alex Certify
ಕನ್ನಡ ದುನಿಯಾ       Mobile App
       

Kannada Duniya

ಇಡುವ ಪ್ರತಿ ಹೆಜ್ಜೆಯಲ್ಲೂ ಡಿಕೆಶಿ ಹಾಕ್ತಾರಾ ಲೆಕ್ಕಾಚಾರ…?

ಇತ್ತೀಚೆಗೆ ನಡೆದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೋಸ್ತಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಬಿಜೆಪಿ ಕೇವಲ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ Read more…

ಜಾಮೀನು ಸಿಕ್ಕರೂ ಜನಾರ್ದನ ರೆಡ್ಡಿಗೆ ‘ಶಾಕ್’ ನೀಡಿದೆ ಈ ಸುದ್ದಿ

ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಈಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಪರಪ್ಪನ ಅಗ್ರಹಾರ ಕಾರಾಗೃಹದಿಂದ ಹೊರಬಂದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ Read more…

ಮತದಾನ ಮಾಡಿ ಬಂದಾಗಲೇ ಕಾದಿತ್ತು ದುರ್ವಿಧಿ

ಇಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಆರಂಭದಲ್ಲಿ ನೀರಸವಾಗಿ ಸಾಗಿದ್ದ ಮತದಾನ ಪ್ರಕ್ರಿಯೆ Read more…

ಉಪ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ ಲೋಕಸಭಾ  ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ನಿಗದಿಪಡಿಸಲಾದ ಮತಗಟ್ಟೆಗಳಿಗೆ ಇಂದು ಸಿಬ್ಬಂದಿ ತೆರಳಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ 11,150 ಸಿಬ್ಬಂದಿ ನಿಯೋಜಿಸಿದ್ದು, Read more…

ಬಳ್ಳಾರಿ ಲೋಕಸಭಾ ಅಭ್ಯರ್ಥಿ ಉಗ್ರಪ್ಪ ಚರಾಸ್ಥಿ ಜಪ್ತಿಗೆ ನ್ಯಾಯಾಲಯ ಆದೇಶ

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿ.ಎಸ್. ಉಗ್ರಪ್ಪನವರಿಗೆ ಮತದಾನದ ಮುನ್ನಾ ದಿನವೇ ನ್ಯಾಯಾಲಯ ಶಾಕ್ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೊಡ್ಡ ಬಳ್ಳಾಪುರ ನ್ಯಾಯಾಲಯ, Read more…

ಜನಾರ್ಧನ ರೆಡ್ಡಿ ಜೈಲಿಗೆ ಹೋದ ‘ರಹಸ್ಯ’ ಬಿಚ್ಚಿಟ್ಟ ಸಿಎಂ

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳ Read more…

ಇಲ್ಲ ಸಲ್ಲದ್ದನ್ನು ಮಾತನಾಡಿ ಎಡವಟ್ಟು ಮಾಡಿಕೊಂಡರಾ ರೆಡ್ಡಿ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮೂರು ಪಕ್ಷಗಳು ಭರ್ಜರಿ ಕಾರ್ಯತಂತ್ರ ರೂಪಿಸುತ್ತಿವೆ. ಪ್ರಚಾರದ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು Read more…

ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಕ್ಕೆ ಟೊಂಕ ಕಟ್ಟಿ ನಿಂತ ಮೈತ್ರಿ ಪಕ್ಷದ ಮುಖಂಡರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೇ ಮೈತ್ರಿ, ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯಲ್ಲಿಯೂ Read more…

ಶವದ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ

ಸಚಿವ ಡಿ.ಕೆ. ಶಿವಕುಮಾರ್ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಕ್ಷೇತ್ರದಾದ್ಯಂತ ಬಿರುಸಿನ ಸಂಚಾರ ನಡೆಸಿದ್ದಾರೆ. ಪ್ರಚಾರದ ನಡುವೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ Read more…

