alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಎಂ ಭೇಟಿಗೆ ಅವಕಾಶ ಸಿಗಲಿಲ್ಲವೆಂದು ಬಸ್‌ಗೆ ಬೆಂಕಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ವಾರಣಾಸಿಯಲ್ಲಿ ಸರಕಾರಿ ಬಸ್ಸಿಗೆ ಮಹಿಳೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇತ್ತೀಚಿಗೆ ಮೋದಿ ಅವರು Read more…

ಶೀಘ್ರದಲ್ಲೇ ಸಾರ್ವಜನಿಕರಿಗೆ ತಟ್ಟಲಿದೆ ಬಸ್ ದರ ಏರಿಕೆ ಬಿಸಿ

ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಟಿಕೆಟ್ ದರ ಹೆಚ್ಚಳ ಸಂದರ್ಭದಲ್ಲಿ ಸಾಮಾನ್ಯ ಬಸ್ ಗಳಲ್ಲಿ ಸಂಚರಿಸುವ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು Read more…

ನಿಸರ್ಗ ಚೆಲುವಿನ ಮೇಲುಕೋಟೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಮೇಲುಕೋಟೆ. ವೈಷ್ಣವರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಮೇಲುಕೋಟೆ ಮೈಸೂರಿನಿಂದ ಸುಮಾರು 52 ಕಿಲೋ ಮೀಟರ್ ದೂರದಲ್ಲಿದೆ. ವೈಷ್ಣವ ಪಂಥದ Read more…

ತೆಲಂಗಾಣದಲ್ಲಿ ಬಸ್ ಪಲ್ಟಿಯಾಗಿ 32 ಸಾವು

ತೆಲಂಗಾಣದ ಜಗತಿಯಾಲ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘತ್ರೊದಾದ್ ಬಳಿ ಆರ್.ಟಿ.ಸಿ. ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ Read more…

ಬೆಲೆ ಏರಿಕೆ ಮಧ್ಯೆಯೂ ಗೌರಿ-ಗಣೇಶ ಹಬ್ಬದ ಖರೀದಿ ಬಲು ಜೋರು

ಗೌರಿ-ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಕಂಡು ಬರುತ್ತಿದೆ. ಈಗಾಗಲೇ ಹಬ್ಬದ ಸಡಗರ ಎಲ್ಲೆಡೆ ಕಳೆಕಟ್ಟಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಬಲು ಜೋರಾಗಿ ಸಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಜನಸಾಗರವೇ Read more…

ಬಸ್ ಅಡಿಯಲ್ಲಿ ಕುಳಿತಿತ್ತು 10 ಅಡಿ ಉದ್ದದ ಹೆಬ್ಬಾವು…!

ದೆಹಲಿಯ ರಾಜ್ ಘಾಟ್ ನಲ್ಲಿ ಬಸ್ ಕೆಳಗೆ ಅವಿತು ಕುಳಿತಿದ್ದ 10 ಅಡಿ ಉದ್ದದ ಹೆಬ್ಬಾವನ್ನು ಸೆರೆ ಹಿಡಿಯಲಾಗಿದೆ. ಚಾಲಕ ಬಸ್ ಗೆ ಇಂಧನ ತುಂಬಿಸಲು ಮುಂದಾದಾಗ ಹೆಬ್ಬಾವು Read more…

ಕೆ.ಎಸ್.ಆರ್.ಟಿ.ಸಿ-ಖಾಸಗಿ ಬಸ್ ಡಿಕ್ಕಿ: ಮೂವರ ಸಾವು

ತುಮಕೂರು: ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದಿದೆ. ಇಲ್ಲಿನ ಕಳ್ಳಂಬೆಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

ಏಷ್ಯಾದ ಮೊದಲ ಮಹಿಳಾ ಬಸ್ ಡ್ರೈವರ್ ಯಾರು ಗೊತ್ತಾ?

