alex Certify
ಕನ್ನಡ ದುನಿಯಾ       Mobile App
       

Kannada Duniya

ಮನಿಲಾದಲ್ಲಿ ಬಾಂಬ್‌ ಸ್ಫೋಟಕ್ಕೆ 2 ಸಾವು, 37 ಮಂದಿಗೆ ಗಾಯ

ಮನಿಲಾ: ಫಿಲಿಪೈನ್ಸ್‌ನ ಮನಿಲಾದಲ್ಲಿ ನಡೆದ ನಾಡಬಾಂಬ್‌ ಸ್ಫೋಟಕ್ಕೆ ಇಬ್ಬರು ಬಲಿಯಾಗಿ, 37 ಜನರು ಗಾಯಗೊಂಡಿದ್ದಾರೆ. ದಕ್ಷಿಣ ಫಿಲಿಪೈನ್ಸ್‌ನಲ್ಲಿನ ಸುಲ್ತಾನದ ಕುದುರತ್‌ ಪ್ರಾಂತ್ಯದಲ್ಲಿ ಸ್ಥಳೀಯ ಹಬ್ಬದ ವೇಳೆ ಘಟನೆ ನಡೆದಿದೆ. Read more…

ಕಾಬೂಲ್ ನಲ್ಲಿ ಬಾಂಬ್ ಸ್ಫೋಟ : 40 ಜನರ ಹತ್ಯೆ

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮತ್ತೆ ಉಗ್ರರು ನೀಚ ಕೃತ್ಯ ಎಸಗಿದ್ದಾರೆ. ಮಸೀದಿ ಹಾಗೂ ಮಾಧ್ಯಮ ಕಚೇರಿ ಬಳಿ ಬಾಂಬ್ ಸ್ಫೋಟ ನಡೆದಿದೆ. ಈ ದುಷ್ಕೃತ್ಯದಲ್ಲಿ 40ಕ್ಕೂ ಹೆಚ್ಚು ಜನರು Read more…

ಒಂದು ಫೋಟೋಗಾಗಿ ಮುಗಿಬಿದ್ದಿದ್ರು ನೂರಾರು ಮಂದಿ

ಲಂಡನ್ ನ ಪಾರ್ಸನ್ಸ್ ಗ್ರೀನ್ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ನಡೆದಿದೆ ಅನ್ನೋ ಸುದ್ದಿ ಹೊರಬಿದ್ದು ಕೆಲವೇ ಕ್ಷಣಗಳ ಬಳಿಕ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಆಗಿದ್ದ ಫೋಟೋ ನೋಡಿ Read more…

ಪಾಕಿಸ್ತಾನದಲ್ಲಿ ಭಯೋತ್ಪಾದನಾ ದಾಳಿಗೆ 5 ಬಲಿ

ಭಯೋತ್ಪಾದಕರ ತವರು ಎಂದೇ ಕುಖ್ಯಾತಿ ಪಡೆದಿರುವ ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು Read more…

ಭಾರತೀಯ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿರೋ ಭಾರತೀಯ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಕಾಬೂಲ್ ನ ವಜೀರ್ ಅಕ್ಬರ್ ಖಾನ್ ಪ್ರದೇಶದಲ್ಲಿ ರಾಯಭಾರ ಕಚೇರಿಯಿದೆ. ಎಂಬಸಿ ಕಟ್ಟಡದಿಂದ ಸುಮಾರು Read more…

ಬಾಂಬ್ ಸ್ಫೋಟದಲ್ಲಿ ಮಹಿಳೆ ಪ್ರಾಣ ಉಳಿಸಿದೆ ಮೊಬೈಲ್

ಮ್ಯಾಂಚೆಸ್ಟರ್ ನಲ್ಲಿ ನಡೆದ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೊಬೈಲ್ ಒಂದು ಬ್ರಿಟನ್ ಮಹಿಳೆಯನ್ನು ಕಾಪಾಡಿದೆ. ಬಾಂಬ್ ಸ್ಫೋಟ ನಡೆದ ಮ್ಯೂಸಿಕ್ ಕಾನ್ಸರ್ಟ್ ವೀಕ್ಷಿಸಲು ಲಿಸಾ ಬ್ರಿಗೆಟ್ ಎಂಬಾಕೆ Read more…