ಬಳ್ಳಾರಿ ಗಡಿಭಾಗದಲ್ಲಿ ಬೀಡುಬಿಟ್ಟ ಜನಾರ್ದನ ರೆಡ್ಡಿ

ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯ ಕಣ ರಂಗೇರಿದೆ. ಜನಾರ್ದನ ರೆಡ್ಡಿ ಹಾಗು ಶ್ರೀರಾಮುಲು ಪ್ರಾಬಲ್ಯವಿರುವ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪತಾಕೆಯನ್ನು ಹಾರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

ಗಣಿನಾಡು ಬಳ್ಳಾರಿಯಲ್ಲಿ ಮಿರ್ಚಿ-ಮಂಡಕ್ಕಿ ಸವಿದ ಡಿಕೆಶಿ

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಪ್ರಚಾರದ ಜೊತೆಜೊತೆಗೆ ಬಳ್ಳಾರಿಯ ವೈಶಿಷ್ಟ್ಯಗಳನ್ನು Read more…

ಬಳ್ಳಾರಿ ಜೀನ್ಸ್ ಗೆ ಮಾರುಹೋದ ಸಚಿವ ಡಿ.ಕೆ. ಶಿವಕುಮಾರ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಳ್ಳಾರಿ Read more…

ಹಂಪಿ ಶ್ರೀ ವಿರೂಪಾಕ್ಷನ ದರ್ಶನಕ್ಕೆ ವಸ್ತ್ರಸಂಹಿತೆ…?

ಈಗಾಗಲೇ ಭಾರತದ ಹಲವು ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಈಗ ಹಂಪಿ ವಿರೂಪಾಕ್ಷ ದೇವಾಲಯದಲ್ಲೂ ಇದನ್ನು ಅನುಷ್ಠಾನಕ್ಕೆ ತರಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸಂಬಂಧ Read more…

ಪ್ರಿಯಕರನ ಜೊತೆ ವಿವಾಹಿತ ಮಹಿಳೆ ನೇಣಿಗೆ ಶರಣು

ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿರತಗುಂಡದಲ್ಲಿ ನಡೆದಿದೆ. ಶೋಭಿತಾ ಹಾಗೂ ತಿಪ್ಪೇಸ್ವಾಮಿ ನೇಣಿಗೆ ಶರಣಾಗಿದ್ದು, ಕಳೆದ Read more…

ವಿದ್ಯುತ್ ತಂತಿ ತಗುಲಿ ಬಜರಂಗದಳ ಜಿಲ್ಲಾಧ್ಯಕ್ಷ ಸಾವು

ಬಳ್ಳಾರಿ: ರಾಜ್ಯದ ಹಲವೆಡೆ ಈಗ ಗಣೇಶ ಮೂರ್ತಿ ವಿಸರ್ಜನೆಯ ಸಂಭ್ರಮ. ಆದರೆ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭಗಳಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿರುವುದು ವಿಪರ್ಯಾಸ. ಗಣೇಶ ಮೂರ್ತಿ ಮೆರವಣಿಗೆ ಹೊರಟಿದ್ದ Read more…

ಮೊಹರಂ ಮೆರವಣಿಗೆ ವೀಕ್ಷಿಸುತ್ತಿದ್ದ ವೇಳೆ ಕುಸಿದ ಮನೆ ಛಾವಣಿ: ಬಾಲಕಿ ಸಾವು

ಬಳ್ಳಾರಿ: ಮೊಹರಂ ಮೆರವಣಿಗೆ ವೀಕ್ಷಿಸುತ್ತಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ನಡೆದಿದೆ. ಇಲ್ಲಿನ Read more…

ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯಿಂದ ಪತಿ ಹತ್ಯೆ

ಬಳ್ಳಾರಿ: ಆಪ್ತ ಸ್ನೇಹಿತನ ಪತ್ನಿಯೊಂದಿಗೆ ಲವ್ವಿಡವ್ವಿ ಪ್ರಾರಂಬಿಸಿ, ತಮ್ಮ ಅಕ್ರಮ ಸಂಬಂಧದ ಬಗ್ಗೆ ಸ್ನೇಹಿತನಿಗೆ ತಿಳಿಯುತ್ತಿದ್ದಂತೆಯೇ ಪ್ರೇಯಸಿಯೊಡಗೂಡಿ ಸ್ನೇಹಿತನನ್ನೇ ಹತ್ಯೆಗೈದ ದಾರುಣ ಘಟನೆ ಬಳ್ಳಾರಿಯ ಖಾನಾಹೊಸಹಳ್ಳಿಯಲ್ಲಿ ನಡೆದಿದೆ. ಮಹ್ಮದ್ Read more…

ಶ್ವಾನಕ್ಕೆ ನಡೀತು ಭರ್ಜರಿ ಸೀಮಂತ….

ಬಳ್ಳಾರಿ: ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ಮನೆಯ ಓರ್ವ ಸದಸ್ಯನಂತೆಯೇ ನೋಡಿಕೊಳ್ಳುವುದು ವಾಡಿಕೆಯಾಗಿಬಿಟ್ಟಿದೆ. ಅದರಲ್ಲೂ ಸ್ವಾಮಿ ನಿಷ್ಠೆಗೆ ಹೆಸರಾದ ನಾಯಿಗಳ ಮೇಲಂತೂ ಎಲ್ಲಿಲ್ಲದ ಪ್ರೀತಿ. ಇಲ್ಲೊಂದು ಶಾಲೆಯಲ್ಲಿ ಸಾಕುನಾಯಿಗಳಿಗೆ ಗರ್ಬಿಣಿ Read more…

ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳಿವರು

ಬಳ್ಳಾರಿ: ಮತದಾರನ ಒಂದು ವೋಟು ಕೂಡ ಎಷ್ಟು ಅಮೂಲ್ಯ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹಲವು Read more…

ಟ್ರಾಕ್ಟರ್ ಪಲ್ಟಿ: 26 ಜನರಿಗೆ ಗಾಯ

ಬಳ್ಳಾರಿ: ಗಂಗೆ ಪೂಜೆಗೆಂದು ತೆರಳಿದವರು ವಾಪಸ್ ಆಗುತ್ತಿದ್ದಾಗ ಟ್ಯಾಕ್ಟರ್ ಪಲ್ಟಿಯಾಗಿ 26 ಜನರು ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹಂಪಿ ಬಳಿ ನಡೆದಿದೆ. Read more…

ಕುಸಿದು ಬಿದ್ದ ಮನೆ ಮೇಲ್ಛಾವಣಿ: ತಾಯಿ-ಮಗ ಸಾವು

ಬಳ್ಳಾರಿ: ಹಳೆಯ ಮನೆಯೊಂದರ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ತಾಯಿ, ಮಗ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರೇಡಿಯೋ ಪಾರ್ಕ್​ ಬಳಿಯ ಕೆಇಬಿ ಕಚೇರಿ ಮುಂಭಾಗದಲ್ಲಿರುವ Read more…

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಖೈದಿಗಳ ಹೃದಯ

ಬೆಂಗಳೂರು: ಭೀಕರ ಮಳೆ, ಭೂಕುಸಿತ, ಪ್ರವಾಹಕ್ಕೀಡಾಗಿ ಜರ್ಜರಿತಗೊಂಡಿರುವ ಕೊಡಗಿನ ಸಂತ್ರಸ್ತರ ಸಂಕಷ್ಟಕ್ಕೆ ಬಳ್ಳಾರಿ ಕೇಂದ್ರ ಕಾರಾಗೃಹ ಖೈದಿಗಳ ಹೃದಯವೂ ಮಿಡಿದಿದ್ದು, ಮಾಂಸಾಹಾರ ತೊರೆದು ಕೈಲಾದ ದೇಣಿಗೆ ಸಂಗ್ರಹಿಸಿ ನೀಡಲು Read more…