ಮಹಿಳೆಯರು ಇಂದು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ಭಾರತೀಯ ಸೇನೆಯಲ್ಲೂ ಮಹಿಳಾ ಪೈಲೆಟ್ ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಜೀವನ ನಿರ್ವಹಣೆಗೆಂದು ಚಾಲಕ ವೃತ್ತಿ ಆರಿಸಿಕೊಂಡಿದ್ದ Read more…

ಮಳೆ ಆರ್ಭಟಕ್ಕೆ ಬಸ್ ಮೇಲೆ ಬಿದ್ದ ಗುಡ್ಡ: ಪ್ರಯಾಣಿಕರು ಪಾರು

ಉತ್ತರ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಇಂದು ಮುಂಜಾನೆ ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ಗುಡ್ಡ ಕುಸಿದು ಬಿದ್ದ ಘಟನೆ Read more…

ಮಹಿಳೆಯನ್ನು ಪ್ರಯಾಣದುದ್ದಕ್ಕೂ ನಿಂದಿಸಿದ ಬಸ್ ಚಾಲಕ

ಇಂಗ್ಲೆಂಡ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರನ್ನು ಪ್ರಯಾಣದುದ್ದಕ್ಕೂ ಬಸ್ ಚಾಲಕ ನಿಂದಿಸಿದ ಘಟನೆ ನಡೆದಿದೆ. ಎಸ್ಟೋನ್ನಿಂದ ಬ್ರಿಸ್ಟೋನ್ ವರೆಗೆ ಎರಡು ತಿಂಗಳ ಮಗುವಿನೊಂದಿಗೆ ಬುರ್ಖಾಧಾರಿಯಾಗಿ ಯುವತಿಯೊಬ್ಬಳು ಫಸ್ಟ್ ಬಸ್ ನಲ್ಲಿ ಪ್ರಯಾಣ Read more…

ಚಾಲನೆ ವೇಳೆ ಮೊಬೈಲ್ ಬಳಸದಂತೆ ಬಿಎಂಟಿಸಿ ಚಾಲಕರಿಗೆ ಸೂಚನೆ

ಬಿಎಂಟಿಸಿ ಬಸ್ ಚಾಲಕರು ಚಾಲನೆ ವೇಳೆ ಮೊಬೈಲ್ ಬಳಸುತ್ತಿರುವ ಕುರಿತು ಪ್ರಯಾಣಿಕರಿಂದ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. Read more…

ಶಾಲೆ ಬಸ್ ನಲ್ಲಿ ಬಾಲಕನ ಪ್ಯಾಂಟ್ ಜಿಪ್ ಬಿಚ್ಚಿ ಹಿಂಸೆ ನೀಡ್ತಿದ್ರು ಸೀನಿಯರ್ಸ್

ದೇಶದಲ್ಲಿ ಹೆಣ್ಣು ಮಕ್ಕಳೊಂದೇ ಅಲ್ಲ ಗಂಡು ಮಕ್ಕಳು ಕೂಡ ಸುರಕ್ಷಿತವಲ್ಲ. ಬಾಲಕರ ಮೇಲೂ ಲೈಂಗಿಕ ಕಿರುಕುಳ ನಡೆಯುತ್ತಿದೆ. ಇದಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಪೂರ್ವ ದೆಹಲಿಯ Read more…

ಪ್ರಯಾಣಿಕರೇ ಗಮನಿಸಿ: ನಾಳೆ ಕೆ.ಎಸ್.ಆರ್.ಟಿ.ಸಿ.-ಬಿಎಂಟಿಸಿ ಬಸ್ ಸಂಚಾರ ಡೌಟ್

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೋಟಾರು ಸಾರಿಗೆ ಕಾಯ್ದೆ 2017 ವಿರೋಧಿಸಿ ಆಗಸ್ಟ್ 7 ರಂದು ದೇಶಾದ್ಯಂತ ಸಾರಿಗೆ ಮುಷ್ಕರ ನಡೆಸಲು ನಿರ್ಧರಿಸಲಾಗಿದ್ದು, ನಾಳೆ ಬಿಎಂಟಿಸಿ ಹಾಗೂ Read more…

ಮರಾಠ ಮೀಸಲಾತಿ ಹೋರಾಟಕ್ಕೆ 40 ಬಸ್ ಗಳು ಆಹುತಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಪುಣೆಯಲ್ಲಿ 40 ಬಸ್ಸುಗಳು ಬೆಂಕಿಗೆ ಆಹುತಿಯಾಗಿವೆ. ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯ ಚಾಕನ್ ಕೈಗಾರಿಕಾ ಪ್ರದೇಶದಲ್ಲಿ ಮೀಸಲಾತಿ Read more…

ನದಿಗುರುಳಿದ ಬಸ್: ಏಳು ಮಂದಿ ಸಾವು

ನೇಪಾಳದ ಚಿತ್ವಾನ್​ ಜಿಲ್ಲೆ ಬಳಿ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಬಸ್ಸೊಂದು​ ತ್ರಿಷೂಲಿ ನದಿಗೆ ಬಿದ್ದಿದ್ದು, ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಏಳು Read more…

