಿ ಪಾಕಿಸ್ತಾನ ಸೈನಿಕರು ಮಾರ್ಟರ್ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. Read more…

ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರು, ಸಿ.ಆರ್.ಪಿ.ಎಫ್. ಗಸ್ತು ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರಗಳ ಮೇಲೆ ಭಾರತೀಯ Read more…

ಕಣಿವೆ ರಾಜ್ಯದಲ್ಲಿ ಮತ್ತೊಬ್ಬ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ, ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಉರಿಯ ಸೇನಾ ಮುಖ್ಯ ಕಚೇರಿ Read more…

ಮೃತ ಉಮೇಶ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಹೊಯ್ಸಳ ವಾಹನಕ್ಕೆ, ದುಷ್ಕರ್ಮಿಗಳು ಬೆಂಕಿ ಹಚ್ಚುವ ಸಂದರ್ಭದಲ್ಲಿ, ಪೊಲೀಸ್ ಗುಂಡೇಟಿಗೆ ಬಲಿಯಾದ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗೃಹ ಸಚಿವ Read more…

ಫೈರಿಂಗ್ ನಲ್ಲಿ ಮೃತಪಟ್ಟ ಉಮೇಶ್ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಹೆಗ್ಗನಹಳ್ಳಿಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡಿಗೆ ಬಲಿಯಾದ ಉಮೇಶ್ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಈ ಕುರಿತು ಮಾಹಿತಿ Read more…

ಗುಂಡೇಟಿಗೆ ಬಲಿಯಾದ ಯುವಕ

ಬೆಂಗಳೂರು: ಕಾವೇರಿ ಹೋರಾಟದ ಕಾವು ಹಿಂಸೆಗೆ ತಿರುಗಿದ್ದು, ಇದೇ ಸಂದರ್ಭದಲ್ಲಿ ಪೊಲೀಸ್ ವಾಹನದ ಮೇಲೂ ದಾಳಿ ನಡೆಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹಾರಿಸಿದ ಗುಂಡಿಗೆ ಯುವಕನೊಬ್ಬ ಬಲಿಯಾಗಿದ್ದಾನೆ ಎನ್ನಲಾಗಿದೆ. Read more…

ಬೆಂಗಳೂರಲ್ಲಿ ಫೈರಿಂಗ್, ಇಬ್ಬರು ಆಸ್ಪತ್ರೆಗೆ

ಬೆಂಗಳೂರು: ಕಾವೇರಿ ಹೋರಾಟದ ಕಾವು ಹಿಂಸೆಗೆ ತಿರುಗಿದ್ದು, ನೂರಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದೇ ಸಂದರ್ಭದಲ್ಲಿ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಡೆದಿದೆ. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಮುಂಜಾಗ್ರತೆ ಕ್ರಮವಾಗಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...