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: 3 ಜಿಲ್ಲೆಗಳಲ್ಲಿ ಪ್ರವಾಹ

ಕೊಪ್ಪಳ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 9 ವರ್ಷಗಳ ಬಳಿಕ ತುಂಗಭದ್ರಾ ಜಲಾಶಯ ಭರ್ತಿಯಾಗಿವೆ. ಈ ಹಿನ್ನಲೆಯಲ್ಲಿ ಜಲಾಶಯದಿಂದ 2 ಲಕ್ಷದ 22 ಸಾವಿರ ಕ್ಯೂಸೆಕ್ Read more…

ಪೇದೆ ಪತ್ನಿ ಜೊತೆಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸ್ಐ

ಪೊಲೀಸ್ ಪೇದೆಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸಬ್ ಇನ್ಸ್ಪೆಕ್ಟರ್ ಒಬ್ಬ, ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಬಳ್ಳಾರಿ ವೈರ್ಲೆಸ್ ವಿಭಾಗದಲ್ಲಿ ಪಿಎಸ್ಐ ಆಗಿರುವ ಕಿರಣ್ ಸಾಮ್ರಾಟ್, ಡಿಎಆರ್ Read more…

ವರುಣನ ಆರ್ಭಟಕ್ಕೆ ತತ್ತರಿಸಿದ ಬಳ್ಳಾರಿ ಜನ

ಕಳೆದ ರಾತ್ರಿ ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ರಾತ್ರಿಯಿಡೀ ಕರೆಂಟ್ ಇಲ್ಲದೆ ಕಾಲ ಕಳೆದಿದ್ದಾರೆ. ಸತ್ಯನಾರಾಯಣ ಪೇಟೆ Read more…

ದಿಢೀರ್ ದಾಳಿಯಲ್ಲಿ ಬಯಲಾಯ್ತು ಬಳ್ಳಾರಿ ಜೈಲಿನ ರಹಸ್ಯ

ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದ ಮೇಲೆ ಎಸ್.ಪಿ. ಅರುಣ್ ರಂಗರಾಜನ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಅನೇಕ ವಸ್ತು ಜಪ್ತಿ ಮಾಡಲಾಗಿದೆ. 8 ಮೊಬೈಲ್ ಚಾರ್ಜರ್, Read more…

ತಡೆಗೋಡೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸೋಮಸಮುದ್ರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ವೈದ್ಯ ಸಂತೋಷ್, ಅವರ ಪತ್ನಿ Read more…

ಬಳ್ಳಾರಿಯಲ್ಲಿ ಜೆ.ಡಿ.ಎಸ್., ಧಾರವಾಡದಲ್ಲಿ ಬಿ.ಜೆ.ಪಿ.ಗೆ ಬಂಡಾಯದ ಬಿಸಿ

ವಿಧಾನಸಭೆ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗತೊಡಗಿದೆ. ಅಭ್ಯರ್ಥಿಗಳ ಘೋಷಣೆಯಾಗ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಪೋಟಗೊಂಡಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಾಗಿದ್ದವರು ಪಕ್ಷೇತರ ಅಭ್ಯರ್ಥಿಗಳಾಗಿ Read more…

ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ

ಬಳ್ಳಾರಿ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೇ ಬಿ.ಜೆ.ಪಿ. ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೊಳಕಾಲ್ಮೂರಿನಿಂದ ಸುಮಾರು 30 ಬಸ್ Read more…

ಸ್ನೇಹಿತರೊಂದಿಗೆ ಸಂಭ್ರಮದ ಹೋಳಿ, ಮರುಗಳಿಗೆಯಲ್ಲೇ ದುರಂತ

ಬಳ್ಳಾರಿ: ಸ್ನೇಹಿತರೊಂದಿಗೆ ಸಂಭ್ರಮದಿಂದ ಹೋಳಿ ಆಚರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿ, ನದಿಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಂಫ್ಲಿಯ ಕೋಟೆ ಪ್ರದೇಶದಲ್ಲಿ ನಡೆದಿದೆ. 21 ವರ್ಷದ ವಿದ್ಯಾರ್ಥಿ ಮೈಸೂರಿನಲ್ಲಿ ಓದುತ್ತಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...