alex Certify ಬಂದ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ Read more…

ʼಬಂದ್ʼ ಬೆಂಬಲಿಸುವಂತೆ ವಾಟಾಳ್‌ ನಾಗರಾಜ್‌ ವಿಭಿನ್ನ ರೀತಿ ಮನವಿ

ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಅವಮಾನ ಮಾಡಿ, ಕನ್ನಡ ಧ್ವಜ‌ವನ್ನ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ನಿಷೇಧದ ದಿನೇ ದಿನೇ ಜೋರಾಗ್ತಿದೆ.‌ ಡಿಸೆಂಬರ್ 30ರ‌ ಒಳಗೆ ಎಂ.ಇ.ಎಸ್ ಬ್ಯಾನ್ ಮಾಡಿಲ್ಲ Read more…

ಡಿ.31 ರಂದೇ ʼಕರ್ನಾಟಕ ಬಂದ್ʼ ಕರೆ ನೀಡಿರುವುದಕ್ಕೆ ಶಿವಣ್ಣ ಬೇಸರ

ನಟ ಶಿವರಾಜ್ ಕುಮಾರ್ ಕನ್ನಡಪರ ಸಂಘಟನೆಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಡಿ. 31ಕ್ಕೆ ಬಂದ್ ಗೆ ಕರೆ ನೀಡಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ಹೇಳಿದ್ದಾರೆ. ಅಂದು ಕನ್ನಡದ Read more…

ಗುಲಾಬಿ ನೀಡಿ ಕೈ ಮುಗಿದು ʼಬಂದ್ʼ ಗೆ ಬೆಂಬಲ ಕೇಳಿದ ಕನ್ನಡ ಪರ ಹೋರಾಟಗಾರರು..!

ಎಂಇಎಸ್ ಪುಂಡಾಟದ ವಿರುದ್ಧ ಸಿಡಿದೆದ್ದಿರೋ ಕನ್ನಡ ಪರ ಹೋರಾಟಗಾರರು ಕರ್ನಾಟಕವನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31 ಕ್ಕೆ ನಡೆಯಲಿರುವ ಬಂದ್ ಗೆ ಬೆಂಬಲ‌ ನೀಡುವಂತೆ ಸಾರ್ವಜನಿಕರಲ್ಲಿ ಕನ್ನಡ Read more…

ʼಬಂದ್ʼ ವಿಷಯವಾಗಿ ನಡೆದ ಸಭೆ ವೇಳೆ ಮಾತಿನ ಚಕಮಕಿ

ಬೆಂಗಳೂರು: ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಡಿ. 31ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ Read more…

BIG NEWS: ಎಂಇಎಸ್ ಪುಂಡಾಟ, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್…?

ಎಂಇಎಸ್ ಪುಂಡಾಟಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶದ ಜೊತೆಗೆ ಎಂಇಎಸ್ ಬ್ಯಾನ್‌ ಗೆ ಒತ್ತಾಯಿಸಿದ್ದಾರೆ. ಹೀಗಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ವುಡ್‌ Read more…

BIG NEWS: ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು Read more…

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ Read more…

MESಗೆ ಮತ್ತೆ ಮುಖಭಂಗ; ಬಂದ್ ಕರೆಗೆ ಕ್ಯಾರೆ ಎನ್ನದ ಮರಾಠಿಗರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಇಂದು ಕರೆ ನೀಡಿದ್ದ ಬೆಳಗಾವಿ ಬಂದ್ ಕರೆಗೆ ಮರಾಠಿಗರು ಯಾವುದೇ ಬೆಂಬಲ ನೀಡಿಲ್ಲ. ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ Read more…

BIG NEWS: ಶಾಲಾ-ಕಾಲೇಜು ಬಂದ್; ಸ್ಪಷ್ಟ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮತ್ತೆ ಶಾಲೆಗಳು ಬಂದ್ ಆಗಲಿವೆಯೇ? 2 ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶ ನಿರಾಕರಿಸಲಾಗುತ್ತದೆಯೇ? ಎಂಬ ಹಲವಾರು ಗೊಂದಲಗಳಿಗೆ Read more…

BIG NEWS: ಅಧಿಕಾರಕ್ಕೆ ಬರದಿದ್ರೆ ಜೆಡಿಎಸ್ ಮುಚ್ಚುವೆ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ‘2023 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದರೆ ಪಕ್ಷವನ್ನೇ ಮುಚ್ಚುತ್ತೇನೆ.’ ಹೀಗೆಂದು ಮಾಜಿ ಮುಖ್ಯಮಂತ್ರಿ ಹಾಗೂ Read more…

