alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜಿನ ಬೋರ್ಡ್ ಮೇಲೆ ಪೋಸ್ಟರ್ ಅಂಟಿಸಿದ ಅಮೀರ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಅವರ ಪಾನೀ ಫೌಂಡೇಶನ್ ಮಹಾಶ್ರಮದಾನ ಏರ್ಪಡಿಸಿದೆ. ಇದರಲ್ಲಿ ಪಾಲ್ಗೊಳ್ಳುವಂತೆ ಅಮೀರ್ ಖಾನ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಅಮೀರ್ ಖಾನ್, ಇತ್ತೀಚಿಗೆ ಪುಣೆಯ Read more…

‘ಬರ ಪರಿಸ್ಥಿತಿ ಎದುರಿಸಲು ಸರ್ಕಾರದ ಸಿದ್ದತೆ’

ಪ್ರಸಕ್ತ ಸಾಲಿನಲ್ಲೂ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು,  ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಪೂರ್ವಭಾವಿ ಸಿದ್ದತೆ ನಡೆಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ Read more…

ಮತ್ತೆ ಮಾಯವಾಯ್ತು ಮಳೆ, ಹೆಚ್ಚಿದ ಆತಂಕ

ಶಿವಮೊಗ್ಗ: ವಿಳಂಬವಾಗಿ ಆರಂಭವಾದರೂ ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದ್ದ ಮುಂಗಾರು ಮಳೆ ಮತ್ತೆ ಮತ್ತೆ ಕೈ ಕೊಡುತ್ತಿದ್ದು, ಆತಂಕ ಹೆಚ್ಚಾಗಿದೆ. ಸತತ ಬರದಿಂದ ಬಸವಳಿದಿದ್ದ ಜನ ಈ ಬಾರಿಯಾದರೂ Read more…

ಕಾರ್ಯಕರ್ತನ ಕರೆಗೆ ಓಗೊಟ್ಟ ಬಿ.ಎಸ್.ವೈ–ಈಶ್ವರಪ್ಪ

ತುಮಕೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಜನತೆಗೆ ತಿಳಿಸುವ ಜೊತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಲು ರಾಜ್ಯ ಬಿ.ಜೆ.ಪಿ. ಇಂದಿನಿಂದ ಜನಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ. ಬೆಳಿಗ್ಗೆ ತುಮಕೂರಿನಲ್ಲಿ ಸಿದ್ಧಗಂಗಾ Read more…

ಇಂದಿನಿಂದ BJP ಜನಸಂಪರ್ಕ ಅಭಿಯಾನ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಜನತೆಗೆ ತಿಳಿಸಲು, ಜೊತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಲು ರಾಜ್ಯ ಬಿ.ಜೆ.ಪಿ. ವತಿಯಿಂದ ಜನಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. ತುಮಕೂರಿನಲ್ಲಿ ಸಿದ್ಧಗಂಗಾ ಶ್ರೀಗಳ Read more…

ಬರದ ನಾಡಿಗೆ ಭಗೀರಥನಾದ ಯಶ್

ಕೊಪ್ಪಳ: ನಟ ರಾಕಿಂಗ್ ಸ್ಟಾರ್ ಯಶ್ ಕೈಗೊಂಡ ಕಾರ್ಯಕ್ಕೆ ಪ್ರಾಥಮಿಕ ಯಶಸ್ಸು ಸಿಕ್ಕಿದೆ. ಬರದ ನಾಡಿನಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯನ್ನು ಯಶೋಮಾರ್ಗ ಫೌಂಡೇಷನ್ ಮೂಲಕ ಯಶ್ ಕೈಗೊಂಡಿದ್ದರು. ಆ Read more…

ಇಲ್ಲಿದೆ ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಮುಖ

ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲಿ ಒಬ್ಬರಾದ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ನಟನೆಯೊಂದಿಗೆ ಯಶ್ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ‘ಯಶೋ ಮಾರ್ಗ’ದ ಮೂಲಕ ಈಗಾಗಲೇ ಹಲವಾರು Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿ Read more…

ಬರ ಅಧ್ಯಯನ ತಂಡದಿಂದ ಈಶ್ವರಪ್ಪಗೆ ಕೊಕ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಅವಲೋಕನಕ್ಕೆ ರಚಿಸಲಾಗಿರುವ ಬಿ.ಜೆ.ಪಿ. ಟೀಂನಿಂದ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಕೈ ಬಿಡಲಾಗಿದೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಹೆಚ್ಚಳ

ರಾಮನಗರ: ಬರಗಾಲದ ಹಿನ್ನಲೆಯಲ್ಲಿ ಪ್ರೋತ್ಸಾಹಧನ ಹೆಚ್ಚಿಸಬೇಕೆಂದು, ಹಾಲು ಉತ್ಪಾದಕರು ಮಾಡಿದ ಮನವಿಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಂದಿಸಿದ್ದಾರೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು 1 ರೂಪಾಯಿ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ರಾಮನಗರದಲ್ಲಿ Read more…