ಕಂದಕಕ್ಕುರುಳಿದ ಬಸ್ : 13 ಮಂದಿ ದುರ್ಮರಣ

ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಉರುಳಿ 13 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 25 ಪ್ರಯಾಣಿಕರಿದ್ದ ಬಸ್ 250 ಮೀಟರ್ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ 13 ಮಂದಿ Read more…

ಬಿಎಂಟಿಸಿ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸೆಸ್ ವಿಧಿಸುವ ಮೂಲಕ ದರ ಏರಿಕೆಯ ಬರೆ ಎಳೆಯಲಾಗುತ್ತದೆ ಎಂಬ ವರದಿಗಳ ಮಧ್ಯೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಬಿಎಂಟಿಸಿ ಗೆ Read more…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಅಗಡಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಸ್ ತೆರಳುತ್ತಿದ್ದು, ಪಲ್ಟಿಯಾದ ಪರಿಣಾಮ 10 Read more…

ಕಂದಕಕ್ಕುರುಳಿದ ಬಸ್: 20 ಕ್ಕೂ ಅಧಿಕ ಮಂದಿ ಸಾವು

ಉತ್ತರಾಖಂಡದ ಪೌರಿ ಗಡ್ವಾರ್ ಜಿಲ್ಲೆಯ ಧುಮಾಕೋಟ್ ಬಳಿ ಬಸ್ ಕಂದಕಕ್ಕುರುಳಿದೆ. ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಬಸ್ ರಾಮ್ನಗರಕ್ಕೆ ಹೋಗ್ತಿತ್ತು ಎನ್ನಲಾಗಿದೆ. Read more…

ಬಸ್ ಗೆ ಡಿಕ್ಕಿ ಹೊಡೆದು ಕಂಟೇನರ್ ಪಲ್ಟಿ

ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾದ ಘಟನೆ ಮೈಸೂರು-ಮಡಿಕೇರಿ ಹೆದ್ದಾರಿಯಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಳಿ ಈ ಅಪಘಾತ Read more…

ಬೈಕ್ ಗಳಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

ಎರಡು ಬೈಕ್ ಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿಯಾದ ಪರಿಣಾಮ ಪತಿ, ಪತ್ನಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ. ಆರ್. ನಗರ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ಭೀಕರ ಬಸ್ ಅಪಘಾತದಲ್ಲಿ 17 ಮಂದಿ ಸಾವು

ಅತಿ ವೇಗವಾಗಿ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ Read more…

ಬ್ರೇಕ್ ಫೇಲ್ ಆಗಿ ಪೆಟ್ರೋಲ್ ಬಂಕ್ ಗೆ ನುಗ್ಗಿದ ಬಸ್

ಬ್ರೇಕ್ ಫೇಲ್ ಆದ ಪರಿಣಾಮ ಚಿಕ್ಕಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರದ Read more…

ಭೀಕರ ಅಪಘಾತದಲ್ಲಿ ಐದು ಮಂದಿ ಬಲಿ

ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ 25 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ Read more…

ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು Read more…

ಪ್ರಸಿದ್ಧ ನಂಜನಗೂಡು ನಂಜುಂಡೇಶ್ವರ ದೇವಾಲಯ ನೋಡಬನ್ನಿ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು Read more…

ವರನನ್ನು ಕರೆದೊಯ್ಯಲು ಬಸ್ ಚಲಾಯಿಸಿಕೊಂಡು ಬಂದ್ಲು ವಧು

ನೆರೆ ದೇಶ ಚೀನಾ ಕೂಡ ಭಾರತದಂತೆ. ಚೀನಾದಿಂದಲೂ ಸದಾ ಚಿತ್ರವಿಚಿತ್ರ ಸುದ್ದಿಗಳು ಬರ್ತಿರುತ್ತವೆ. ಈಗ ಅನನ್ಯ ಸುದ್ದಿಯೊಂದು ಬಂದಿದೆ. ಇಲ್ಲಿನ ವಧುವೊಬ್ಬಳು ಬಸ್ ಚಲಾಯಿಸಿಕೊಂಡು ಬಂದಿದ್ದಾಳೆ. ಇದೇ ಬಸ್ Read more…

ಕೂದಲೆಳೆ ಅಂತರದಲ್ಲಿ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರು

ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿರುವ ದೃಶ್ಯ ಇದರಲ್ಲಿ ಸೆರೆಯಾಗಿದೆ. ವಿಟ್ಲದಲ್ಲಿ ಈ ಘಟನೆ ನಡೆದಿದೆ Read more…

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ಮೂಲದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...