ಒಮಿಕ್ರೋನ್ ತಡೆಗೆ ಸರ್ಕಾರದ ಕ್ರಮ: ಶಾಲೆ, ಕಾಲೇಜ್ ಬಂದ್ ಮಾಡಲ್ಲ

ತುಮಕೂರು: ರಾಜ್ಯದಲ್ಲಿ ಒಮಿಕ್ರೋನ್ ಹರಡದಂತೆ ನಿಯಂತ್ರಿಸಲು ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆ, ಕಾಲೇಜುಗಳನ್ನು ಮುಚ್ಚುವ ಚಿಂತನೆ ಇಲ್ಲ. ಸೋಂಕು ತೀವ್ರಗೊಂಡಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ Read more…

BIG NEWS: ಒಮಿಕ್ರಾನ್ ಭೀತಿ; ಮತ್ತೆ ಬಂದ್ ಆಗಲಿದೆಯಾ ಶಾಲಾ-ಕಾಲೇಜು…? ಶಿಕ್ಷಣ ಸಚಿವರು ನೀಡಿದ ಸ್ಪಷ್ಟನೆಯೇನು….?

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗಲಿದೆಯೇ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸ್ವತಃ Read more…

ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್

ಕೋಲಾರ: ಚಿಕ್ಕಮಗಳೂರಿಗೆ ತೆರಳುತ್ತಿದ್ದ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ನವೆಂಬರ್ 18 ರ ಇಂದು Read more…

ಭಾರತ ಬಂದ್: ಎಲ್ಲ ಚಟುವಟಿಕೆಗಳಿಗೆ ಸಹಕಾರ ಕೊಡಲು ರೈತ ಮುಖಂಡರಿಗೆ ಸಿಎಂ ಮನವಿ

ಬೆಳಗಾವಿ: ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಜನ, ರೈತರು ಸಮಸ್ಯೆ ಅನುಭವಿಸಿದ್ದಾರೆ. ಎಲ್ಲಾ ಚಟುವಟಿಕೆಗಳಿಗೆ ಧರಣಿನಿರತರು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ Read more…

ಔಷಧ-ಫಿಟ್‌ನೆಸ್‌ ಉತ್ಪನ್ನ ಪೂರೈಕೆ ಬಂದ್‌ ಮಾಡಿದ ’ಜೊಮ್ಯಾಟೊ’

2020ರಲ್ಲಿ ಭಾರಿ ಮಹತ್ವಾಕಾಂಕ್ಷೆಯಿಂದ ಆನ್‌ಲೈನ್‌ ಫುಡ್‌ ಡೆಲಿವರಿ ಕಂಪನಿ ’ಜೊಮ್ಯಾಟೊ’ ಆರಂಭಿಸಿದ್ದ ’ನ್ಯೂಟ್ರಾಸಿಕಲ್‌’ ವ್ಯಾಪಾರ ಬಂದ್‌ ಮಾಡುತ್ತಿದೆ. ವೈದ್ಯಕೀಯ, ಆರೋಗ್ಯ ವರ್ಧಕ ಉತ್ಪನ್ನಗಳ ಮಾರಾಟದಿಂದ ಲಾಭದ ನಿರೀಕ್ಷೆಯಲ್ಲಿದ್ದ ಕಂಪನಿಯು, Read more…

BIG NEWS: 6 ಎಂಜಿನಿಯರಿಂಗ್ ಕಾಲೇಜುಗಳು ಬಂದ್; ಮಾನ್ಯತೆ ರದ್ದುಗೊಳಿಸಿ ಆದೇಶ

ಬೆಂಗಳೂರು: ರಾಜ್ಯದ ಪ್ರಮುಖ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು ಮಾಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್ ಬೆಂಗಳೂರು, ಶೇಖ್ ಕಾಲೇಜ್ Read more…

ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ವಾಹನ ನಿಷೇಧಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎಂ ರಮೇಶ್ Read more…

BIG BREAKING: ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲೂ ಸಂಚಾರ ನಿಷೇಧ, ರಾತ್ರಿ ವಾಹನ ಓಡಾಟಕ್ಕೆ ಬ್ರೇಕ್

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ Read more…

BIG NEWS: ಧಾರಾವಾಹಿ, ರಿಯಾಲಿಟಿ ಶೋ, ಬಿಗ್ ಬಾಸ್ ಶೂಟಿಂಗ್ ಗೂ ಬ್ರೇಕ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಮೇ 10ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಧಾರವಾಹಿ, ರಿಯಾಲಿಟಿ ಶೋ ಸೇರಿದಂತೆ ಚಿತ್ರೀಕರಣಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ Read more…

BIG NEWS: ಲಾಕ್ ಡೌನ್ ಮಾದರಿಯಲ್ಲಿ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಡೀ ಕರ್ನಾಟಕ ಬಹುತೇಕವಾಗಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಆಗಿದೆ. Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರವರೆಗೆ ತರಗತಿ ಬಂದ್