ರಾಜ್ಯದಲ್ಲಿ ಕೇಂದ್ರ ಬರ ಅಧ್ಯಯನ ತಂಡ ಪ್ರವಾಸ

ಬೆಂಗಳೂರು: ರಾಜ್ಯದಲ್ಲಿ 113 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ 23 ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರನ್ನು ಭೇಟಿ Read more…

ಸಿ.ಎಂ. ಇಬ್ರಾಹಿಂ ಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಮೈಸೂರು: ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಸಿದ್ಧರಾಮಯ್ಯ ನಿರೀಕ್ಷೆ ಹುಸಿಗೊಳಿಸಿದ್ದಾರೆ. ಅವರ ಆಡಳಿತ ತೃಪ್ತಿಕರವಾಗಿಲ್ಲ. ಜನಸಾಮಾನ್ಯರಿಗೆ ಭದ್ರತೆ Read more…

ಸದ್ದಿಲ್ಲದೇ ಶುರುವಾಗಿದೆ ಲೋಡ್ ಶೆಡ್ಡಿಂಗ್

ಬೆಂಗಳೂರು: ಕಳೆದ 3-4 ದಿನಗಳಿಂದ ಲೋಡ್ ಶೆಡ್ಡಿಂಗ್ ಶುರುವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಮಾತ್ರ ಜಾರಿಯಲ್ಲಿದ್ದ ಲೋಡ್ ಶೆಡ್ಡಿಂಗ್ ಈಗ ನಗರ, ಪಟ್ಟಣಗಳಲ್ಲೂ ಜಾರಿಯಲ್ಲಿದೆ. ಬೆಳಿಗ್ಗೆ ಮತ್ತು ಸಂಜೆ ವಿದ್ಯುತ್ Read more…

ಬರಪೀಡಿತ ಪಟ್ಟಿಗೆ ಮತ್ತೆ 42 ತಾಲ್ಲೂಕು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದ ಕಾರಣ, ಹಲವು ತಾಲ್ಲೂಕುಗಳಲ್ಲಿ ಸಂಕಷ್ಟ ಎದುರಾಗಿದೆ. ಬರಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿ, ಸರ್ಕಾರ ಅನೇಕ ಕಾರ್ಯಕ್ರಮ ಕೈಗೊಂಡಿದೆ. ಈ ಮೊದಲು Read more…

ನೀರು ಪೋಲು ಮಾಡಿದ್ದವರಿಗೆ ಸಿಕ್ಕ ಶಿಕ್ಷೆಯೇನು..?

ಮಹಾರಾಷ್ಟ್ರದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಬರ ಪರಿಸ್ಥಿತಿ ಆವರಿಸಿತ್ತು. ಕುಡಿಯುವ ನೀರಿಗೂ ತಾತ್ವಾರ ಉಂಟಾಗಿತ್ತು. ಅದರಲ್ಲೂ ವಿದರ್ಭ, ಮರಾಠವಾಡ ಪ್ರಾಂತ್ಯಗಳಲ್ಲಿ ಭೀಕರ ಪರಿಸ್ಥಿತಿ ತಲೆದೋರಿತ್ತು. ಜನರ ಬವಣೆಯನ್ನು ನೀಗಿಸಲು Read more…

ಮಳೆಗಾಗಿ ಹೊಲದಲ್ಲಿ ಬೆತ್ತಲೆ ಉಳುಮೆ

ಪೂರ್ವ ಭಾರತದಲ್ಲಿ ವರುಣ ಕೃಪೆ ತೋರಿಲ್ಲ. ಬಿಸಿಲ ಧಗೆಗೆ ಜನರು ಬೇಸತ್ತು ಹೋಗಿದ್ದಾರೆ. ಕೃಷಿ ಕಾರ್ಯ ನೀರಿಲ್ಲದೆ ನಿಂತಿದೆ. ಮಳೆಯಿಲ್ಲದೆ ಬರ ಆವರಿಸಿದೆ. ವರುಣ ದೇವನನ್ನು ಒಲಿಸಿಕೊಳ್ಳಲು ಜನರು Read more…

ಮಹಾರಾಷ್ಟ್ರದಲ್ಲಿ ಮೋಡ ಬಿತ್ತನೆಗೆ ಮುಂದಾದ ಚೀನಾ

ಬೀಜಿಂಗ್: ಸತತ ಬರಗಾಲದಿಂದ ಸಂಕಷ್ಟದಲ್ಲಿರುವ ಮಹಾರಾಷ್ಟ್ರ ರೈತರ ನೆರವಿಗೆ ಮುಂದಾಗಿರುವ ಚೀನಾ, ಬರಪೀಡಿತ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡಲಿದೆ. ಮಹಾರಾಷ್ಟ್ರದಲ್ಲಿ ಬರದ ಛಾಯೆಯಿಂದ ಜನ, ಜಾನುವಾರುಗಳು ಕುಡಿಯುವ ನೀರಿಲ್ಲದೆ Read more…

ಮೋದಿಯವರಿಂದ ಟೀ ಖರೀದಿಸಿದ್ದವರಿಗೆ 2 ಲಕ್ಷ ರೂ..!

ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಟೀ ಮಾರಾಟ ಮಾಡುತ್ತಿದ್ದ ವೇಳೆ ಅವರಿಂದ ಟೀ ಖರೀದಿಸಿದವರು ಹಾಗೂ ಅವರೊಂದಿಗೆ ಪದವಿ ವ್ಯಾಸಂಗ ಮಾಡಿದವರು ಯಾರಾದರೂ ಇದ್ದರೆ ಅಂತವರಿಗೆ ಎರಡು Read more…

‘ನಾವು ಉತ್ತರಕುಮಾರರಾದರೆ ಸಿದ್ಧರಾಮಯ್ಯ ಬೃಹನ್ನಳೆನಾ?’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಪರಸ್ಪರ ಟೀಕೆ ಮಾಡುವುದು ಹಿಂದಿನಿಂದಲೂ ಇದೆ. ಸಿಎಂ ನನ್ನನ್ನು ಏಕವಚನದಲ್ಲಿ ಕರೆದರೂ, ನಾನು ಬೇಜಾರಾಗಲ್ಲ ಎಂದು Read more…

ಮುಂಗಾರು ನಿರೀಕ್ಷೆಯಲ್ಲಿದ್ದವರಿಗೊಂದು ಮಾಹಿತಿ

ನವದೆಹಲಿ: ಬಿರು ಬೇಸಿಗೆ, ಬರಗಾಲದಿಂದ ಬಸವಳಿದ ಜನರಿಗೆ ಖುಷಿ ನೀಡುವಂತೆ, ಈಗಾಗಲೇ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಭಾರೀ ಆರ್ಭಟದ ಮಳೆಯಿಂದಾಗಿ ಬೆಳೆದು ನಿಂತಿದ್ದ ಬೆಳೆ ಹಾಳಾಗಿದೆ. ಈ ವರ್ಷ Read more…

ರೈತರ ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ

ಬರದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈಗಾಗಲೇ ನೂರಾರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಪ್ರದೇಶಗಳಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರೂ ಸಿಗದ ಪರಿಸ್ಥಿತಿ ಇದೆ. ಈ ಮಧ್ಯೆ ರೈತರಿಗೆ Read more…

ರಾಜಸ್ಥಾನ ಮುಖ್ಯಮಂತ್ರಿ ಮಾಡಿದ್ದಾರೆ ಮತ್ತದೇ ಕೆಲ್ಸ

ದೇಶದಲ್ಲಿ ಕಂಡು ಕೇಳರಿಯದಂತಹ ಬರಗಾಲ ಆವರಿಸಿದೆ. ಜನ, ಜಾನುವಾರುಗಳು ಕುಡಿಯಲು ನೀರಿಲ್ಲದೇ ಪರಿತಪಿಸುವಂತಾಗಿದೆ. ಕೆಲವು ಪ್ರದೇಶಗಳಲ್ಲಿ ಕುಡಿಯಲು ಒಂದು ಕೊಡ ನೀರು ತರಲು ಕಿಲೋಮೀಟರ್ ಗಟ್ಟಲೇ ನಡೆಯಬೇಕಾಗಿದೆ. ಆದರೆ Read more…

ನೀರಿಡಿಯಲು ನಿಂತಿದ್ದಾಗಲೇ ಸಾವನ್ನಪ್ಪಿದ ಮಹಿಳೆ

ದೇಶದಲ್ಲಿ ಈ ಬಾರಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗಾಗಿ ಉರಿ ಬಿಸಿಲಿನಲ್ಲಿ ಕಿಲೋಮೀಟರ್ ಗಟ್ಟಲೆ ನಡೆಯಬೇಕಾಗಿದೆ. ಮಹಾರಾಷ್ಟ್ರದ ಮರಾಠವಾಡ, ವಿದರ್ಭ ಪ್ರಾಂತ್ಯದಲ್ಲಿನ ನೀರಿನ ಸಮಸ್ಯೆ ನಿವಾರಿಸಲು ರೈಲಿನ Read more…

ಸಿಎಂ ವಿರುದ್ಧ ಮತ್ತೆ ಏಕವಚನ ಬಳಸಿದ ಯಡಿಯೂರಪ್ಪ

ಚಿತ್ರದುರ್ಗ: ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲನೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏಕವಚನದಲ್ಲಿ ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ Read more…

ಎಸ್.ಎಂ. ಕೃಷ್ಣ ಪತ್ರಕ್ಕೆ ಸಚಿವ ಅಂಬರೀಶ್ ಹೇಳಿದ್ದೇನು?