ಪಾಕಿಸ್ತಾನ ಕೋರ್ಟ್ ಆವರಣದಲ್ಲೇ ಬಾಂಬ್ ಸ್ಫೋಟ

ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರದೇಶದಲ್ಲಿರುವ ಕೋರ್ಟ್ ಆವರಣದಲ್ಲಿ ಉಗ್ರರು ಆತ್ಮಹತ್ಯಾ ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಕೋರ್ಟ್ ಆವರಣದ ಹೊರಭಾಗದಲ್ಲಿ ಮೂವರು Read more…

ಲಾಹೋರ್ ನಲ್ಲಿ ಭೀಕರ ಬಾಂಬ್ ಸ್ಫೋಟ : 16 ಮಂದಿ ಬಲಿ

ಪಾಕಿಸ್ತಾನದ ಲಾಹೋರ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರಿದಿದ್ದಾರೆ. ಪಾಕಿಸ್ತಾನದ ಪಂಜಾಬ್ ಅಸೆಂಬ್ಲಿ ಹೊರಭಾಗದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸಿದ್ದಾರೆ. ಈ ವಿಧ್ವಂಸಕ ಕೃತ್ಯದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ Read more…

ಅತಿ ಹೆಚ್ಚು ಬಾಂಬ್ ಸ್ಫೋಟ ನಡೆದಿರೋದು ಎಲ್ಲಿ ಗೊತ್ತಾ?

ನಿಜಕ್ಕೂ ಇದೊಂದು ಶಾಕಿಂಗ್ ನ್ಯೂಸ್. ಕಳೆದ 2 ವರ್ಷಗಳಲ್ಲಿ ಇಡೀ ಜಗತ್ತಿನಲ್ಲೇ ಅತಿ ಹೆಚ್ಚು ಬಾಂಬ್ ಸ್ಫೋಟ ನಡೆದಿರುವುದು ಭಾರತದಲ್ಲಿ. ನ್ಯಾಶನಲ್ ಬಾಂಬ್ ಡೇಟಾ ಸೆಂಟರ್ ನೀಡಿರುವ ಅಂಕಿ Read more…

ಮಾವೋ ಬಾಂಬ್ ದಾಳಿಯಲ್ಲಿ ಐವರು ಯೋಧರು ಹುತಾತ್ಮ

ಓಡಿಶಾದ ಕೋರಾಪತ್ ಜಿಲ್ಲೆಯಲ್ಲಿ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದಾರೆ. ಮೊಗಾರ್ಗುಮಾ ಗ್ರಾಮದಲ್ಲಿ ಕೆಂಪು ಉಗ್ರರು ಬಾಂಬ್ ಸ್ಫೋಟಿಸಿದ್ದು, ಐವರು ಯೋಧರು ಮೃತಪಟ್ಟಿದ್ದಾರೆ. ಓಡಿಶಾ ರಾಜ್ಯ ಸಶಸ್ತ್ರ ಪಡೆಯ 20 ಕ್ಕೂ Read more…

ಪಾಕಿಸ್ತಾನದಲ್ಲಿ ಅವಳಿ ಬಾಂಬ್ ಸ್ಫೋಟ

ಭಯೋತ್ಪಾದಕರ ದೇಶ ಪಾಕಿಸ್ತಾನದಲ್ಲಿಯೇ ಪಾಪಿಗಳು ಅಟ್ಟಹಾಸ ಮೆರೆದಿದ್ದಾರೆ. ಬಲೂಚಿಸ್ತಾನ್ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಸಂಭವಿಸಿದ ಅವಳಿ ಸ್ಫೋಟದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 16 ಕ್ಕೂ ಹೆಚ್ಚು ಮಂದಿ Read more…

ಒಂದೇ ವಾರದಲ್ಲಿ 2 ನೇ ಬಾರಿ ಭಯೋತ್ಪಾದಕರ ದಾಳಿ

ಬಾಂಗ್ಲಾದೇಶದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ರಾಜಧಾನಿ ಢಾಕಾದಿಂದ 140 ಕಿಲೋಮೀಟರ್ ದೂರದಲ್ಲಿರುವ ಕಿಶೋರ್ಗಂಜ್ ನಲ್ಲಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಒಬ್ಬ ಬಲಿಯಾಗಿದ್ದು,   12 ಮಂದಿ ಗಾಯಗೊಂಡಿದ್ದಾರೆ. ಏಳು Read more…

ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಉಗ್ರರ ಅರೆಸ್ಟ್

2013 ಏಪ್ರಿಲ್ 17 ರಂದು ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂಬ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...