alex Certify
ಕನ್ನಡ ದುನಿಯಾ       Mobile App
       

Kannada Duniya

ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ದುರ್ಮರಣ

ಶಿವಮೊಗ್ಗ: ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಿಟ್ಟೂರು ಬಳಿ ನಡೆದಿದೆ. ನಿಟ್ಟೂರಿನಲ್ಲಿ ಮದುವೆ ಸಮಾರಂಭ ಮುಗಿದ ಬಳಿಕ ಬಳ್ಳಾರಿ Read more…

ಪುತ್ತಿಗೆ ಬಳಿ ಅಪಘಾತದಲ್ಲಿ ಇಬ್ಬರ ಸಾವು, ಹಲವರಿಗೆ ಗಾಯ

ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಪುತ್ತಿಗೆ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಪೆರ್ಡೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಬೈಕ್ ಸವಾರರಾದ ವರುಣ್(19), ವಿಶ್ವಾಸ್(20) Read more…

ಮೈಸೂರಿನಲ್ಲಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಮೈಸೂರಿನ ಟಿ. ನರಸೀಪುರ ಮುಖ್ಯರಸ್ತೆಯ ದೊಡ್ಡ ಆಲದ ಮರದ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 2 ಖಾಸಗಿ ಬಸ್ Read more…

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಬಿದ್ದ ಬಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಬಳಿ ಸ್ಟೇರಿಂಗ್ ಕಟ್ ಆಗಿ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿದೆ. ಸಾವಳಗಿ ಬಳಿ ಬಸ್ ಚಲಿಸುತ್ತಿದ್ದ ಸಂದರ್ಭದಲ್ಲಿ ಸ್ಟೇರಿಂಗ್ ಕಟ್ ಆಗಿದ್ದು, Read more…

ಬಸ್ ಪಲ್ಟಿಯಾಗಿ ಓರ್ವ ಸಾವು: 6 ಮಂದಿ ಗಂಭೀರ

ಧಾರವಾಡ: ಧಾರವಾಡ ಸಮೀಪದ ಪ್ರಭುನಗರ ಹೊನ್ನಾಪುರದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರೊಬ್ಬರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ Read more…

ಬಸ್ ಪಲ್ಟಿಯಾಗಿ ಮಹಿಳೆ ಸಾವು: 8 ಮಂದಿಗೆ ಗಾಯ

ಗದಗ: ಗದಗ ಜಿಲ್ಲೆ ಗಜೇಂದ್ರಗಡ ಸಮೀಪದ ಕೊಡಗಾನೂರು ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗಜೇಂದ್ರಗಡ ಆಸ್ಪತ್ರೆಗೆ ಸೇರಿಸಲಾಗಿದೆ. ನಾಗಮ್ಮ Read more…

ಬಸ್ ಪಲ್ಟಿಯಾಗಿ 9 ಯಾತ್ರಾರ್ಥಿಗಳ ದುರ್ಮರಣ

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಉದಯ್ಪುರ ಬಳಿ 9 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್ ನಿಂದ ಹೊರಟಿದ್ದ ಈ ಬಸ್ ಉದಯ್ಪುರದಿಂದ 10 ಕಿಮೀ ದೂರದಲ್ಲಿರುವ ನೆಹ್ಲಾ ಗ್ರಾಮದ ಬಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...