ಮಂಡ್ಯ: ಬರಗಾಲದಿಂದ ಸಂಕಷ್ಟದಲ್ಲಿರುವ ಪ್ರದೇಶಗಳಲ್ಲಿ ಕ್ರಮಕೈಗೊಳ್ಳುವ ಕುರಿತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಸಚಿವ ಜಯಚಂದ್ರ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ವಸತಿ ಸಚಿವ ಅಂಬರೀಶ್ ಈ ಕುರಿತು Read more…

ರಾಕಿಂಗ್ ಸ್ಟಾರ್ ಯಶ್ ಕಾರ್ಯಕ್ಕೆ ಹೇಳಿ ಹ್ಯಾಟ್ಸಾಫ್

ಕನ್ನಡದ ಬಹು ಬೇಡಿಕೆ ನಟರಲ್ಲಿ ಒಬ್ಬರಾಗಿರುವ ರಾಕಿಂಗ್ ಸ್ಟಾರ್ ಯಶ್ ಸಾಮಾಜಿಕ ಕಳಕಳಿಯನ್ನು ತೋರಿದ್ದು, ಬರಗಾಲದಿಂದ ತತ್ತರಿಸಿರುವ ಜನರ ನೆರವಿಗೆ ಧಾವಿಸಿದ್ದಾರೆ. ಬರದ ತೀವ್ರತೆಯಿಂದಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ Read more…

‘ವಿಶ್ವಸಂಚಾರಿ’ ಮೋದಿ ಬರಪೀಡಿತ ಪ್ರದೇಶವನ್ನೂ ನೋಡಲಿ

ನವದೆಹಲಿ: ವಿಶ್ವ ಸಂಚಾರ ಮಾಡುವುದರಲ್ಲೇ ಹೆಚ್ಚಿನ ಗಮನಹರಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಬರದಿಂದ ತತ್ತರಿಸಿರುವ ಪ್ರದೇಶಗಳನ್ನೂ ಭೇಟಿ ಮಾಡಬೇಕು. ಅಲ್ಲಿನ ವಸ್ತುಸ್ಥಿತಿ ಅರಿತು, ಕ್ರಮಕೈಗೊಳ್ಳಬೇಕೆಂದು ಶಿವಸೇನೆ ಆಗ್ರಹಿಸಿದೆ. Read more…

ಬರ ಪರಿಹಾರಕ್ಕೆ 25 ಲಕ್ಷ ರೂ.ನೀಡಿದ ಬಾಲಿವುಡ್ ನಟ

ಮಹಾರಾಷ್ಟ್ರದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರು ಸಿಗುವುದೂ ದುಸ್ತರವಾಗಿದೆ. ಬರ ಪರಿಸ್ಥಿತಿಯನ್ನು ಪರಿಹರಿಸಲು ಹಲವು ಬಾಲಿವುಡ್ ನಟ- ನಟಿಯರು ಮುಂದಾಗುತ್ತಿರುವ ಮಧ್ಯೆ ಇದೀಗ ಮತ್ತೊಬ್ಬರು Read more…

ಸಚಿವೆ ಪಂಕಜಾ ಮುಂಡೆ ಹೇಳಿಕೆ ಹಿಂದಿದೆ ಅಸಲಿ ಕಾರಣ

ಮಹಾರಾಷ್ಟ್ರದಲ್ಲಿ ಭೀಕರ ಬರಗಾಲ ಆವರಿಸಿಕೊಂಡಿದೆ. ಅದರಲ್ಲೂ ವಿದರ್ಭ, ಮರಾಠವಾಡ ಸೇರಿದಂತೆ ಆನೇಕ ಪ್ರಾಂತ್ಯಗಳಲ್ಲಿ ಕುಡಿಯುವ ನೀರಿಗೂ ತಾತ್ವಾರ ಕಾಣಿಸಿಕೊಂಡಿದ್ದು, ಜನ, ಜಾನುವಾರುಗಳು ಪರಿತಪಿಸುವಂತಾಗಿದೆ. ಈ ವೇಳೆ ಮದ್ಯ ತಯಾರಿಕಾ Read more…

ಬರ ಸಮಸ್ಯೆ ನಿವಾರಣೆಗೆ 50 ಲಕ್ಷ ರೂ. ಕೊಟ್ಟ ಬಾಲಿವುಡ್ ನಟ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಮರಾಠವಾಡ ಪ್ರಾಂತ್ಯದಲ್ಲಿರುವ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ತಲುಪಿರುವ ನೀರಿನ ಮಟ್ಟ ಕೆಲವೇ ದಿನಗಳಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...