ಬೆಂಗಳೂರು: ಮೇ 4 ರವರೆಗೆ ಎಸ್ಎಸ್ಎಲ್ಸಿ ತರಗತಿಗಳನ್ನು ಬಂದ್ ಮಾಡಲಾಗುವುದು. ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಎಸ್ಎಸ್ಎಲ್ಸಿ ತರಗತಿಗಳನ್ನು ಬಂದ್ ಮಾಡಲಾಗುವುದು. ಏಪ್ರಿಲ್ 24 ರೊಳಗೆ ಮೌಲ್ಯಾಂಕನ ಫಲಿತಾಂಶ Read more…

BIG NEWS: ಶುಕ್ರವಾರದಿಂದ ಚಿತ್ರಮಂದಿರಗಳು ಬಂದ್

ಬೆಂಗಳೂರು: ಕಳೆದ ವರ್ಷದ ಕೊರೊನಾ ಲಾಕ್ ಡೌನ್ ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಮತ್ತೆ ಕೊರೊನಾಘಾತವಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿನಿಂದಾಗಿ ಚಿತ್ರಮಂದಿರದತ್ತ ಜನರು ಮುಖವನ್ನೂ Read more…

ಗಮನಿಸಿ…! ಬಾರ್, ಚಿತ್ರಮಂದಿರಕ್ಕೆ ಬೀಗ, ಎಲ್ಲಾ ಕಾರ್ಯಕ್ರಮ, ಧಾರ್ಮಿಕ ಸ್ಥಳ ಬಂದ್: ಅಂಕೆ ಮೀರಿದ ಕೊರೋನಾ ತಡೆಗೆ ಟಫ್ ರೂಲ್ಸ್ ಜಾರಿಗೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಕೋವಿಡ್ ಕೇಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ Read more…

ಪ್ರವಾಸಿಗರಿಗೆ ಬಿಗ್ ಶಾಕ್: ಏಪ್ರಿಲ್ 20 ರ ವರೆಗೆ ಪ್ರವಾಸಿ ತಾಣಗಳು ಬಂದ್, ಕೊಡಗು ಡಿಸಿ ಆದೇಶ

ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಏಪ್ರಿಲ್ 20 ರ ವರೆಗೆ ಬಂದ್ ಮಾಡಲಾಗಿದೆ. ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. Read more…

ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 -9 ನೇ ತರಗತಿ ಬಂದ್ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 9 ನೇಯ Read more…

ದೇಶದ ಮೊದಲ ಸೆಕ್ಸ್ ಆಟಿಕೆಗಳ ಅಂಗಡಿ ಬಂದ್, ಆರಂಭವಾದ ಬೆನ್ನಲ್ಲೇ ಬಿತ್ತು ಬೀಗ

ಗೋವಾದ ಕಲಗುಂಟೆಯಲ್ಲಿ ಆರಂಭವಾಗಿದ್ದ ದೇಶದ ಮೊದಲ ಸೆಕ್ಸ್ ಆಟಿಕೆಗಳ ಅಂಗಡಿಯನ್ನು ಬಂದ್ ಮಾಡಲಾಗಿದೆ. ಅಂಗಡಿ ಇರುವ ಪ್ರದೇಶದ ಸ್ಥಳೀಯ ಪಂಚಾಯಿತಿಯಿಂದ ವ್ಯಾಪಾರ ನಡೆಸಲು ಅನುಮತಿ ಪಡೆಯದ ಕಾರಣ ಅಧಿಕಾರಿಗಳು Read more…

BIG NEWS: ಶೀಘ್ರದಲ್ಲಿ ಆಂಟಿ ಡ್ರಗ್ ಪಾಲಿಸಿ ಜಾರಿ, ಹುಕ್ಕಾ ಪಾರ್ಲರ್ ಬಂದ್; ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಆಂಟಿಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನ Read more…

BIG NEWS: ಮಾರಾಮಾರಿಯಲ್ಲಿ RSS ಕಾರ್ಯಕರ್ತ ಸಾವು, SDPI ನ 6 ಮಂದಿ ಅರೆಸ್ಟ್ –ಬಂದ್ ಗೆ ಬಿಜೆಪಿ ಕರೆ

ಅಲಪ್ಪುಳ: ಕೇರಳದ ಅಲಪ್ಪುಳದಲ್ಲಿ ಆರ್.ಎಸ್.ಎಸ್. ಮತ್ತು ಎಸ್.ಡಿ.ಪಿ.ಐ. ಮಧ್ಯೆ ಘರ್ಷಣೆ ಉಂಟಾಗಿದ್ದು ಮಾರಾಮಾರಿಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ.ನ 6 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ Read more…

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಶಿರಸಿ ‘ಬಂದ್’

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಯಾದ ಬಳಿಕ ರಾಜ್ಯದ ಹಲವು ಭಾಗಗಳಿಂದ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದೆ. ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ಅನುಕೂಲತೆಗಳನ್ನು ಹೊಂದಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...